Tag: various
ಮೈಸೂರು ಅರಮನೆಯಲ್ಲಿ ವಿಶೇಷ ಫಲಪುಷ್ಪ ಪ್ರದರ್ಶನ: ನಟ ಅಪ್ಪು, ಶ್ರೀರಾಮಮಂದಿರ ಸೇರಿ ವಿವಿಧ ಪ್ರತಿಕೃತಿಗಳ...
ಮೈಸೂರು,ಡಿಸೆಂಬರ್,25,2021(www.justkannada.in): ಮೈಸೂರು ಅರಮನೆಯಲ್ಲಿ ವರ್ಷಾಂತ್ಯದ ಜೊತೆಗೆ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಮೈಸೂರು ಅರಮನೆ ಮಂಡಳಿಯಿಂದ ಇಂದಿನಿಂದ ಅರಮನೆ ಆವರಣದಲ್ಲಿ ವಿಶೇಷ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ.
ಮೈಸೂರು ಅರಮನೆ ಆವರಣದಲ್ಲಿ ಇಂದಿನಿಂದ...
ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬಿಬಿಎಂಪಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ.
ಬೆಂಗಳೂರು,ನವೆಂಬರ್,15,2021(www.justkannada.in): ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
"ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ...
ನಾಳೆಯಿಂದ 1ರಿಂದ 5ನೇ ತರಗತಿ ಆರಂಭ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ...
ಬೆಂಗಳೂರು,ಅಕ್ಟೋಬರ್,24,2021(www.justkannada.in): ನಾಳೆಯಿಂದ 1 ರಿಂದ 5ನೇ ತರಗತಿ ಶಾಲೆ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದ್ದು ಈ ಮಧ್ಯೆ ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದೆ. ಹೌದು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ...
ಹಾವೇರಿಯಲ್ಲಿ 127.63 ಕೋಟಿ ರೂಪಾಯಿ ಮೊತ್ತದ ವವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಶಂಕು...
ಹಾವೇರಿ,ಆಗಸ್ಟ್,28,2021(www.justkannada.in): ಹಾವೇರಿ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಯಿ ಅವರು ಹಾವೇರಿ ವಿಧಾನ ಸಭಾ ಕ್ಷೇತ್ರದ ರೂ. 127.63 ಕೋಟಿ ರೂಪಾಯಿ ಮೊತ್ತದವವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ...
ಕೇಂದ್ರದಿಂದ ರಾಜ್ಯ ಪಂಚಾಯತ್ ರಾಜ್ ಇಲಾಖೆಗೆ ವಿವಿಧ ಪ್ರಶಸ್ತಿಗಳ ಘೊಷಣೆ…
ಬೆಂಗಳೂರು,ಏಪ್ರಿಲ್,24,2021(www.justkannada.in): ಪಂಚಾಯತ್ ರಾಜ್ ದಿವಸ್ ಆಚರಣೆಯ ಅಂಗವಾಗಿ ಇಂದು ಪ್ರಧಾನ ನರೇಂದ್ರಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ವರ್ಚುಯಲ್ ಸಭೆಯಲ್ಲಿ ರಾಜ್ಯ ಪಂಚಾಯತ್ ರಾಜ್ ಇಲಾಖೆಗೆ ವಿವಿಙಧ ಪ್ರಶಸ್ತಿಗಳನ್ನ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಜಿಲ್ಲೆಗೆ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಕೆ ಎಸ್ ಆರ್ ಟಿ ಸಿ...
ಮೈಸೂರು,ಏಪ್ರಿಲ್,01,2021(www.justkannada.in) : ಕೆಎಸ್ ಆರ್ ಟಿ ಸಿ ನೌಕರನ್ನು ಸರ್ಕಾರಿ ನೌಕರರಂತೆ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಕೆ ಎಸ್ ಆರ್ ಟಿ ಸಿ ನೌಕರರು ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿ...
ವಿವಿಧ ಅಭಿವೃದ್ಧಿ ಕಾಮಗಾರಿ : ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ವೀಕ್ಷಣೆ
ದಾವಣಗೆರೆ,ಜನವರಿ,11,2021(www.justkannada.in) : ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಸಚಿವ ಬಿ.ಎ.ಬಸವರಾಜ ಅವರು ದಾವಣಗೆರೆ ವ್ಯಾಪ್ತಿಯ ಪಾಲಿಕೆ, ಮುಡಾ, ಒಳಚರಂಡಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ನಡೆಸಿದರು.
ದಾವಣಗೆರೆ ನಗರದ ವ್ಯಾಪ್ತಿಯಲ್ಲಿ ದಾವಣಗೆರೆ ಮಹಾನಗರ...
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಮೈಸೂರು,ನವೆಂಬರ್,09,2020(www.justkannada.in) : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೈಸೂರು ಜಿಲ್ಲೆ ನಗರಸಭೆ, ಪುರಸಭೆ, ಪಟ್ಟಣಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರಕಾರ್ಮಿಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಜಮಾವಣೆಗೊಂಡ ಪ್ರತಿಭಟನಕಾರರು,...
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ
ಮೈಸೂರು,ನವೆಂಬರ್,09,2020(www.justkannada.in) : ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುದ್ದಲಿ ಪೂಜೆ ನೆರವೇರಿಸಿದರು.ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಸರಸ್ವತಿಪುರಂ ಹುಡ್ಕೋ ಬಡಾವಣೆ ಬಿಸಿಲು...
ಸಿಎಂ ಬಿಎಸ್ ವೈರಿಂದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ…
ಬೆಂಗಳೂರು,ಅಕ್ಟೋಬರ್, 20,2020(www.justkannada.in): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿದರು.
ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳ...