Vacant Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಗೃಹ ಇಲಾಖೆಯಲ್ಲಿ 17 ಸಾವಿರ ಹುದ್ದೆ ಖಾಲಿ: ನೇಮಕಾತಿ ಆದೇಶಕ್ಕೆ ಅನುಮತಿ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಫೆಬ್ರವರಿ,26,2026 (www.justkannada.in): ಗೃಹ ಇಲಾಖೆಯಲ್ಲಿ 17 ಸಾವಿರ ಹುದ್ದೆಗಳು ಖಾಲಿ ಇದೆ. ನೇಮಕಾತಿ ಆದೇಶ ಮಾಡಲು ನಮಗೆ ಅನುಮತಿ ಸಿಕ್ಕಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್,  ಒಳ ಮೀಸಲಾತಿಯಿಂದ ನೇಮಕಾತಿ ವಿಳಂಬ ಆಗಿದೆ ಅದನ್ನ ಸರಿಪಡಿಸುವುದರ ಬಗ್ಗೆ ಚರ್ಚೆ ಮಡುತ್ತೇವೆ. ನೇಮಕಾತಿ ಆದೇಶ ಮಾಡಲು ಅನುಮತಿ ಸಿಕ್ಕಿದೆ ಎಂದರು.

ಹಣವಂತರು ಗ್ಯಾರಂಟಿ ಪಡೆಯುತ್ತಿರುವ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್,  ಗ್ಯಾರಂಟಿ  ಜಾರಿ ಮಾಡುವಾಗ ನಿಯಮ ಮಾಡಿರಲಿಲ್ಲ. ಹಣವಂತರು ಯಾರು ತೆಗೆದುಕೊಳ್ಳುತ್ತಿದ್ದಾರೆ. ಎಂದು ಯೋಚಿಸಿದ್ವಿ ಈಗಲೂ ಕೆಲವರ ಬಳಿ ಹಣ ಇದ್ದರೂ ಗ್ಯಾರಂಟಿ ನಮಗೆ ಕೊಡಿ ಅಂತಾರೆ.  100 ಎಕರೆ ಜಮೀನಿದರೂ 2 ಸಾವಿರ ಹಣ  ಪಡೆಯುತ್ತಾರೆ ಎಂದು ತಿಳಿಸಿದರು.

Key words: 17,000 posts, vacant, Home Department, Minister, Parameshwar

The post ಗೃಹ ಇಲಾಖೆಯಲ್ಲಿ 17 ಸಾವಿರ ಹುದ್ದೆ ಖಾಲಿ: ನೇಮಕಾತಿ ಆದೇಶಕ್ಕೆ ಅನುಮತಿ- ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್ ಭರವಸೆ
ಬೆಂಗಳೂರು,ಫೆಬ್ರವರಿ,25,2026 (www.justkannada.in): ಖಾಲಿ ಹುದ್ದೆಗಳ ಭರ್ತಿಗೆ ಕೂಡಲೇ ನೇಮಕಾತಿ ಆರಂಭಕ್ಕೆ ಆಗ್ರಹಿಸಿ ನಿನ್ನೆ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೃಹತ್ ಹೋರಾಟ ನಡೆಸಿದ ಬೆನ್ನಲ್ಲೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಈ ಕುರಿತು ಮಾತಾನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ಯಾವುದೇ ಹಗರಣವಾಗದ ರೀತಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು  ಆಗಿಲ್ಲ. ಆ ಅವಧಿಯಲ್ಲಿ ಹಲವು ಹಗರಣಗಳು ನಡೆದವು. ಒಳಮೀಸಲಾತಿ ವಿಚಾರದಲ್ಲಿ ಕೆಲವು ಅಡಚಣೆಗಳು ಎದುರಾಗುತ್ತಿವೆ. ನಿರುದ್ಯೋಗಿ ಯುವಕರಿಗೆ ನೆರವಾಗುವ ಉದ್ದೇಶದಿಂದಲೇ ಯುವನಿಧಿ ಯೋಜನೆ ಜಾರಿಗೆ ತಂದಿದ್ದೇವೆ ನಮಗೆ ಯುವಕರ ನೋವು ಅರ್ಥವಾಗುತ್ತದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸುತ್ತೇವೆ ಎಂದರು.

ಕೆಪಿಎಸ್‌ಸಿ ಸೇರಿದಂತೆ ವಿವಿಧ ನೇಮಕಾತಿ ಸಂಸ್ಥೆಗಳಿಗೆ ಜವಾಬ್ದಾರಿ ನೀಡಲಾಗಿದೆ. ಶಿಕ್ಷಕರ ಹಾಗೂ ಆರೋಗ್ಯ ಇಲಾಖೆಯ ಹುದ್ದೆಗಳ ಭರ್ತಿ ಪ್ರಕ್ರಿಯೆ ಮುಂದುವರಿದಿದೆ ಎಂದು  ಡಿಕೆ ಶಿವಕುಮಾರ್ ತಿಳಿಸಿದರು.

Key words: Action, fill, vacant, posts, DCM, DK Shivakumar

The post ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್ ಭರವಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಖಾಲಿ ಹುದ್ದೆಗಳ ಭರ್ತಿಗೆ ಸಿದ್ದ: ಈಗಲೂ 35ರಿಂದ 40 ಸಾವಿರ ಹುದ್ದೆ ಭರ್ತಿಯಾಗಿದೆ ಎಂದ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಫೆಬ್ರವರಿ,25,2026 (www.justkannnada.in):  ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾದರೂ ಸರಿಯಾಗಿ ನೇಮಕಾತಿಗಳನ್ನ ಮಾಡದೇ ಖಾಲಿ ಹುದ್ದೆಗಳ ಭರ್ತಿಗೆ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿ ಅತ್ತ ಉದ್ಯೋಗಾಕಾಂಕ್ಷಿಗಳು  ಧಾರವಾಡದಲ್ಲಿ ಬೃಹತ್ ಮಟ್ಟದಲ್ಲಿ ಹೋರಾಟ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಆದರೆ ಇತ್ತ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಈಗಲೂ 35 ರಿಂದ 40 ಸಾವಿರ ಹುದ್ದೆ ಭರ್ತಿ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

ಖಾಲಿ ಹುದ್ದೆಗಳ ಭರ್ತಿಗಾಗಿ ನಿನ್ನೆ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ನಡೆದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ , ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಸಿದ್ದವಿದೆ. ಈಗಲೂ 35ರಿಂದ 40 ಸಾವಿರ ಹುದ್ದೆ ಭರ್ತಿ ಮಾಡಿದ್ದೇವೆ. ಈಗ ಒಳ ಮೀಸಲಾತಿ ವಿಚಾರವಾಗಿ ಸ್ವಲ್ಪ ಸಮಸ್ಯೆ ಇದೆ ಎಲ್ಲವನ್ನೂ ಸರಿಪಡಿಸಿಕೊಂಡು ನೇಮಕಾತಿ ಆಗುತ್ತೆ ಎಂದರು.

ಗುರುವಾರ ಕ್ಯಾಬಿನೆಟ್ ನಲ್ಲೂ ಇದರ ಬಗ್ಗೆ ಚರ್ಚೆ ಮಾಡುತ್ತೇವೆ. ಮೀಸಲಾತಿ ಇರಬೇಕು. ಸಾಮಾಜಿಕ ನ್ಯಾಯಪರನೂ ಇರಬೇಕು ಹೈಕೋರ್ಟ್  ಸುಪ್ರೀಂಕೋರ್ಟ್ ಗೆ  ಹೋದಾಗ ಕೆಲವು ತಡವಾಗಬಹುದು ವಯೋಮಿತಿ ಹೆಚ್ಚಳದ ಬಗ್ಗೆಯೂ ಸರ್ಕಾರ ಕ್ರಮ ಕೈಗೊಂಡಿದೆ ಬಿಜೆಪಿ ಅವಧಿಯಲ್ಲಿ ವಿಧಾನಸೌಧ ವ್ಯಾಪಾರ ಸೌಧವಾಗಿತ್ತು ಎಂದು ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು.

Key words: Ready, fill, vacant, posts, Minister, Priyank Kharge

The post ಖಾಲಿ ಹುದ್ದೆಗಳ ಭರ್ತಿಗೆ ಸಿದ್ದ: ಈಗಲೂ 35ರಿಂದ 40 ಸಾವಿರ ಹುದ್ದೆ ಭರ್ತಿಯಾಗಿದೆ ಎಂದ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ: ಸರ್ಕಾರ ವಿರುದ್ದ ಇಂದು ಬೃಹತ್ ಹೋರಾಟ
ಧಾರವಾಡ,ಫೆಬ್ರವರಿ,24,2026 (www.justkannada.in): ರಾಜ್ಯದಲ್ಲಿ ಸುಮಾರು 2.80 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದರೂ ಕಳೆದ ಮೂರು ವರ್ಷಗಳಿಂದ ಸರಿಯಾಗಿ ನೇಮಕಾತಿ ಮಾಡದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಹೆಚ್ಚಾಗಿದ್ದು  ಇಂದು ಧಾರವಾಡದಲ್ಲಿ ಬೃಹತ್ ಹೋರಾಟ ನಡೆಯುತ್ತಿದೆ.

ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ರಾಜ್ಯ ಬಿಜೆಪಿ ನಾಯಕರ ನೇತೃತ್ವದಲ್ಲಿ ಇಂದು ಧಾರವಾಡದ  ಶ್ರೀನಗರ ವೃತ್ತದಿಂದ  ಪ್ರತಿಭಟನಾ ರ್ಯಾಲಿ ನಡೆಯಲಿದೆ. ಪ್ರತಿಭಟನಾ ಬಳಿಕ ಮಿಚಿಗನ್ ಕಾಂಪೌಂಡ್ ಮೈದಾನದಲ್ಲಿ ಸಭೆ ನಡೆಯಲಿದೆ.

ಹೋರಾಟದಲ್ಲಿ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ , ಅರವಿಂದ ಬೆಲ್ಲದ್ ಸೇರಿ ಹಲವರು ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ನಾಯಕರಿಗೆ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸಾಥ್ ನೀಡಲಿದ್ದು ಬೃಹತ್ ಹೋರಾಟ ಹಿನ್ನೆಲೆಯಲ್ಲಿ ಧಾರವಾಡ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Key words: filling ,vacant, posts, Massive, protest, against ,government

The post ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ: ಸರ್ಕಾರ ವಿರುದ್ದ ಇಂದು ಬೃಹತ್ ಹೋರಾಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ: ಸರ್ಕಾರದ ವಿರುದ್ದ ಸಭಾಪತಿ ಹೊರಟ್ಟಿ ಅಸಮಾಧಾನ
ಹಾವೇರಿ,ಫೆಬ್ರವರಿ,17,2026 (www.justkannada.in):  ರಾಜ್ಯದಲ್ಲಿ ಅತಿಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇದ್ದರೂ ಅಧಿಕಾರಕ್ಕೆ ಬಂದು ಮೂರು ವರ್ಷವಾದರೂ ಶಿಕ್ಷಕರ ನೇಮಕಾತಿ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಬಸವರಾಜ ಹೊರಟ್ಟಿ, ರಾಜ್ಯದಲ್ಲಿ 29 ಸಾವಿರ ಶಿಕ್ಷಕ ಹುದ್ದೆಗಳು ಖಾಲಿಯಿವೆ. ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಸಭೆ ಕರೆಯುತ್ತೇನೆ. ಮುಂದಿನ ಅಧಿವೇಶನ ಸಂದರ್ಭದಲ್ಲಿ ಸಭೆ ಕರೆಯಬೇಕು. ತರಗತಿಗೊಬ್ಬ ಶಿಕ್ಷಕರನ್ನ ಕೊಡುವ ಕೆಲಸ ಆಗಬೇಕು ಎಂದರು.

ಶಿಕ್ಷ ಇಲಾಖೆ ಸಚಿವರಿಗೆ ಕೇಳುತ್ತೇನೆ.  ಶಿಕ್ಷಕರ ನೇಮಕ ಮಾಡದೇ  ಹೇಗೆ ಎಸ್ ಎಸ್ ಎಲ್ ಸಿ ರಿಸಲ್ಟ್ ಕೇಳುತ್ತೀರಿ ಎಸ್ ಎಸ್ ಎಲ್ ಸಿಯಲ್ಲಿ ಹೇಗೆ ಉತ್ತಮ ಫಲಿತಾಂಶ ನಿರೀಕ್ಷೆ ಮಾಡುತ್ತೀರಿ ಎಂದು ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.

ಶಿಕ್ಷಕರ ನೇಮಕಾತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡುವೆ. ಸರ್ಕಾರ ೆಲ್ಲಾ ನ್ಯೂನ್ಯತೆ ಸರಿಪಡಿಸಲಿ ಎಮ್ಮೆಯನ್ನು ನೀರಿನಲ್ಲಿ ಮಲಗಿಸಿ ಬೆಲೆ ಕಟ್ಟುವುದು ಬೇಡ ಎಂದು ಸಭಾಪತಿ ಹೊರಟ್ಟಿ ಕಿಡಿಕಾರಿದರು.

Key words:  Teacher posts,  vacant, Basavaraj horatti, government

The post ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ: ಸರ್ಕಾರದ ವಿರುದ್ದ ಸಭಾಪತಿ ಹೊರಟ್ಟಿ ಅಸಮಾಧಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಯುವಜನತೆ ಭವಿಷ್ಯಕ್ಕೆ ಕಲ್ಲು ಹಾಕುವ ಕೆಲಸ: ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಏನು ಕ್ರಮ ಕೈಗೊಂಡ್ರಿ? ಬಿವೈ ವಿಜಯೇಂದ್ರ ಕಿಡಿ
ಬೆಂಗಳೂರು,ಫೆಬ್ರವರಿ,13,2026 (www.justkannada.in): ರಾಜ್ಯದಲ್ಲಿ 2.75 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ  ಕಳೆದ ಎರಡುವರೆ ವರ್ಷದಿಂದ ಸರಿಯಾಗಿ ಯಾವುದೇ ನೇಮಕಾತಿಗಳನ್ನ   ಮಾಡದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗುಡುಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ,  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭ ಮಾಡದೇ ಯುವಜನತೆಗೆ ಮೋಸ ಮಾಡಿದೆ ಎಂದು ಕಿಡಿಕಾರಿದರು.

ಉದ್ಯೋಗಾವಕಾಶ ಕೇಳಿದ ಯುವಜನರಿಗೆ ನೀವು ನೀಡಿದ್ದು ಲಾಠಿ ಭಾಗ್ಯ!

ಯುವಜನರಿಗೆ ಉದ್ಯೋಗ ನೀಡುವ ಭರವಸೆ ಮೇಲೆ ಅಧಿಕಾರಕ್ಕೆ ಬಂದ ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ಸರ್ಕಾರ ಈಗಾಗಲೇ ಅರ್ಧ ಅವಧಿ ಮುಗಿಸಿದೆ. ಎಷ್ಟು ಯುವಜನರಿಗೆ ಉದ್ಯೋಗ ನೀಡಿದ್ದೀರಿ? 2.75 ಲಕ್ಷ ಖಾಲಿ ಹುದ್ದೆಗಳ ಭರ್ತಿಗೆ ಏನು ಕ್ರಮ ಕೈಗೊಂಡಿದ್ದೀರಿ? ಉದ್ಯೋಗಾವಕಾಶ ಕೇಳಿದ ಯುವಜನರಿಗೆ ನೀವು ನೀಡಿದ್ದು ಲಾಠಿ ಭಾಗ್ಯ! ಎಲ್ಲದ್ದಕ್ಕೂ ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತೀರಿ, ನಿಮ್ಮ ಸರ್ಕಾರ ಏನು ಮಾಡುತ್ತಿದೆ? ರಾಜ್ಯದ ಯುವಜನತೆಯ ಭವಿಷ್ಯಕ್ಕೆ ಕಲ್ಲು ಹಾಕುವ ಕೆಲಸವನ್ನಷ್ಟೇ ನಿಮ್ಮ ಕಾಂಗ್ರೆಸ್ ಸರ್ಕಾರ ಮಾಡಿದೆ! ಎಂದು ವಾಗ್ದಾಳಿ ನಡೆಸಿದ್ದಾರೆ.

Key words: fill, 2.75 lakh, vacant, posts, state, congress, BY Vijayendra

The post ಯುವಜನತೆ ಭವಿಷ್ಯಕ್ಕೆ ಕಲ್ಲು ಹಾಕುವ ಕೆಲಸ: ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಏನು ಕ್ರಮ  ಕೈಗೊಂಡ್ರಿ? ಬಿವೈ ವಿಜಯೇಂದ್ರ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಂತ ಹಂತವಾಗಿ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿ- ಸಿಎಂ ಸಿದ್ದರಾಮಯ್ಯ ಭರವಸೆ
ಬೆಳಗಾವಿ, ಡಿಸೆಂಬರ್, 12,2025 (www.justkannada.in): ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ನಿಗಮ ಮಂಡಳಿಗಳು ಸೇರಿದಂತೆ ಸುಮಾರು 2,84,881 ಹುದ್ದೆಗಳು ಖಾಲಿಯಿದ್ದು,ಇವುಗಳನ್ನು ಶೀಘ್ರ ಗತಿಯಲ್ಲಿ ತುಂಬಲು ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ಕೋರಿದ್ದರು.

ಸರ್ಕಾರದಲ್ಲಿ  ವಿವಿಧ ಇಲಾಖೆಗಳೂ  ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ101420 ಹುದ್ದೆಗಳು, ವಿಶ್ವವಿದ್ಯಾಲಯಗಳ್ಲಲಿ  14677 ಹುದ್ದೆಗಳು ಒಟ್ಟು 188037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371 ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆಗೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

Key words: Filling up, vacant, posts, CM, Siddaramaiah

The post ಹಂತ ಹಂತವಾಗಿ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿ- ಸಿಎಂ ಸಿದ್ದರಾಮಯ್ಯ ಭರವಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ: 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ-ಗೃಹ ಸಚಿವ ಪರಮೇಶ್ವರ್
ಬೆಳಗಾವಿ,ಡಿಸೆಂಬರ್,11,2025 (www.justkannada.in): ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ ಇದೆ. ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ರಾಜ್ಯದಲ್ಲಿ ದರೋಡೆ ಸುಲಿಗೆ ಪ್ರಕರಣ ಕುರಿತು ವಿಧಾನ ಪರಿಷತ್ ನಲ್ಲಿ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ  ಕಿಶೋರ್ ಕುಮಾರ್,  ಒಟ್ಟು ಪ್ರಕರಣಗಳ ಕುರಿತಾಗಿನ ಅಂಕಿ ಅಂಶ ನೋಡಿದರೆ ಹೆದರಿಕೆ ಆಗುತ್ತಿದೆ.  ನಮ್ಮ ರಾಜ್ಯ ಕಳ್ಳಕಾಕರ ಬೀಡಾಗುತ್ತಿದೆಯೇ ಎಂಬ ಆತಂಕ ಎದುರಾಗಿದೆ.  ಪೊಲೀಸರು ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳುವ ಮೂಲಕ ಪೊಲೀಸ್ ಇಲಾಖೆ ದಕ್ಷತೆ ಬಗ್ಗೆ ಗಮನ ಸೆಳೆದರು.

ಇದಕ್ಕೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಕಾನೂನು ಪಾಲನೆ ವಿಚಾರದಲ್ಲಿ ಪರಿಣಾಮಕಾರಿ ಕೆಲಸ ಆಗುತ್ತಿದೆ.  ತರಬೇತಿನಿರತ ಪೊಲೀಸರನ್ನೂ ಕೂಡ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ ಅವರಿಗೂ ಸೇವಾನುಭವ ಸಿಗಲಿ ಎಂದು ನಿಯೋಜನೆ  ಮಾಡಲಾಗುತ್ತಿದೆ. ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ ಇವೆ. ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. 4 ವರ್ಷದಿಂದ ನೇಮಕಾತಿ ಆಗದಿರುವುದು ಸಮಸ್ಯೆ ಹೆಚ್ಚಾಗಲು ಕಾರಣ. ನಮ್ಮ ಸರ್ಕಾರ ಈಗ ನೇಮಕಾತಿ ಮಾಡಿಕೊಳ್ಳುತ್ತಿದೆ. ಕಾನೂನು ಸುವ್ಯವಸ್ಥೆ ಮತ್ತಷ್ಟು ಬಲಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಪರಮೇಶ್ವರ್ ಉತ್ತರಿಸಿದರು.

Key words: 14 thousand posts, vacant, police department, Home Minister, Parameshwara

The post ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ: 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ-ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆಗಳ ಭರ್ತಿ ಯಾವಾಗ? ಸರ್ಕಾರಕ್ಕೆ ಕುಟುಕಿದ ಬಿಜೆಪಿ
ಬೆಂಗಳೂರು,ಡಿಸೆಂಬರ್,3,2025 (www.justkannada.in): ಕಳೆದ ಎರಡುವರೆ ವರ್ಷದಿಂದ ಸರಿಯಾಗಿ ನೇಮಕಾತಿ ಮಾಡದ ಹಿನ್ನೆಲೆ ಹಾಗೂ ಕಳೆದ ಒಂದುವರ್ಷದಿಂದ ಒಳಮೀಸಲಾತಿ ನೆಪದಲ್ಲಿ ನೇಮಕಾತಿಗಳನ್ನ ತಡೆ ಹಿಡಿದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಉದ್ಯೋಗಾಕಾಂಕ್ಷಿಗಳು ಸಿಡಿದೆದ್ದಿದ್ದು ಎರಡು ದಿನಗಳ ಹಿಂದೆ ಧಾರವಾಡದಲ್ಲಿ ಬೃಹತ್ ಹೋರಾಟ ನಡೆಸಿದ್ದರು. ಈ ಕುರಿತು ಇದೀಗ ರಾಜ್ಯ ಬಿಜೆಪಿ ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಚಾಟಿ ಬೀಸಿದೆ.

ಸಿದ್ದರಾಮಯ್ಯನವರೇ ರಾಜ್ಯದಲ್ಲಿ 2.5 ಲಕ್ಷ ಖಾಲಿಯಿರುವ ಹುದ್ದೆ ಭರ್ತಿ ಮಾಡುವುದು ಯಾವಾಗ? ಎಂದು ಬಿಜೆಪಿ ಪ್ರಶ್ನಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ,

ಶಿಕ್ಷಣ ಇಲಾಖೆ

80 ಸಾವಿರ ಹುದ್ದೆ ಖಾಲಿ

ಆರೋಗ್ಯ ಇಲಾಖೆ

37 ಸಾವಿರ ಹುದ್ದೆ ಖಾಲಿ

ಕಂದಾಯ ಇಲಾಖೆ

10 ಸಾವಿರ ಹುದ್ದೆ ಖಾಲಿ

ಗ್ರಾಮೀಣಾಭಿವೃದ್ಧಿ ಇಲಾಖೆ

10 ಸಾವಿರ ಹುದ್ದೆ ಖಾಲಿ

ಪ.ಜಾತಿಗಳ ಕಲ್ಯಾಣ ಇಲಾಖೆ

10 ಸಾವಿರ ಹುದ್ದೆ ಖಾಲಿ

ರಾಜ್ಯದ ವಚನಭ್ರಷ್ಟ ಕಾಂಗ್ರೆಸ್  ಸರ್ಕಾರ ಸುಳ್ಳಿನ ಕಾರ್ಖಾನೆ ಎಂಬುದು ಮತ್ತೊಮ್ಮೆ ಬಯಲಾಗಿದೆ. ಸರ್ಕಾರಿ ಕೆಲಸ ಕೇಳಿದ ಉದ್ಯೋಗಾಕಾಂಕ್ಷಿಗಳಿಗೆ ಸುಳ್ಳುಬುರುಕ ಸಿದ್ದರಾಮಯ್ಯನವರ ಸರ್ಕಾರ ಕೊಟ್ಟಿದ್ದು ಬರೀ ಲಾಠಿ ಏಟು ಮಾತ್ರ.! ಸಿದ್ದರಾಮಯ್ಯನವರೇ 2.5 ಲಕ್ಷ ಖಾಲಿಯಿರುವ ಹುದ್ದೆ ಭರ್ತಿ ಮಾಡುವುದು ಯಾವಾಗ? ಎಂದು ಬಿಜೆಪಿ ಕಿಡಿಕಾರಿದೆ.

Key words: 2.5 lakh, government, vacant, posts, BJP

The post ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆಗಳ ಭರ್ತಿ ಯಾವಾಗ? ಸರ್ಕಾರಕ್ಕೆ ಕುಟುಕಿದ ಬಿಜೆಪಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಾಲಿಕೆ, ನಗರಸಭೆಗಳಲ್ಲಿ ನೇರ ಪಾವತಿಯಡಿ ಖಾಲಿ ಹುದ್ದೆಗಳ ಭರ್ತಿ ಮಾಡಿ- ಜಿಲ್ಲಾಧಿಕಾರಿಗೆ ಮನವಿ
ಮೈಸೂರು,ಅಕ್ಟೋಬರ್,8,2025 (www.justkannada.in): ರಾಜ್ಯದ ಮಹಾನಗರ ಪಾಲಿಕೆ ಹಾಗೂ ನಗರಸಭೆಗಳಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ಕರ್ನಾಟಕ ರಾಜ್ಯ ಪೌರಕಾರ್ಮಿಕ ಸಂಘವು ಮನವಿ ಸಲ್ಲಿಸಿತು.

ಇದೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೌರಕಾರ್ಮಿಕ ಸಂಘದ ಅಧ್ಯಕ್ಷಡಿ.ಆರ್.ರಾಜು ಮಾತನಾಡಿ,  ಉಲ್ಲೇಖ(1)ರ ಸರ್ಕಾರದ ಪತ್ರದಲ್ಲಿ ಮಹಾನಗರ ಪಾಲಿಕೆ ಹಾಗೂ ನಗರಸಭೆಗಳಲ್ಲಿ ನೇರ ಪಾವತಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ ಮಾಡಲು ಸೂಚನೆ ಇರುತ್ತದೆ. ಅದರಂತೆ ನೇರ ಪಾವತಿಯಡಿ ಪೌರಕಾರ್ಮಿಕರನ್ನು ನೇಮಕ ಮಾಡುವ ಕುರಿತಂತೆ  ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಜಿಲ್ಲಾಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸಿ ಪೌರಕಾರ್ಮಿಕರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು

ಈ ವೇಳೆ ಕರ್ನಾಟಕ ರಾಜ್ಯ ಪೌರಕಾರ್ಮಿಕ ಸಂಘ (ರಿ) ಅಧ್ಯಕ್ಷ ಡಿ.ಆರ್.ರಾಜು, ಮಂಜುನಾಥ್ , ಮಂಚಯ್ಯ , ದಿನೇಶ್ ಕುಮಾರ್, ಹರೀಶ್, ಕಮಲ್, ಅರುಣ್‌ ಕುಮಾರ್ , ಎಲ್ ಐಸಿ  ಮುರಗೇಶ್, ಬ್ಯಾಂಕ್ ರಂಗಣ್ಣ, ಶಿವು ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Key words: fill ,vacant, posts , Corporations, Municipalities, Request, Mysore DC

The post ಪಾಲಿಕೆ, ನಗರಸಭೆಗಳಲ್ಲಿ ನೇರ ಪಾವತಿಯಡಿ ಖಾಲಿ ಹುದ್ದೆಗಳ ಭರ್ತಿ ಮಾಡಿ- ಜಿಲ್ಲಾಧಿಕಾರಿಗೆ ಮನವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.