Villages | Just Kannada - Daily News Updates

ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಳ: ಬಬಲೇಶ್ವರದ ನಾಲ್ಕು ಗ್ರಾಮಗಳಿಗೆ ತುರ್ತು ಪರಿಹಾರಕ್ಕೆ ಸಚಿವ MBP ಮನವಿ
ಬೆಂಗಳೂರು,ಅಕ್ಟೋಬರ್‌,1,2026 (www.justkannada.in) ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದಿಂದ ತಾವು ಪ್ರತಿನಿಧಿಸುತ್ತಿರುವ ಬಬಲೇಶ್ವರ ವಿಧಾನಸಭಾ ಕ್ಷೇತ್ರದ 15 ಗ್ರಾಮಗಳ 5,600 ಎಕರೆ ಮುಳುಗಡೆ ಆಗುತ್ತಿದೆ. ಈ ಪೈಕಿ ಮೊದಲ ಹಂತದಲ್ಲಿ 1,000 ಎಕರೆಗಾದರೂ ಪರಿಹಾರ‌ ಕೊಡಬೇಕು ಎಂದು ಬೃಹತ್ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ಜಲಸಂಪನ್ಮೂಲ ಸಚಿವ ಎನ್.ಚೆಲುವರಾಯಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

, ಅಣೆಕಟ್ಟೆಯನ್ನು ಈಗಿರುವ 519.60 ಮೀಟರ್ ನಿಂದ 524.256 ಮೀಟರ್ ಗೆ ಎತ್ತರಿಸಲಾಗುತ್ತಿದೆ. ಇದರಿಂದಾಗಿ 184 ಗ್ರಾಮಗಳ 75,563 ಎಕರೆ ಮುಳುಗಡೆ ಆಗುತ್ತಿದೆ. ಇದರಲ್ಲಿ ವಿಜಯಪುರ ಜಿಲ್ಲೆಯ 31 ಗ್ರಾಮಗಳಿದ್ದು, ಬಬಲೇಶ್ವರ ವಿಧಾನಸಭೆ ಕ್ಷೇತ್ರದ 15 ಹಳ್ಳಿಗಳಿವೆ. ಈ ಹಳ್ಳಿಗಳ ವ್ಯಾಪ್ತಿಯಲ್ಲಿ 5,600 ಎಕರೆ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಹೀಗಾಗಿ ಸದ್ಯ ಪ್ರಸ್ತಾಪಿಸಿರುವ ಅಂದಾಜು 3,000 ಕೋಟಿ ರೂಪಾಯಿ ಪಾವತಿ ಸಂದರ್ಭದಲ್ಲಿ ಬಬಲೇಶ್ವರ ಕ್ಷೇತ್ರ ವ್ಯಾಪ್ತಿಯ ಜಮೀನುಗಳಿಗೆ ಕನಿಷ್ಠ 500 ಕೋಟಿ ಮೀಸಲಿಡಬೇಕು ಎಂದು ಸಚಿವ ಎಂ.ಬಿ ಪಾಟೀಲ್‌ ಅವರು ಪತ್ರದಲ್ಲಿ ಕೋರಿದ್ದಾರೆ.

ಇದರಲ್ಲಿ ಈಗಾಗಲೇ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿರುವ ಚಿಕ್ಕಗಲಗಲಿ, ಶಿರಬೂರು, ಹೊಸೂರು ಮತ್ತು ಕಣಬೂರು ಗ್ರಾಮಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ, ಮೊದಲ ಸುತ್ತಿನಲ್ಲಿ 500 ಕೋಟಿ ರೂ.ಗಳಷ್ಟು ಪರಿಹಾರ ಕೊಡಬೇಕು.‌ ಉಳಿದ 10 ಗ್ರಾಮಗಳಿಗೆ ಕೂಡ ಅಧಿಸೂಚನೆ ಹೊರಡಿಸಿ, ಪರಿಹಾರ ವಿತರಣೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು‌ ಸಚಿವ ಎಂ.ಬಿ ಪಾಟೀಲ್ ಮನವಿ ಮಾಡಿದ್ದಾರೆ.

Raising, Almatti Dam, height, Minister ,M.B. Patil, Letter, villages,  Emergency Relief

ಮಲೆಮಹದೇಶ್ವರ ಬೆಟ್ಟದ ಸುತ್ತಮುತ್ತಲ ಹಳ್ಳಿಗಳ ಅಭಿವೃದ್ಧಿಗೆ MLC ಕೆ. ಶಿವಕುಮಾರ್ ಒತ್ತಾಯ
ಬೆಳಗಾವಿ,ಡಿಸೆಂಬರ್,18,2025 (www.justkannada.in): ಚಾಮರಾಜನಗರ ಜಿಲ್ಲೆಯ ಶ್ರೀ ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಹಳ್ಳಿಗಳಲ್ಲಿನ ಮೂಲಭೂತ ಸೌಕರ್ಯವನ್ನು ದೇವಾಲಯಕ್ಕೆ ಬರುವ ಆದಾಯದಲ್ಲಿ ಅಭಿವೃದ್ಧಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಅವರು ಒತ್ತಾಯಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌದದಲ್ಲಿನ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಕೆ.ಶಿವಕುಮಾರ್ ಅವರು, ದೇವಾಲಯಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಬರುತ್ತದೆ. ಅದರಲ್ಲಿ ಸ್ಥಳೀಯ ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ತಿದ್ದುಪಡಿ ಮಾಡಬೇಕು ಎಂದರು.

ದಶಕಗಳಿಂದಲೂ ಈ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಸಮರ್ಪಕವಾದ ರಸ್ತೆಗಳಿಲ್ಲದೆ ಸಂಚಾರಕ್ಕೆ ಬಹಳ ತೊಂದರೆ ಉಂಟಾಗುತ್ತಿದೆ. ಅಲ್ಲಿನ ಮಹಿಳೆಯರು ನೀರು ತರಲು ಪ್ರತಿನಿತ್ಯವೂ ಕಾಡಿನ ದುರ್ಗಮ ಹಾದಿಯಲ್ಲಿ ತೆರಳುವುದು ಶೋಚನೀಯ.  ರಸ್ತೆ ಸಂಪರ್ಕವಿಲ್ಲದ ಕಾರಣ ಗರ್ಭಿಣಿಯರ ಪ್ರಸವ ಸಂದರ್ಭದಲ್ಲಿ ಬಟ್ಟೆ ಜೋಲಿಯಲ್ಲಿ ಹೊತ್ತುಕೊಂಡು ಆಸ್ಪತ್ರೆ ದಾಖಲಿಸುವ ದಯನೀಯ ಸ್ಥಿತಿ ಎದುರಾಗಿದೆ. ತೀವ್ರ ಅಸ್ವಸ್ಥರಾದ ಹಿರಿಯ ರೋಗಿಗಳೂ ಕೂಡ ಮೈಲುಗಟ್ಟಲೆ ನಡೆದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಬೆಟ್ಟದಲ್ಲಿ ಅನೇಕ ವರ್ಷಗಳಿಂದ ವಾಸಿಸುತ್ತಿರುವ ಜನರೇ ಮಹದೇಶ್ವರ ಸ್ವಾಮಿಯ ನಿಜವಾದ ಭಕ್ತರು. ಅವರು ಕಾಡಿನ ಸಂರಕ್ಷಕರೂ ಅಗಿದ್ದಾರೆ. ದೇವಾಲಯದ ಅಭಿವೃದ್ಧಿಗೆ ಅಡ್ಡಿಯಿಲ್ಲ. ಜೊತೆಗೆ ಅಲ್ಲಿನ ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದೇವಸ್ಥಾನದ ಸಂಪನ್ಮೂಲವನ್ನು ವಿನಿಯೋಗಿಸಬೇಕಿದೆ ಎಂದರು.

ಇತ್ತೀಚಿಗೆ ಸರ್ಕಾರವು ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಿ ಹಲವಾರು ಅಭಿವೃದ್ಧಿ ಯೋಜನೆ ಘೋಷಣೆ ಮಾಡಿ ಒಳ್ಳೆಯ ಕೆಲಸ ಮಾಡಿದೆ. ದೇವಾಲಯಕ್ಕೆ ಲಕ್ಷಾಂತರ ಜನರು ಭೇಟಿ‌ ನೀಡುತ್ತಾರೆ. ಶಕ್ತಿ ಯೋಜನೆಯಿಂದ ಮಹಿಳೆಯರ ಭೇಟಿ ಹೆಚ್ಚಾಗಿದೆ. ಹೀಗಾಗಿ ಎರಡನೇ ಹಂತದಲ್ಲಿ ಕಾವೇರಿ ನೀರು ತರುವ ಯೋಜನೆಯಿಂದ ಕುಡಿಯುವ ನೀರು ಪೂರೈಸಬೇಕಿದೆ ಎಂದರು.

ಚುನಾವಣೆ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರು ಮೂಲಭೂತ ಸೌಕರ್ಯ ಒತ್ತಾಯಿಸಿ ಮತದಾನ ಬಹಿಷ್ಕರಿದ್ದರು. ಮತಗಟ್ಟೆಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅವರೆಲ್ಲರ ಮೇಲೆ ಪ್ರಕರಣ ದಾಖಲಿಸಲಾಗಿದೆ. ನೀರು, ವಿದ್ಯುತ್, ಆಶ್ರಯದಿಂದ ವಂಚಿತರಾಗಿರುವ ಜನರ ಸಾಕ್ಷರತೆ ಪ್ರಮಾಣ ಹಾಗೂ ಜನರ ಆರೋಗ್ಯಮಟ್ಟ ಎಷ್ಟಿದೆ ಎಂಬುದನ್ನು ಗಮನಿಸಬೇಕಿದೆ ಎಂದು ಸದನದ ಗಮನಕ್ಕೆ ತಂದರು.

ಸ್ಥಳೀಯರನ್ನು ಖಾಯಂಗೊಳಿಸಿ:

ಮಲೆಮಹದೇಶ್ವರ ದೇವಾಲಯದಲ್ಲಿ ಹೊರಗುತ್ತಿಗೆ ಹಾಗೂ ತಾತ್ಕಾಲಿಕವಾಗಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ಉದ್ಯೋಗಿಗಳನ್ನು ಖಾಯಂಗೊಳಿಸಬೇಕು. ಆ ಮೂಲಕ ಅವರ ಭವಿಷ್ಯ ರೂಪಿಸಬೇಕಿದೆ ಎಂದು ಒತ್ತಾಯ ಮಾಡಿದರು.

Key words: MLC, K. Shivakumar, development, villages, MM hill

ಗ್ರಾಮಗಳಲ್ಲಿ ಹುಲಿ ಪ್ರತ್ಯಕ್ಷ : ಅರಣ್ಯಾಧಿಕಾರಿಗಳ ಕಾರ್ಯಾಚರಣೆ: ಎಚ್ಚರಿಕೆ ಸಂದೇಶ ರವಾನೆ
ಮೈಸೂರು,ಡಿಸೆಂಬರ್,4,2024 (www.justkannada.in):  ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಭೀತಿ ಮುಂದುವರೆದಿದ್ದು, ಹೆಚ್.ಡಿ.ಕೋಟೆ ತಾಲ್ಲೂಕಿನ ಶಾಂತಿಪುರ, ಬೋಚಿಕಟ್ಟೆ ಚಾಕಹಳ್ಳಿ ಗ್ರಾಮಗಳಲ್ಲಿ ಹುಲಿ ಪ್ರತ್ಯಕ್ಷವಾಗಿದೆ.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ವಿಶೇಷ ಹುಲಿ ಸಂರಕ್ಷಣಾ ದಳದ ಸಿಬ್ಬಂದಿಯು ಚಿರತೆ ಕಾರ್ಯಪಡೆಯೊಂದಿಗೆ ಹುಲಿ ಸೆರೆ ಹಿಡಿಯುವ ಕಾರ್ಯಚರಣೆ ತೊಡಗಿದ್ದಾರೆ.

ಶಾಂತಿಪುರ, ಬೋಚಿಕಟ್ಟೆ ಗ್ರಾಮದ ಬಳಿ ಹುಲಿ ಓಡಾಟದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಕೂಂಬಿಂಗ್ ಕಾರ್ಯಚರಣೆ ವೇಳೆ ಹಳೆ ಹೆಜ್ಜೆ ಗುರುತುಗಳು ಪತ್ತೆಯಾಗಿದೆ.  ಚಾಕಹಳ್ಳಿ ಗ್ರಾಮದಲ್ಲಿ ಹುಲಿ ಮರಿ ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ  ನೀಡಿದ್ದು, ಸದರಿ ಹುಲಿಯನ್ನು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕಡೆಗೆ ಹಿಮ್ಮೆಟ್ಟಿಸಲಾಗಿದೆ.

ಈ ಗ್ರಾಮಗಳಲ್ಲಿ ತಾಯಿ ಹಾಗೂ 02 ಮರಿಗಳು ಓಡಾಡುತ್ತಿದ್ದು, ಹುಲಿರಾಯ ಪದೇ ಪದೇ ತನ್ನ ಜಾಗವನ್ನು ತನ್ನ ಮರಿಗಳೊಂದಿಗೆ ಬದಲಾಯಿಸುತ್ತಿದ್ದಾನೆ. ಹೀಗಾಗಿ  ಮುಂಜಾಗ್ರತಾ ಕ್ರಮವಾಗಿ ಹುಲಿ ಇರುವಿಕೆ ಖಚಿತಗೊಂಡಿರುವ ಸ್ಥಳಗಳಲ್ಲಿ Wildlife Advance Alert System (WAAS) ಮೂಲಕ ತುರ್ತು ಸಂದೇಶವನ್ನ ಗ್ರಾಮಗಳ ಜನತೆಗೆ  ರವಾನೆ ಮಾಡಿದ್ದು ಎಚ್ಚರಿಕೆ ನೀಡಿದ್ದಾರೆ.

ಹುಲಿ ಸೆರೆ ಕಾರ್ಯಾಚರಣೆಗೆ ಸ್ಥಳದಲ್ಲಿ ಹುಲಿ ಚಲನ-ವಲನ ಪತ್ತೆಗೆ ಟ್ರ್ಯಾಪ್ ಕ್ಯಾಮರಾಗಳು ನೆಟ್ ವರ್ಕ್ ಕ್ಯಾಮರಾಗಳು ಡ್ರೋನ್ ಕ್ಯಾಮರಾ ಬಳಕೆ ಮಾಡಲಾಗಿದ್ದು, ಸಾರ್ವಜನಿಕರು ಹುಲಿ ಚಲನವಲನ ಕಂಡಲ್ಲಿ ಕೂಡಲೇ ಸಹಾಯವಾಣಿಗೆ ಕರೆ ಮಾಡಲು ಮನವಿ ಮಾಡಿದ್ದಾರೆ.

9481990926 ಅಥವಾ 1926ಗೆ ಕರೆ ಮಾಡಿ ಮಾಹಿತಿ ನೀಡಲು‌ ಮಾಹಿತಿ ತಿಳಿಸಿದ್ದು  ಹುಲಿ ಕುರಿತಂತೆ ಯಾವುದೇ ಸುಳ್ಳು ಸುದ್ದಿ ವದಂತಿ ಹಬ್ಬಿಸದಂತೆ ಸೂಚನೆ ನೀಡಿದ್ದಾರೆ. ಅಲ್ಲದೆ ಪೋಟೋ ವಿಡಿಯೋವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡದಂತೆ ಎಚ್ಚರಿಕೆ ನೀಡಲಾಗಿದೆ.

Key words: Tiger, villages, Forest officials, operation

ವಿವಿಧ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆ: ಮುಂದುವರೆದ ಕಾರ್ಯಾಚರಣೆ.
ಮೈಸೂರು,ಡಿಸೆಂಬರ್,15,2023(www.justkannada.in):  ಮೈಸೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆ, ಚಿರತೆ ಕಾರ್ಯಪಡೆ ಹಾಗೂ ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಮೈಸೂರಿನ ದಡದಹಳ್ಳಿಯ ತೋಟವೊಂದರಲ್ಲಿ ಹುಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.  ಹುಲಿ ತಾಯಿಯಿಂದ ಬೇರ್ಪಟ್ಟಿರುವ ಹುಲಿಯಾಗಿದ್ದು ಇದು ಮೈಸೂರಿನ ಸುತ್ತಮುತ್ತ ಗ್ರಾಮಗಳಲ್ಲಿ ಓಡಾಡುತ್ತಿದೆ ಎನ್ನಲಾಗಿದೆ.

ಹುಲಿ ಆಗಾಗ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ ಕಾರ್ಯಾಚರಣೆಯನ್ನ ಪದೇ ಪದೇ ಬದಲಾಯಿಸುವ ಅನಿವಾರ್ಯತೆ ಎದುರಾಗಿದೆ. ಹುಲಿ ಚಲನವಲನ ಪತ್ತೆಗೆ ಟ್ರ್ಯಾಪ್ ಕ್ಯಾಮರಾ, ನೆಟ್ ವರ್ಕ್ ಕ್ಯಾಮರಾ, ಐ ಆರ್ ಕ್ಯಾಮರಾ ಬಳಸಲಾಗುತ್ತಿದೆ. ಹುಲಿ ಸೆರೆಗೆ ಬೋನಿರಿಸಲಾಗಿದೆ. ಸಾರ್ವಜನಿಕರು ಹುಲಿ ಕಾಣಿಸಿಕೊಂಡರೆ ಸಹಾಯವಾಣಿ 1926 ಮಾಹಿತಿ ಮಾಡಿ. ಹುಲಿ ಕಾಣಿಸಿಕೊಂಡ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬಾರದು. ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯಾಚರಣೆಗೆ ಸಹಕಾರ ನೀಡಬೇಕು ಎಂದು ಸಾರ್ವಜನಿಕರಲ್ಲಿ ಮೈಸೂರು ಅರಣ್ಯ ಇಲಾಖೆ ಮನವಿ ಮಾಡಿದೆ.

Key words: tiger – mysore- villages-operations-forest department

ಹಳ್ಳಿಗಳಲ್ಲಿ ಸೋಂಕು ತೀವ್ರಗೊಳ್ಳಲು ಸರ್ಕಾರದ ವೈಪಲ್ಯ ಕಾರಣ- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ…
ಬೆಂಗಳೂರು,ಮೇ,,21,2021(www.justkannada.in): ರಾಜ್ಯದಲ್ಲಿ ಹಳ್ಳಿ ಹಳ್ಳಿಗಳಲ್ಲಿ ಕೊರೋನಾ ಸೋಂಕು ತೀವ್ರಗೊಳ್ಳುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ವೈಪಲ್ಯ ಕಾರಣ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ವೈದ್ಯಕೀಯ ವ್ಯವಸ್ಥೆ ಸರಿ ಇಲ್ಲ. ಈ ಸರ್ಕಾರ ಸುಳ್ಳು ಹೇಳುವ ಕೆಲಸ ಮಾಡುತ್ತಿದೆ. ಸತ್ತವರ ಅಂಕಿ ಅಂಶದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಇದು ಜನದ್ರೋಹಿ ಸರ್ಕಾರ, ದುಷ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ನಾನು ಸರ್ಕಾರಕ್ಕೆ 12 ಪತ್ರಗಳನ್ನ ಬರೆದೆ ಆದರೆ ಇದಕ್ಕೆ ಒಂದೂ ಉತ್ತರ ಬರಲಿಲ್ಲ. ಹಾಗೆಯೇ ಕೇಂದ್ರದಲ್ಲೂ ಇದೇ ಪರಿಸ್ಥಿತಿ ಇದೆ. ಯಥಾ ರಾಜ , ತಥಾಪ್ರಜಾ ಎಂದು ಸಿದ್ದರಾಮಯ್ಯ ಹರಿಹಾಯ್ದರು.

Key words: failure – government – corona-villages- Former CM -Siddaramaiah

ಮೈಸೂರು ವಿವಿ ದತ್ತು ಪಡೆದ ಗ್ರಾಮಗಳ ಅಭಿವೃದ್ಧಿಗೆ ಯೋಜನೆಗಳು ಸಿದ್ಧ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಚಾಮರಾಜನಗರ,ಮಾರ್ಚ್,8,2021(www.justkannada.in)  : ಜಿಲ್ಲೆಯ ಹನೂರು ತಾಲೂಕಿನ ಆರು ಗ್ರಾಮಗಳನ್ನು ದತ್ತು ಪಡೆದಿದ್ದು, ಈ ಗ್ರಾಮಗಳ ಹಾಗೂ ಸೋಲಿಗ ಬುಡಕಟ್ಟು ಜನರ ಸರ್ವತೋಮುಖಕ್ಕೆ 2 ವರ್ಷಗಳಿಂದ ಮೈಸೂರು ವಿವಿ ಉನ್ನತ ಭಾರತ ಅಭಿಯಾನ ಕೇಂದ್ರದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಈ ಹಳ್ಳಿಗಳಲ್ಲಿ ಸಮೀಕ್ಷೆ ಕೈಗೊಂಡು, ಗ್ರಾಮ ಅಭಿವೃದ್ದಿ ಯೋಜನೆಗಳನ್ನು ತಯಾರಿಸಿದ್ದಾರೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.

ಮೈಸೂರು ವಿಶ್ವವಿದ್ಯಾನಿಲಯ ಉನ್ನತ ಭಾರತ ಅಭಿಯಾನ ಯೋಜನಾ ಕೇಂದ್ರ,ಚಾಮರಾಜನಗರ ಜಿಲ್ಲಾಡಳಿತ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಸೋಲಿಗ ಅಭಿವೃದ್ಧಿ ಸಂಘದ ಸಹಯೋಗದಲ್ಲಿ ಚಾಮರಾಜನಗರದ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಜೀವನೋಪಾಯ ತರಬೇತಿ ಕಾರ್ಯಕ್ರಮವನ್ನು ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸಿ ಮಾತನಾಡಿದರು.

ಇದುವರೆವಿಗೂ ಮೈಸುರು ವಿವಿ ಉನ್ನತ ಭಾರತ ಅಭಿಯಾನ ಯೋಜನಾ ಕೇಂದ್ರವು ಹಳ್ಳಿಗಳಲ್ಲಿ ನಡೆಸಿರುವ ಅಧ್ಯಯನ ಮತ್ತು ವಿಶ್ಲೇಷಣೆಯ ಪ್ರಕಾರ ಈ ಹಳ್ಳಿಗಳಿಂದ ಸ್ನಾತಕೋತ್ತರ ಪದವಿಗೆ ಬರುವ ಸೋಲಿಗ ಬುಡಕಟ್ಟು ಜನಾಂಗದ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ವಿದ್ಯಾರ್ಥಿನಿಗೆ ಮೈಸೂರು ವಿವಿ ಉಚಿತವಾಗಿ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲಿದೆ ಎಂದರು.

ಉನ್ನತ ಭಾರತ ಅಭಿಯಾನ ಯೋಜನೆ ಮತ್ತು ಸ್ಮಾರ್ಟ್ ವಿಲೇಜ್ ಯೋಜನೆಯಡಿ ವಿಶೇಷ ಮೀಸಲಾತಿ ಅವಕಾಶವನ್ನು ನೀಡಲಾಗಿದೆ. ಈ ಬಾರಿ ವಿಜ್ಞಾನ ವಿಭಾಗಕ್ಕೆ ಒಬ್ಬ ವಿದ್ಯಾರ್ಥಿ ಮತ್ತು ಸಮಾಜಕಾರ್ಯ ಅಧ್ಯಯನ ವಿಭಾಗಕ್ಕೆ ಒಬ್ಬ ವಿದ್ಯಾರ್ಥಿನಿಯು ಪ್ರವೇಶಾತಿಯನ್ನು ಪಡೆದಿರುತ್ತಾರೆ. ದತ್ತು ಗ್ರಾಮಗಳಲ್ಲಿ ಬೆಳೆಯುವ ಆಹಾರ ಉತ್ಪನ್ನಗಳಿಗೆ ಹಾಗೂ ಅರಣ್ಯ ಕಿರುಧಾನ್ಯಗಳಿಗೆ  ನೇರ ಮಾರಾಟ ಮಾಡಲು ನಮ್ಮ ವಿವಿಯ ಒಂದು ಮಾರಾಟ ಮಳಿಗೆಯನ್ನು ಸ್ಥಾಪನೆ ಮಾಡಲು ಜ್ಞಾನ ಪಾಲುದಾರ ಸಂಸ್ಥೆಯಾದ ಸೋಲಿಗ ಅಭಿವೃದ್ಧಿ ಕೇಂದ್ರ ಹನೂರು ಇವರಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ದತ್ತು ಪಡೆದ ಆರು ಗ್ರಾಮಗಳ ಯಾವುದಾದರೂ ಎರಡು ಸ್ಥಳಗಳಲ್ಲಿ ಡಿಜಿಟಲ್ ಸೇವೆಗಳನ್ನು ಒದಗಿಸಲು ಕಾಮನ್ ಸರ್ವಿಸ್ ಸೆಂಟರ್ ಗಳನ್ನು ಪ್ರಾರಂಭ ಮಾಡಲಾಗುವುದು. ಈ ದತ್ತು ಗ್ರಾಮಗಲ್ಲಿ ಮಹಿಳಾ ಆರ್ಥಿಕ ಸಬಲಿಕರಣಕ್ಕಾಗಿ ಹೋಲಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಹೊಲಿಗೆ ಯಂತ್ರವನ್ನು ವಿಶ್ವವದ್ಯಾನಿಲಯವು ಉಚಿತವಾಗಿ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು ಸೋಲಿಗ ಅಭಿವೃದ್ಧಿ ಸಂಘ, ಹನೂರು ಮತ್ತು ಗ್ರಾಪಂಗಳ ಸಹಕಾರದೊಂದಿಗೆ ಮುಂದುವರಿಸಲಾಗುವುದು ಎಂದು ತಿಳಿಸಿದರು.

ಒಂದು ಕುಟುಂಬ, ಸಮುದಾಯ ಮತ್ತು ಉತ್ತಮ ಸಮಾಜವನ್ನು ಕಟ್ಟುವಲ್ಲಿ ಮಹಿಳೆಯ ಪಾತ್ರ ಅತಿಮುಖ್ಯಘಿ. ನಾಯಕತ್ವದಲಿ ಮಹಿಳೆ : ಕೋವಿಡ್-19 ಸಮಯದಲ್ಲಿ ಸಮಾನ ಮತ್ತು ಉತ್ತಮ ಭವಿಷ್ಯ ಸಾಧನೆ ಎಂಬುದು ಈ ವರ್ಷದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಧ್ಯೇಯ ವಾಕ್ಯವಾಗಿದೆ. ಕೋವಿಡ್-19ರ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವಲ್ಲಿ ಪುರುಷರಲ್ಲದೇ ಮಹಿಳೆಯರೂ ಸಹ ಮುಂದಾಳತ್ವವನ್ನು ವಹಿಸಿದ್ದಾರೆ ಎಂದು ಸ್ಮರಿಸಿದರು.

ಕರೊನಾ ವಾರಿಯರ್ಸ್‌ಗಳಾಗಿ ಮಹಿಳಾ ವೈದ್ಯರು, ದಾದಿಯರು, ಯುವತಿಯರು ಮತ್ತು ಸಮುದಾಯ ಸಂಘಟಕರು, ಮಹಿಳಾ ಸಂಘಟನೆಗಳು, ಸಕ್ರೀಯವಾಗಿ ಮತ್ತು ಯಶಸ್ವಿಯಾಗಿ ಕಾರ‌್ಯನಿರ್ವಹಿಸಿದ್ದಾರೆ. ಮಹಿಳೆಯರ ಸ್ಥಿತಿಗಳನ್ನು ನೋಡಿದಾಗ ಹಾಗೂ ಮಾನವ ಅಭಿವೃದ್ಧಿ ವರದಿಯ ಅಂಶಗಳನ್ನು ಗಮನಿಸಿದಾಗ ಪ್ರತಿ ವಿಷಯಕ್ಕೂ ಮಹಿಳೆ ತನ್ನ ಹೋರಾಟದ ಆಯ್ಕೆಯನ್ನು ಮಾಡಿಕೊಳ್ಳುವ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು.

ಬಡತನ, ಹಸಿವು, ಉದ್ಯೋಗ, ಅಭಿವೃದ್ಧಿ, ಬಜೆಟ್ ಹೀಗೆ ಹಲವಾರು ಪ್ರಮುಖ ವಿಷಯಗಳಲ್ಲಿ ಮಹಿಳೆಯರನ್ನು ಸಶಕ್ತಗೊಳಿಸಿ ಅವರನ್ನು ಅಭಿವೃದ್ಧಿಯ ಮುಖ್ಯವಾಹಿನಿಗೆ ಕರೆದೊಯ್ಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಆದಿವಾಸಿ ಮಹಿಳೆಯರಿಗೆ ಸೂಕ್ತ ತರಬೇತಿ

ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಮಾತನಾಡಿ, ಎಲ್ಲಾ ಕೌಶಲಗಳನ್ನು ನಿರ್ವಹಿಸಲು ಸಾಮರ್ಥ್ಯಹೊಂದಿರುವ ಆದಿವಾಸಿ ಮಹಿಳೆಯರಿಗೆ ಸೂಕ್ತ ತರಬೇತಿ ನೀಡುವುದರ ಜೊತೆಗೆ ಅವರಿಗಾಗಿಯೇ ರೈತ ಉತ್ಪಾದಕ ಸಂಘ ರಚಿಸುವ ಮೂಲಕ ಆರ್ಥಿಕ ಸಬಲೀಕರಣಕ್ಕೆ ನೆರವಾಗಬೇಕಿದೆ ಎಂದರು.

ಜಿಲ್ಲೆಯ ಸೋಲಿಗರು ಕಾಫಿ ಬೆಳೆಯುವ ಮೂಲಕ ಇಡೀ ರಾಷ್ಟ್ರವನ್ನೇ ಗಮನಸೆಳೆಯುವಲ್ಲಿ ಮುಂದಾಗಿದ್ದಾರೆ. ಇತರೆ ಬೆಳೆಗಳನ್ನು ಬೆಳೆಯುತ್ತಿರುವ ಆದಿವಾಸಿಗಳು ಉತ್ಪನ್ನಗಳ ಮೌಲ್ಯವರ್ಧನೆ ಚಟುವಟಿಕೆಗಳಿಗೂ ತೊಡಗಿಕೊಂಡರೆ ಸುಸ್ಥಿರ ಅಭಿವೃದ್ದಿ ಸಾಧ್ಯವಾಗಲಿದೆ. ಹೀಗಾಗಿ, ಆದಿವಾಸಿ ಮಹಿಳೆಯರನ್ನೇ ಒಳಗೊಂಡ ರೈತ ಉತ್ಪಾದಕ ಸಂಘ ರಚನೆಯಾದರೆ ಇನ್ನಷ್ಟು ಆರ್ಥಿಕ ಪ್ರಗತಿಗೆ ಸಾಧ್ಯವಾಗಲಿದೆ ಎಂದು ಹೇಳಿದರು.

ಆದಿವಾಸಿ ಹೆಣ್ಣು ಮಕ್ಕಳು ಕರಕುಶಲ ಮತ್ತು ಕಸೂತಿ ಕಲೆಗಳಲ್ಲಿ ಪರಿಣತಿ ಹೊಂದುವ ಸಾಮಥ್ರ್ಯ ಹೊಂದಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಜವಳಿ ಉದ್ಯಮದಲ್ಲಿ ಕಸೂತಿಗೆ ಹೆಚ್ಚಿನ ಬೇಡಿಕೆ ಮತ್ತು ಅವಕಾಶಗಳಿವೆ. ಶ್ರಮ ಜೀವಿಗಳಾಗಿರುವ ಆದಿವಾಸಿ ಮಹಿಳೆಯರಿಗೆ ಆಧುನಿಕ ಕಸೂತಿ ಕೌಶಲ ತರಬೇತಿ ನೀಡಿ ಅವರಿಗೆ ಉದ್ಯಮದ ಸಂಪರ್ಕ ಕಲ್ಪಿಸಿದರೆ ಆರ್ಥಿಕವಾಗಿ ಸಬಲರನ್ನಾಗಿಸಬಹುದು. ಈಗಾಗಲೇ ಕಸೂತಿ ಕೌಶಲ ಸಂಬಂಧ ಯೋಜನಾ ವರದಿ ಲಭ್ಯವಿದ್ದು, ಇದರ ಅನುಷ್ಠಾನ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಮೈಸೂರು ವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಚೈತ್ರಾನಾರಾಯಣ್, ಕೃಷಿ ಮಹಾವಿದ್ಯಾಲಯ ವಿಶೇಷ ಅಧಿಕಾರಿ ಡಾ.ಎಂ.ಪಿ.ರಾಜಣ್ಣ, ಹಿರಿಯ ವಿಜ್ಞಾನಿ ಡಾ.ಚಂದ್ರಕಲಾ ಹಣಗಿ, ಸೋಲಿಗ ಅಭಿವೃದ್ಧಿ ಸಂಘದ ಉಪಾಧ್ಯಕ್ಷರಾದ ಮುನಿಯಾದಮ್ಮ, ಉನ್ನತ ಭಾರತ ಅಭಿಯಾನ ಯೋಜನಾ ಕೇಂದ್ರ ಸಂಯೋಜಕ ಡಾ.ಎಚ್.ಪಿ.ಜ್ಯೋತಿ ಇತರರು ಉಪಸ್ಥಿತರಿದ್ದರು.

key words : Mysore VV-Adopted-villages-development-Projects-Ready-Chancellor-Prof.G.Hemant Kumar

ಮೂರನೇ ಶನಿವಾರ ಅಧಿಕಾರಿಗಳು ಹಳ್ಳಿಗಳಲ್ಲಿ ಇರಬೇಕು : ಕಂದಾಯ ಸಚಿವ ಆರ್.ಅಶೋಕ್
ಬೆಂಗಳೂರು,ಫೆಬ್ರವರಿ,16,2021(www.justkannada.in) : ಕಂದಾಯ ಇಲಾಖೆ ಮಾತೃ ಇಲಾಖೆ. ಜನರ ಬಳಿಗೆ ಈ ಇಲಾಖೆ ಕೊಂಡೊಯ್ಯುತ್ತೇವೆ. ಮೂರನೇ ಶನಿವಾರ ಅಧಿಕಾರಿಗಳು ಹಳ್ಳಿಗಳಲ್ಲಿ ಇರಬೇಕು. ವಿಸಿಂಟಿಂಗ್ ಅಧಿಕಾರಿಗಳಾಗಿ ಹೋಗಬಾರದು.  ಜನರ ಸಮಸ್ಯೆಗಳನ್ನ ಅರಿತು ಪರಿಹರಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.ವಿಕಾಸಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಡಿಸಿಗಳ ಜೊತೆ ಸಭೆ ನಡೆಸಿದ್ದೇವೆ. ಜನರಿಂದ ಡಿಸಿಗಳು ಅಹವಾಲು ಸ್ವೀಕರಿಸಬೇಕು. ನಂತರ ಅಲ್ಲೇ ಅವರ ಸಮಸ್ಯೆ ಬಗೆಹರಿಸಬೇಕು. ಅಧಿಕಾರಿಗಳನ್ನ ಹಳ್ಳಿಗೆ ಕೊಂಡೊಯ್ಯಬೇಕು. ಈ ನಿಟ್ಟಿನಲ್ಲಿ ಕಂದಾಯ ಇಲಾಖೆ ಗಮನಹರಿಸಿದೆ ಎಂದರು.

ಹಳ್ಳಿಗರಿಗೆ ಕಚೇರಿ ಅಲೆಯುವುದಕ್ಕೆ ಸಾಧ್ಯವಿಲ್ಲ. ಅದಕ್ಕೆ ೨೦ ರಂದು ೨೨೭ ಕಡೆ ಅಧಿಕಾರಿಗಳು ಹೋಗುತ್ತಾರೆ. ಪ್ರತಿ ತಾಲೂಕಿಗೆ ತಹಸೀಲ್ದಾರ್,ಎಸಿ ಭೇಟಿ ನೀಡುತ್ತಾರೆ. ಬೆಳಗ್ಗೆ ೧೦ ರಿಂದಲೇ ಅವರ ಕಾರ್ಯಕ್ರಮ ಆರಂಭವಾಗುತ್ತದೆ ಎಂದು ಹೇಳಿದರು.

ಅಂಗವಿಕಲರನ್ನ ಗುರುತಿಸಬೇಕು. ಕಣ್ಣಿಲ್ಲದವರನ್ನು ಭೇಟಿ ಮಾಡಬೇಕು. ಅವರ ಸಮಸ್ಯೆಗಳನ್ನ ಪರಿಹರಿಸಬೇಕು. ಸರ್ಕಾರಿ ಭೂಮಿ ಗುರುತಿಸಿ ಅಲ್ಲಿ ಗಿಡನೆಡಬೇಕು. ಯಾವ ಗ್ರಾಮಕ್ಕೆ‌ ಹೋಗುತ್ತಾರೆ ಅಲ್ಲಿ ಶಾಲೆ,ಹಾಸ್ಟೆಲ್ ಗಳಲ್ಲೇ ಪುರುಷ ಡಿಸಿ,ಎಸಿಗಳು ಉಳಿದುಕೊಳ್ಳಬೇಕು. ಈ ಮೂಲಕ ಅಲ್ಲಿನ ಸಮಸ್ಯೆ ಬಗೆಹರಿಸಬೇಕು ಎಂದು ಸೂಚಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಾನು ವಾಸ್ತವ್ಯ ಮಾಡುತ್ತೇನೆ. ಚಕ್ಕಡಿಯಲ್ಲಿ ಹೋಗಿ ದೇವರ ದರ್ಶನ ಮಾಡುತ್ತೇನೆ. ದಲಿತ ಕೇರಿಯ ಸಮಸ್ಯೆಗಳನ್ನ ಆಲಿಸುತ್ತೇನೆ. ನಂತರ ಹಳ್ಳಿಯ ಎಲ್ಲಾ ಮನೆಗಳಿಗೆ ಭೇಟಿ ನೀಡುತ್ತೇನೆ ಎಂದರು.

ಅದೇ ಹಳ್ಳಿಯಲ್ಲಿ ಆರೋಗ್ಯ ಶಿಬಿರ ನಡೆಯುತ್ತೆ. ಅಲ್ಲಿನ ಸ್ಥಳೀಯ ಶಾಸಕರ ಜೊತೆ ಚರ್ಚಿಸುತ್ತೇನೆ. ಸಮಸ್ಯೆಗಳನ್ನ ಸರಿಪಡಿಸುತ್ತೇನೆ. ರಾತ್ರಿ ಸ್ಥಳೀಯ ಕಲಾವಿದರ ಜೊತೆ ಕೂರುತ್ತೇನೆ. ರಾತ್ರಿ ಒಬಿಸಿ ಹಾಸ್ಟೆಲ್ ನಲ್ಲೇ ವಾಸ್ತವ್ಯ ಹೂಡುತ್ತೇನೆ ಎಂದು ವಿವರಿಸಿದ್ದಾರೆ.

ಪ್ರತಿ ತಿಂಗಳು ಈ ವಾಸ್ತವ್ಯ ನಡೆಯಲಿದೆ

ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ. ಈಗಾಗಲೇ ೨೨೭ ಹಳ್ಳಿಗಳಿಗೂ‌ ಮಾಹಿತಿ ನೀಡಿದ್ದೇವೆ. ಅಧಿಕಾರಿಗಳ ಗ್ರಾಮವಾಸ್ತವ್ಯದ ಬಗ್ಗೆ ತಿಳಿಸಿದ್ದೇವೆ. ಪ್ರತಿ ತಿಂಗಳು ಈ ವಾಸ್ತವ್ಯ ನಡೆಯಲಿದೆ. ಯಾವ ಹಳ್ಳಿಗೆ ಹೋಗುತ್ತಾರೆ. ಆ ಗ್ರಾಮದವರು ಮಾತ್ರ ಭಾಗಿ. ಬೇರೆ ಹಳ್ಳಿಯವರು ಭಾಗವಹಿಸುವಂತಿಲ್ಲ. ಖಾತೆ,ಪಹಣಿ,ಪಿಂಚಣಿ,ಅಂಗವಿಕಲರ ಸಮಸ್ಯೆ ಪರಿಹರಿಸಬೇಕು. ಸ್ಥಳದಲ್ಲೇ ಡಿಸಿಗಳು ಆದೇಶ ಮಾಡಬೇಕು ಎಂದು ಸೂಚಿಸಲಾಗಿದೆ ಎಂದರು.

ಮಹಿಳಾ ಡಿಸಿಗಳು ಗ್ರಾಮವಾಸ್ತವ್ಯಕ್ಕೆ ಒಪ್ಪಿದ್ದಾರೆ.  ಪ್ರವಾಹ ಸಂತ್ರಸ್ಥರ ಸಮಸ್ಯೆಯನ್ನೂ ಬಗೆಹರಿಸುತ್ತಾರೆ. ಕೆಲವು ಕಡೆ ಕಾಲು ದಾರಿಗಳಿಲ್ಲ. ಅಂತಹ ಕಡೆ ಕಾಲು ದಾರಿಗಳನ್ನ ಮಾಡಬೇಕು. ಡಿಸಿಗಳು ಅಲ್ಲಿ ತೆರಳಿ ಸಮಸ್ಯೆ ಬಗೆಹರಿಸಬೇಕು. ಜನಪ್ರತಿನಿಧಿಗಳು ಕೂಡ ೧ ಗಂಟೆ ಭಾಗಿಯಾಗಬೇಕು ಎಂದು ಮನವಿ ಮಾಡಿದ್ದಾರೆ.

ರೆಡಿಯೋ ಈಗ ಔಟ್ ಡೇಟೆಡ್ ಆಗಿದೆ. ಟಿವಿ ಎಲ್ಲರ ಮನೆಯಲ್ಲೂ ಇರುತ್ತೆ

ಉಮೇಶ್ ಕತ್ತಿ ಬಿಪಿಎಲ್ ಕಾರ್ಡ್ ರದ್ಧು ವಿಚಾರವಾಗಿ ಪ್ರತಿಕ್ರಿಯಿಸಿ, ರೆಡಿಯೋ ಈಗ ಔಟ್ ಡೇಟೆಡ್ ಆಗಿದೆ. ಟಿವಿ ಎಲ್ಲರ ಮನೆಯಲ್ಲೂ ಇರುತ್ತೆ. ಇದನ್ನ ಮಾನದಂಡವಾಗಿ ಇಟ್ಟುಕೊಳ್ಳುವುದು ಸರಿಯಲ್ಲ. ಇವತ್ತು ೫ ಸಾವಿರಕ್ಕೂ ಟಿವಿ ಸಿಗುತ್ತೆ. ಮೊಬೈಲ್,ಟಿವಿ ಅವಶ್ಯಕತೆ ಇರುವಂತದ್ದು. ಇದನ್ನ ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ನಮ್ಮ ಸಚಿವರು ಯಾವ ಸಂದರ್ಭದಲ್ಲಿ ಹೇಳಿದ್ದಾರೋ. ಅವರಿಗೂ ಅಂತಹ ಅಭಿಪ್ರಾಯವಿಲ್ಲ. ಪರೋಕ್ಷವಾಗಿ ಕತ್ತಿಗೆ ತಿರುಗೇಟು ನೀಡಿದರು.

ಉತ್ತರಕರ್ನಾಟಕ, ಹೈದ್ರಾಬಾದ್ ಕರ್ನಾಟಕ, ಚಾಮರಾಜನಗರ, ಕರಾವಳಿ ಭಾಗದಲ್ಲಿ ವಾಸ್ತವ್ಯ ಮಾಡುತ್ತೇನೆ. ಪ್ರತಿವರ್ಷ ೪ ಲಕ್ಷ ಜನ ಪೆನ್ಶನ್ ಸೇರ್ಪಡೆಯಾಗುತ್ತಾರೆ. 43 ಐಎಎಸ್ ಅಧಿಕಾರಿಗಳ ವರ್ಗಾವಣೆ ವಿಚಾರ. ಸಿಎಂ ಅವರು ಇದರ ತೀರ್ಮಾನ ತೆಗೆದುಕೊಂಡಿದ್ದಾರೆ. ಅವರ ತೀರ್ಮಾನಕ್ಕೆ ನನ್ನ ಸಹಮತವಿದೆ. ಅನಿವಾರ್ಯವಲ್ಲ,ಮುಕ್ತವಾಗಿಯೇ ಒಪ್ಪಿಕೊಂಡಿದ್ದೇನೆ. ೭.೫ ಸಾವಿರ ಕೋಟಿ ಇದಕ್ಕೆ ಖರ್ಚು ಬರಲಿದೆ. ಕೇಂದ್ರದ ಅನುದಾನ ೧೦%ರಾಜ್ಯದ ೯೦% ಅನುದಾನವಿದೆ ಎಂದು ತಿಳಿಸಿದ್ದರು.

key words : Third-Saturday-Officers-villages-Must-Revenue-Minister-R. Ashok

ಯುವ ವೈದ್ಯರು ಹಳ್ಳಿಗಳಲ್ಲಿ ಸೇವೆ ಸಲ್ಲಿಸಿ- ಸಚಿವ ಡಾ.ಕೆ.ಸುಧಾಕರ್…
ಮಂಡ್ಯ, ಜನವರಿ 20,2021(www.justkannada.in): ಯುವ ವೈದ್ಯರು ಹಳ್ಳಿಗಳಿಗೆ ಹೋಗಿ ಸೇವೆ ಸಲ್ಲಿಸದಿದ್ದರೆ ಎಷ್ಟೇ ಸಂಖ್ಯೆಯ ಮೆಡಿಕಲ್ ಕಾಲೇಜು ನಿರ್ಮಿಸಿದರೂ ಒಂದೇ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಾಗಮಂಗಲದ ಆದಿಚುಂಚನಗಿರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ  ಸಚಿವ ಸುಧಾಕರ್, ಆರೋಗ್ಯ ಕರ್ನಾಟಕದ ಕನಸು ನನಸಾಗಿಸಲು ಪ್ರಾಥಮಿಕ ಹಂತದ ಆರೋಗ್ಯ ಸೌಲಭ್ಯ ಉತ್ತಮವಾಗಬೇಕು. 1 ಸಾವಿರ ಜನರಿಗೆ 2.2 ಹಾಸಿಗೆ ಸಿಗಬೇಕು. ಆದರೆ ನಮ್ಮಲ್ಲಿ ಒಂದು ಹಾಸಿಗೆ ಇದೆ. ಹೆಚ್ಚಿನ ಆಸ್ಪತ್ರೆ ನಗರಗಳಲ್ಲಿವೆ. ವೈದ್ಯರು ಹಳ್ಳಿಗಳಿಗೆ ಹೋಗಿ ಕಾರ್ಯನಿರ್ವಹಿಸದಿದ್ದರೆ ಎಷ್ಟೇ ಸಂಖ್ಯೆಯ ಮೆಡಿಕಲ್ ಕಾಲೇಜು ನಿರ್ಮಿಸಿದರೂ ಒಂದೇ ಎಂದರು.

ಗ್ರಾಮೀಣ ಸೇವೆ ಉತ್ತೇಜಿಸಲು ನೇಮಕಾತಿ ನಿಯಮಗಳಲ್ಲಿ ಕೆಲ ಬದಲಾವಣೆಗೆ ಯತ್ನಿಸಲಾಗಿದೆ. ಹಳ್ಳಿಗಳಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ವೇತನ, ಬೇಗ ಬಡ್ತಿ, ಮಕ್ಕಳಿಗೆ ಶಿಕ್ಷಣ ಮೊದಲಾದ ಸೌಲಭ್ಯ ನೀಡಲು ಯತ್ನಿಸಲಾಗುತ್ತಿದೆ ಎಂದರು.

ನನ್ನ ಘಟನೆಯೇ ಸಾಕ್ಷಿ

ನನ್ನೂರು ಚಿಕ್ಕಬಳ್ಳಾಪುರದ ಹಳ್ಳಿ. ನಾನು ವೈದ್ಯ ವ್ಯಾಸಂಗ ಮಾಡುತ್ತಿದ್ದಾಗ ಹಳ್ಳಿಯಲ್ಲಿದ್ದ ತಾಯಿಗೆ ಆರೋಗ್ಯ ಹದಗೆಟ್ಟಿದೆ ಎಂದು ತಿಳಿಯಿತು. ನನ್ನೂರಿನಲ್ಲಿ ಆಂಬ್ಯುಲೆನ್ಸ್ ಸೌಲಭ್ಯ ಇರಲಿಲ್ಲ. ಇದರಿಂದಾಗಿ ನಾನು ತಾಯಿಯ ಬಳಿ ತಲುಪುವ ಹೊತ್ತಿಗೆ ನಿಧನರಾಗಿದ್ದರು. ಈ ರೀತಿ ಸರಿಯಾದ ಸಮಯಕ್ಕೆ ತುರ್ತು ಸೇವೆ ಸಿಗದೆ ಆತ್ಮೀಯರನ್ನು ಕಳೆದುಕೊಳ್ಳುವ ಘಟನೆ ನಡೆಯುತ್ತಲೇ ಇದೆ ಎಂದರು.

ಈಗ ನನಗೆ ಸಿಕ್ಕ ಅವಕಾಶದಲ್ಲಿ, ಆಂಬ್ಯುಲೆನ್ಸ್ ಸೇವೆಯಲ್ಲಿ ಬದಲಾವಣೆ ತಂದಿದ್ದೇನೆ. 2 ಲಕ್ಷ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಇದ್ದು, ಈಗ ಪ್ರತಿ ಪಿಎಚ್ ಸಿಗೆ ಒಂದು ಆಂಬ್ಯುಲೆನ್ಸ್ ನೀಡಲಾಗುತ್ತಿದೆ. ಒಟ್ಟು 2,400 ಆಂಬ್ಯುಲೆನ್ಸ್ ದೊರೆಯಲಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

ರಾಜ್ಯದಲ್ಲಿ 60 ಮೆಡಿಕಲ್ ಕಾಲೇಜುಗಳಿದ್ದು, ಹೊಸದಾಗಿ 4 ಕಾಲೇಜು ಆರಂಭಿಸಲಾಗಿದೆ. ಒಂದು ಹೊಸ ಕಾಲೇಜನ್ನು ಉದ್ಘಾಟನೆಯಾಗಿದೆ. ಇದು ಸೇರಿ ಒಟ್ಟು ಕಾಲೇಜುಗಳ ಸಂಖ್ಯೆ 65 ಕ್ಕೇರಿದೆ. ಆದಿಚುಂಚನಗಿರಿ ಕಾಲೇಜು ಗ್ರಾಮೀಣ ಪ್ರದೇಶದಲ್ಲಿ ನೆಲೆಯಾಗಿರುವುದು ವಿಶೇಷವಾಗಿದ್ದು, ಸ್ವಾಮೀಜಿಗಳ ನಿಸ್ವಾರ್ಥ ಸೇವೆ ಹಾಗೂ ಗ್ರಾಮೀಣ ಪ್ರದೇಶದ ಬಗೆಗಿನ ಕಾಳಜಿಗೆ ಸಾಕ್ಷಿ. ಕೋವಿಡ್ ಬಂದ ಬಳಿಕ ಹತ್ತು ತಿಂಗಳಲ್ಲಿ ಆದಿಚುಂಚನಗಿರಿ ಸಂಸ್ಥೆ 9 ಸಾವಿರ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಿದೆ ಎಂದರು.

ವೈದ್ಯ ವಿದ್ಯಾರ್ಥಿಗಳು ಆರಂಭಿಕ ಹಂತದಲ್ಲೇ ಕಠಿಣವಾಗಿ ಅಧ್ಯಯನ ಮಾಡಬೇಕು. ಈಗಿನ ಕಾಲದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಆವಿಷ್ಕಾರ ನಡೆಯುತ್ತಿದ್ದು, ಈ ಬಗ್ಗೆ ಗಮನಹರಿಸಿದರೆ ಉತ್ತಮ ವೈದ್ಯರಾಗಬಹುದು ಎಂದು ಸಚಿವ ಸುಧಾಕರ್ ಸಲಹೆ ನೀಡಿದರು.

Key words: Young doctors -serve – villages- Minister- Dr. K. Sudhakar.

ವಿಜೇತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಿ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ…!
ಬೆಂಗಳೂರು,ಡಿಸೆಂಬರ್,31,2020(www.justkannada.in) :  ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲಿ. ಸ್ವಾವಲಂಬಿ ಗ್ರಾಮೀಣ ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡಲಿ ಎಂದು ಆಶಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಜೆಡಿಎಸ್‌ ಬೆಂಬಲಿತ ಮತ್ತು ಇತರ ಸದಸ್ಯರು ತಮ್ಮ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಬೇಕು ಎಂದು ನಾನು ಹೇಳಲು ಇಚ್ಛಿಸುತ್ತೇನೆ ಎಂದಿದ್ದಾರೆ.

ಚುನಾವಣೆಯಲ್ಲಿ ಈ ಹಂತದ ಸಾಧನೆ ಮಾಡಲು ನೆರವಾದವರು ಪಕ್ಷದ ತಳಮಟ್ಟದ ಕಾರ್ಯಕರ್ತರು. ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯ ಹೋರಾಟ ತೋರಿದ್ದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ.ಪಕ್ಷ ತಳ ಮಟ್ಟದಲ್ಲಿಯೂ ಸ್ಥಿರ, ದೃಢವಾಗಿದೆ ಎಂದು ತೋರಿಸಿದ ಕಾರ್ಯಕರ್ತ ಸೋದರರಿಗೆ ನಾನು ಸದಾ ಋಣಿ ಎಂದು ಅಭಿನಂದನೆ ಸಲ್ಲಿಸಿದ್ದಾರೆ.

ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್ ಗಮನಾರ್ಹ ಸಾಧನೆರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್‌ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇ ಮಾಡಿದೆ. ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಸೋತರೂ, ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ನನ್ನ ಬೆಂಬಲ ಸದಾ ಇರಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ENGLISH SUMMARY….

Former CM HDK calls candidates who have won in the GP elections to engage in development activities

Bengaluru, Dec. 31, 2020 (www.justkannada.in): Former Chief Minister H.D. Kumaraswamy today called upon the JDS candidates who have won in the GP elections to engage in rural development activities and contribute significantly to building a self-dependent rural India.

“I wish the JDS candidates and others who are supported by JDS to strive to make their respective gram panchayats as a model for other GPs. The success of the party in this election is because of the root-level activists of our party. They have struggled a lot, even amidst adverse political situations. It is a result of their hard work. I thank and congratulate all the root-level party members for proving that the party is strong at the root-level,” he said.

Keywords: JDS/ H.D. Kumaraswamy/ GP elections/ thanks to root-level members

key words : Winning-candidates-Get-involved-development-villages-Former-CM-H.D.Kumaraswamy …!

ಕೃಷಿ ವಿವಿಗಳು ಗ್ರಾಮಗಳ ದತ್ತು ಪಡೆಯುವ ಮೂಲಕ ಸಮಗ್ರ ಅಭಿವೃದ್ಧಿಗೆ ಕಾರಣವಾಗಬೇಕು- ಸಚಿವ ಬಿ.ಸಿ ಪಾಟೀಲ್ ಕರೆ…
ಬೆಂಗಳೂರು,ನವೆಂಬರ್,28,2020(www.justkannada.in):  ರಾಜ್ಯದ ಕೃಷಿ ವಿಶ್ವದ್ಯಾಲಯಗಳು ಗ್ರಾಮಗಳನ್ನು ದತ್ತು ಪಡೆಯಬೇಕು. ಈ ಮೂಲಕವೂ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಕಾರಣವಾಗಬೇಕು. ಇದು ಅತೀ ಜರೂರಿನ ಕಾರ್ಯ ಎಂದು ಕೃಷಿ ಸಚಿವಗಳೂ ಆಗಿರುವ ಕೃಷಿವಿಶ್ವದ್ಯಾಲಯಗಳ  ಸಹ ಕುಲಾಧಿಪತಿ ಬಿ.ಸಿ. ಪಾಟೀಲ್ ಕರೆ ನೀಡಿದರು.

ಕೃಷಿ ವಿಶ್ವವಿದ್ಯಾಲಯ ಬೆಂಗಳೂರು 54ನೇ ಘಟಿಕೋತ್ವವದಲ್ಲಿ ಪದವಿದಧರು, ಸ್ನಾತಕೋತ್ತರ ಪದವಿಧರರು, ಪಿ.ಎಚ್.ಡಿ. ಪಡೆದವರಿಗೆ ಪದವಿಗಳನ್ನು ಪ್ರದಾನ ಮಾಡಿ ಸಚಿವ ಬಿ.ಸಿ ಪಾಟೀಲ್  ಅವರು ಮಾತನಾಡಿದರು. ರಾಜ್ಯದಲ್ಲಿ ಒಟ್ಟು ಆರು ಕೃಷಿ ವಿಶ್ವವಿದ್ಯಾಲಯಗಳಿವೆ. ಇವುಗಳು ಪ್ರತಿವರ್ಷ ತಲಾ ನಾಲ್ಕು ಹಳ್ಳಿಗಳನ್ನು ದತ್ತು ಪಡೆದುಕೊಂಡು ಅಲ್ಲಿಯ ಕೃಷಿಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಮಾದರಿ ಗ್ರಾಮಗಳನ್ನಾಗಿ ಮಾಡಬೇಕಿದೆ ಎಂದರು.

ಕಳೆದ ಇಪ್ಪತ್ತು ವರ್ಷಗಳಿಂದ ರಾಜ್ಯದ ಕೃಷಿ ಇಲಾಖೆಯ ವೃಂದ – ನೇಮಕಾತಿ ನಿಯಮಾವಳಿಗಳಿಗೆ ತಿದ್ದುಪಡಿಯಾಗಿರಲಿಲ್ಲ. ನಾನು ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದರ ಬಗ್ಗೆ ಆಸಕ್ತಿ ವಹಿಸಿದೆ. ಅದು ಇತ್ತೀಚೆಗೆ ತಿದ್ದುಪಡಿಯಾಗಿದೆ. ಆಹಾರ ಮತ್ತು ಕೃಷಿ ಇಂಜಿನಿಯರಿಂಗ್ ವಿಷಯಗಳಲ್ಲಿ ಪದವಿ ಪಡೆದವರಿಗೆ ಶೇಕಡ 15ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿದೆ ಎಂದು ಸಚಿವ ಬಿ.ಸಿ ಪಾಟೀಲ್ ವಿವರಿಸಿದರು.

ಪದವಿ, ಅತೀಹೆಚ್ಚು ಚಿನ್ನದ ಪದಕಗಳನ್ನು ಪಡೆದವರಲ್ಲಿ ವಿದ್ಯಾರ್ಥಿನಿಯರೇ ಅಧಿಕವಾಗಿದ್ದಾರೆ. ಇದು ಸಂತೋಷದ ಸಂಗತಿ. ಆದರೆ ಉದ್ಯಮಿಗಳಾದವರು, ಸರ್ಕಾರಿ  ಉದ್ಯೋಗಿಗಳಾದವರ ಸಂಖ್ಯೆ ಗಮನಿಸಿದರೆ ಮಹಿಳೆಯರು ಕಡಿಮೆ ಇದ್ದಾರೆ. ಕೃಷಿ ಪದವಿ, ಸ್ನಾತಕೋತ್ತರ ಪದವಿ ಪಡೆದವರು ಕೃಷಿ ನವೋದ್ಯಮಿಗಳಾಗಿ  ಹೊರಹೊಮ್ಮಬೇಕು. ಈ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಈ ಮಾದರಿಯಲ್ಲಿ ಇಂಥ ವಿದ್ಯಾರ್ಥಿನಿಯರ ಜೀವನಪಥ ಮುಂದುವರಿಯಲು ಕೃಷಿ ವಿಶ್ವವಿದ್ಯಾಲಯ ಆಸಕ್ತಿ ವಹಿಸಬೇಕು ಎಂದು ಸೂಚಿಸಿದರು.

ಪದವಿಗಳನ್ನು ಪಡೆದ ಎಲ್ಲರನ್ನೂ ಶ್ಲಾಘಿಸಿದ  ಸಚಿವ ಬಿ.ಸಿ ಪಾಟೀಲ್,  ನಿಮ್ಮೆಲ್ಲರ ಸಾಧನೆ ಚಿನ್ನದ ಪದಕ –ಪಟ್ಟಿಗಳನ್ನ ತೆಗೆದುಕೊಳ್ಳುವುದಕ್ಕಷ್ಟೇ ಸೀಮಿತವಾಗಬಾರದು. ನಿಮ್ಮ ಜ್ಞಾನ ಕೃಷಿಕರ ಏಳಿಗೆಗೆ ಸದುಪಯೋಗವಾಗಬೇಕು. ನೀವು ಸಾಧನೆ ಮಾಡಬೇಕಿರುವುದು ಬಹಳಷ್ಟಿದೆ. ನೊಂದ ರೈತ ಕಣ್ಣೀರು ಒರೆಸುವ ಕಾರ್ಯವನ್ನು ಮಾಡಬೇಕು.

ಭಾರತೀಯ ರೈತರದು ಮುಂಗಾರು ಮಳೆಯೊಂದಿಗಿನ ಜೂಜಿನ ಬದುಕು. ಮಳೆ ಅತಿಯಾದರೂ ಕಷ್ಟ – ತೀರಾ ಕಡಿಮೆಯಾದರೂ ಕಷ್ಟ. ಚಂಡಮಾರುತಗಳಿಂದಲೂ ಸಂಕಷ್ಟಕ್ಕೆ ಸಿಲುಕುತ್ತಾರೆ. ಇಂಥ ಕೃಷಿಕರ ಏಳಿಗೆಗೆ ಕಾರಣವಾಗುವ ಕಾರ್ಯಗಳನ್ನು ನೀವೇಲ್ಲರೂ ಮಾಡಬೇಕಿದೆ ಎಂದು ಪ್ರತಿಪಾದಿಸಿದರು.

ಅಖಿಲ ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಡಾ. ಕೈಲಾಸವಡಿವೊ ಶಿವನ್ ಅವರು ಆನ್ ಲೈನ್ ಮೂಲಕ ಘಟಿಕೋತ್ಸವನ್ನುದ್ದೇಶಿಸಿ ಸಚಿವರು ಮಾತನಾಡಿದರು.

ಬಲವಿದ್ದವರೇ ಬದುಕುತ್ತಾರೆ ಎಂದು ಡಾರ್ವೀನ್ ಥಿಯರಿ ಹೇಳುತ್ತದೆ. ಅಶಕ್ತರೂ ಬದುಕಬಲ್ಲ ಸಮಾಜವನ್ನು ಇನ್ನಷ್ಟು ಸದೃಢವಾಗಿ ಕಟ್ಟುವಲ್ಲಿ ನಿಮ್ಮ ಪಾತ್ರ ಗಣನೀಯ ಎಂದ ಅವರು ತಮ್ಮ ಕೃಷಿಕ ಕುಟುಂಬದ ಹಿನ್ನೆಲೆ, ವಿದ್ಯಾರ್ಥಿ ದೆಶೆಯಲ್ಲಿ ಕೃಷಿಕಾರ್ಯದಲ್ಲ ಕುಟುಂಬದ ಹಿರಿಯರಿಗೆ ಸಹಾಯ ಮಾಡುತ್ತಿದ್ದನ್ನು ನೆನೆದರು.

ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್. ರಾಜೇಂದ್ರ ಪ್ರಸಾದ್ ಅವರು ಸ್ವಾಗತ ಕೋರಿ ಶೈಕ್ಷಣಿಕ ವರದಿ ಮಂಡಿಸಿದರು. ಕುಲಸಚಿವರು ಸಾಂಪ್ರದಾಯಿಕ ಘಟಿಕೋತ್ಸವ ನಡವಳಿ ನೇತೃತ್ವ ವಹಿಸಿದ್ದರು.

ಪದವಿಧರರು ನೇರವಾಗಿ ಮತ್ತು ಆನ್ ಲೈನ್ ಮಖಾಂತರವೂ ಭಾಗವಹಿಸಿದ್ದರು.ಸಮಾರಂಭಕ್ಕೆ ಬಂದ ಇವರ ಕುಟುಂಬ ಸದಸ್ಯರು, ಆಸಕ್ತರಿಗೆ ನಡವಳಿಯ ಕಲಾಪವನ್ನು ಸಭಾಂಗಣದ ಹೊರಗೆ ಹಾಕಿದ್ದ ಬೃಹತ್ ಸಿಸಿಟಿವಿ ಪರದೆಗಳ ಮೂಲಕ ನೇರ ಪ್ರಸಾರ ಮಾಡಲಾಯಿತು.

English summary….

Agri Universities should adopt villages and become the cause of overall development: Minister B.C. Patil

Bengaluru, Nov. 28, 2020 (www.justkannada.in): “There are a total number of six Agriculture Universities in the State. They should think about adopting atleast four villages every year and try to contribute for overall development of agriculture in those villages and make them model villages,” opined Agriculture Minister B, who is also the Agricultural Universities Pro-Chancellor B.C. Patil.

He participated in the 54th Convocation of the Agricultural University, Bengaluru and conferred awards to the graduates, postgraduates and Ph.D. students.

“There were no amendments made to the agricultural department group – appointment rules from the last 20 years. I took interest in it after I took up the responsibility and it has been amended recently. Accordingly, 15% jobs have been reserved for candidates who do graduation in Food and Agriculture related subjects,” he said.

Expressing his happiness about the increasing number of girls who are graduating he also wanted them to think about commencing new start-ups in agricultural sector. There is a need to explore this sector and the university should think about how to help the girl students in this area, he added.

Dr. Kailasavadivo, President, All India Space Research Organisation inaugurated the convocation virtually and spoke.

DR. S. Rajendraprasad, Chancellor, Agriculture University welcomed and presented the educational report. There was physical participation and virtual participation of graduates.

Keywords: Minister B.C. Patil/ Agriculture University/ 54th Convocation

Key words: Agricultural university- holistic development -adoption – villages-Minister -BC Patil.