24.5 C
Bengaluru
Friday, July 1, 2022
Home Tags Visit

Tag: visit

ಹಂತಹಂತವಾಗಿ ಒತ್ತುವರಿ ತೆರವು ಕಾರ್ಯಾಚರಣೆ: ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- ಸಿಎಂ ಬಸವರಾಜ ಬೊಮ್ಮಾಯಿ.

0
ಬೆಂಗಳೂರು,ನವೆಂಬರ್,24,2021(www.justkannada.in):  ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ಅತಿಕ್ರಮಣದಿಂದಾಗಿ  ಮನೆಗಳಿಗೆ ಮಳೆ ನೀರು ನುಗ್ಗುತ್ತಿರುವ ಹಿನ್ನೆಲೆ ಏಕಾಏಕಿ ಒತ್ತುವರಿ ತೆರವು ಮಾಡುವುದಕ್ಕೆ ಆಗುವುದಿಲ್ಲ. ಹಂತಹಂತವಾಗಿ ತೆರವು ಕಾರ್ಯಾಚರಣೆ ಮಾಡಲಾಗುತ್ತದೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ...

ಸೋನಿಯಾ ಗಾಂಧಿ ಭೇಟಿ ವೇಳೆ ರಾಷ್ಟ್ರ ರಾಜಕಾರಣ ಚರ್ಚೆಯೇ ಆಗಿಲ್ಲ: ಕೆಲ ಪತ್ರಿಕೆಗಳಲ್ಲಿ ಕಲ್ಪಿತ...

0
ಬೆಂಗಳೂರು,ಅಕ್ಟೋಬರ್,11,2021(www.justkannada.in):  ಎಐಸಿಸಿ ಆದ್ಯಕ್ಷೆ ಸೋನಿಯಾಗಾಂಧಿ ಅವರನ್ನು ಇತ್ತೀಚೆಗೆ ಭೇಟಿಯಾದಾಗ ರಾಷ್ಟ್ರ ರಾಜಕಾರಣದ ವಿಷಯ ಚರ್ಚೆಗೇ ಬಂದಿಲ್ಲ. ಆದರೂ ಕೆಲ ಪತ್ರಿಕೆಗಳಲ್ಲಿ ಕಲ್ಪಿತ ವರದಿಗಳು ಪ್ರಸಾರವಾಗುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು...

ಅಪವಾದ ಲೆಕ್ಕಿಸದೇ ಚಾಮರಾಜನಗರಕ್ಕೆ ಸಿಎಂ ಬೊಮ್ಮಾಯಿ: ಐಟಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ…?

0
ಮೈಸೂರು,ಅಕ್ಟೋಬರ್,7,2021(www.justkannada.in): ಚಾಮರಾಜನಗರಕ್ಕೆ ಭೇಟಿ‌ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಅಪವಾದ ಹಿನ್ನೆಲೆ, ಈ ಅಪವಾದವನ್ನೂ ಲೆಕ್ಕಿಸದೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದಾರೆ. ಚಾಮರಾಜನಗರದಲ್ಲಿ ರಾಷ್ಟ್ರಪತಿಗಳ ಜೊತೆ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮವಿದ್ದು ಈ...

ಚಾಮರಾಜನಗರ ಜಿಲ್ಲೆಗೆ ಹೋದ್ರೆ ಅಧಿಕಾರ ಹೋಗುತ್ತದೆ ಎಂಬುದು ಸರಿಯಲ್ಲ-  ಸಿಎಂ ಬಸವರಾಜ ಬೊಮ್ಮಾಯಿ.

0
ಮೈಸೂರು,ಅಕ್ಟೋಬರ್,6,2021(www.justkannada.in):  ನಾಳೆ ಮಾತ್ರ ಅಲ್ಲ ಇನ್ನೂ ಹಲವು ಬಾರಿಯೂ ನಾನು ಚಾಮರಾಜ ನಗರಕ್ಕೆ ಭೇಟಿ ನೀಡುತ್ತೇನೆ. ಅಲ್ಲಿಗೆ ಹೋದ್ರೆ ಅಧಿಕಾರ ಹೋಗುತ್ತದೆ ಎಂಬುದು ಸರಿಯಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಾಳೆ ಮೈಸೂರು...

ಮೈಸೂರು ವಿವಿಗೆ ಇಂದು ನ್ಯಾಕ್  ಕಮಿಟಿ ಭೇಟಿ.

0
ಮೈಸೂರು,ಸೆಪ್ಟಂಬರ್,15,2021(www.justkannada.in):  ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರೀಯ ವೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿ (ನ್ಯಾಷನಲ್ ಅಸೆಸ್‌ಮೆಂಟ್ ಆ್ಯಂಡ್ ಅಕ್ರೆಡೆಸನ್ ಕೌನ್ಸಿಲ್-ನ್ಯಾಕ್) ಇಂದು (ಸೆ.15) ರಂದು ಭೇಟಿ ನೀಡುತ್ತಿದ್ದು, ಎರಡು ದಿನ ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು ಪರಿಶೀಲಿಸಲಿದ್ದಾರೆ. ಪ್ರತಿ...

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿರುವ ಮಾಜಿ ಸಿಎಂ...

0
ಮೈಸೂರು,ಆಗಸ್ಟ್, 31,2021(www.justkannada.in): ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ಧ ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಆರು ಮಂದಿ ಆರೋಪಿಗಳನ್ನ ಎಡೆಮುರಿ ಕಟ್ಟಿ ಕೋರ್ಟ್ ಗೆ ಹಾಜರುಪಡಿಸಿ ವಶಕ್ಕೆ...

ಇಂದು ಬೆಂಗಳೂರು, ನಾಳೆ ಮೈಸೂರಿಗೆ ಭೇಟಿ : ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ...

0
  ಬೆಂಗಳೂರು, ಆ.28, 2021 : (www.justkannada.in news) ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ರಾಜ್ಯ ಸಚಿವ ಡಾ.ಎಲ್. ಮುರುಗನ್ ಅವರು ಎರಡು ದಿನಗಳ ಭೇಟಿಗಾಗಿ ಇಂದು ರಾಜ್ಯಕ್ಕೆ ಆಗಮನ. ಇಂದು ಬೆಂಗಳೂರಿಗೆ ಆಗಮಿಸಿರುವ...

ದೆಹಲಿ ಭೇಟಿ ವೇಳೆ ಚರ್ಚಿಸಿದ ವಿಷಯಗಳ ಬಗ್ಗೆ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ.

0
ಬೆಂಗಳೂರು,ಆಗಸ್ಟ್,27,2021(www.justkannada.in): ಕಳೆದ ಎರಡು ದಿನಗಳ ಕಾಲ ದೆಹಲಿ ಭೇಟಿ ಕೈಗೊಂಡಿದ್ಧ ಸಿಎಂ ಬಸವರಾಜ ಬೊಮ್ಮಾಯಿ ಹಲವು ಕೇಂದ್ರ ಸಚಿವರನ್ನ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ದೆಹಲಿ...

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಎಫ್ ಐಆರ್ ದಾಖಲು.

0
ಮೈಸೂರು,ಆಗಸ್ಟ್,25,2021(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದುಷ್ಕರ್ಮಿಗಳು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಈ ಕುರಿತು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಬಳಿ ವಿದ್ಯಾರ್ಥಿನಿ ಮೇಲೆ...

ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧನ ಮನೆಗೆ ಭೇಟಿ ನೀಡಿ ಸಾಂತ್ವನ: ಕೇಂದ್ರ ಸಚಿವ ನಾರಾಯಣಸ್ವಾಮಿ ...

0
ಗದಗ,ಆಗಸ್ಟ್,20,2021(www.justkannada.in): ಹುತಾತ್ಮ ಯೋಧನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಬದಲು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಮೂಲಕ ಕೇಂದ್ರ ಸಚಿವ ನಾರಾಯಸ್ವಾಮಿ ಯಡವಟ್ಟು ಮಾಡಿಕೊಂಡಿದ್ದಾರೆ. ಗದಗದಲ್ಲಿ...
- Advertisement -

HOT NEWS

3,059 Followers
Follow