Tag: VAT
ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ವ್ಯಾಟ್ ಇಳಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ.
ಬೆಂಗಳೂರು,ನವೆಂಬರ್,4,2021(www.justkannada.in): ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ವ್ಯಾಟ್ ಇಳಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ದರವನ್ನು ಕ್ರಮವಾಗಿ ರೂ 10 ಹಾಗೂ ರೂ 5...