video viral Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

“ನಾಯಿ ಮೇಲೆ ಪೈಶಾಚಿಕ ಕೃತ್ಯ ಎಸಗಿದ ವಿಡಿಯೋ ವೈರಲ್” : ಆರೋಪಿ ಬಂಧನ
ಮೈಸೂರು,ಫೆಬ್ರವರಿ,16,2021(www.justkannada.in) : ಹೆಣ್ಣು ಬೀದಿ ನಾಯಿ ಮೇಲೆ ಅತ್ಯಾಚಾರ ಹಾಗೂ ಬಲವಂತವಾಗಿ ಪೈಶಾಚಿಕ ಕೃತ್ಯ ಎಸಗಿದ ಆರೋಪದಲ್ಲಿ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ.ನಗರದ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿಗೆ ಲೈಂಗಿಕ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ.

ಯುವಕನ ವಿರುದ್ಧ ಪೀಪಲ್ ಫಾರ್ ಅನಿಮಲ್ಸ್ (ಪಿಎಫ್​ಎ) ಸಂಸ್ಥೆಯ ಪ್ರಾಣಿ ಕ್ಷೇಮಾಭಿವೃದ್ಧಿ ಅಧಿಕಾರಿ ಕೆ.ಬಿ.ಹರೀಶ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ದುಷ್ಕೃತ್ಯ ಎಸಗಿರುವ ವಿಕೃತ ಯುವಕನ ವಿರುದ್ಧ ಐಪಿಸಿ ಸೆಕ್ಷನ್​ 1860 (ಯು /ಎಸ್ -377: ಪ್ರಾಣಿಗಳ ಜತೆ ಲೈಂಗಿಕ ಕ್ರಿಯೆ ನಡೆಸುವುದು) ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಮತ್ತು 1960 ( ಯು/ಇಎಸ್​-11(1)(ಎ)) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಗೋಕುಲಂ 3ನೇ ಹಂತದ ಗಣಪತಿ ದೇವಸ್ಥಾನದ ರಸ್ತೆ ಬಳಿ ಫೆ.11ರ ರಾತ್ರಿ ವೇಳೆ ವ್ಯಕ್ತಿಯೊಬ್ಬ ಹೆಣ್ಣು ನಾಯಿಯ ಮೇಲೆ ಬಲವಂತವಾಗಿ ಲೈಂಗಿಕ ಕಿರುಕುಳ ನೀಡುವುದನ್ನು ದಾರಿಹೋಕರೊಬ್ಬರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದರು. ದುಷ್ಕೃತ್ಯದ ವಿಡಿಯೋವನ್ನು ಈ ಬಳಿಕ ವೈರಲ್ ಮಾಡಿದ್ದರು.

ವಿಡಿಯೋದಲ್ಲಿನ ದೃಶ್ಯಗಳನ್ನು ಆಧರಿಸಿ ಪಿಎಫ್​ಎ ಅಧಿಕಾರಿ ಕೆ.ಬಿ.ಹರೀಶ್ ಪೊಲೀಸರಿಗೆ ದೂರು ನೀಡಿದ್ದಾರೆ. ವಿಡಿಯೋ ಆಧರಿಸಿ ಕೃತ್ಯ ಎಸಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು, ಇಂದು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ನಾಯಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ತನಿಖೆಯ ನಂತರವಷ್ಟೇ ನಾಯಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸತ್ಯಾಸತ್ಯತೆ ತಿಳಿಯಲಿದೆ.

key words : dog-Above-Infernal-Deed-Committed-Video viral-Arrest- accused

The post “ನಾಯಿ ಮೇಲೆ ಪೈಶಾಚಿಕ ಕೃತ್ಯ ಎಸಗಿದ ವಿಡಿಯೋ ವೈರಲ್” : ಆರೋಪಿ ಬಂಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆನೆ ಮೇಲೆ ಯೋಗ: ಉರುಳಿ ಬಿದ್ದ ಬಾಬಾ ರಾಮ್ ದೇವ್ : ವಿಡಿಯೋ ವೈರಲ್
ಬೆಂಗಳೂರು,ಅಕ್ಟೋಬರ್,14,2020(www.justkannada.in) : ಆನೆಯ ಮೇಲೆ ಕುಳಿತು ಯೋಗ ಮಾಡಲು ಹೋಗಿ ಪತಂಜಲಿ ಸಂಸ್ಥೆ ಸಂಸ್ಥಾಪಕ, ಯೋಗ ಗುರು ಬಾಬಾ ರಾಮ್‌ದೇವ್‌ ಉರುಳಿ ಬಿದ್ದಿದ್ದಾರೆ.

ಮಥುರಾದಲ್ಲಿ ಆನೆಯ ಮೇಲೆ ಏರಿ ಕುಳಿತು ಯೋಗಾಸನ ಮಾಡಲು ಮುಂದಾಗಿದ್ದರು. ಈ ಸಂದರ್ಭ ಆನೆ ತನ್ನ ದೇಹವನ್ನು ಅಲುಗಾಡಿಸಿದ್ದರಿಂದ ಆಯ ತಪ್ಪಿದ ರಾಮ್‌ದೇವ್‌ ಆನೆಯ ಮೇಲಿನಿಂದ ಕೆಳಕ್ಕೆ ಉರುಳಿ ಬಿದ್ದಿದ್ದಾರೆ.

ಈ ವಿಡಿಯೋ ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಬಾಬಾ ರಾಮ್‌ದೇವ್‌ ಅವರ ಬೆನ್ನಿಗೆ ಏಟಾಗಿದೆ ಎಂದು ತಿಳಿದು ಬಂದಿದ್ದು, ಶೀಘ್ರ ಗುಣಮುಖರಾಗಲಿ ಎಂದು ಹಲವರು ಹಾರೈಸಿದ್ದಾರೆ.

key words : Yoga-Elephant-Falling-Baba Ram Dev-Video Viral

The post ಆನೆ ಮೇಲೆ ಯೋಗ: ಉರುಳಿ ಬಿದ್ದ ಬಾಬಾ ರಾಮ್ ದೇವ್ : ವಿಡಿಯೋ ವೈರಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಂಗಳೂರಿನಲ್ಲಿ ಪ್ರೇಮಿಗಳಿಬ್ಬರ ಅಪಾಯಕಾರಿ ಬೈಕ್ ವ್ಹೀಲಿಂಗ್: ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ ವೈರಲ್ ವಿಡಿಯೋ
ಬೆಂಗಳೂರು:ಜೂ-7: ಯುವಕರಲ್ಲಿ ಹೆಚ್ಚುತ್ತಿರುವ ಬೈಕ್ ವ್ಹೀಲಿಂಗ್ ಕ್ರೇಜ್ ಬಗ್ಗೆ ಪೊಲೀಸರು ಅದೆಷ್ಟೇ ಎಚ್ಚರಿಕೆ ನೀಡಿದರೂ ಯುವಜನತೆ ಮಾತ್ರ ಅದರಿಂದ ಹೊರಬರುತ್ತಿಲ್ಲ. ಅಪಾಯಕಾರಿ ಬೈಕ್ ವ್ಹೀಲಿಂಗ್ ಕುರಿತ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಬೈಕ್ ನಲ್ಲಿ ಕುಳಿತ ಯುವಕನಿಗೆ ಹಿಂಬದಿಯಲ್ಲಿ ಕುಳಿತಿರುವ ಯುವತಿಯೇ ವ್ಹೀಲಿಂಗ್‌​ ಮಾಡುವಂತೆ ಹುರಿದುಂಬಿಸುತ್ತಿರುವ ಹಾಗೂ ನಡುರಸ್ತೆಯಲ್ಲಿ ಯುವತಿಯ ಜತೆ ಅಪಾಯಕಾರಿಯಾಗಿ ಯುವಕ ವ್ಹೀಲಿಂಗ್ ಮಾಡಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾನಗಲ್ಲಿ ಭಾರೀ ವೈರಲ್ ಆಗಿದೆ.

ಬೆಂಗಳೂರಿನ ಹೊರವಲಯದ ದೇವನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪ್ರೇಯಸಿಯನ್ನು ಬೈಕ್​ನಲ್ಲಿ ಕೂರಿಸಿಕೊಂಡು ಯುವಕನೊಬ್ಬ ಅಪಾಯಕಾರಿ ವ್ಹೀಲಿಂಗ್‌ ಮಾಡಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೋವನ್ನು ಯುವತಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿದ್ದಾಳೆ.

ವೈರಲ್​ ಆಗಿರುವ ವಿಡಿಯೋದಲ್ಲಿರುವಂತೆ ಯುವಕ ಡಿಯೋ ಸ್ಕೂಟರ್​ ಸವಾರಿ ಮಾಡುತ್ತಿರುತ್ತಾನೆ. ವ್ಹೀಲಿಂಗ್‌​ ಮಾಡಿದಲ್ಲದೇ ಒಂದೇ ಕಾಲಿನಲ್ಲಿ ಸೀಟ್​ ಮೇಲೆ ನಿಂತು ಸವಾರಿ ಮಾಡುವ ಸಾಹಸವನ್ನೂ ಪ್ರದರ್ಶಿಸಿದ್ದಾನೆ. ಅಷ್ಟೇ ಅಲ್ಲ ಹಿಂಬದಿ ಕುಳಿತಿದ್ದ ಯುವತಿ ತನ್ನ ಒಂದು ಕೈನಲ್ಲಿ ಯುವಕನ ಕಾಲನ್ನು ಹಿಡಿದು ವ್ಹೀಲಿಂಗ್‌​ ಮಾಡುವಂತೆ ಯುವಕನನ್ನು ಪ್ರೋತ್ಸಾಹಿಸಿದ್ದಾಳೆ. ಪ್ರೇಮಿಗಳಿಬ್ಬರ ವ್ಹೀಲಿಂಗ್‌​ ಕ್ಷಣವನ್ನು ಹಿಂಬದಿ ಬರುತ್ತಿದ್ದವರು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಜಾಲತಾಣಗಲ್ಲಿ ವೈರಲ್ ಆಗಿರುವ ಈ ಅಪಾಯಕಾರಿ ಬೈಕ್ ವ್ಹೀಲಿಂಗ್ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Bangalore,lovers,Dangerous Bike wheeling,video viral

The post ಬೆಂಗಳೂರಿನಲ್ಲಿ ಪ್ರೇಮಿಗಳಿಬ್ಬರ ಅಪಾಯಕಾರಿ ಬೈಕ್ ವ್ಹೀಲಿಂಗ್:  ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ ವೈರಲ್ ವಿಡಿಯೋ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.