Tag: urges
ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ರದ್ದು ಮಾಡಿ: ಡಿ.ಕೆ. ಶಿವಕುಮಾರ್ ಆಗ್ರಹ.
ಬೆಂಗಳೂರು,ಮೇ,30,2022(www.justkannada.in): ‘ಶಾಲಾ ಪಠ್ಯಪುಸ್ತಕದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿರುವ, ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಗೆ ಅಪಮಾನ ಮಾಡಿರುವ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿಯನ್ನು ಕೂಡಲೇ ರದ್ದುಗೊಳಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ....
ಕರ್ನಾಟಕ ಬಂದ್ ಬೆಂಬಲಿಸುವಂತೆ ಆಗ್ರಹ: ವಾಟಾಳ್ ನಾಗರಾಜ್ ರಿಂದ ಉರುಳು ಸೇವೆ ಮಾಡಿ ಪ್ರತಿಭಟನೆ.
ಬೆಂಗಳೂರು,ಡಿಸೆಂಬರ್,27,2021(www.justkannada.in): ಎಂಇಎಸ್ ನಿಷೇಧಿಸುವಂತೆ ಆಗ್ರಹಿಸಿ ಡಿಸೆಂಬರ್ 31ಕ್ಕೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಂಬಲ ನೀಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಮಲ್ಲೇಶ್ವರಂ ಸರ್ಕಲ್ ಬಳಿ ಉರುಳು...
ವಿದ್ಯಾರ್ಥಿನಿ ಆತ್ಮಹತ್ಯೆ: ನೀಟ್ ವಿರುದ್ಧ ನಿರ್ಣಯ ಕೈಗೊಳ್ಳುವಂತೆ ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಆಗ್ರಹ.
ಬೆಂಗಳೂರು,ನವೆಂಬರ್,27,2021(www.justkannada.in): ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬಾರದೇ ಸರಕಾರಿ ಸೀಟು ಸಿಗಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನ ಆತ್ಮಹತ್ಯೆಗೆ ಶರಣಾಗಿದ್ದು, ಹೀಗಾಗಿ ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ...
ಸಾಂತ್ವನ ಕೇಂದ್ರಗಳ ಸ್ಥಗಿತಕ್ಕೆ ಕೈಗೊಂಡಿರುವ ತೀರ್ಮಾನ ಹಿಂಪಡೆಯುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಒತ್ತಾಯ.
ಬೆಂಗಳೂರು,ಸೆಪ್ಟಂಬರ್,6,2021(www.justkannada.in): ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೂ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವುದು...
ಮೇಕೆದಾಟು ಯೋಜನೆ ಬಗ್ಗೆ ಸಿಎಂ ತಮ್ಮ ನಿಲುವು ಸ್ಪಷ್ಟಪಡಿಸುವಂತೆ ಸಿದ್ಧರಾಮಯ್ಯ ಒತ್ತಾಯ.
ಬೆಂಗಳೂರು,ಆಗಸ್ಟ್,13,2021(www.justkannada.in): ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಒತ್ತಾಯಿಸಿದರು.
ಆಡಳಿತಾರೂಢ ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ. ತಮಿಳುನಾಡಿನ ಬಿಜೆಪಿ...
ತುರ್ತಾಗಿ ಸಿಎಂ ಮತ್ತು ಕ್ಯಾಬಿನೆಟ್ ರಚನೆಗೆ ಶಾಸಕ ಜಿ.ಟಿ ದೇವೇಗೌಡ ಒತ್ತಾಯ.
ಮೈಸೂರು,ಜುಲೈ,27,2021(www.justkannada.in): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಆತಂಕ ಮತ್ತು ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಈ ಸಮಯದಲ್ಲೇ ಬಿಜೆಪಿ ಹೈಕಮಾಂಡ್ ರಾಜ್ಯದ ಸಿಎಂ ಬದಲಾವಣೆಗೆ ಮುಂದಾಗಿರುವ ನಡೆಗೆ ಹಲವು ಟೀಕೆಗಳು ವ್ಯಕ್ತವಾಗಿದೆ.
ಈ ಮಧ್ಯೆ ತುರ್ತಾಗಿ...
ರೈತರ ಹೋರಾಟಕ್ಕೆ 6 ತಿಂಗಳು:ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಕೇಂದ್ರಕ್ಕೆ ಸಿದ್ಧರಾಮಯ್ಯ ಆಗ್ರಹ.
ಬೆಂಗಳೂರು,ಮೇ,27,2021(www.justkannada.in): ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ 6 ತಿಂಗಳಾಗಿದ್ದು, ಹೀಗಾಗಿ ಜನವಿರೋಧಿ, ರೈತವಿರೋಧಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಸಿಎಂ...
ಸಂಕಷ್ಟದಲ್ಲಿರುವ ವಕೀಲರ ನೆರವಿಗೆ ಬರುವಂತೆ ಸರ್ಕಾರಕ್ಕೆ ಎ.ಪಿ.ರಂಗನಾಥ್ ಆಗ್ರಹ…
ಬೆಂಗಳೂರು,ಮೇ,19,2021(www.justkannada.in): ಕೊರೋನಾ ಹಿನ್ನೆಲೆ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ವಕೀಲರ ನೆರವಿಗೆ ಧಾವಿಸುವಂತೆ ರಾಜ್ಯ ಸರ್ಕಾರಕ್ಕೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ ಆಗ್ರಹಿಸಿದ್ದಾರೆ.
ಈ ಸಂಬಂಧ ಸಿಎಂ ಬಿಎಸ್ ವೈಗೆ ಮನವಿ...
ಪಡಿತರ ವಿತರಣೆ: ಸದ್ಯಕ್ಕೆ ಬಯೋಮೆಟ್ರಿಕ್ ಪದ್ಧತಿ ಕೈಬಿಡುವಂತೆ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿಕೆ ಆಗ್ರಹ…
ಬೆಂಗಳೂರು,ಮೇ,19,2021(www.justkannada.in): ಪಡಿತರ ದವಸಧಾನ್ಯಗಳನ್ನು ವಿತರಿಸಲು ಕನಿಷ್ಠ ಮೂರ್ನಾಲ್ಕು ತಿಂಗಳು ಬಯೋಮೆಟ್ರಿಕ್ ಪದ್ಧತಿಯನ್ನು ಕೈಬಿಡುವಂತೆ ಸರ್ಕಾರವನ್ನು ಮಾಜಿಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಈ ಸಂಬಂಧ ರಾಜ್ಯದ ಮುಖ್ಯ...
ಮುಖ್ಯಮಂತ್ರಿಗಳೇ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಿ- ಎಂಎಲ್ ಸಿ ಹೆಚ್.ವಿಶ್ವನಾಥ್ ಆಗ್ರಹ….
ಮೈಸೂರು,ಮೇ,1,2021(www.justkannada.in): ಅರ್ಧ ಲಾಕ್ ಡೌನ್ ಮಾಡುವುದರಿಂದ ಸೋಂಕು ಹರಡುವಿಕೆ ನಿಯಂತ್ರಿಸಲು ಆಗುವುದಿಲ್ಲ.ಹೀಗಾಗಿ ಮುಖ್ಯಮಂತ್ರಿಗಳೇ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜತೆ ಇಂದು...