votes Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ- ಸಚಿವ ಚಲುವರಾಯಸ್ವಾಮಿ
ದಾವಣಗೆರೆ,ಏಪ್ರಿಲ್,4,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಷ್ಟಿಷ್ಟಲ್ಲ. ಹೀಗಾಗಿ ಬಿಜೆಪಿ ಜನರ ಬಳಿ ಮತ ಕೇಳುವ ನೈತಿಕತೆ ಇಲ್ಲ ಎಂದು ಕೃಷಿ ಸಚಿವ ಚಲುರಾಯಸ್ವಾಮಿ ವಾಗ್ದಾಳಿ ನಡೆಸಿದರು.

ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಚಿವ ಚಲುವರಾಯಸ್ವಾಮಿ,  ಗ್ಯಾರಂಟಿಯಿಂದ ಅಭಿವೃದ್ದಿ ಕುಂಠಿತ ಎಂಬುದೆಲ್ಲಾ ಸುಳ್ಳು. ಈವರೆಗೆ ಪ್ರತಿ ಶಾಸಕರಿಗೆ 80 ಕೋಟಿ ರೂ ಬಿಡುಗಡೆ ಮಾಡಲಾಗಿದೆ.   1.30 ಲಕ್ಷ ಕೋಟಿ ರೂ.  ನೇರವಾಗಿ ರಾಜ್ಯದ ಜನರ ಖಾತೆಗೆ ಹೋಗಿದೆ. ಮಧ್ಯವರ್ತಿಗಳ ಹಾವಳಿ ಇಲ್ಲ.  ಜನರ ಖಾತೆಗೆ ಜಮಾ ಆಗಿದೆ ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿದ ಅನ್ಯಾಯ ಅಷ್ಟಿಷ್ಟಲ್ಲ ಬೇರೆ ರಾಜ್ಯಕ್ಕೆ ಮಾಡದ ಅನ್ಯಾಯ ನಮಗೆ ಆಗಿದೆ. ತಮಿಳುನಾಡಿಗೆ ಮಾಡಿದ ಸಹಾಯ ನಮಗೆ ಮಾಡಿಲ್ಲ. ಈ ಕಾರಣಕ್ಕೆ ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

Key words: Injustice, BJP, no morals, votes, Minister, Chaluvarayaswamy

The post ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ- ಸಚಿವ ಚಲುವರಾಯಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಹಿಂದ ವೋಟ್ ಹಾಕ್ತಾರೆ ಅಂದ್ರೆ ಎಲ್ಲಿ ಬೇಕಿದ್ರೂ ಸ್ಪರ್ಧಿಸಬಹುದಿತ್ತು- ಸಿಎಂಗೆ ಹೆಚ್ ಡಿಡಿ ಟಾಂಗ್
ಬೆಂಗಳೂರು,ಡಿಸೆಂಬರ್,26,2025 (www.justkannada.in):  ಅಹಿಂದ ಮತಗಳು ಬೀಳುತ್ತವೆ  ಎನ್ನುವುದಾಗಿದ್ದರೇ ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದಾಗಿತ್ತು. ಆದರೆ  ಏಕೆ ನಿಮ್ಮ ಮಗನ ಕ್ಷೇತ್ರವನ್ನು ಖಾಲಿ ಮಾಡಿಸಿ ವರುಣಾದಲ್ಲಿ ಸ್ಪರ್ಧೆ ಮಾಡಿದ್ರಿ? ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಟಾಂಗ್ ಕೊಟ್ಟರು.

ಇಂದು ಮಾಧ್ಯಗಳ ಜೊತೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು,  ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಅಹಿಂದ ಸಮಾವೇಶ ಮಾಡುತ್ತಿದ್ದಾರೆ. ಅಹಿಂದ ವ್ಯಾಖ್ಯಾನ ಮಾಡಲು ನನಗೆ ಕಷ್ಟವಾಗುತ್ತದೆ. ಅಹಿಂದ ಹೇಳಲು ಸ್ವಲ್ಪ ತಡವರಿಸುತ್ತೇವೆ. ಹೇಳುವುದು ಸಹ ಕಷ್ಟ ಆಗಿದೆ. ಮಹಿಳೆಯರಿಗೆ ಚುನಾವಣೆಯಲ್ಲಿ ಮೀಸಲಾತಿ ಕೊಟ್ಟವರು ಯಾರು? ಮುಸ್ಲಿಂ ಸಮುದಾಯಕ್ಕೂ ಮೀಸಲಾತಿ ಕೊಟ್ಟಿದ್ದೇನೆ.  ನಾಯಕ ಸಮುದಾಯಕ್ಕೆ ಮೀಸಲಾತಿ ಕೊಟ್ಟವರು ಯಾರು? ಸಿದ್ದರಾಮಯ್ಯ ಅವರನ್ನು ನಾವು ಗುರುತಿಸಿದ್ದೇವೆ ಅಂತ ಹೇಳುವುದಿಲ್ಲ. ನನ್ನ ಬಗ್ಗೆ ಅವರು ಎಷ್ಟಾದರೂ ಟೀಕೆ ಮಾಡಲಿ. ಸಿದ್ದರಾಮಯ್ಯ ಮೊದಲ ಮಗ ಮೃತಪಟ್ಟಾಗ ನಾನು ಮನೆಗೆ ಹೋಗಿದ್ದೆ ಸಿಎಂ ಸಿದ್ದರಾಮಯ್ಯನವರ ಎರಡನೇ ಮಗ ಡಾಕ್ಟರ್ ಆಗಿದ್ದಾರೆ ಯಾವ ಲೇಬಲ್ ಇಟ್ಟುಕೊಂಡು ಅಹಿಂದ ಅಂದ ಮಾತನಾಡುತ್ತೀರಿ? ಎಂದು ವಾಗ್ದಾಳಿ ನಡೆಸಿದರು.

ಕಳೆದ ಚುನಾವಣೆಯಲ್ಲಿ ಕೋಲಾರ ಬಾದಾಮಿ ಹೀಗೆ ಎಲ್ಲಿ ನಿಲ್ಲಬೇಕು ಎಂದು ಸಿದ್ದರಾಮಯ್ಯನವರು ಚರ್ಚಿಸಿದ್ದರು. ಅಹಿಂದ ಮತಗಳು  ಬೀಳುತ್ತವೆ ಅಂದರೆ ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದಾಗಿತ್ತು ಏಕೆ ನಿಮ್ಮ ಮಗನ ಕ್ಷೇತ್ರವನ್ನು ಖಾಲಿ ಮಾಡಿಸಿ ನಂತರ ಅಲ್ಲಿ  ಸ್ಪರ್ಧೆ ಮಾಡಿದ್ರಿ ಎಂದು ಪ್ರಶ್ನಿಸಿದರು.

Key words: Ahinda, votes, CM, Siddaramaiah, Former PM, HD Devegowda

The post ಅಹಿಂದ ವೋಟ್ ಹಾಕ್ತಾರೆ ಅಂದ್ರೆ ಎಲ್ಲಿ ಬೇಕಿದ್ರೂ ಸ್ಪರ್ಧಿಸಬಹುದಿತ್ತು- ಸಿಎಂಗೆ ಹೆಚ್ ಡಿಡಿ ಟಾಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ
ನವದೆಹಲಿ,ಅಕ್ಟೋಬರ್,14,2025 (www.justkannada.in):  ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ಮಾಡಿ ಫಲತಾಂಶವನ್ನ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್  ಸೂಚನೆ ನೀಡಿದೆ.

ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್ ರಾಜ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ನಂಜೇಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಇದೀಗ ಶಾಸಕರಾಗಿ ಆಯ್ಕೆ ಅಸಿಂಧುಗೊಳಿಸಿದ್ದ ಆದೇಶಕ್ಕೆ ತಡೆ ನೀಡಿದ್ದು, ಮಾಲೂರು ಕ್ಷೇತ್ರದ ಮತಗಳ ಮರು ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮರುಮತ ಎಣಿಕೆ ಮಾಡಿ ಫಲಿತಾಂಶ ಘೋಷಿಸಬೇಡಿ  ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿ ವಿಚಾರಣೆಯನ್ನ ನಾಲ್ಕು ವಾರಗಳ ಕಾಲ ಮುಂದೂಡಿಕೆ ಮಾಡಿದೆ.

Key words: Supreme Court, orders, recount, votes, Malur assembly, constituency

The post  ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮತಗಳನ್ನ ಡಿಲೀಟ್ ಮಾಡಲು ಸಾಧ್ಯವಿಲ್ಲ: ಯಾವುದೇ ಅಕ್ರಮ ನಡೆದಿಲ್ಲ- ರಾಜ್ಯ ಚುನಾವಣಾ ಆಯೋಗ
ಬೆಂಗಳೂರು,ಸೆಪ್ಟಂಬರ್,19,2025 (www.justkannada.in):  ಅಳಂದ ಕ್ಷೇತ್ರದಲ್ಲಿ ಮತಗಳನ್ನ ಡಿಲೀಟ್ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಕ್ಕೆ ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಈ ಕುರಿತು ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಮುಖ್ಯ ಚುನಾವಣಾ ಅಧಿಕಾರಿ, ಯಾವುದೇ ಅಕ್ರಮ ನಡೆದಿಲ್ಲ, ಮತಗಳನ್ನ ಡಿಲೀಟ್ ಮಾಡಲು ಸಾಧ್ಯವಿಲ್ಲ. ತಪ್ಪಾದ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಲಭ್ಯವಿರುವ ಎಲ್ಲಾ ಮಾಹಿತಿಯನ್ನು ಈಗಾಗಲೇ ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ. ಮತದಾರರ ಹೆಸರುಗಳನ್ನು ಅಳಿಸುವಂತೆ ಕೋರಿ ಡಿಸೆಂಬರ್ 2022 ರಲ್ಲಿ ಫಾರ್ಮ್ -7 ನಲ್ಲಿ 6,018 ಅರ್ಜಿಗಳನ್ನು ಎನ್ವಿಎಸ್ಪಿ, ವಿಎಚ್‌ಎ ಮತ್ತು ಗರುಡಾ ಅಪ್ಲಿಕೇಶನ್ ಗಳ ಮೂಲಕ ಸಲ್ಲಿಸಲಾಗಿತ್ತು. ಪ್ರತಿ ಅರ್ಜಿಯ ಪರಿಶೀಲನೆ ನಡೆಸಲಾಗಿದ್ದು, ಕೇವಲ 24 ಅರ್ಜಿಗಳು ನೈಜವೆಂದು ಕಂಡುಬಂದಿತು. ಉಳಿದ 5,994 ಅರ್ಜಿಗಳು ತಪ್ಪಾಗಿದ್ದು ಅವುಗಳನ್ನ ತಿರಸ್ಕರಿಸಲಾಗಿದೆ. ನೈಜವಾದ 24 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಮುಖ್ಯಚುನಾವಣಾಧಿಕಾರಿ ತಿಳಿಸಿದ್ದಾರೆ.

Key words: Votes, cannot, deleted, State Election Commission

The post ಮತಗಳನ್ನ ಡಿಲೀಟ್ ಮಾಡಲು ಸಾಧ್ಯವಿಲ್ಲ: ಯಾವುದೇ ಅಕ್ರಮ ನಡೆದಿಲ್ಲ- ರಾಜ್ಯ ಚುನಾವಣಾ ಆಯೋಗ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಾಸನದಲ್ಲಿ ಒಂದು ಲಕ್ಷ ಮತ ಪಡೆಯೋದು ಖಚಿತ: ಜೆಡಿಎಸ್ ಅಭ್ಯರ್ಥಿ 2ನೇ ಸ್ಥಾನಕ್ಕೆ ಫೈಟ್ ಮಾಡಲಿ- ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ.
ಹಾಸನ,ಏಪ್ರಿಲ್,15,2023(www.justkannada.in): ಹಾಸನದಲ್ಲಿ  ನಾನು ಒಂದು ಲಕ್ಷ ಮತ ಪಡೆಯೋದು ಖಚಿತ. ಜೆಡಿಎಸ್ ಅಭ್ಯರ್ಥಿ ಸ್ವರೂಪ್  2ನೇ ಸ್ಥಾನಕ್ಕೆ ಫೈಟ್ ಮಾಡಲಿ ಎಂದು ಹಾಸನದ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಪ್ರೀತಂಗೌಡ, ನಿನ್ನೆ ಹಾಸನ ಜನರು ನನ್ನ ಎದುರಾಳಿಗಳಿಗೆ ಸಂದೇಶ ಕೊಟ್ಟಿದ್ದಾರೆ. ಜೆಡಿಎಸ್ ನನ್ನ ನೈಜ ಎದುರಾಳಿ  ಎಂದರು. ಹಾಸನದಲ್ಲಿ ನಾನು ಒಂದು ಲಕ್ಷ ಮತ ಪಡೆಯುತ್ತೇನೆ.  ಉಳಿದ ಮೂರು ಪಕ್ಷಗಳು 2ನೇ ಸ್ಥಾನಕ್ಕೆ ಹೋರಾಟ ಮಾಡುತ್ತವೆ ಎಂದು ಹೇಳಿದರು.

ಹಾಸನ ಲೂಟಿಯಾಗಿದೆ ಎಂಬ  ಹೆಚ್.ಡಿ ರೇವಣ್ಣ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪ್ರೀತಂ ಗೌಡ, ಹೌದು ನಾನು ಕ್ಷೇತ್ರದ ಜನರ ಪ್ರೀತಿ ಲೂಟಿ ಮಾಡಿದ್ದೇನೆ.   ಜನರ ಪ್ರೀತಿ ಲೂಟಿ ಮಾಡಿದ್ದಕ್ಕೆ ಅಷ್ಟೊಂದು ಜನರು ಸೇರಿದ್ದು  ಸ್ವರೂಫ್ ಟಿಕೆಟ್ ಪಡೆಯಲು ಎಷ್ಟೊಂದು ಕಷ್ಟಪಟ್ಟರು. ಒಂದು ಪತ್ರ ಕೊಡುವುದಕ್ಕೂ ಹೊಳೇನರಸೀಪುರದ ಅನುಮತಿ ಬೇಕು   ಹಾಗಾಗಿ ಹಾಸನದ ಜನತೆ ಕೆಲಸಗಾರನಿಗೆ ಅವಕಾಶ ಕೊಡುತ್ತಾರೆ ಎಂದರು.

Key words: Hassan – one lakh –votes – BJP candidate -Prithamgowda.

The post ಹಾಸನದಲ್ಲಿ ಒಂದು ಲಕ್ಷ ಮತ ಪಡೆಯೋದು ಖಚಿತ: ಜೆಡಿಎಸ್ ಅಭ್ಯರ್ಥಿ 2ನೇ ಸ್ಥಾನಕ್ಕೆ ಫೈಟ್ ಮಾಡಲಿ- ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ್ಧರಾಮಯ್ಯ ಎಲ್ಲೇ ನಿಂತರೂ 50 ಸಾವಿರ ಮತಗಳ ಅಂತರದಿಂದ ಗೆಲುವು- ಎಂ.ಬಿ ಪಾಟೀಲ್.
ಬೆಳಗಾವಿ,ಮಾರ್ಚ್,20,2023(www.justkannada.in): ಸಿದ್ಧರಾಮಯ್ಯ ಎಲ್ಲೇ ನಿಂತರೂ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಬಿಜೆಪಿ ನಾಯಕರ ಟೀಕೆಗೆ ಮಾಜಿ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದರು.

ಸಿದ್ಧರಾಮಯ್ಯ ಕೋಲಾರದಿಂದ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನಂತರ ಬಿಜೆಪಿ ನಾಯಕರು ಮಾಡಿದ ಟೀಕೆಗಳಿಗೆ ಟಾಂಗ್ ನೀಡಿದ ಎಂ.ಬಿ ಪಾಟೀಲ್,  ಸಿದ್ಧರಾಮಯ್ಯ ಕೋಲಾರ, ವರುಣ, ಬಾದಾಮಿ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತಾರೆ. ವರುಣಾ ಸಿದ್ದರಾಮಯ್ಯ ಕ್ಷೇತ್ರವೇ ಆಗಿದೆ. ಅವರು ಎಲ್ಲೇ ನಿಂತರೂ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದರು.

ಉರಿಗೌಡ ನಂಜೇಗೌಡ ಸಿನಿಮಾ ನಿರ್ಮಾಣ ಕೈಬಿಟ್ಟ ವಿಚಾರ ಕುರಿತು ಲೇವಡಿ ಮಾಡಿದ ಎಂ.ಬಿ ಪಾಟೀಲ್, ಮಾಡೋದಕ್ಕೆ ಬೇರೆ ಕೆಲಸ ಇಲ್ಲ ಯಾವುದ್ರೀ ಅದು ಉರಿಗೌಡ ನಂಜೇಗೌಡ . ಹೀಗಂತಾ ಬಿಜೆಪಿ ನಾಯಕರೇ ಕಿಡಿಕಾರಿದ್ದಾರೆ. ಬಹುಶಃ ನಿರ್ಮಲಾನಂದನಾಥ ಶ್ರೀಗಳು ಸರಿಯಾಗಿ ಕ್ಲಾಸ್ ತೆಗೆದಕೊಂಡಿರಬೇಕು. ಅದಕ್ಕೆ ಸಿನಿಮಾ ನಿರ್ಮಾಣದಿಂದ ಹಿಂದೆ ಸರಿದಿದ್ದಾರೆ ಎಂದು ಕುಟುಕಿದರು.

Key words: Siddaramaiah – margin of 50 thousand- votes-win- MB Patil.

The post ಸಿದ್ಧರಾಮಯ್ಯ ಎಲ್ಲೇ ನಿಂತರೂ 50 ಸಾವಿರ ಮತಗಳ ಅಂತರದಿಂದ ಗೆಲುವು- ಎಂ.ಬಿ ಪಾಟೀಲ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇವಿಎಂ ಮತಗಳ ಜತೆ ಶೇ.50 ರಷ್ಟು ವಿವಿಪ್ಯಾಟ್ ಚೀಟಿ ತಾಳೆ ವಿಚಾರ: ವಿಪಕ್ಷಗಳ ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್….
ನವದೆಹಲಿ,ಮೇ 7,2019(www.justkannada.in): ಲೋಕಸಭಾ ಚುನಾವಣೆಯ ಮತ ಏಣಿಕೆ ವೇಳೆ ಇವಿಎಂನ ಮತಗಳ ಜತೆ ಶೆ. 50 ರಷ್ಟು ವಿವಿಪ್ಯಾಟ್ ಚೀಟಿಗಳನ್ನ ತಾಳೆ ಮಾಡಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಇವಿಎಂ ಮತಗಳ ಜತೆಗೆ ವಿವಿ ಪ್ಯಾಟ್ ಚೀಟಿ ತಾಳೆ ಮಾಡಬೇಕೆಂದು ಆಗ್ರಹಿಸಿ ವಿಪಕ್ಷಗಳು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಲೋಕಸಭಾ ಕ್ಷೇತ್ರದ ಪ್ರತಿ ಅಸೆಂಬ್ಲಿ ವಿಭಾಗದಲ್ಲಿ ಐದು ವಿವಿ ಪ್ಯಾಟ್ ಗಳನ್ನ ತಾಳೆ ನೋಡಬೇಕು ಎಂದು ಚುನಾವಣಾ ಆಯೋಗಕ್ಕೆ ಆದೇಶಿಸಿತ್ತು.

ಆದರೆ ಐದು ವಿವಿ ಪ್ಯಾಟ್ ಗಳ ಬದಲಿಗೆ  ಶೇ,50 ರಷ್ಟು ವಿವಿ ಪ್ಯಾಟ್ ಗಳನ್ನ ತಾಳೆ ನೋಡಬೇಕೆಂದು ಆಗ್ರಹಿಸಿ ಸುಪ್ರೀಂಕೋರ್ಟ್ ಗೆ ವಿಪಕ್ಷಗಳು ಮರುಪರಿಶೀಲನಾ ಅರ್ಜಿಯನ್ನ ಸಲ್ಲಿಸಿದ್ದವು. ವಿಪಕ್ಷಗಳ ಮರುಪರಿಶೀಲನಾ ಅರ್ಜಿಯನ್ನ ತಿರಸ್ಕರಿಸಿರುವ ಸುಪ್ರೀಂಕೋರ್ಟ್ , ತನ್ನ ಮೊದಲಿನ ಆದೇಶ ಮಾರ್ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇನ್ನು ವಿಪಕ್ಷಗಳ ಪರವಾಗಿ ಹಿರಿಯ ನಾಯಕ, ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದ್ದರು.

Key words: A 50%- VvVPat — with -EVM –votes-Supreme Court –rejected -petition – opposition.

The post ಇವಿಎಂ ಮತಗಳ ಜತೆ ಶೇ.50 ರಷ್ಟು ವಿವಿಪ್ಯಾಟ್ ಚೀಟಿ ತಾಳೆ ವಿಚಾರ: ವಿಪಕ್ಷಗಳ ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.