various issues Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ರಾಹುಲ್ ಗಾಂಧಿ ಭೇಟಿ ಮಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ಮನವಿ…
ಬೆಂಗಳೂರು, ಮೇ 30,2019(www.justkannada.in):  2ನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ನವದೆಹಲಿಯ ತುಘಲಕ್ ಲೇನ್ ನಲ್ಲಿರುವ ರಾಹುಲ್ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ ಈ ಸಂದರ್ಭದಲ್ಲಿ ರಾಜ್ಯದ ಪ್ರಸಕ್ತ ರಾಜಕೀಯ  ಪರಿಸ್ಥಿತಿ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಕಾಂಗ್ರೆಸ್ ನಾಯಕರು ಅತ್ಯುತ್ತಮವಾಗಿ ಸಹಕಾರ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿಕೆ ರಾಹುಲ್ ಗಾಂಧಿಯವರಿಗೆ ವಿವರಿಸಿದರು.

ಹಾಗೆಯೇ ಎಐಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದರು. ‘ರಾಷ್ಟ್ರ ರಾಜಕಾರಣಕ್ಕೆ ನಿಮ್ಮ  ಅಗತ್ಯವಿದೆ. ಆದ್ದರಿಂದ ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಮನವಿ ಮಾಡಿದರು.

Key words: Chief Minister H.D. Kumaraswamy called on AICC president Rahul Gandhi and discussed over various issues today in New Delhi

#NewDelhi #cmhdkumaraswamy #rahulgandhi

The post ರಾಹುಲ್ ಗಾಂಧಿ ಭೇಟಿ ಮಾಡಿದ  ಸಿಎಂ ಹೆಚ್.ಡಿ ಕುಮಾರಸ್ವಾಮಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ಮನವಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.