Tag: Vaccination
ಲಸಿಕಾ ಅಭಿಯಾನವನ್ನು ತೀವ್ರಗೊಳಿಸಿ 2 ನೇ ಡೋಸ್ ಸರಾಸರಿ ಹೆಚ್ಚಿಸಲು ಸಿಎಂ ಬೊಮ್ಮಾಯಿ ಸೂಚನೆ.
ಬೆಂಗಳೂರು, ನವೆಂಬರ್ 25,2021(www.justkannada.in): ಲಸಿಕಾ ಅಭಿಯಾನವನ್ನು ತೀವ್ರಗೊಳಿಸಿ 2 ನೇ ಡೋಸ್ ರಾಜ್ಯದ ಸರಾಸರಿಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಇಂದು ಕೋವಿಡ್ ಲಸಿಕಾ ಕಾರ್ಯಕ್ರಮದ ಪ್ರಗತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ...
ಲಸಿಕೆ ನೀಡಿಕೆಯಲ್ಲಿ ಭಾರತ ಇಡೀ ಜಗತ್ತಿಗೆ ಮಾದರಿ: ಶತಕೋಟಿ ಡೋಸ್ ಲಸಿಕೆ ಎಲ್ಲಾ ಪ್ರಶ್ನೆಗಳಿಗೆ...
ನವದೆಹಲಿ,ಅಕ್ಟೋಬರ್,22,2021(www.justkannada.in): ಲಸಿಕೆ ನೀಡಿಕೆಯಲ್ಲಿ ಭಾರತ ಇಡೀ ಜಗತ್ತಿಗೆ ಮಾದರಿಯಾಗಿದೆ. ಕರೊನಾ ವಿರುದ್ಧದ ಹೋರಾಟದಲ್ಲಿ ಭಾರತ ಯಶಸ್ವಿಯಾಗಿದ್ದು, ದೇಶಾದ್ಯಂತ 100 ಕೋಟಿ ಲಸಿಕೆಯನ್ನು ನೀಡಲಾಗಿದೆ. ಈ ಯಶಸ್ಸಿಗೆ ಕಾರಣರಾದ ಪ್ರತಿಯೊಬ್ಬ ಭಾರತೀಯನಿಗೆ ಹೃತ್ಪೂರ್ವಕ ಅಭಿನಂದನೆಗಳು....
ಕೋವಿಡ್-19 ಲಸಿಕಾಕರಣ ಕೇಂದ್ರಗಳ ಕೆಲಸದ ಅವಧಿ ವಿಸ್ತರಿಸಿದ ಬಿಬಿಎಂಪಿ.
ಬೆಂಗಳೂರು, ಸೆಪ್ಟೆಂಬರ್ 2, 2021 (www.justkannada.in): ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (ಬಿಬಿಎಂಪಿ) ಈ ತಿಂಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರದ ಎರಡು ಕೋವಿಡ್ ಲಸಿಕಾಕರಣ ಕೇಂದ್ರಗಳಲ್ಲಿ ಲಸಿಕೆ ನೀಡುವ ಕೆಲಸದ ಅವಧಿಯನ್ನು ಬೆಳಿಗ್ಗೆ...
ಕಾಲೇಜು ಆರಂಭಕ್ಕೆ ಸಿದ್ಧತೆ, ವಿದ್ಯಾರ್ಥಿಗಳಿಗೆ ಲಸಿಕೀಕರಣ ಮುಗಿದ ನಂತರ ನಿರ್ಧಾರ –ಡಿಸಿಎಂ ಅಶ್ವಥ್ ನಾರಾಯಣ್.
ಹುಬ್ಬಳ್ಳಿ,ಜುಲೈ,12,2021(www.justkannada.in): ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳ ಆರಂಭಕ್ಕೆ ಸರಕಾರ ಇನ್ನೂ ಯಾವುದೇ ಚರ್ಚೆ ನಡೆಸಿಲ್ಲ. ಆದರೆ, ಭೌತಿಕ ತರಗತಿಗಳ ಆರಂಭಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ...
ಗ್ರಾಮೀಣ ಜನರ ಕೊರೋನಾ ಸೇವಾ ಪಡೆಯಿಂದ ಆರೋಗ್ಯ ತಪಾಸಣಾ ಕಾರ್ಯ, ಲಸಿಕೆ ಹಾಕುವ ಕಾರ್ಯಕ್ರಮ…
ಮೈಸೂರು,ಜುಲೈ,3,2021(www.justkannada.in): ಕೊರೋನಾ ಸಂಕಷ್ಟದಲ್ಲಿ ಗ್ರಾಮೀಣ ಜನರಿಗೆ ನೆರವಾಗಲು ಹಾಗೂ ಭಯದ ವಾತಾವರಣ ತಪ್ಪಿಸಲು ಆರಂಭವಾದ ಗ್ರಾಮೀಣ ಜನರ ಕೊರೋನಾ ಸೇವಾ ಪಡೆ ಅರವತ್ತು ದಿನಗಳನ್ನು ಪೂರೈಸಿದ್ದು ಅದರ ನೆನಪಿಗಾಗಿ ವೈದ್ಯಕೀಯ ಆರೋಗ್ಯ ತಪಾಸಣಾ....
ಲಸಿಕೆ ಕೊಟ್ಟ ಬಳಿಕ ಶಾಲಾ-ಕಾಲೇಜು ಆರಂಭದ ಬಗ್ಗೆ ಚರ್ಚೆ- ಸಚಿವ ಡಾ.ಕೆ.ಸುಧಾಕರ್.
ಚಿಕ್ಕಬಳ್ಳಾಪುರ,ಜೂನ್,23,2021(www.justkannada.in): ಲಸಿಕೆ ಕೊಟ್ಟ ಬಳಿಕ ರಾಜ್ಯದಲ್ಲಿ ಶಾಲೆ-ಕಾಲೇಜು ಆರಂಭದ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್,...
ಲಸಿಕಾ ಅಭಿಯಾನ: ಜನಪ್ರತಿನಿಧಿಗಳ ವಿರುದ್ಧ ತಿರುಗಿಬಿದ್ದ ಸಾರ್ವಜನಿಕರು.
ಮೈಸೂರು,ಜೂನ್,21,2021(www.justkannada.in): ಲಸಿಕೆ ಪಡೆಯಲು ಅಗತ್ಯಕ್ಕೂ ಹೆಚ್ಚು ಜನರು ಬಂದಿರುವುದರಿಂದ ಗೊಂದಲ ಉಂಟಾಗಿ ಜನಪ್ರತಿನಿಧಿಗಳ ವಿರುದ್ಧವೇ ಸಾರ್ವಜನಿಕರು ತಿರುಗಿ ಬಿದ್ಧ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಶಾಸಕ ಎಲ್. ನಾಗೇಂದ್ರ ನೇತೃತ್ವದಲ್ಲಿ ಲಸಿಕೆ...
ಡಿಸೆಂಬರ್ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಖಚಿತ –ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಜೂನ್,16,2021(www.justkannada.in): ಮಹಾಮಾರಿ ಕೋವಿಡ್‌ನಿಂದ ಜೀವ ಕಾಪಾಡುವ ಲಸಿಕೆಯ ಬಗ್ಗೆ ನಡೆಯುತ್ತಿರುವ ರಾಜಕೀಯ ಮೇಲಾಟ ಅತ್ಯಂತ ದುರದೃಷ್ಟಕರ. ಆದರೆ ಡಿಸೆಂಬರ್ ಒಳಗಾಗಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರಕಾರ ಲಸಿಕೆ ನೀಡಿಯೇ ನೀಡುತ್ತದೆ ಎಂದು...
ಇಂದಿನಿಂದ ಮೈಸೂರು ಮಹಾನಗರ ಪಾಲಿಕೆಯಿಂದ ಲಸಿಕೆ ಅಭಿಯಾನ.
ಮೈಸೂರು,ಜೂನ್,16,2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಇಂದಿನಿಂದ ಲಸಿಕೆ ಅಭಿಯಾನ ಕಾರ್ಯಕ್ರಮವನ್ನ ಮೈಸೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿದೆ.
ಇಂದಿನಿಂದ ಜೂನ್ 20 ರವರೆಗೆ ಬೀದಿ ಬದಿ ವ್ಯಾಪಾರಿಗಳಿಗೆ ಲಸಿಕೆ ಅಭಿಯಾನ ನಡೆಯಲಿದೆ. ಬೆಳಗ್ಗೆ...
ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ, ಲಸಿಕೆ ಪ್ರಗತಿ ಬಗ್ಗೆ ಪರಿಶೀಲಿಸಿ- ಡಿಹೆಚ್ ಒಗಳಿಗೆ ಸಚಿವ...
ಬೆಂಗಳೂರು,ಮೇ,11,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಅಬ್ಬರ ಹೆಚ್ಚಾಗಿದ್ದು ಹಳ್ಳಿ ಹಳ್ಳಿಗೂ ವ್ಯಾಪಕವಾಗಿ ಹರಡತೊಡಗಿದೆ. ಹೀಗಾಗಿ ಕೊರೋನಾ ಹರಡುವಿಕೆ ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ್ದು ಈ ಮಧ್ಯೆ ಆರೋಗ್ಯ...