Vishwakarma Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಶಿವಾರಪಟ್ಟಣದಲ್ಲಿ 10 ಕೋಟಿ ವೆಚ್ಚದ ಶಿಲ್ಪಕಲಾ ಕೇಂದ್ರ : ಸಚಿವ ಸುನಿಲ್ ಕುಮಾರ್
ಬೆಂಗಳೂರು ಸೆಪ್ಟೆಂಬರ್ 17, 2021 : (www.justkannada.in news ) ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಶಿವಾರಪಟ್ಟಣ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರವನ್ನು ಹತ್ತು ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಈಗಾಗಲೇ ಉದ್ದೇಶಕ್ಕಾಗಿ ನಾಲ್ಕು ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದರು.

ನಯನ ರಂಗಮಂದಿರದಲ್ಲಿ ವಿಶ್ವಕರ್ಮ ಜಯಂತಿ ಉದ್ಘಾಟನೆ ಮಾಡಿ ಮಾತನಾಡುತ್ತಿದ್ದ ಸಚಿವ ಸುನಿಲ್ ಕುಮಾರ್ ಹೇಳಿದಿಷ್ಟು…

ಮಾಲೂರಿನ ಶಿವಾರಪಟ್ಟಣದಲ್ಲಿ ನಾಲ್ಕು ಎಕರೆ ಜಾಗದಲ್ಲಿ ಶಿಲ್ಪಕಲಾ ಕೇಂದ್ರವನ್ನು ನಿರ್ಮಾಣ ಮಾಡಲಾಗುತ್ತಿದೆ, ಇದು ಕುಶಲಕರ್ಮಿಗಳಿಗೆ ನೆರವಾಗಲಿದೆ. ಭಗವಾನ್ ವಿಶ್ವಕರ್ಮ ಈ ಜಗತ್ತಿನ ಮೊಟ್ಟಮೊದಲ ಇಂಜಿನಿಯರ್. ರಾಮಾಯಣ ಮತ್ತು ಮಹಾಭಾರತದಲ್ಲು ವಿಶ್ವಕರ್ಮರ ಉಲ್ಲೇಖವಿದೆ. ಪಾಂಡವರಿಗಾಗಿ ಇಂದ್ರಪ್ರಸ್ಥ ವನ್ನು ನಿರ್ಮಾಣ ಮಾಡಿದ್ದು, ದ್ವಾರಕ್ಕೆ ನಗರ ನಿರ್ಮಾಣ ಮಾಡಿದ್ದು ಹಾಗೂ ಸ್ವರ್ಣವಲ್ಲಿ ಲಂಕೆಯ ನಿರ್ಮಾತೃ ಕೂಡ ವಿಶ್ವಕರ್ಮರ ಎಂದು ನಮ್ಮ ಪೌರಾಣಿಕ ಐತಿಹ್ಯ ತಿಳಿಸುತ್ತದೆ.

ಹಿಂದುಳಿದ ಅನೇಕ ಸಣ್ಣ ,ಸಣ್ಣ ಸಮುದಾಯಗಳು ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕವಾಗಿ ಬೆಳೆಯಬೇಕು ಹಾಗೂ ಸಮಾಜದ ಮುಖ್ಯವಾಹಿನಿಯಲ್ಲಿ ಸಶಕ್ತ ವಾಗಬೇಕಾದರೆ ಎಲ್ಲ ಹಿಂದುಳಿದ ಸಣ್ಣ ಸಮುದಾಯಗಳು ಒಗ್ಗೂಡಿ ಕೆಲಸ ಮಾಡಬೇಕು. ಅದರಲ್ಲಿಯೂ ವಿಶೇಷವಾಗಿ ವಿಶ್ವಕರ್ಮ ಸಮುದಾಯ ತನ್ನ ವೃತ್ತಿಪರತೆ, ಸರಳತೆ ಮತ್ತು ಕರ್ತವ್ಯ ನಿಷ್ಠೆಗೆ ಹೆಸರಾಗಿದೆ ಈ ಸಮುದಾಯ ತನ್ನ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಸಾಗಿಸಬೇಕಾದ ಅವಶ್ಯಕತೆ ಇದೆ.

ಸಮಾರಂಭದಲ್ಲಿ ನಿಟ್ಟರಹಳ್ಳಿ ಶ್ರೀ ರಾಮಚಂದ್ರ ಸ್ವಾಮೀಜಿ, ಶ್ರೀ ನೀಲಕಂಠ ಚಾರ್ಯ ಮಹಾಸ್ವಾಮಿ, ಶ್ರೀ ಜಗನ್ನಾಥ ಮಹಾಸ್ವಾಮಿ ಉಪಸ್ಥಿತರಿದ್ದರು. ವಿಶ್ವಕರ್ಮ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಬಾಬು ಪತ್ತಾರ್, ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ವೀರಣ್ಣ ಅರ್ಕಸಾಲಿ, ವಿಶ್ವಕರ್ಮ ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕಿ ಸುಮಿತ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್ ರಂಗಪ್ಪ ಹಾಜರಿದ್ದರು.

key words : Karnataka-sunil.kumar-minister-vishwakarma-Bangalore

The post ಶಿವಾರಪಟ್ಟಣದಲ್ಲಿ 10 ಕೋಟಿ ವೆಚ್ಚದ ಶಿಲ್ಪಕಲಾ ಕೇಂದ್ರ : ಸಚಿವ ಸುನಿಲ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೊನಾ ಪ್ಯಾಕೇಜ್ ಘೋಷಿಸುವಂತೆ ವಿಶ್ವಕರ್ಮ ಸಮುದಾಯ ಮುಖಂಡರಿಂದ ಒತ್ತಾಯ
ಮೈಸೂರು,ಸೆಪ್ಟೆಂಬರ್,26,2020 (www.justkannada.in) : ಸರ್ಕಾರ ವಿಶ್ವಕರ್ಮ ಸಮುದಾಯವನ್ನು ಕಡೆಗಣಿಸುತ್ತಿದೆ. ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ ಇತರೆ ಸಮಾಜಗಳಿಗೆ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಅದರಲ್ಲಿ ವಿಶ್ವಕರ್ಮ ಸಮಾಜವನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದು ಮೈಸೂರು ಜಿಲ್ಲಾ ವಿಶ್ವಕರ್ಮ ಯುವ ಜಾಗೃತಿ ವೇದಿಕೆಯು ಆಕ್ರೋಶವ್ಯಕ್ತಪಡಿಸಿದೆ.

ವಿಶ್ವಕರ್ಮ ಸಮುದಾಯಕ್ಕೆ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ಶನಿವಾರ ಸುದ್ದಿಗೋಷ್ಠಿ ನಡೆಸಲಾಯಿತು.

ಈ ಸಂದರ್ಭ ವೇದಿಕೆಯ ಪದಾಧಿಕಾರಿಗಳು ಸರ್ಕಾರ ವಿಶ್ವಕರ್ಮ ಸಮುದಾಯವನ್ನು ಕಡೆಗಣಿಸುತ್ತಿದೆ. ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸಮುದಾಯದ ನಾಲ್ಕು ಕುಟುಂಬಗಳು ಆತ್ಮಹತ್ಯೆ ಮಾಡಿಕೊಂಡಿವೆ. ಈ ಕೂಡಲೇ ಸರ್ಕಾರ ವಿಶ್ವಕರ್ಮ ಸಮುದಾಯಕ್ಕೆ ಪ್ಯಾಕೇಜ್ ಘೋಷಣೆ ಮಾಡುವಂತೆ ಅಗ್ರಹಿಸಿದರು.

ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡುವುದರ ಜೊತೆಗೆ ಬಾಕಿಯರುವ ಅನುದಾನ ನೀಡಬೇಕು. ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ವೇದಿಕೆ ಸಂಪರ್ಕಿಸುವಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮೈಸೂರು ಜಿಲ್ಲಾ ವಿಶ್ವಕರ್ಮ ಯುವ ಜಾಗೃತಿ ವೇದಿಕೆ ಪದಾಧಿಕಾರಿಗಳು ಇದ್ದರು.

key words : Vishwakarma-urges-community-leaders-declare-package

The post ಕೊರೊನಾ ಪ್ಯಾಕೇಜ್ ಘೋಷಿಸುವಂತೆ ವಿಶ್ವಕರ್ಮ ಸಮುದಾಯ ಮುಖಂಡರಿಂದ ಒತ್ತಾಯ   appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.