Tag: Veteran actor -Ananth Nag
ಬಿಜೆಪಿ ಸೇರ್ಪಡೆ ಸುದ್ದಿಗೆ ತೆರೆ ಎಳೆದ ಹಿರಿಯ ನಟ ಅನಂತ್ ನಾಗ್.
ಬೆಂಗಳೂರು,ಫೆಬ್ರವರಿ,23,2023(www.justkannada.in): ಹಿರಿಯ ನಟ ಅನಂತ್ ನಾಗ್ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ನಿನ್ನೆ ಸುದ್ದಿ ಹಬ್ಬಿತ್ತು. ಆದರೆ ಈ ಸುದ್ದಿಗೆ ಸ್ವತಃ ನಟ ಆನಂತ್ ನಾಗ್ ಅವರೇ ತೆರೆ ಎಳೆದಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ...