Home Tags Vaccine

Tag: Vaccine

“ಕೊರೊನಾ ಲಸಿಕೆ ದಾಸ್ತಾನು ಸಿದ್ದತೆ” :  ಸಚಿವ ಡಾ.ಕೆ.ಸುಧಾಕರ್ ಪರಿಶೀಲನೆ

0
ಬೆಂಗಳೂರು,ಜನವರಿ,10,2021(www.justkannada.in) : ಕೊರೊನಾ ಲಸಿಕೆ ದಾಸ್ತಾನು ಸಿದ್ದತೆಯನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದು ಪರಿಶೀಲನೆ ನಡೆಸಿದರು. ಆನಂದರಾವ್ ವೃತ್ತದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ಕೊರೊನಾ ಲಸಿಕೆ...

“ಜನವರಿ 16 ರಿಂದ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನ ಪ್ರಾರಂಭ”

0
ಬೆಂಗಳೂರು,ಜನವರಿ,10,2021(www.justkannada.in) : ಕೋವಿಡ್-19ರ ವಿರುದ್ಧ ಜನವರಿ 16 ರಿಂದ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನ ಪ್ರಾರಂಭವಾಗಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಇದೇ ಜನವರಿ 16 ರಿಂದ ಕೊರೋನಾ ವಿರುದ್ಧದ ಸಮರದಲ್ಲಿ ಭಾರತ ಮಹತ್ವಪೂರ್ಣ...

ದೇಶದಲ್ಲಿ ಜ.16ರಿಂದ ಕೊರೋನಾ ಲಸಿಕೆ ವಿತರಣೆ…

0
ನವದೆಹಲಿ,ಜನವರಿ,9,2021(www.justkannada.in):  ದೇಶದಲ್ಲಿ ಹೊಸ ಕೊರೋನಾ ರೂಪಾಂತರ ಪತ್ತೆಯಾಗಿರುವ ಬೆನ್ನಲ್ಲೆ ಕೇಂದ್ರ ಸರ್ಕಾರ  ಕೊರೋನಾ ಲಸಿಕೆ ವಿತರಣೆಗೆ ಡೇಟ್ ಫಿಕ್ಸ್ ಮಾಡಿದೆ. ಜನವರಿ 16 ರಿಂದ ಕೊರೋನಾ ಲಸಿಕೆ ನೀಡಲು ನಿರ್ಧರಿಸಿದೆ. ಈ ಕುರಿತು ಪ್ರಧಾನಿ...

“ರಾಜ್ಯದ 263 ಕಡೆ ಲಸಿಕೆ ತಾಲೀಮು” : ಸಚಿವ ಡಾ.ಕೆ.ಸುಧಾಕರ್…!

0
ಬೆಂಗಳೂರು,ಜನವರಿ,07,2021(www.justkannada.in) :  ರಾಜ್ಯದ 263 ಕಡೆಗಳಲ್ಲಿ ಲಸಿಕೆ ವಿತರಣೆಯ ತಾಲೀಮು (ಡ್ರೈ ರನ್) ನಡೆಯಲಿದೆ. ಲಸಿಕೆ ಬಂದ ಬಳಿಕ ವಿತರಣೆಯ ಕಾರ್ಯ ಜನಾಂದೋಲನದಂತೆ ನಡೆಯಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

ವ್ಯಾಕ್ಸಿನ್ ಹಂಚಿಕೆಯಲ್ಲಿ ಬಿಜೆಪಿ ರಾಜಕೀಯ ಎಂಬ ಕಾಂಗ್ರೆಸ್ ಆರೋಪ: ಸಚಿವ ಜಗದೀಶ್ ಶೆಟ್ಟರ್ ತಿರುಗೇಟು….

0
ಮೈಸೂರು,ಜನವರಿ,7,2021(www.justkannada.in):  ವ್ಯಾಕ್ಸಿನ್ ಹಂಚಿಕೆಯಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್  ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್,...

‘’ಕೋವಿಡ್‌-19 ಲಸಿಕೆ ಪಾಲಿಟಿಕ್ಸ್‌’’, ಇದು ಕೆಲವರಿಗೆ ಅಂಟಿರುವ ಜಾಡ್ಯ : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಿಡಿ…!

0
ಬೆಂಗಳೂರು,ಜನವರಿ,03,2021(www.justkannada.in) : ಕೋವಿಡ್-19‌ ಲಸಿಕೆ ನೀಡುವ ವಿಚಾರದಲ್ಲಿ ಯಾರು ರಾಜಕಾರಣ ಮಾಡಬಾರದು ಎಂದು ಮನವಿ ಮಾಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಚಿತ್ರಸಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ...

ಕೇರಳದ ಎಲ್ಲ ಜನರಿಗೆ ಉಚಿತವಾಗಿ ಕೋವಿಡ್-19 ಲಸಿಕೆ ಲಭ್ಯ : ಸಿಎಂ ಪಿಣರಾಯಿ ವಿಜಯನ್

0
ತಿರುವನಂತಪುರಂ,ಡಿಸೆಂಬರ್,13,2020(www.justkannda.in): ಕೇರಳದ ಎಲ್ಲ ಜನರಿಗೆ ಉಚಿತವಾಗಿ ಕೋವಿಡ್-19 ಲಸಿಕೆ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಲಸಿಕೆ ನೀಡಲು ಯಾರಿಗೂ ಶುಲ್ಕ ವಿಧಿಸುವುದಿಲ್ಲ ಲಸಿಕೆ ನೀಡಲು ಯಾರಿಗೂ ಶುಲ್ಕ ವಿಧಿಸುವುದಿಲ್ಲ. ಇದು ಕೇರಳ ಸರ್ಕಾರದ...

ಕೊರೊನಾ ಲಸಿಕೆ ಉಚಿತವಾಗಿ ಕೊಡಿಸುವ ಧಮ್ ನಿಮಗಿದೆಯೇ : ನಳಿನ್ ಕುಮಾರ್ ಕಟೀಲ್ ಗೆ...

0
ಬೆಂಗಳೂರು,ಅಕ್ಟೋಬರ್,23,2020(www.justkannada.in) : ಕರ್ನಾಟಕದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆ ಉಚಿತವಾಗಿ ಕೊಡಿಸುವ ಧಮ್ ನಿಮಗಿದೆಯೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟರ್...

ಕೊರೋನಾ ಆರ್ಭಟ : ಮೈಸೂರಿನಲ್ಲಿ ಇಂದು ಆಕ್ಸ್ ಫರ್ಡ್ ಕೋವಿಶೀಲ್ಡ್ ಲಸಿಕೆ ಪ್ರಯೋಗ….

0
ಮೈಸೂರು,ಆಗಸ್ಟ್,29,2020(www.justkannada.in): ವಿಶ್ವದಾದ್ಯಂತ ತಲ್ಲಣ ಮೂಡಿಸಿರುವ ಮಹಾಮಾರಿ  ಕೊರೋನಾಗೆ  ಲಸಿಕೆ  ಕಂಡು ಹಿಡಿಯಲು ಜಗತ್ತಿನಲ್ಲಿ ಹಲವು ಸಂಶೋಧನೆ ನಡೆಯುತ್ತಿದೆ. ಈ ನಡುವೆ ಕೊರೋನಾಗಾಗಿ ಕಂಡುಹಿಡಿಯಲಾಗಿರುವ ಆಕ್ಸ್ ಫರ್ಡ್ ಕೋವಿಶೀಲ್ಡ್ ಲಸಿಕೆಯನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ...
- Advertisement -

HOT NEWS