Tag: Vatal Nagaraj
ಕಾವೇರಿ ವಿವಾದ: ರಾಜಭವನ ಮುತ್ತಿಗೆಗೆ ಯತ್ನಿಸಿದ ವಾಟಾಳ್ ನಾಗರಾಜ್ ಸೇರಿ ಕಾರ್ಯಕರ್ತರು ಪೊಲೀಸರ ವಶಕ್ಕೆ.
ಬೆಂಗಳೂರು,ಸೆಪ್ಟಂಬರ್,26,2023(www.justkannada.in): ಕೆಆರ್ ಎಸ್ ಜಲಾಶಯ ಭರ್ತಿಯಾಗದೇ ಕುಡಿಯುವ ನೀರಿಗೂ ಸಂಕಷ್ಟ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ಖಂಡಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ.
ಸರ್ಕಾರದ ನಡೆಯನ್ನ ಖಂಡಿಸಿ...
ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಒತ್ತಾಯಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ.
ಮೈಸೂರು,ಮಾರ್ಚ್,1,2022(www.justkannada.in): ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಮಾಡುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.
ಮೈಸೂರಿನ ಹಾರ್ಡಿಂಗ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ವಾಟಾಳ್ ನಾಗರಾಜ್, ಉಕ್ರೇನ್...
ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ಕಡೆಗಣನೆ ಖಂಡಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ.
ಮೈಸೂರು,ಫೆಬ್ರವರಿ,5,2022(www.justkannada.in): ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಕರ್ನಾಟಕವನ್ನು ಕಡೆಗಣಿಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ನಗರದ ಜಯಚಾಮರಾಜೇಂದ್ರ ವೃತ್ತದ ಬಳಿ ಕೇಂದ್ರ ಸರ್ಕಾರ ನಡೆ ಖಂಡಿಸಿ ಧರಣಿ ನಡೆಸಿದ...
ಯಾವುದೇ ಕಾರಣಕ್ಕೂ ಮೈಸೂರಿಗೆ ಹೆಲಿಟೂರಿಸಂ ಬೇಡ- ವಾಟಾಳ್ ನಾಗರಾಜ್ ಪ್ರತಿಭಟನೆ
ಮೈಸೂರು,ಜನವರಿ,27,2022(www.justkannada.in): ಹೆಲಿ ಟೂರಿಸಮ್ ಮಾಡಿದರೆ ನೈಸರ್ಗಿಕ ಸಂಪತ್ತು ಹಾಳಾಗುವುದು. ಹೀಗಾಗಿ ಯಾವುದೇ ಕಾರಣಕ್ಕೂ ಮೈಸೂರಿಗೆ ಹೆಲಿಟೂರಿಸಂ ಬೇಡ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದರು.
ಮೈಸೂರಿನಲ್ಲಿ ಹೆಲಿ ಟೂರಿಸಂ ವಿರೋಧಿಸಿ ನಗರದ...
ಬಂದ್ ಕೈ ಬಿಟ್ಟಿಲ್ಲ, ಮುಂದಕ್ಕೆ ಹಾಕಿದ್ದೇವೆ- ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್.
ಬೆಂಗಳೂರು,ಡಿಸೆಂಬರ್,31,2021(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮೇರೆಗೆ ಕರ್ನಾಟಕ ಬಂದ್ ಮುಂದೂಡಿಕೆ ಮಾಡಲಾಗಿದೆ. ಬಂದ್ ಕೈ ಬಿಟ್ಟಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಎಂಇಎಸ್ ನಿಷೇಧಿಸುವಂತೆ ಕನ್ನಡ ಪರ ಹೊರಾಟಗಾರ ಪ್ರತಿಭಟನೆಗಿಳಿದಿದ್ದು...
ಯಾರು ಬೆಂಬಲ ಕೊಡಲಿ ಬಿಡಲಿ ನಾಳೆ ಬಂದ್ ಮಾಡೇ ಮಾಡುತ್ತೇವೆ- ವಾಟಾಳ್ ನಾಗರಾಜ್.
ಬೆಂಗಳೂರು,ಡಿಸೆಂಬರ್,30,2021(www.justkannada.in): ಎಂಇಎಸ್ ನಿಷೇಧಿಸುವಂತೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದು ಈ ನಡುವೆ ಬಂದ್ ಯಾರು ಬೆಂಬಲ ಕೊಡಲಿ ಬಿಡಲಿ ಬಂದ್ ಮಾಡೇ ಮಾಡುತ್ತೇವೆ ಎಂದು...
ಬಂದ್ ವಾಪಸ್ ಪಡೆಯುವಂತೆ ವಾಟಾಳ್ ನಾಗರಾಜ್ ಗೆ ಸಿಎಂ ಬೊಮ್ಮಾಯಿ ಮನವಿ.
ಬೆಂಗಳೂರು,ಡಿಸೆಂಬರ್,30,2021(www.justkannada.in): ರಾಜ್ಯದಲ್ಲಿ ಎಂಇಎಸ್ ನಿಷೇಧ ಮಾಡುವಂತೆ ಆಗ್ರಹಿಸಿ ಡಿಸೆಂಬರ್ 31ಕ್ಕೆ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದರೇ ಕೆಲವು ಸಂಘಟನೆಗಳು ಕರ್ನಾಟಕ ಬಂದ್...
ಡಿ.31 ರಂದು ಕರ್ನಾಟಕ ಬಂದ್ ಶತಸಿದ್ಧ- ಕನ್ನಡಪರ ಹೊರಾಟಗಾರ ವಾಟಾಳ್ ನಾಗರಾಜ್ ಸ್ಪಷ್ಟನೆ.
ಬೆಳಗಾವಿ, ಡಿಸೆಂಬರ್,29,2021(www.justkannada.in): ಯಾರು ಬೆಂಬಲ ಕೊಡಲಿ ಬಿಡಲಿ ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಶತಸಿದ್ಧ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸ್ಪಷ್ಟನೆ ನೀಡಿದ್ದಾರೆ.
ಎಂಇಎಸ್ ನಿಷೇಧ ಆಗ್ರಹಿಸಿ ಬೆಳಗಾವಿಯ...
ಕರ್ನಾಟಕ ಬಂದ್ ಬೆಂಬಲಿಸುವಂತೆ ಆಗ್ರಹ: ವಾಟಾಳ್ ನಾಗರಾಜ್ ರಿಂದ ಉರುಳು ಸೇವೆ ಮಾಡಿ ಪ್ರತಿಭಟನೆ.
ಬೆಂಗಳೂರು,ಡಿಸೆಂಬರ್,27,2021(www.justkannada.in): ಎಂಇಎಸ್ ನಿಷೇಧಿಸುವಂತೆ ಆಗ್ರಹಿಸಿ ಡಿಸೆಂಬರ್ 31ಕ್ಕೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಂಬಲ ನೀಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಮಲ್ಲೇಶ್ವರಂ ಸರ್ಕಲ್ ಬಳಿ ಉರುಳು...
ಕರ್ನಾಟಕ ಬಂದ್ ಗೆ ಫಿಲಂ ಚೇಂಬರ್ ನ ನೈತಿಕ ಬೆಂಬಲ ತಿರಸ್ಕರಿಸಿದ ವಾಟಾಳ್ ನಾಗರಾಜ್.
ಬೆಂಗಳೂರು,ಡಿಸೆಂಬರ್,24,2021(www.justkannada.in): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿ ಪುಂಡಾಡ ಮೆರೆದ ಎಂಇಎಸ್ ನಿಷೇಧಿಸಬೇಕೆಂದು ಆಗ್ರಹಿಸಿ ಡಿಸೆಂಬರ್ 31ಕ್ಕೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ನೈತಿಕ...