Video Conference Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೈಸೂರು ಸೇರಿ ಐದು ಜಿಲ್ಲೆಗಳ ಜಿಲ್ಲಾಡಳಿತ ಜತೆ ಸಿಎಂ ಬಿಎಸ್ ವೈ ವಿಡಿಯೋ ಕಾನ್ಫರೆನ್ಸ್…
ಬೆಂಗಳೂರು,ಮೇ,29,2021(www.justkannada.in): ರಾಜ್ಯದ ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡಿದ್ದು ಮಹಾಮಾರಿಯನ್ನ ತಡೆಗಟ್ಟಲು ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಈ ಮಧ್ಯೆ ಮೈಸೂರು ಸೇರಿ ಐದು ಜಿಲ್ಲೆಗಳ ಜಿಲ್ಲಾಡಳಿತದ ಜತೆ ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿದ್ದಾರೆ.

ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಕಠಿಣ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಕೊರೊನಾ ನಿರ್ವಹಣೆ ಬಗ್ಗೆ ಚರ್ಚಿಸಲು ಕಲಬುರುಗಿ, ಹಾಸನ,ವಿಜಯಪುರ, ಬೆಳಗಾವಿ, ಮೈಸೂರು ಜಿಲ್ಲೆಗಳ ಜಿಲ್ಲಾಡಳಿತದ ಜತೆ ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಸಂವಾದ ನಡೆಯುತ್ತಿದ್ದು, ಜಿಲ್ಲೆಗಳ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಿದ್ದಾರೆ. ಹಾಗೆಯೇ ಡಿಸಿಎಂಗಳಾ ಅಶ್ವಥ್ ನಾರಾಯಣ್, ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ್ ಪಾಲ್ಗೊಂಡಿದ್ದಾರೆ.

Key words: CM BS yeddyurappa- Video Conference – Mysore-five District -administration

The post ಮೈಸೂರು ಸೇರಿ ಐದು ಜಿಲ್ಲೆಗಳ ಜಿಲ್ಲಾಡಳಿತ ಜತೆ ಸಿಎಂ ಬಿಎಸ್ ವೈ ವಿಡಿಯೋ ಕಾನ್ಫರೆನ್ಸ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ನಾಳೆ ಗ್ರಾ.ಪಂ ಪ್ರತಿನಿಧಿಗಳ ಜತೆ ಸಿಎಂ ಬಿಎಸ್ ವೈ ವಿಡಿಯೋ ಕಾನ್ಫರೆನ್ಸ್…
ಬೆಂಗಳೂರು,ಮೇ,25,2021(www.justkannada.in): ಗ್ರಾಮೀಣ ಪ್ರದೇಶಗಳಲ್ಲಿ  ಕೊರೊನಾ  2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ಗ್ರಾಮ ಪಂಚಾಯಿತಿಗಳ ಪ್ರತಿನಿಧಿಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

ಕೊರೋನಾ ಸೋಂಕು ಹೆಚ್ಚಿರುವ ಗ್ರಾಮಪಂಚಾಯಿತಿಗಳ ಪ್ರತಿನಿಧಿಗಳು, ಪಿಡಿಒ, ಅಧ್ಯಕ್ಷರು, ಕಾರ್ಯದರ್ಶಿಗಳ ಜೊತೆ ನಾಳೆ ಸಿಎಂ ಬಿ.ಎಸ್. ಯಡಿಯೂರಪ್ಪ ವಿಡಿಯೋ  ಕಾನ್ಫರೆನ್ಸ್  ನಡೆಸಿ ಕೊರೋನಾ ನಿಯಂತ್ರಣ ಕುರಿತು ಅಗತ್ಯ ಸಲಹೆ ಸೂಚನೆ ನೀಡಲಿದ್ದಾರೆ.

ಈ ಬಗ್ಗೆ ಗೃಹ ಸಚಿವಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದು, ಕೊರೋನಾ ಸೋಂಕು ಹೆಚ್ಚಾಗಿ ಕಂಡು ಬಂದಿರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ  ಜತೆ ಸಿಎಂ ಬಿಎಸ್ ಸಭೆ ನಡೆಸಿ ಚರ್ಚಿಸಲಿದ್ದಾರೆ.  ಹೆಚ್ಚಿನ ಕೊರೊನಾ ಸೋಂಕಿನ ಪ್ರಕರಣಗಳು ಕಂಡು ಬಂದಿರುವ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ಸೂಚನೆ ಕೊಡಲಾಗಿದೆ. ಅದರ ಜವಾಬ್ದಾರಿ ಅಲ್ಲಿನ ಪಿಡಿಒ, ಆರೋಗ್ಯ ಅಧಿಕಾರಿಗಳು, ಸಂಬಂಧಪಟ್ಟ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ವಹಿಸಲಾಗಿದೆ ಎಂದಿದ್ದಾರೆ.

Key words: Corona Increase – Rural Area-CM BS yeddyurappa- Video Conference

The post ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ನಾಳೆ ಗ್ರಾ.ಪಂ ಪ್ರತಿನಿಧಿಗಳ ಜತೆ ಸಿಎಂ ಬಿಎಸ್ ವೈ ವಿಡಿಯೋ ಕಾನ್ಫರೆನ್ಸ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಾಲೆಗಳ ಆರಂಭ ವಿಚಾರ: ಶಿಕ್ಷಣ ಇಲಾಖೆ ವಿಡಿಯೋ ಕಾನ್ಫರೆನ್ಸ್ ಸಭೆ ನಾಳೆಗೆ ಮುಂದೂಡಿಕೆ…
ಬೆಂಗಳೂರು,ನವೆಂಬರ್,2,2020(www.justkannada.in):  ರಾಜ್ಯದಲ್ಲಿ ಶಾಲೆಗಳ ಆರಂಭ ವಿಚಾರ ಕುರಿತು ಚರ್ಚಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬು ಕುಮಾರ್ ಅವರು ಕರೆದಿದ್ದ ವಿಡಿಯೋ ಕಾನ್ಫರೆನ್ಸ್ ಸಭೆ ತಾಂತ್ರಿಕ ಸಮಸ್ಯೆಯಿಂದ ನಾಳೆಗೆ ಮುಂದೂಡಿಕೆಯಾಗಿದೆ.

ಶಾಲೆಗಳ ಆರಂಭ ವಿಚಾರ, ಶಾಲೆಗಳ ಸ್ಥಿತಿಗತಿ ಬಗ್ಗೆ ಚರ್ಚಿಸಲು ಇಂದು ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬು ಕುಮಾರ್ ನೇತೃತ್ವದ ಎಲ್ಲಾ ಜಿಲ್ಲೆಗಳ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆಯಲಾಗಿತ್ತು.

ಆದರೆ ಸರ್ವರ್ ಸಮಸ್ಯೆಯಿಂದ ಇಂದಿನ ಸಭೆ ರದ್ದಾಗಿದ್ದು ನಾಳೆಗೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಯಲಿದ್ದು ಸಭೆಯಲ್ಲಿ ಶಾಲೆಗಳ ಆರಂಭದಿಂದ ಆಗುವ ಸಾಧನ ಬಾಧಕಗಳ ಬಗ್ಗೆ ಚರ್ಚೆ ನಡೆಯಲಿದೆ.

Key words: Start –Schools-Education  Department -video conference meeting – postpones -tomorrow

The post ಶಾಲೆಗಳ ಆರಂಭ ವಿಚಾರ: ಶಿಕ್ಷಣ ಇಲಾಖೆ ವಿಡಿಯೋ ಕಾನ್ಫರೆನ್ಸ್ ಸಭೆ ನಾಳೆಗೆ ಮುಂದೂಡಿಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನೆರೆಪೀಡಿತ ಜಿಲ್ಲೆಗಳ ಜೆಡಿಎಸ್ ಮುಖಂಡರ ಜತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ವಿಡಿಯೋ ಕಾನ್ಪರೆನ್ಸ್…
ಬೆಂಗಳೂರು,ಆ,28,2020(www.justkannada.in): ನೆರೆಪೀಡಿತ ಜಿಲ್ಲೆಗಳ ಜೆಡಿಎಸ್ ಕಾರ್ಯಕರ್ತರು ಮುಖಂಡರ ಜತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ನೆರೆ ಹಾವಳಿ ಬಗ್ಗೆ ಚರ್ಚಿಸಿದರು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ತಾಲೂಕಿನ ಅಧ್ಯಕ್ಷರು, ಜಿಲ್ಲಾಧ್ಯಕ್ಷರು ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ‌ ಕುಮಾರಸ್ವಾಮಿಯವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಕೆ ಕುಮಾರಸ್ವಾಮಿಯವರು ಉಪಸ್ಥಿತರಿದ್ದರು.  ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳು ಕಳೆದ ಎರಡು ವರ್ಷಗಳಿಂದ ನೆರೆ ಹಾವಳಿಯಿಂದ ತತ್ತರಿಸಿದ್ದು ಸರ್ಕಾರವು ನೊಂದವರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಕಲ್ಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.

ಕೊರೊನಾದ ಇಂತಹ‌ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ‌ ನೀಡಿ ವಸ್ತು ಸ್ಥಿತಿಯನ್ನು ಅರಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವೀಡಿಯೋ ಸಂವಾದವನ್ನು ಏರ್ಪಡಿಸಲಾಗಿತ್ತು.

Key words: Video conference- former Prime Minister- HD Deve Gowda – JDS leaders –flood- districts.

The post  ನೆರೆಪೀಡಿತ ಜಿಲ್ಲೆಗಳ ಜೆಡಿಎಸ್ ಮುಖಂಡರ ಜತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ವಿಡಿಯೋ ಕಾನ್ಪರೆನ್ಸ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಂಗಳೂರಿನ ವಲಯವಾರು ಉಸ್ತುವಾರಿ ಅಧಿಕಾರಿಗಳ ಜೊತೆ ಸಚಿವ ಸುಧಾಕರ್ ವಿಡಿಯೋ ಸಂವಾದ: ಸಮಾಲೋಚನೆ..
ಬೆಂಗಳೂರು,ಜು,15,2020(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಪರಿಣಾಮಕಾರಿ ಕಾರ್ಯತಂತ್ರ ರೂಪಿಸಿದ್ದು , ಅದರ ಅನ್ವಯ ಕಾರ್ಯ ನಿರ್ವಹಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ವಲಯವಾರು ಉಸ್ತುವಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಎರಡು ತಾಸಿಗೂ ಹೆಚ್ಚು ಕಾಲ ಅಧಿಕಾರಗಳ ಜತೆ ವಿಡಿಯೋ ಸಂವಾದದ ಮೂಲಕ ಚರ್ಚಿಸಿ ಮಾಹಿತಿ ಪಡೆದ  ಸಚಿವ ಡಾ.ಕೆ. ಸುಧಾಕರ್, ನಿರ್ದಿಷ್ಟ ಹೊಣೆಗಾರಿಕೆ ವಹಿಸಿಕೊಂಡಿರುವ ಅಧಿಕಾರಿಗಳು ಇತರೆ ಸಹೋದ್ಯೋಗಿಗಳ ಜತೆ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.

ಲಾಕ್ ಡೌನ್ ಅವಧಿ ಮುಕ್ತಾಯಗೊಳ್ಳುವ ಮುನ್ನ ಬೂತ್ ಮಟ್ಟದಲ್ಲಿ ಸಮಿತಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಬೇಕು. ಅದಕ್ಕಾಗಿ ಸಮಿತಿಗಳ ರಚನೆ ತರಬೇತಿ ಪ್ರಕ್ರಿಯೆ ಒಂದೆರಡು ದಿನಗಳಲ್ಲಿ ಮುಗಿಸಬೇಕು. ಆ ನಂತರ ಸಮಿತಿ ಸದಸ್ಯರು ತಮಗೆ ನಿಗದಿಗೊಳಿಸಿರುವ ಬೂತ್ ಗಳಲ್ಲಿ ಮನೆ ಮನೆ ಸಮೀಕ್ಷೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಸುಧಾಕರ್ ಸೂಚನೆ ನೀಡಿದರು.

ಸಮೀಕ್ಷೆ ವೇಳೆ ಐಎಲ್ ಐ ಮತ್ತು ಸಾರಿ ಪ್ರಕರಣಗಳ ತಪಾಸಣೆ ನಡೆಸಿ ರೋಗ ಲಕ್ಷಣ ಆಧರಿಸಿ ಅವರನ್ನು ಹೋಮ್ ಐಸೋಲೇಷನ್, ಕೋವಿಡ್ ಕೇರ್ ಸೆಂಟರ್ ಮತ್ತು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸುವ ಕೆಲಸ ಮಾಡಬೇಕು. ಅದಕ್ಕಾಗಿ ಸಮಿತಿ ಸದಸ್ಯರಿಗೆ ಮಾರ್ಗಸೂಚಿ ಬಗ್ಗೆ ತರಬೇತಿ ಸಮಯದಲ್ಲೇ ಮನವರಿಕೆ ಮಾಡಿಕೊಡಬೇಕು. ಅವರಿಗೆ ಪಲ್ಸ್ ಆಕ್ಸಿಮೀಟರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಯಂತ್ರಗಳನ್ನು ಒದಗಿಸಬೇಕು. ಆಂಬ್ಯುಲೆನ್ಸ್ ಒದಗಿಸುವುದು ಸಮಿತಿ ಜವಾಬ್ದಾರಿ ಆಗಬೇಕು. ಸಂಪರ್ಕಿತರ ಪತ್ತೆ ಕಾರ್ಯವೂ ಮರು ಆರಂಭ ಆಗಬೇಕು ಎಂದು ಸಚಿವ ಸುಧಾಕರ್ ತಿಳಿಸಿದರು.

ವಲಯವಾರು ಉಸ್ತುವಾರಿ ಅಧಿಕಾರಿಗಳು ಪ್ರತಿದಿನ ಈ ಎಲ್ಲಾ ಕೆಲಸಗಳ ಮೇಲೆ ನಿಗಾವಹಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು.  ಜತೆಗೆ ತಮ್ಮ ವ್ಯಾಪ್ತಿಗೆ ಸೇರಿರುವ ಲ್ಯಾಬ್ ಗಳ ಪರೀಕ್ಷೆ ಮತ್ತು ಕಾರ್ಯ ನಿರ್ವಹಣೆ ಮೇಲೂ ನಿಗಾ ಇಡಬೇಕು. ಒಂದು ವಾರದೊಳಗೆ ಯಾವುದೇ ಸ್ಯಾಂಪಲ್ ಬಾಕಿ ಇಲ್ಲದಂತೆ ನೋಡಿಕೊಳ್ಳಬೇಕು. ಇದರ ಸಮನ್ವಯವನ್ನು ಹಿರಿಯ ಅಧಿಕಾರಿ ಶಾಲೀನಿ ರಜನೀಶ್ ಅವರು ನೋಡಿಕೊಳ್ಳಬೇಕು ಎಂದು ಸಚಿವ ಸುಧಾಕರ್ ಸೂಚಿಸಿದರು.

ಕೊಳಚೆ ಪ್ರದೇಶ ಮತ್ತು ಹೋಮ್ ಕ್ವಾರಂಟೈನ್ ಸೌಲಭ್ಯಗಳಿಲ್ಲದ ಜನವಸತಿ ಪ್ರದೇಶಗಳಲ್ಲಿ ಪಾಸಿಟಿವ್ ಆದವರನ್ನು ಸರ್ಕಾರಿ ವ್ಯವಸ್ಥೆಯ ಕ್ವಾರಂಟೈನ್ ಕೇಂದ್ರಗಳಲ್ಲಿ ಇಡುವ ಕೆಲಸ ಆಗಬೇಕು. ಇದಕ್ಕಾಗಿ ಮುಂಬಯಿ ಧಾರಾವಿಯಲ್ಲಿ ಅಳವಡಿಸಿಕೊಂಡಿರುವ ವ್ಯವಸ್ಥೆ ರೂಪಿಸಿಕೊಳ್ಳಬೇಕು ಎಂದರು.

ವಲಯವಾರು ಅಗತ್ಯ ವಿರುವ ವಾಹನ ಮತ್ತು ಸಿಬ್ಬಂದಿ ಕೊರತೆಯನ್ನು ಬಿಬಿಎಂಪಿ ಆಯುಕ್ತರು ನಿರ್ವಹಿಸಬೇಕು. ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿ ಕೊರತೆ ನಿವಾರಿಸುವ ಕೆಲಸವನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ನೋಡಿಕೊಳ್ಳಬೇಕು ಎಂದು ಆದೇಶ ನೀಡಿದರು.

Key words: Minister k. Sudhakar -video conference- Bangalore-zonal officers

The post ಬೆಂಗಳೂರಿನ ವಲಯವಾರು ಉಸ್ತುವಾರಿ ಅಧಿಕಾರಿಗಳ ಜೊತೆ ಸಚಿವ ಸುಧಾಕರ್ ವಿಡಿಯೋ ಸಂವಾದ: ಸಮಾಲೋಚನೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆಸ್ಪತ್ರೆಗೆ ಭೇಟಿ: ರೋಗಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಚಿವ ಡಾ.ಕೆ. ಸುಧಾಕರ್…
ಬೆಂಗಳೂರು,ಜು,8,2020(www.justkannada.in): ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಇಂದು ಶಿವಾಜಿ ನಗರದಲ್ಲಿರುವ ಬ್ರಾಡ್ವೇ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.

ಬಿಬಿಎಂಪಿಗೆ ಸೇರಿದ ಈ ಆಸ್ಪತ್ರೆಗೆ ಹೆಸರಾಂತ ಸಾಫ್ಟ್‌ವೇರ್ ಸಂಸ್ಥೆ ಇನ್ಫೋಸಿಸ್ ಅಗತ್ಯವಿರುವ ಎಲ್ಲಾ ಮೂಲ ಸೌಲಭ್ಯಗಳನ್ನು ಒದಗಿಸಿಕೊಡುತ್ತಿದೆ. ಇದನ್ನು ಪೂರ್ಣ ಪ್ರಮಾಣದಲ್ಲಿ ಕೋವಿಡ್ ಆಸ್ಪತ್ರೆಯ ಅಗಿ ಸಜ್ಜುಗೊಳಿಸಲಾಗುತ್ತಿದೆ. ಈ ಹಿನ್ನೆಲೆ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಶಾಸಕ ರಿಜ್ವಾನ್ ಹರ್ಷದ್ ಮತ್ತು ಹಿರಿಯ ಅಧಿಕಾರಿಗಳು ಹಾಜರಿದ್ದರು.

ನಗರದಲ್ಲಿ ಅತಿ ಹೆಚ್ಚು ಸಾವುಗಳು ಈ ಆಸ್ಪತ್ರೆಯಲ್ಲಿ ಆಗಿರುವ ಹಿನ್ನೆಲೆಯಲ್ಲಿ ವೈದ್ಯಾಧಿಕರಿಗಳ ಜತೆ ಸಾವಿನ ಮೌಲ್ಯಮಾಪನ ವರದಿ ಸಲ್ಲಿಸುವಂತೆ ಸಚಿವ ಸುಧಾಕರ್  (ಡೆತ್ ಆಡಿಟ್) ಸೂಚನೆ ನೀಡಿದರು. ಬಳಿಕ ಬಿಎಂಸಿಯಿಂದ ಹಸ್ತಾಂತರ ಮಾಡುವ ಸಿಬ್ಬಂದಿ ವಿವರ, ರೋಗಿಗಳಿಗೆ ನೀಡುತ್ತಿರುವ ಊಟದ ವಿವರ ಪಡೆದ ಸಚಿವ ಸುಧಾಕರ್,  ಐಸಿಯು ಮತ್ತು ವಾರ್ಡುಗಳಲ್ಲಿರುವ ರೋಗಿಗಳ ಜತೆ ವಿಡಿಯೋ ಸಂವಾದ ನಡೆಸಿ ಚಿಕಿತ್ಸೆ ಮತ್ತು ಸೌಲಭ್ಯಗಳ ಮಾಹಿತಿ ಪಡೆದರು.

ಈ ಸಮಯದಲ್ಲಿ ಎಲ್ಲಾ ರೋಗಿಗಳು ಊಟ, ಚಿಕಿತ್ಸೆ ಮತ್ತು ಸೌಲಭ್ಯಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದು, ಸದ್ಯ ಇರುವ ರೋಗಿಗಳ ಸಂಖ್ಯೆ, ನೀಡುತ್ತಿರುವ ಚಿಕಿತ್ಸೆ ಹೂಗೂ ಇತರೆ ಸೌಲಭ್ಯಗಳ ಬಗ್ಗೆ ಸಚಿವ ಡಾ.ಕೆ ಸುಧಾಕರ್ ಮಾಹಿತಿ ಕಲೆ ಹಾಕಿದರು.

ಇನ್ನು ಸಿಬ್ಬಂದಿ ಅಗತ್ಯತೆ, ಗುತ್ತಿಗೆ ಆಧಾರದಲ್ಲಿ ಇರುವ ಸಿಬ್ಬಂದಿ ವಿವರ ಪಡೆದ ಸೃಜನೆ ಆಗಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕ ಮಾಡಿಕೊಳ್ಳಲು ಸೂಚನೆ ನೀಡಿದರು. ಹಾಗೆಯೇ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸುಧಾಕರ್ ಕೋವಿಡ್ ರೋಗಿಗಳ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ಪರಿವೀಕ್ಷಣೆ ನಡೆಸಿದ್ದಾರೆ

Key words: Visit- hospital-Minister –Sudhakar-video conference- patients

The post ಆಸ್ಪತ್ರೆಗೆ ಭೇಟಿ: ರೋಗಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಚಿವ ಡಾ.ಕೆ. ಸುಧಾಕರ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸೋಂಕಿತ ರೋಗಿಗಳ ಜತೆ ವಿಡಿಯೋ ಸಂವಾದ: ಚಿಕಿತ್ಸೆ, ಶುಚಿತ್ವದ ಬಗ್ಗೆ ಪರಿಶೀಲಿಸಿದ ಸಚಿವ ಡಾ.ಕೆ .ಸುಧಾಕರ್
ಬೆಂಗಳೂರು,ಜು,7,2020(www.justkannada.in):   ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳು ಮತ್ತು ವೈದ್ಯರ ಜತೆ ಸಮಾಲೋಚನೆ ನಡೆಸಿದರು.

ಅಧಿಕಾರಿಗಳ ಜತೆ ಮಾತುಕತೆ ಬಳಿಕ ಸಚಿವ ಸುಧಾಕರ್ ಅವರು ಕೋವಿಡ್ ಐಸಿಯು ಮತ್ತು ವಾರ್ಡುಗಳಲ್ಲಿರುವ ರೋಗಿಗಳ ಜತೆ ವಿಡಿಯೋ ಸಂವಾದ ನಡೆಸಿ ಚಿಕಿತ್ಸೆ ,ಊಟ ಹಾಗೂ ಶುಚಿತ್ವದ ಬಗ್ಗೆ ಖುದ್ದಾಗಿ ಮಾಹಿತಿ ಪಡೆದರು. ಎಲ್ಲಾ ರೋಗಿಗಳು ಸಂಪೂರ್ಣ ತೃಪ್ತಿ ವ್ಯಕ್ತಪಡಿಸಿದರು.

ರೋಗಿಗಳಿಗೆ ನೀಡುವ ಸೌಲಭ್ಯಗಳಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸಚಿವ ಡಾ.ಕೆ ಸುಧಾಕರ್ ತಾಕೀತು ಮಾಡಿದರು. ಶೌಚಾಲಯ ಸ್ವಚ್ಛತೆಯನ್ನೂ ರೋಗಿಯೊಬ್ಬರ ಮೊಬೈಲ್ ನಲ್ಲಿ ವಿಡಿಯೋ ಮೂಲಕ ಪರಿಶೀಲಿಸಿದರು.

Key words: Video conference- corona-patients-minister- Dr K Sudhakar

The post ಸೋಂಕಿತ ರೋಗಿಗಳ ಜತೆ ವಿಡಿಯೋ ಸಂವಾದ: ಚಿಕಿತ್ಸೆ, ಶುಚಿತ್ವದ ಬಗ್ಗೆ ಪರಿಶೀಲಿಸಿದ ಸಚಿವ ಡಾ.ಕೆ .ಸುಧಾಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೇ 30ರೊಳಗೆ ಆನ್‌ಲೈನ್‌ನಲ್ಲಿ ಪದವಿ ಪಠ್ಯಕ್ರಮ ಪೂರ್ಣಗೊಳಿಸಿ, ಮೇ 17ರ ಬಳಿಕ ಪದವಿ ಪರೀಕ್ಷೆ ಕುರಿತು ನಿರ್ಧಾರ. : ಡಾ. ಅಶ್ವತ್ಥನಾರಾಯಣ ಸೂಚನೆ
ಬೆಂಗಳೂರು, ಮೇ 09, 2020 : (www.justkannada.in news ) ಕೊವಿಡ್ ಲಾಕ್‌ಡೌನ್‌ನಿಂದ ಪದವಿ ವಿದ್ಯಾರ್ಥಿಗಳ ಶಿಕ್ಷಣ ಮತ್ತಷ್ಟು ವಿಳಂಬವಾಗದಂತೆ ನೋಡಿಕೊಳ್ಳುವ ಸಲುವಾಗಿ ಪದವಿ ತರಗತಿಗಳ ಪಠ್ಯಕ್ರಮವನ್ನು ಆನ್‌ಲೈನ್‌ನಲ್ಲಿ ಮುಂದುವರಿಸಿ, ಮೇ 30ರೊಳಗೆ ಪೂರ್ಣಗೊಳಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚಿಸಿದ್ದಾರೆ.

ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಶನಿವಾರ ವಿಡಿಯೋ ಕಾನ್ಫರೆನ್ಸ್‌ ನಡೆಸಿದ ಡಾ. ಅಶ್ವತ್ಥನಾರಾಯಣ, ” ಪದವಿ ಪರೀಕ್ಷೆಗಳ ಕುರಿತು ಮೇ 17ರ ನಂತರ ಮತ್ತೊಮ್ಮೆ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುವುದು,”ಎಂದು ತಿಳಿಸಿದರು.

“ಎಲ್ಲ ಪ್ರಾಧ್ಯಾಪಕರು ಕಾಲೇಜಿಗೆ ಬಂದು ಆನ್‌ಲೈನ್‌ ಮೂಲಕ ಪಾಠ ಪ್ರವಚನ ಮಾಡಬೇಕು. ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕರು ಕಾಲೇಜಿಗೆ ಬರುತ್ತಿದ್ದು, ಖಾಸಗಿ ಕಾಲೇಜಿನವರೂ ಈ ಕ್ರಮ ಪಾಲಿಸಬೇಕು. ಮೇ 30ರೊಳಗೆ ಪ್ರಥಮ, ದ್ವಿತೀಯ ಹಾಗೂ ಅಂತಿಮ ವರ್ಷದ ಪದವಿ ತರಗತಿಗಳ ಪಠ್ಯಕ್ರಮವನ್ನು ಪೂರ್ಣಗೊಳಿಸಬೇಕು,”ಎಂದು ಅವರು ಸೂಚಿಸಿದರು.

“ಕೊರೊನಾ ಲಾಕ್‌ಡೌನ್‌ನಿಂದ ಪದವಿ ಪರೀಕ್ಷೆ ಕುರಿತ ಗೊಂದಲ ನಿವಾರಣೆ ಆಗಿಲ್ಲ. ಮಹಾರಾಷ್ಟ್ರ ಮಾದರಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ತೇರ್ಗಡೆ ಮಾಡಬಹುದು ಎಂಬ ಸಲಹೆ ಕೇಳಿಬಂದಿದೆ. ಆದರೆ, ಈ ಬಗ್ಗೆ ಮೇ 17ರ ನಂತರ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು,”ಎಂದು ತಿಳಿಸಿದರು.

ಏಕರೂಪ ಪಠ್ಯಕ್ರಮ

ಈ ಮಧ್ಯೆ ಗುಣಮಟ್ಟದ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಜಾರಿಗೊಳಿಸಲು ಉದ್ಧೇಶಿಸಿರುವ ಏಕರೂಪದ ಪಠ್ಯಕ್ರಮದ ಬಗ್ಗೆ 15 ದಿನದೊಳಗೆ ವರದಿ ಸಲ್ಲಿಸುವಂತೆ ಡಾ. ಅಶ್ವತ್ಥನಾರಾಯಣ ಸೂಚಿಸಿದ್ದಾರೆ.

“ಏಕರೂಪ ಪಠ್ಯಕ್ರಮದ ಸಂಬಂಧ ಈಗಾಗಲೇ ಐದು ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಯು ಉನ್ನತ ಶಿಕ್ಷಣದ ವಿಷನ್‌ಗ್ರೂಪ್ ಅಡಿ ರಚಿಸಿರುವ ಟಾಸ್ಕ್‌ ಫೋರ್ಸ್‌ ಜತೆ ಚರ್ಚಿಸಿ ಅಂತಿಮ ವರದಿ ಸಲ್ಲಿಸಬೇಕು. ಅದನ್ನು ಆಧರಿಸಿ ವಿಶ್ವವಿದ್ಯಾಲಯಗಳ ಕುಲಪತಿಗಳು, ಡೀನ್‌ಗಳು, ಸಿಂಡಿಕೇಟ್‌ ಸದಸ್ಯರು, ವಿಷಯ ತಜ್ಞರು, ಕೈಗಾರಿಕೋದ್ಯಮಿಗಳು, ಅಗತ್ಯಬಿದ್ದಲ್ಲಿ ವಿದೇಶಿ ತಜ್ಞರೊಡನೆ ಚರ್ಚಿಸಿ ‘ಏಕರೂಪ ಪಠ್ಯಕ್ರಮ’ದ ರೂಪುರೇಷೆ ಸಿದ್ಧವಾಗಲಿದೆ. ಈ ಪ್ರಕ್ರಿಯೆ ತ್ವರಿತವಾದರೆ ಮುಂದಿನ ವರ್ಷದಿಂದಲೇ ಏಕರೂಪ ಪಠ್ಯಕ್ರಮ ಜಾರಿಗೊಳಿಸಲು ಅನುಕೂಲವಾಗುತ್ತದೆ,” ಎಂದು ಅವರು ಹೇಳಿದರು.

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌, ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್‌.ಸಿದ್ದೇಗೌಡ, ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಾಮಚಂದ್ರಗೌಡ, ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಹಾಗೂ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್‌.ವಿದ್ಯಾಶಂಕರ್‌ ಅವರನ್ನೊಳಗೊಂಡ ಸಮಿತಿಯು ಈ ಬಗ್ಗೆ ಸಮಗ್ರವಾಗಿ ಅಧ್ಯಯನ ನಡೆಸಲಿದೆ.

ಮೌಲ್ಯಮಾಪನ ವ್ಯವಸ್ಥೆ ಸುಧಾರಣೆ

ಇದರ ಜತೆಗೆ “ಪದವಿ ಶಿಕ್ಷಣದಲ್ಲಿ ಮೌಲ್ಯ ಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಸಂಬಂಧ ಸೋಮವಾರದೊಳಗೆ ಸಮಿತಿ ರಚಿಸಿ, ಆ ಸಮಿತಿ ಮುಂದಿನ 15 ದಿನದೊಳಗೆ ತನ್ನ ವರದಿ ಸಲ್ಲಿಸಬೇಕು,” ಎಂದು ಸಚಿವರು ಸೂಚಿಸಿದರು.

ಖಾಸಗಿ ಸೇರಿದಂತೆ ಎಲ್ಲ ವಿಶ್ವವಿದ್ಯಾಲಯದ ಕುಲಪತಿಗಳು, ಉನ್ನತ ಶಿಕ್ಷಣ ಪರಿಷತ್‌ನ ಕಾರ್ಯನಿರ್ವಾಯಹಕ ನಿರ್ದೇಶಕ ಡಾ.ಎಸ್‌.ಎ.ಕೋರಿ, ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜಕುಮಾರ್‌ ಖತ್ರಿ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್‌, ವೀಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿದ್ದರು.

key words : karnataka-mysore-university-vice.chancelors-video-conference-dcm-dr.ashwath.narayan-bangalore

The post ಮೇ 30ರೊಳಗೆ ಆನ್‌ಲೈನ್‌ನಲ್ಲಿ ಪದವಿ ಪಠ್ಯಕ್ರಮ ಪೂರ್ಣಗೊಳಿಸಿ, ಮೇ 17ರ ಬಳಿಕ ಪದವಿ ಪರೀಕ್ಷೆ ಕುರಿತು ನಿರ್ಧಾರ. : ಡಾ. ಅಶ್ವತ್ಥನಾರಾಯಣ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೋನಾ ವೈರಸ್ ಭೀತಿ ಹಿನ್ನೆಲೆ: ಎಲ್ಲಾ ರಾಜ್ಯಗಳ ಸಿಎಂ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ …
ಬೆಂಗಳೂರು,ಮಾ,20,2020(www.justkannada.in):   ಮಹಾಮಾರಿ ಕೊರೊನಾ ಸೋಂಕಿನ ಪ್ರಕರಣ ದಿನೇ ದಿನೇ ಹೆಚ್ಚುತ್ತಿದ್ದು ಈ ಹಿನ್ನೆಲೆ ದೇಶದ ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಭಾರಿ ಆತಂಕ ಮೂಡಿಸಿರುವ ಕೊರೋನಾ ವೈರಸ್ ತಡೆಗಟ್ಟಲು ರಾಜ್ಯ ಕೇಂದ್ರ ಸರ್ಕಾರಗಳು ಮುಂಜಾಗ್ರತೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು ಈ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ, ಎಲ್ಲ ರಾಜ್ಯಗಳ ಸಿಎಂ ಜೊತೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಮೊದಲು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಜತೆ,  ನಂತರ ಕೇರಳಾ ಸಿಎಂ ಪಿಣರಾಯಿ ವಿಜಯನ್ ಜತೆ ನಂತರ ಕರ್ನಾಟಕ ಸಿಎಂ ಬಿಎಸ್ ವೈ ಜತೆ ಪ್ರಧಾನಿ ಸಂವಾದ ನಡೆಸಿದರು ಎನ್ನಲಾಗಿದೆ.

ವಿಧಾನಸೌಧದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಅಶ್ವತ್ಥ್ ನಾರಾಯಣ್, ಸಿಎಸ್ ವಿಜಯಭಾಸ್ಕರ್ ಸೇರಿ ಹಲವರು ಪಾಲ್ಗೊಂಡರು. ಈ  ವೇಳೆ ರಾಜ್ಯದಲ್ಲಿ ಕೊರೋನಾ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಬಗ್ಗೆ, ರಾಜ್ಯದ ವಾಸ್ತವ ಸ್ಥಿತಿಯುನ್ನು  ಸಿಎಂ ಯಡಿಯೂರಪ್ಪ, ಪ್ರಧಾನಿ ಮೋದಿ ಅವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.

Key words: coronavirus –horror-PM Modi -Video Conference – All States- CM

The post ಕೊರೋನಾ ವೈರಸ್ ಭೀತಿ ಹಿನ್ನೆಲೆ: ಎಲ್ಲಾ ರಾಜ್ಯಗಳ ಸಿಎಂ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ … appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನೆರೆಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ : ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಸಿಎಂ ಬಿಎಸ್ ವೈ ಸೂಚನೆ….
ಬೆಂಗಳೂರು, ಅ,23,2019(www.justkannada.in):  ರಾಜ್ಯದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಧಿಕಾರಿಗಳು ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಇಂದು ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಿ ಪ್ರವಾಹ ಪರಿಹಾರದ ಬಗ್ಗೆ ಚರ್ಚೆ ಮಾಡಿದರು.  ದುರದೃಷ್ಟವಶಾತ್ ಪ್ರವಾಹದಿಂದಾಗಿ 13 ಜನರು ಮೃತ ಪಟ್ಟಿದ್ದು, ಸುಮಾರು 10038 ಮನೆಗಳಿಗೆ ಹಾನಿಯಾಗಿದೆ. ಮೃತರ ಕುಟುಂಬಗಳಿಗೆ ಹಾಗೂ ಹಾನಿಗೊಳಗಾದ ಮನೆಗಳಿಗೆ ಕೂಡಲೇ ಪರಿಹಾರ ವಿತರಿಸಲು  ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚಿಸಿದರು.

ಪ್ರಸ್ತುತ ಪ್ರವಾಹ ಸಂತ್ರಸ್ತರ ರಕ್ಷಣಾ ಕಾರ್ಯ ಚುರುಕುಗೊಳಿಸಿ. ಹೆಚ್ಚುವರಿ ನೆರವು ಬೇಕಾದಲ್ಲಿ ಕೂಡಲೇ ಒದಗಿಸಲಾಗುವುದು. ಈಗಾಗಲೇ ಎನ್‍ಡಿಆರ್‍ಎಫ್‍ನ ಆರು ತಂಡಗಳು ಹಾಗೂ ರಾಯಚೂರಿನಲ್ಲಿ ಸೇನೆಯ ತಂಡವೂ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದರು.

ಸಂತ್ರಸ್ತರಿಗಾಗಿ 28 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು, ಔಷಧಿ, ವೈದ್ಯಕೀಯ ನೆರವು ಇತ್ಯಾದಿಗಳನ್ನು ಒದಗಿಸಬೇಕು. ಹಿಂದೆ ಬಂದಿರುವ ದೂರುಗಳನ್ನು ಗಮನದಲ್ಲಿರಿಸಿಕೊಂಡು ಅವುಗಳನ್ನು ಸರಿಪಡಿಸಿ, ವ್ಯವಸ್ಥಿತವಾಗಿ ಸೌಲಭ್ಯಗಳನ್ನು ಕಲ್ಪಿಸಬೇಕು. ಇದಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಪ್ರತಿ ಪರಿಹಾರ ಕೇಂದ್ರಕ್ಕೆ ನಿಯೋಜಿಸಬೇಕು ಎಂದು  ಸಿಎಂ ಬಿಎಸ್ ವೈ ಸೂಚಿಸಿದರು.

ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಒಟ್ಟು 1027.54 ಕೋಟಿ ರೂ. ಲಭ್ಯವಿದ್ದು, ಪರಿಹಾರ ಕಾರ್ಯಕ್ಕೆ ಅನುದಾನದ ಕೊರತೆ ಇಲ್ಲ. ಹೆಚ್ಚುವರಿ ಅನುದಾನ ಅಗತ್ಯವಿದ್ದಲ್ಲಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಲ್ಲಿ ಬಿಡುಗಡೆ ಮಾಡಲಾಗುವುದು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಧಿಕಾರಿಗಳು ದೀಪಾವಳಿ ರಜೆಯ ನೆಪ ಹೇಳಿ ಕರ್ತವ್ಯದಿಂದ ವಿಮುಖರಾಗದೆ, ಜನರ ಸಂಕಷ್ಟಗಳಿಗೆ ಸ್ಪಂದಿಸುವಂತೆ  ಸಿಎಂ ಬಿಎಸ್ ವೈ ನಿರ್ದೇಶನ ನೀಡಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕಂದಾಯ ಇಲಾಖೆ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ಅನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Key words: Video Conference – DC-   CM BS Yeddyurappa-instructs – immediate action.

The post ನೆರೆಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ : ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಸಿಎಂ ಬಿಎಸ್ ವೈ ಸೂಚನೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.