21.8 C
Bengaluru
Monday, December 4, 2023
Home Tags Vijayapur

Tag: vijayapur

ಮತಯಂತ್ರಗಳನ್ನ ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು: ಆತಂಕದ ವಾತಾವರಣ ನಿರ್ಮಾಣ.  

0
ವಿಜಯಪುರ, ಮೇ,10,2023(www.justkannada.in): ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಗ್ರಾಮಸ್ಥರು ಮತಯಂತ್ರಗಳನ್ನ ಒಡೆದು ಪುಡಿ ಪುಡಿ ಮಾಡಿರುವ ಘಟನೆ ನಡೆದಿದೆ. ಕಾಯ್ದಿರಿಸಿದ್ದ ವಿಎಂ ವಿವಿ ಪ್ಯಾಟ್ ಮಷೀನ್ ಅನ್ನು ಚುನಾವಣಾಧಿಕಾರಿಗಳು ಕೊಂಡೊಯ್ಯುತ್ತಿದ್ದರು. ಈ...

ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಗಳ ಬಸ್  ಪಲ್ಟಿ: ಮೂವರಿಗೆ ಗಂಭೀರ ಗಾಯ.

0
ವಿಜಯಪುರ,ಮೇ,2,2023(www.justkannada.in):  ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಗಳಿದ್ದ  ಸರ್ಕಾರಿ ಬಸ್ ಪಲ್ಟಿಯಾಗಿ ಮೂವರಿಗೆ ಗಂಭೀರ ಗಾಯಗಳಾಗಿರುವ  ಘಟನೆ ವಿಜಯಪುರದಲ್ಲಿ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. 50 ಜನ...

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಮಾಡಿ ಮಾತುಕತೆ ನಡೆಸಿದ ಸಚಿವ ಸಿ.ಪಿ ಯೋಗೇಶ್ವರ್.

0
ವಿಜಯಪುರ,ಜೂನ್,29,2021(www.justkannada.in):   ವಿಜಯಪುರ ಜಿಲ್ಲೆಗೆ  ಪ್ರವಾಸದಲ್ಲಿರುವ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೀಶ್ವರ್  ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದಾರೆ. ಇಂದು ಕಲಬುರಗಿ ಜಿಲ್ಲೆಯಿಂದ ವಿಜಯಪುರ ನಗರಕ್ಕೆ...

ಅನುದಾನ ಬಿಡುಗಡೆಯಾದ್ರೂ ನಡೆಯದ ಕಾಮಗಾರಿ: ಸಚಿವ ನಾರಾಯಣಗೌಡ ಅಸಮಾಧಾನ…

0
ವಿಜಯಪುರ, ಮಾರ್ಚ್,1,2021(www.justkannada.in):   ಪ್ರಸಕ್ತ ಸಾಲಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆ ಮಾಡಿದ್ದರೂ ಕಾಮಗಾರಿ  ನಡೆಯದಿರುವುದಕ್ಕೆ ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸ್ಯಾಂಖಿಕ ಸಚಿವ ಡಾ....

ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿ: ಎಲ್ಲ ರೀತಿಯ ಸಹಕಾರ ನೀಡಲು ನಾನು ಬದ್ದ-ಸಚಿವ...

0
ವಿಜಯಪುರ ಮಾರ್ಚ್ 1,2021(www.justkannada.in): ವಿಜಯಪುರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಇನ್ನೂ ಹೆಚ್ಚಿನ ಒತ್ತು ನೀಡಬೇಕು. ನಮ್ಮ ಬಿಜೆಪಿ ಪಕ್ಷದ ಕಾರ್ಯಕರ್ತರು ಜಿಲ್ಲೆಯಲ್ಲಿ ತುಂಬು ಚುರುಕಿನಿಂದ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ನಾನೂ ಕೂಡ ಹೆಚ್ಚಿನ...

ಯಶವಂತಪುರ-ಯಲಹಂಕ ಹಾಗೂ ಬೆಂ.ಗ್ರಾಮಾಂತರ-ವಿಜಯಪುರ ಜಿಲ್ಲೆಗಳಲ್ಲಿ ಹೊಸ ಜಿಟಿಟಿಸಿ ಸ್ಥಾಪನೆ: ಡಿಸಿಎಂ ಅಶ್ವಥ್ ನಾರಾಯಣ್…..

0
ಬೆಂಗಳೂರು,ಡಿಸೆಂಬರ್,30,2020(www.justkannada.in):  ರಾಜ್ಯದ ವಿವಿಧೆಡೆಯಲ್ಲಿರುವ ಕರ್ನಾಟಕ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರಗಳು (ಜಿಟಿಟಿಸಿ) ನೀಡುವ ವೃತ್ತಿಪರ ಕೋರ್ಸುಗಳಿಗೆ ಸಾಕಷ್ಟು ಬೇಡಿಕೆ ಇದ್ದು, ಮುಂದಿನ ವರ್ಷದಿಂದ 15,000 ವಿದ್ಯಾರ್ಥಿಗಳಿಗೆ ಅಲ್ಪಾವಧಿ ತರಬೇತಿ ನೀಡಿ ಕುಶಲ ಕಾರ್ಮಿಕರನ್ನಾಗಿ...

ಭೂಮಿ ಕಂಪಿಸಿದ ಅನುಭವ: ಭಯದಿಂದ ಮನೆಯಿಂದ ಹೊರಗೆ ಓಡಿ ಬಂದ ಜನರು….

0
ವಿಜಯಪುರ,ಡಿಸೆಂಬರ್,3,2020(www.justkannada.in):  ವಿಜಯಪುರ ಜಿಲ್ಲೆಯ ಕೆಲವು ಕಡೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು ಜನರು ಭಯದಿಂದ ಮನೆಯಿಂದ ಹೊರಗಡೆ ಓಡಿ ಬಂದಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ  ಮನಗೊಳಿ, ಉಕ್ಕಲಿ ಗ್ರಾಮಗಳಲ್ಲಿ ಭೂಮಿ ಕಂಪಿಸಿದ...

ಸಹಕಾರ ಇಲಾಖೆ ಮೂಲಕ ಪ್ರತಿ ಹಳ್ಳಿಗೂ ಜನೌಷಧ ಕೇಂದ್ರ- ಸಚಿವ ಎಸ್.ಟಿ ಸೋಮಶೇಖರ್ ಘೋಷಣೆ…

0
ವಿಜಯಪುರ,ನವೆಂಬರ್,20,2020(www.justkannada.in):  ಪ್ರತಿ ಹಳ್ಳಿಹಳ್ಳಿಗೂ ಜನೌಷಧ ಕೇಂದ್ರವನ್ನು ತೆಗೆದುಕೊಂಡು ಹೋಗಬೇಕು ಎಂಬ ನಿಟ್ಟಿನಲ್ಲಿ ಸಹಕಾರ ಇಲಾಖೆ ಮೂಲಕ ನಾವು ಚಿಂತನೆ ಮಾಡಿದ್ದೇವೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ವಿಜಯಪುರದಲ್ಲಿ ನಡೆದ 67ನೇ ಅಖಿಲ...

ಆ.25 ರಂದು ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗೆ ಸಿಎಂ ಬಿಎಸ್ ವೈ ಭೇಟಿ…

0
ಬೆಳಗಾವಿ,ಆ,22,2020(www.justkannada.in):  ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಬೆಳೆಹಾನಿ ಹಿನ್ನೆಲೆ ಆಗಸ್ಟ್ 22 ರಂದು ಸಿಎಂ ಬಿಎಸ್ ಯಡಿಯೂರಪ್ಪ  ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಂಗಳವಾರ ಎರಡು ಜಿಲ್ಲೆಗಳಿಗೆ ಭೇಟಿ ನೀಡಲಿರುವ ಸಿಎಂ...

ಬಳ್ಳಾರಿ, ವಿಜಯಪುರ ಜಿಲ್ಲಾ ಪ್ರವಾಸ ರದ್ದುಗೊಳಿಸಿದ ಸಿಎಂ ಬಿಎಸ್ ವೈ….

0
ಬೆಂಗಳೂರು,ಜ,16,2020(www.justkannada.in):  ಇಂದು ಮತ್ತು ನಾಳೆ ಬಳ್ಳಾರಿ ಮತ್ತು ವಿಜಯಪುರಕ್ಕೆ ಪ್ರವಾಸ ಕೈಗೊಳ್ಳಬೇಕಿದ್ದ ಸಿಎಂ ಬಿಎಸ್ ಯಡಿಯೂರಪ್ಪ, ಇದೀಗ ಪ್ರವಾಸವನ್ನ ರದ್ದುಗೊಳಿಸಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಇಂದು ಮತ್ತು ನಾಳೆ ಬಳ್ಳಾರಿ ಮತ್ತು ವಿಜಯಪುರ ಜಿಲ್ಲಾ...
- Advertisement -

HOT NEWS

3,059 Followers
Follow