Tag: vidhanasoudha
ನಾಳೆಯಿಂದ ವಿಧಾನಮಂಡಲ ಅಧಿವೇಶನ: ವಿಧಾನಸೌಧದ ಸುತ್ತ ಮುತ್ತ ನಿಷೇಧಾಜ್ಞೆ ಜಾರಿ…
ಬೆಂಗಳೂರು,ಜನವರಿ,27,2021(www.justkannada.in): ನಾಳೆಯಿಂದ ನಾಳೆಯಿಂದ ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು ಈ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ರಾಜ್ಯ ವಿಧಾನಮಂಡಲ ಅಧಿವೇಶನ ನಾಳೆಯಿಂದ ಆರಂಭಗೊಂಡು, ಫೆಬ್ರವರಿ 5ರವರೆಗೆ ನಡೆಯಲಿದ್ದು, ಫೆಬ್ರವರಿ 5ರವರೆಗೂ...
ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಸಾರಿಗೆ ನೌಕರರು ಪೊಲೀಸರ ವಶಕ್ಕೆ…
ಬೆಂಗಳೂರು,ಡಿಸೆಂಬರ್,10,2020(www.justkannada.in): ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾನಿರತ ಸಾರಿಗೆ ನೌಕರರನ್ನು ಪೊಲೀಸರು ವಶಕ್ಕೆ ಪಡೆದರು.
ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವುದು ಸೇರಿ ವಿವಿಧ ಬೇಡಿಕೆಗಳನ್ನ...
70 ವರ್ಷಗಳ ಹಿಂದೆ, ಇದೇ ದಿನ ಈ ಭವ್ಯಕಟ್ಟಡದ ಶಿಲಾನ್ಯಾಸ ನಡೆದಿದ್ದು..!
ಬೆಂಗಳೂರು, ಜು.13, 2020 : (www.justkannada.in news ) ಕರ್ನಾಟಕದ ಆಡಳಿತದ ಶಕ್ತಿಕೇಂದ್ರ ವಿಧಾನಸೌಧದ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ ದಿನ ಇಂದು.
1951 ರ ಜುಲೈ 13ರಂದು ( 70 ವರ್ಷಗಳ ಹಿಂದೆ )...
ನನ್ನ ಸಾವಿಗೆ ಸರ್ಕಾರವೇ ಕಾರಣ: ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಕ್ಕೂ ಮುನ್ನ ರೇವಣ್ಣ ಕುಮಾರ್ ಬರೆದಿಟ್ಟಿರುವ...
ಬೆಂಗಳೂರು,ಜೂ,24,2019(www.justkannada.in): ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಆನೂರು ಗ್ರಾಮದ ರೇವಣ್ಣ ಕುಮಾರ್ ತಾವು ಆತ್ಮಹತ್ಯೆಗೆ ಯತ್ನಿಸಲು ಕಾರಣವೇನೆಂಬುದನ್ನ ಪತ್ರದಲ್ಲಿ ಬರೆದಿಟ್ಟಿದ್ದು ಪತ್ರ ಲಭ್ಯವಾಗಿದೆ.
ವಿಧಾನಸೌಧದಲ್ಲಿ ಆತ್ಮಹತ್ಯೆ ಪ್ರಯತ್ನಕ್ಕೂ ರೇವಣ್ಣಕುಮಾರ್ ಮುನ್ನ ಪತ್ರ ಬರೆದಿದ್ದು, ...