24.8 C
Bengaluru
Thursday, June 8, 2023
Home Tags Village

Tag: village

ಸರ್ಕಾರಿ ಉದ್ಯೋಗದ ಭರವಸೆ ನೀಡಿ ಒಂದೇ ಗ್ರಾಮದ ಏಳು ವಿದ್ಯಾರ್ಥಿಗಳಿಗೆ ವಂಚನೆ: ಇಬ್ಬರ ಬಂಧನ.

0
ಬೆಂಗಳೂರು,ಜುಲೈ,2,2022(www.justkannada.in): ಇತ್ತೀಚೆಗೆ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಂತೆಯೇ ಆರೋಪಿಗಳು ಸರ್ಕಾರ ಉದ್ಯೋಗದ ಆಸೆ ತೋರಿಸಿ ಒಂದೇ ಗ್ರಾಮದ ಏಳು ವಿದ್ಯಾರ್ಥಿಗಳಿಗೆ 1.5 ಕೋಟಿ ಪಂಗನಾಮ ಹಾಕಿರುವ ಘಟನೆ ನಡೆದಿದೆ. ಸದ್ಯ ಬಿಡಬ್ಲೂಎಸ್ಎಸ್​  ಮತ್ತು ಪಿಎಸ್​...

ಮೂಲ ಸೌಕರ್ಯ ಕೊರತೆ ಹಿನ್ನೆಲೆ: ಮುಂದಿನ ಚುನಾವಣೆ ಬಹಿಷ್ಕರಿಸಲು ಗ್ರಾಮದ ಜನತೆ ನಿರ್ಧಾರ.

0
ಮೈಸೂರು,ಮೇ,30,2022(www.justkannada.in): ತಮ್ಮ ಗ್ರಾಮದಲ್ಲಿ ಉಂಟಾಗಿರುವ  ಮೂಲ ಸೌಕರ್ಯಗಳ ಕೊರತೆ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಗಳ ಗಮನಕ್ಕೆ ತಂದರೂ ಸಹ ಯಾವುದೇ ಪ್ರಯೋಜನವಾಗದ ಹಿನ್ನೆಲೆ ಮುಂದಿನ ಚುನಾವಣೆ ಬಹಿಷ್ಕರಿಸಲು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ...

ಸೆ.25 ರಂದು ಹದಿನಾರು ಗ್ರಾಮದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ.

0
ಮೈಸೂರು ಸೆಪ್ಟಂಬರ್,22,2021(www.justkannada.in):  ನಂಜನಗೂಡು ತಾಲೂಕಿನ ಹದಿನಾರು ಗ್ರಾಮದಲ್ಲಿ ಸೆಪ್ಟಂಬರ್.25 ರ ಶನಿವಾರ ಅಲ್ಲಮ ರಿಸರ್ಚ್ ಅಂಡ್ ಕಲ್ಚರಲ್ ಫೌಂಡೇಷನ್ ವತಿಯಿಂದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,...

ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ: ಉಚ್ಚಗಣಿ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ.

0
ಮೈಸೂರು,ಸೆಪ್ಟಂಬರ್,15,2021(www.justkannada.in):  ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಉಚ್ಚಗಣಿ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ  ಗಲಾಟೆ ನಡೆದಿದ್ದು, ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬಾತ ಬಿಜೆಪಿ ಕಾರ್ಯಕರ್ತ ಉದಯರವಿ...

ನಂಜನಗೂಡು ಸಮೀಪದ ಹುಚ್ಚುಗಣಿ ಗ್ರಾಮದ  ಈ ದೇವಾಲಯಕ್ಕೆ 3 ಸಾವಿರ ವರ್ಷಗಳ ಇತಿಹಾಸ: ಇದರ...

0
ಮೈಸೂರು,ಸೆಪ್ಟಂಬರ್,15,2021(www.justkannada.in): ಹುಚ್ಚಗಣಿ ಗ್ರಾಮವು ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು, ಹುಲ್ಲಹಳ್ಳಿ ಹೋಬಳಿ, ಹರದನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿದೆ. ಮೈಸೂರಿನಿಂದ 30 ಕಿಲೋಮೀಟರ್, ನಂಜನಗೂಡಿನಿಂದ 28 ಕಿಲೋಮೀಟರ್ ದೂರದಲ್ಲಿದ್ದು, ಹೊಮ್ಮರಗಳ್ಳಿ ಮತ್ತು ನಂಜನಗೂಡಿಗೆ ಹೋಗುವ...

ಹಳ್ಳಿ‌ಮಕ್ಕಳಿಗೆ ವಿಜ್ಞಾನದ ಅರಿವು ಅಗತ್ಯ: ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್.

0
ಮೈಸೂರು,ಸೆಪ್ಟಂಬರ್,9,2021(www.justkannada.in):  ಮೈಸೂರು ವಿವಿಯ ವಿಜ್ಞಾನ ಶಿಕ್ಷಣ ಕೇಂದ್ರ ಮೂಲಕ ಹಳ್ಳಿ‌ಮಕ್ಕಳಿಗೆ ವಿಜ್ಞಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ಮೈಸೂರು ವಿವಿ‌ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯ ವತಿಯಿಂದ ಶಾಲೆಗಳಲ್ಲಿ ವಿಜ್ಞಾನ ಶಿಕ್ಷಣ...

ಗ್ರಾಮವೊಂದರಲ್ಲಿ ಕೇವಲ 24 ಗಂಟೆಗಳಲ್ಲಿ ಆಕ್ಸಿಜನ್ ಸಹಿತ ಹಾಸಿಗೆಗಳಿರುವ ಕೋವಿಡ್ ಚಿಕಿತ್ಸಾ ಕೇಂದ್ರ ನಿರ್ಮಿಸಿದ...

0
ರಾಜಸ್ತಾನ,ಮೇ,27,2021(www.justkannada.in): ರಾಜಸ್ಥಾನದ ಗ್ರಾಮವೊಂದರಲ್ಲಿ ಉದ್ಯಮಿಯೊಬ್ಬರು ಕೇವಲ 24 ಗಂಟೆಗಳಲ್ಲಿ ಆಮ್ಲಜನಕಸಹಿತ ಹಾಸಿಗೆಗಳಿರುವ ಕೋವಿಡ್ ಚಿಕಿತ್ಸಾ ಕೇಂದ್ರ ನಿರ್ಮಿಸಿ ಸುತ್ತಮುತ್ತಲಿನ ಜನರಿಗೆ ಚಿಕಿತ್ಸೆಗೆ ನೆರವಾಗುವಂತಹ ಶ್ಲಾಘನೀಯ ಕಾರ್ಯ ಮಾಡಿದ್ದಾರೆ. ಉದ್ಯಮಿ ಹೆಸರು ಲಲಿತ್ ಕಿರಿ. ಸುಮಾರು...

ಕಾಶಿಯಾತ್ರೆ ಮಾಡಿ ಬಂದವರಿಂದ ಹರಡಿದ ಸೋಂಕು : ಗ್ರಾಮದ 185 ಮಂದಿಗೆ ಪಾಸಿಟಿವ್…

0
ಮೈಸೂರು,ಮೇ 8,2021(www.justkannada.in):  ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿದ್ದು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೊಡಗಹಳ್ಳಿ ಗ್ರಾಮ ಇದೀಗ ಕೊರೊನಾ ಕೇಂದ್ರವಾಗಿ ಮಾರ್ಪಟ್ಟಿದೆ. ಹೌದು ಕೊಡಗಹಳ್ಳಿ ಗ್ರಾಮದ  185 ಮಂದಿಗೆ ಕೊರೋನಾ ಸೋಂಕು...

ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಿ- ಸಚಿವ ನಾರಾಯಣಗೌಡ ಮನವಿ…

0
ಮಂಡ್ಯ ಮಾ. 20,2021(www.justkannada.in):  ಜಿಲ್ಲೆಯ ಮಳವಳ್ಳಿಯ ಬಿ.ಜಿ.ಪುರ ಹೋಬಳಿಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು, ಗ್ರಾಮಸ್ಥರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಿ...

ಗ್ರಾಮ ದೇವತೆ ಹಬ್ಬ ಆಚರಣೆ ವೇಳೆ ಗುಂಪು ಘರ್ಷಣೆ: ಉದ್ವಿಗ್ನ ಸ್ಥಿತಿ ನಿರ್ಮಾಣ….

0
ಮೈಸೂರು,ಮಾರ್ಚ್,4,2021(www.justkannada.in): ಗ್ರಾಮ ದೇವತೆ ಹಬ್ಬದ ಆಚರಣೆ ವೇಳೆ ಗುಂಪು ಘರ್ಷಣೆ ನಡೆದು ಹಲವರು ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿ ರಾತ್ರಿ ಈ ಘಟನೆ ನಡೆದಿದೆ. ಗ್ರಾಮ ದೇವತೆ ಹಬ್ಬದ...
- Advertisement -

HOT NEWS

3,059 Followers
Follow