vaccinated Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಯಾವುದೇ ವ್ಯಕ್ತಿಗೆ ಒತ್ತಾಯಪೂರ್ವಕವಾಗಿ ಲಸಿಕೆ ಹಾಕುವಂತಿಲ್ಲ-ಸುಪ್ರೀಂ ಕೇಂದ್ರ ಅಫಿಡವಿಟ್ ಸಲ್ಲಿಕೆ.
ನವದೆಹಲಿ,ಜನವರಿ,17,2022(www.justkannada.in): ಯಾವುದೇ ವ್ಜಕ್ತಿಗೆ ಒತ್ತಾಯಪೂರ್ವಕವಾಗಿ ಲಸಿಕೆ ಹಾಕುವಂತಿಲ್ಲ ವ್ಯಕ್ತಿ ಅನುಮತಿ ಇಲ್ಲದೇ ಲಸಿಕೆ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಗೆ  ಕೇಂದ್ರ  ಸರ್ಕಾರ ಅಫಿಡವಿಟ್ ಸಲ್ಲಿಸಿ ಸ್ಪಷ್ಟನೆ ನೀಡಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ ಕೊವಿಡ್ ಲಸಿಕೆ ಪಡೆದುಕೊಳ್ಳುವ  ಮಾರ್ಗಸೂಚಿಗಳು ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೆ ಬಲವಂತದ ಲಸಿಕೆಯನ್ನು ಕಲ್ಪಿಸುವುದಿಲ್ಲ. ಲಸಿಕೆ ಪ್ರಮಾಣಪತ್ರಗಳನ್ನು ಪಡೆಯುವುದಕ್ಕಾಗಿ ವಿಕಲಾಂಗ ವ್ಯಕ್ತಿಗಳಿಗೆ ವಿನಾಯಿತಿ ನೀಡುವ ವಿಷಯದ ಕುರಿತು ಯಾವುದೇ ಉದ್ದೇಶಕ್ಕಾಗಿ ಲಸಿಕೆ ಪ್ರಮಾಣಪತ್ರವನ್ನು ಕೊಂಡೊಯ್ಯುವುದನ್ನು ಕಡ್ಡಾಯಗೊಳಿಸುವ ಯಾವುದೇ ಎಸ್‌ಒಪಿ ನೀಡಿಲ್ಲ ಎಂದು ಕೇಂದ್ರ ಸುಪ್ರೀಂಕೋರ್ಟ್‌ಗೆ ಹೇಳಿದೆ.

“ಭಾರತ ಸರ್ಕಾರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಬಿಡುಗಡೆ ಮಾಡಿರುವ ನಿರ್ದೇಶನ ಮತ್ತು ಮಾರ್ಗಸೂಚಿಗಳು ಸಂಬಂಧಪಟ್ಟ ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೆ ಯಾವುದೇ ಬಲವಂತದ ಲಸಿಕೆಯನ್ನು ಹಾಕಲಾಗುವುದಿಲ್ಲ.. ಪ್ರಸ್ತುತ ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೊವಿಡ್​​ಗಾಗಿ ವ್ಯಾಕ್ಸಿನೇಷನ್ ದೊಡ್ಡ ಸಾರ್ವಜನಿಕ ಹಿತಾಸಕ್ತಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸಲ್ಲಿಸಿದ ಅಫಿಡವಿಟ್ ತಿಳಿಸಿದೆ.

Key words: No person- e forcibly- vaccinated-Supreme court

The post ಯಾವುದೇ ವ್ಯಕ್ತಿಗೆ ಒತ್ತಾಯಪೂರ್ವಕವಾಗಿ ಲಸಿಕೆ ಹಾಕುವಂತಿಲ್ಲ-ಸುಪ್ರೀಂ ಕೇಂದ್ರ ಅಫಿಡವಿಟ್ ಸಲ್ಲಿಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜು.26ರಿಂದ ಪದವಿ ಕಾಲೇಜುಗಳು ಆರಂಭ; ಈವರೆಗೆ 75% ವಿದ್ಯಾರ್ಥಿಗಳಿಗೆ ಲಸಿಕೆ- ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಜುಲೈ,21,2021(www.justkannada.in):  ಈ ತಿಂಗಳ 26ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರು ಆದ ಉಪ ಮಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಟೊಕಿಯೋ ಒಲಿಂಪಿಕ್‌-2020 ಕ್ರೀಡಾಕೂಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಶುಭಕೋರುವ ವರ್ಚುಯಲ್‌ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ  ಮಾಧ್ಯಮಗಳ ಜತೆ ಡಿಸಿಎಂ ಅಶ್ವಥ್ ನಾರಾಯಣ್ ಮಾತನಾಡಿದರು.

ಈಗಾಗಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ವೇಗವಾಗಿ ಸಾಗುತ್ತಿದೆ. ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷಕ್ಕೂ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗುತ್ತಿದೆ. ಜತೆಗೆ, ಬೋಧಕರು, ಬೋಧಕೇತರ ಸಿಬ್ಬಂದಿಗೂ ವ್ಯಾಕ್ಸಿನ್‌ ನೀಡಲಾಗುತ್ತಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.

ಲಭ್ಯವಿರುವ, ಲಭ್ಯವಾಗುತ್ತಿರುವ ಲಸಿಕೆಯನ್ನು ನ್ಯಾಯೋಚಿತವಾಗಿ ಎಲ್ಲರಿಗೂ ಹಂಚಿ ನೀಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್, ಭೌತಿಕ ತರಗತಿಗಳಿಗೆ ಹಾಜರಾಗ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಡೋಸ್‌ ಲಸಿಕೆ ಪಡೆದಿರಲೇಬೇಕು ಎಂದರು.

ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿ:

ಕೋವಿಡ್‌ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ನಡುವೆ ಡಿಜಿಟಲ್‌ ಅಂತರ ಅಳಿಸಿ ಹಾಕುವ ಉದ್ದೇಶದಿಂದ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್‌ಎಂಎಸ್)‌ ಯನ್ನು ಜಾರಿಗೆ ತರಲಾಗಿದೆ. ಅದನ್ನು ಕಲಿಯಲು ಲ್ಯಾಪ್‌ಟಾಪ್‌ ಮತ್ತು ಟ್ಯಾಬ್ಲೆಟ್‌ ಪಿಸಿಗಳನ್ನು ವಿದ್ಯಾರ್ಥಿಗಳಿಗೆ ಕೊಡಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.

Key words: colleges -start -July 26-75% – students – vaccinated – DCM- Ashwath Narayan.

The post ಜು.26ರಿಂದ ಪದವಿ ಕಾಲೇಜುಗಳು ಆರಂಭ; ಈವರೆಗೆ 75% ವಿದ್ಯಾರ್ಥಿಗಳಿಗೆ ಲಸಿಕೆ- ಡಿಸಿಎಂ ಅಶ್ವಥ್ ನಾರಾಯಣ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆಗಲ್ಲ: ಆಸ್ಪತ್ರೆ ಬಳಿ ಹೋಗದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ…
ಬೆಂಗಳೂರು,ಏಪ್ರಿಲ್,30,2021(www.justkannada.in): ನಾಳೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆಗಲ್ಲ. ಯಾರೂ ಆಸ್ಪತ್ರೆ ಬಳಿ ಹೋಗಬಾರದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಈ ಕುರಿತು ಸ್ಪಷ್ಟನೆ ನಿಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ನಾಳೆ ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಆಗಲ್ಲ. ಸಿರಮ್ ಇನ್ ಸ್ಟಿಟ್ಯೂಟ್ ನಿಂದ ಇನ್ನೂ ಲಸಿಕೆ ಬಂದಿಲ್ಲ. ಕಂಪನಿಗಳಿಂದ ಲಸಿಕೆ ಪೂರೈಕೆ ಆಗಬೇಕಿದೆ. ಲಸಿಕೆ ಪೂರೈಕೆ ಬಗ್ಗೆ ಇನ್ನು ಮಾಹಿತಿ ಬಂದಿಲ್ಲ.  ಲಸಿಕೆ ಪೂರೈಕೆಯಾದ ಬಳಿಕ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ ನಂತರ ಲಸಿಕೆ ನೀಡಲಾಗುವುದು ಎಂದರು.

ಅದ್ದರಿಂದ ಕೊರೊನಾ ಲಸಿಕೆ ಪಡೆಯಲು ನಾಳೆಯಿಂದ 18-44 ವರ್ಷದವರೆಗಿನ ಯಾರೂ ಆಸ್ಪತ್ರೆ ಬಳಿ ಹೋಗುವುದು ಬೇಡ. 45 ವರ್ಷ ಮೇಲ್ಪಟ್ಟವರಿಗೆ ಯಥಾಸ್ಥಿತಿಯಲ್ಲಿ ಲಸಿಕೆ ನೀಡಿಕೆ ಮುಂದುವರೆಯಲಿದೆ. ಇನ್ನು 1 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಗೆ ಆರ್ಡರ್ ಮಾಡಲಾಗುತ್ತದೆ ಎಂದು ತಿಳಿಸಿದರು.

ENGLISH SUMMARY….

COVID vaccination for people between 18-45 years of age: Health Minister Dr. K. Sudhakar requests not to visit hospitals tomorrow

Bengaluru, Apr. 30, 2021 (www.justkannada.in): The government had announced that COVID vaccination will be available for all citizens between 18 and 45 years of age from tomorrow i.e., May 1, 2021. But the Health and Medical Education Minister Dr. K. Sudhakar has appealed to the people of the state not to visit the hospitals for vaccination tomorrow.

Speaking about this in Bengaluru today the Minister Dr. K. Sudhakar informed that COVID vaccination is still not available for people between 18-45 years of age as the Serum Institute has still not supplied it. “We still have to receive the vaccines from the companies. We have not received any information from them. Hence, we request the people to visit the hospitals to get the vaccination only after the government issues official orders,” he clarified.

He also informed the Govt. of Karnataka that has requested to supply 1 crore doses of the COVID vaccination.

Keywords: Health Minister Dr. K. Sudhakar/ COVID vaccination/ 18-45 years/ vaccine not available/ please do not visit hospital

Key words: over-18 age-will not – –vaccinated- tomorrow-Health Minister -K Sudhakar

The post ನಾಳೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆಗಲ್ಲ: ಆಸ್ಪತ್ರೆ ಬಳಿ ಹೋಗದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮನೆಯಲ್ಲೇ ಕೋವಿಡ್ ಲಸಿಕೆ ಹಾಕಿಸಿಕೊಂಡ ಕೃಷಿ ಸಚಿವ ಬಿ.ಸಿ ಪಾಟೀಲ್…
ಹಾವೇರಿ ,ಮಾರ್ಚ್,2,2021(www.justkannada.in):  ನಿನ್ನೆಯಿಂದ ಕೊರೋನಾ ಲಸಿಕೆ  ಮೂರನೇ ಹಂತ ಆರಂಭವಾಗಿದ್ದು ರಾಜಕೀಯ ನಾಯಕರು ಹಿರಿಯರೂ ಸಹ ಕೋವಿಡ್ ಲಸಿಕೆ ಪಡೆಯುತ್ತಿದ್ದಾರೆ. ಈ ಮಧ್ಯೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ತಮ್ಮ ಮನೆಗೆ ವೈದ್ಯರನ್ನ ಕರೆಸಿಕೊಂಡು ಕೋವಿಡ್ ಲಸಿಕೆ ಪಡೆದಿದ್ದಾರೆ.

ತಮ್ಮ ನಿವಾಸಕ್ಕೆ ವೈದ್ಯರನ್ನ ಕರೆಸಿಕೊಂಡು ಸಚಿವ ಬಿ.ಸಿ ಪಾಟೀಲ್ ಮತ್ತು ಪತ್ನಿ ವನಜಾ ಪಾಟೀಲ್ ಕೋವಿಡ್ ಲಸಿಕೆ ಪಡೆದಿದ್ದಾರೆ. ಇನ್ನು ಆಸ್ಪತ್ರೆಗೆ ಹೋಗದೆ ಮನೆಯಲ್ಲೇ ಲಸಿಕೆ ಪಡೆದಿರುವ ಸಚಿವ ಬಿಸಿ ಪಾಟೀಲ್ ನಡೆಗೆ ಆಕ್ಷೇಪ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಈ ಬಗ್ಗೆ  ಸ್ಪಷ್ಟನೆ ನೀಡಿರುವ ಸಚಿವ ಬಿ.ಸಿ ಪಾಟೀಲ್, ಮಾರ್ಗಸೂಚಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ.ನಿನ್ನೆ ತಡವಾಗಿ ಮನೆಗೆ ಬಂದೆ. ಬೆಳಿಗ್ಗೆ ಜನರು ಮನೆ ಬಳಿ ಬಂದಿದ್ದಾರೆ. ಹೀಗಾಗಿ ಮನೆಗೆ ವೈದ್ಯರನ್ನ ಕರೆಸಿ ಲಸಿಕೆ ಹಾಕಿಸಿಕೊಂಡೆ. ಆದರೆ ಆಸ್ಪತ್ರೆಗೆ ಹೋಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂಬ ವಿಚಾರ ಗೊತ್ತಿಲ್ಲ. ವಿಚಾರ ಗೊತ್ತಿದ್ದರೇ ಆಸ್ಪತ್ರೆಗೆ ಹೋಗುತ್ತಿದ್ದೆ ಎಂದರು.

Key words: Minister- BC Patil – vaccinated- covid – home.

The post ಮನೆಯಲ್ಲೇ ಕೋವಿಡ್ ಲಸಿಕೆ ಹಾಕಿಸಿಕೊಂಡ ಕೃಷಿ ಸಚಿವ ಬಿ.ಸಿ ಪಾಟೀಲ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವೈದ್ಯಕೀಯ ವಿದ್ಯಾರ್ಥಿಗಳು ಲಸಿಕೆ ಪಡೆದು ಸ್ಪೂರ್ತಿಯಾಗಿ : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ಫೆಬ್ರವರಿ,10,2021(www.justkannada.in) : ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳು ಕೋವಿಡ್ ಲಸಿಕೆಯನ್ನು ಪಡೆದು ಸಾಮಾನ್ಯ ಜನರಿಗೆ ಸ್ಪೂರ್ತಿ ಶಕ್ತಿಯಾಗಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ವಾಣಿ ವಿಲಾಸ ಆಸ್ಪತ್ರೆಯಲ್ಲಿ ಪ್ರಸೂತಿ ಟ್ರೈಯಾಜ್, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೆಸ್ಪಿರೇಟರಿ ಐಸಿಯು ಉದ್ಘಾಟನೆ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಡಿ ರಸ್ತೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೋವಿಡ್ ಸೋಂಕು ಆರಂಭವಾದ ಹತ್ತೇ ತಿಂಗಳಲ್ಲಿ ರಾಜ್ಯಕ್ಕೆ ಲಸಿಕೆ ಬಂದಿದೆ. ಇಂತಹ ಸಂದರ್ಭದಲ್ಲಿ ವೈದ್ಯಕೀಯ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಲಸಿಕೆಯ ರಾಯಭಾರಿಗಳಾಗಬೇಕು. ವಿದ್ಯಾರ್ಥಿಗಳು ಆದ್ಯತೆಯಲ್ಲಿ ಬಂದು ಲಸಿಕೆ ಪಡೆದಾಗ ಬೇರೆ ಇಲಾಖೆಗಳ ಸಿಬ್ಬಂದಿಗೆ ಧೈರ್ಯ ಬರುತ್ತದೆ. ಲಸಿಕೆ ಪಡೆಯಲು ಕೆಲವರು ಪರೀಕ್ಷೆಯ ನೆಪ ಒಡ್ಡುತ್ತಿದ್ದಾರೆ. ಆದರೆ ಪರೀಕ್ಷೆಗೂ ಲಸಿಕೆಗೂ ಸಂಬಂಧವಿಲ್ಲ ಎಂದರು.

ಲಸಿಕೆ ಪಡೆದವರಿಗೆ ಯಾವುದೇ ಅಡ್ಡ ಪರಿಣಾಮವಾಗಿಲ್ಲ. ಅನೇಕ ಅಧಿಕಾರಿಗಳು ಮುಂದೆ ಬಂದು ಲಸಿಕೆ ಪಡೆದು ಮಾದರಿಯಾಗಿದ್ದಾರೆ. ಈ ನೈತಿಕ ಸ್ಪೂರ್ತಿಯನ್ನು ಜನರಿಗೆ ನೀಡುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ವಹಿಸಿಕೊಳ್ಳಬೇಕು ಎಂದು ಕೋರಿದರು.

ಕೆಲ ರಾಜ್ಯಗಳಲ್ಲಿ ಲಸಿಕೆ ಪಡೆಯದಿದ್ದರೆ ಸಂಬಳ ನೀಡುವುದಿಲ್ಲ ಎಂದು ಕೂಡ ಹೇಳಲಾಗಿದೆ. ಆದರೆ ನಮ್ಮಲ್ಲಿ ಆ ರೀತಿಯ ನಿರ್ಬಂಧ ಹೇರಿಲ್ಲ. ಭಾರತದ ಲಸಿಕೆಗೆ 25 ದೇಶಗಳಲ್ಲಿ ಬೇಡಿಕೆ ಇದೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಉಚಿತವಾಗಿ ಲಸಿಕೆ ನೀಡುವಾಗ ಲಸಿಕೆ ಪಡೆಯಲು ಮುಂದೆ ಬರಬೇಕು ಎಂದರು.

ಕೋವಿಡ್ ಬಂದ ಬಳಿಕ, ಆರೋಗ್ಯ ಇಲ್ಲದಿದ್ದರೆ ಏನೂ ಇಲ್ಲ ಎಂದು ಅರ್ಥವಾಗಿದೆ. ಆದ್ದರಿಂದ ಏಳೆಂಟು ತಿಂಗಳಲ್ಲಿ ರಾಜ್ಯ ಸರ್ಕಾರ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ವಹಿಸಿದೆ. ಆರೋಗ್ಯ ಇಲಾಖೆಯಡಿ ಸುಮಾರು 3 ಸಾವಿರ ಆಕ್ಸಿಜನ್ ಸಹಿತ ಹಾಸಿಗೆಗಳು, ವೈದ್ಯಕೀಯ ಶಿಕ್ಷಣ ಇಲಾಖೆಯಡಿ, ನಾಲ್ಕೂವರೆ ಸಾವಿರ ಆಕ್ಸಿಜನ್ ಹಾಸಿಗೆ ಇತ್ತು. ಈಗ ಎರಡೂ ಇಲಾಖೆಗಳ ಆಸ್ಪತ್ರೆಗಳು ಸೇರಿ ಒಟ್ಟು 30 ಸಾವಿರ ಆಕ್ಸಿಜನ್ ಸಹಿತ ಹಾಸಿಗೆಗಳನ್ನು ಅಳವಡಿಸಲಾಗಿದೆ. ಈ ಸಾಲಿನ ಬಜೆಟ್ ನಲ್ಲೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂದು ತಿಳಿಸಿದರು.

ಕೋವಿಡ್ ಆರಂಭದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಗಣನೀಯ ಸೇವೆ ಸಲ್ಲಿಸಿದೆ. ವಾಣಿ ವಿಲಾಸ ಆಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ಆದ 200 ಕ್ಕೂ ಹೆಚ್ಚು ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ. ಇದಕ್ಕಾಗಿ ವಿಶೇಷ ಅಭಿನಂದನೆಗಳು ಎಂದರು.

key words : Medical-students-vaccinated-inspiration-Minister- Dr.K.Sudhakar

The post ವೈದ್ಯಕೀಯ ವಿದ್ಯಾರ್ಥಿಗಳು ಲಸಿಕೆ ಪಡೆದು ಸ್ಪೂರ್ತಿಯಾಗಿ : ಸಚಿವ ಡಾ.ಕೆ.ಸುಧಾಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.