25.6 C
Bengaluru
Wednesday, December 7, 2022
Home Tags Vote

Tag: vote

ಕರ್ನಾಟಕದ ಏಳು ಅದ್ಭುತ ಅಭಿಯಾನ: ಮೈಸೂರಿನ ಈ ಆರು ಪ್ರವಾಸಿ ತಾಣಗಳಿಗೆ ವೋಟ್ ಮಾಡಿ..

0
ಮೈಸೂರು,ಆಗಸ್ಟ್,16,2022(www.justkannada.in):  ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಮೈಸೂರಿನ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ...

ಮುಸ್ಲೀಂ ವೋಟ್ ನಿಂದ ಅಧಿಕಾರ ಎನ್ನುವ ಕಾಲ ಹೋಗಿ ಬಹಳ ದಿನವಾಯ್ತು- ಶಾಸಕ ಜಮೀರ್...

0
ನವದೆಹಲಿ,ಜುಲೈ,25,2022(www.justkannada.in): ಮುಸ್ಲೀಂ ವೋಟ್ ನಿಂದ ಅಧಿಕಾರ ಎನ್ನುವ ಕಾಲವಿತ್ತು. ಆದರೆ ಆ ಕಾಲ ಹೋಗಿ ಬಹಳದಿನವಾಯ್ತು  ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಟಾಂಗ್...

ನಾಳೆ ದಕ್ಷಿಣ ಪದವೀಧರರ ಚುನಾವಣೆ ಮತ ಎಣಿಕೆಗೆ ಸಜ್ಜು: ಎಣಿಕೆ ಕೇಂದ್ರದಲ್ಲಿ ಬಿಗಿ ಪೊಲೀಸ್...

0
ಮೈಸೂರು,ಜೂನ್,14,2022(www.justkannada.in):  ನಿನ್ನೆ ನಡೆದ ವಿಧಾನಪರಿಷತ್  ನಾಲ್ಕು ಸ್ಥಾನಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಿನ್ನೆ ಮತದಾನ ನಡೆದಿದ್ದು ನಾಳೆ ಫಲಿತಾಂಶ ಹೊರಬೀಳಲಿದೆ....

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ ಮತ ಚಲಾಯಿಸುವಂತೆ ಕೆ.ಎಸ್ ಶಿವರಾಮ್...

0
ಮೈಸೂರು,ಜೂನ್,11,2022(www.justkannada.in): ಜೂನ್ 11 ರಂದು ನಡೆಯುವ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಪ್ರಜ್ಞಾವಂತರಾದ ಪದವೀಧರ ಮತದಾರರು ಈ ಬಾರಿ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ತಿರಸ್ಕರಿಸಿ ಅವರ ವಿರುದ್ಧ ಮತ ಚಲಾಯಿಸಬೇಕು ಎಂದು ಕರ್ನಾಟಕ...

ರಾಜ್ಯಸಭಾ ಚುನಾವಣೆಯಲ್ಲಿ ಯಾರಿಗೆ ವೋಟ್..? ತನ್ನ ನಿಲುವು ಸ್ಪಷ್ಟಪಡಿಸಿದ ಶಾಸಕ ಜಿ.ಟಿ ದೇವೇಗೌಡ.

0
ಮೈಸೂರು,ಜೂನ್,9,2022(www.justkannada.in):  ಮೈತ್ರಿ ಸರ್ಕಾರ ಪತನವಾದ ನಂತರ ಜೆಡಿಎಸ್ ಕಾರ್ಯಕ್ರಮಗಳಿಂದ ದೂರ ಉಳಿದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುಳಿವು ನೀಡಿದ್ಧ ಶಾಸಕ ಜಿ.ಟಿ ದೇವೇಗೌಡರು ಇದೀಗ ನಾಳೆ ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ಮತ ನೀಡುವ...

ನಮ್ಮ ಗೆಲುವಿಗೆ ಬೇಕಾಗುವಷ್ಟು ಆತ್ಮಸಾಕ್ಷಿಯ ಮತಗಳು ಜೆಡಿಎಸ್, ಬಿಜೆಪಿಯಿಂದ ಬಂದೇ ಬರುತ್ತೆ- ಮಾಜಿ ಸಿಎಂ...

0
ಮೈಸೂರು,ಜೂನ್,6,2022(www.justkannada.in): ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಕೆಲ ಆತ್ಮಸಾಕ್ಷಿಯ ಮತಗಳು ಕಾಂಗ್ರೆಸ್ ಬರುತ್ತವೆ. ನಮ್ಮ ಅಭ್ಯರ್ಥಿ ಗೆಲುವಿಗೆ ಎಷ್ಟು ಮತ ಬೇಕೋ ಅಷ್ಟು ಆತ್ಮಸಾಕ್ಷಿಯ ಮತಗಳು ಜೆಡಿಎಸ್, ಬಿಜೆಪಿಯಿಂದ ಕಾಂಗ್ರೆಸ್ ಗೆ...

ತಾಕತ್ತಿನಿಂದ ಹೇಳುತ್ತೇನೆ. ನನಗೆ ಮುಸ್ಲಿಮರ ವೋಟ್ ಬೇಡ- ವಿವಾದಕ್ಕೀಡಾದ ಬಿಜೆಪಿ ಶಾಸಕನ ಹೇಳಿಕೆ.

0
ದಕ್ಷಿಣ ಕನ್ನಡ,ಮೇ,16,2022(www.justkannada.in):  ರಾಜ್ಯದಲ್ಲಿ ಹಿಜಾಬ್, ಹಲಾಲ್, ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಆಜಾನ್ ವಿವಾದಗಳ ಬೆನ್ನಲ್ಲೇ ಇದೀಗ ಬಿಜೆಪಿ ಶಾಸಕರೊಬ್ಬರು ಟೀಕೆಗಳಿಗೆ ಗುರಿಯಾಗುವಂತ ಹೇಳಿಕೆಯೊಂದನ್ನ ನೀಡಿದ್ದಾರೆ. ಹೌದು, ಚುನಾವಣೆಯಲ್ಲಿ ನನಗೆ ಮುಸ್ಲಿಂ ವೋಟುಗಳು ಬೇಡ. ತಾಕತ್ತಿನಿಂದ...

ಮತಾಂತರ ನಿಷೇಧ ಕಾಯ್ದೆಗೆ ವಿರೋಧ: ಪರಿಷತ್ ನಲ್ಲಿ ಮತಕ್ಕೆ ಹಾಕಲು ಪ್ಲ್ಯಾನ್ – ಡಿ.ಕೆ...

0
ಬೆಳಗಾವಿ,ಡಿಸೆಂಬರ್,23,2021(www.justkannada.in):  ವಿಧಾನಸಭೆಯಲ್ಲಿ ಮಂಡನೆಯಾಗಿರುವ ಮತಾಂತರ ನಿಷೇಧ ಕಾಯ್ದೆ ಮೇಲೆ ಭಾರಿ ಚರ್ಚೆ ನಡೆಯುತ್ತಿದ್ದು ಈ ಮಧ್ಯೆ ವಿಧಾನಪರಿಷತ್ ನಲ್ಲಿ ಮತಕ್ಕೆ ಹಾಕಲು ಪ್ಲ್ಯಾನ್ ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ...

ಮೀಸಲಾತಿ ವಿರೋಧಿ ಬಿಜೆಪಿ,ಜೆಡಿಎಸ್ ಪಕ್ಷಗಳಿಗೆ ಮತ ಕೇಳಲು ನೈತಿಕತೆ ಇದೆಯಾ..?  ಮಾಜಿ ಸಿಎಂ ಸಿದ್ಧರಾಮಯ್ಯ...

0
ಮೈಸೂರು,ಡಿಸೆಂಬರ್,8,2021(www.justkannada.in): ಬಿಜೆಪಿ,ಜೆಡಿಎಸ್ ಎರಡೂ ಪಕ್ಷಗಳು ಮೀಸಲಾತಿ ವಿರೋಧಿಗಳು. ಸ್ಥಳೀಯ ಸಂಸ್ಥೆಗಳಿಗೆ ಏನು ಕೊಡುಗೆ ನೀಡಿಲ್ಲ. ಇದನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ...

ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ- ಮಾಜಿ...

0
ಬೆಂಗಳೂರು,ನವೆಂಬರ್,19,2021(www.justkannada.in): ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಕೇವಲ ಮತ ಫಸಲಿಗೆ ಮಾಡಿದ...
- Advertisement -

HOT NEWS

3,059 Followers
Follow