Tag: Voter ID- Illegal
ಮತದಾರರ ಮಾಹಿತಿ ಸೋರಿಕೆ ಕೇಸ್: ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು.
ಬೆಂಗಳೂರು,ನವೆಂಬರ್,23,2022(www.justkannada.in): ಬೆಂಗಳೂರಿನಲ್ಲಿ ಮತದಾರರ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು ನೀಡಿದೆ.
ನಗರದ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹಾಗೂ...