23.3 C
Bengaluru
Monday, October 3, 2022
Home Tags Voting

Tag: voting

ಉಪರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿಯಿಂದ ಮತದಾನ.

0
ನವದೆಹಲಿ,ಆಗಸ್ಟ್,6,2022(www.justkannada.in): ಭಾರತದ ನೂತನ ಉಪ ರಾಷ್ಟ್ರಪತಿ ಆಯ್ಕೆಗೆ  ಇಂದು ಚುನಾವಣೆ ನಡೆಯುತ್ತಿದ್ದು, ಸಂಸತ್ತಿನ ಉಭಯ ಸದನಗಳ ಸದಸ್ಯರು ಮತ ಚಲಾಯಿಸುತ್ತಿದ್ದಾರೆ. ಎನ್‌ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ , ವಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ಅವರು...

ನೂತನ ರಾಷ್ಟ್ರಪತಿ ಆಯ್ಕೆಗೆ ಮತದಾನ ಆರಂಭ.

0
ನವದೆಹಲಿ,ಜುಲೈ,18,2022(www.justkannada.in):   ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಮತದಾನ ಶುರುವಾಗಿದೆ. ಸಂಸತ್ತು ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭೆಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ರಾಷ್ಟ್ರಪತಿ ಚುನಾವಣೆಗೆ ಎನ್​ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಮತ್ತು ಯುಪಿಎ ಅಭ್ಯರ್ಥಿಯಾಗಿ...

ಮಾಜಿ ಸಚಿವ ಹೆಚ್.ಡಿ ರೇವಣ್ಣ ಮತ ಅಸಿಂಧು ಮಾಡುವಂತೆ ದೂರು.

0
ಬೆಂಗಳೂರು,ಜೂನ್,10,2022(www.justkannada.in): ಇಂದು ರಾಜ್ಯಸಭಾ  ಚುನಾವಣಾ ಮತದಾನ ನಡೆಯುತ್ತಿದ್ದು ಈ ನಡುವೆ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರ ಮತವನ್ನ ಅಸಿಂಧುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ದೂರು ನೀಡಿವೆ. ವಿಧಾನಸೌಧದದಲ್ಲಿ ಮತದಾನ ಪ್ರಕ್ರಿಯೆ...

ರಾಜ್ಯಸಭಾ ಚುನಾವಣೆ: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಶಾಸಕರಿಂದ ಮತದಾನ..

0
ಬೆಂಗಳೂರು,ಜೂನ್,10,2022(www.justkannada.in): ಇಂದು ದೇಶದ 15 ರಾಜ್ಯಗಳ 57 ರಾಜ್ಯಸಭಾಸ್ಥಾನಗಳಿಗೆ ಚುನಾವಣೆ ನಡೆಯುತಿದ್ದು, ರಾಜ್ಯದಲ್ಲಿ ನಾಲ್ಕು ಸ್ಥಾನಗಳಿಗೆ ಮತದಾನ ಆರಂಭವಾಗಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಶಾಸಕರು ಆಗಮಿಸಿ ಮತದಾನ ಮಾಡುತ್ತಿದ್ದಾರೆ. ವಿಧಾನಸೌಧದದ ಕೊಠಡಿ ಸಂಖ್ಯೆ 106...

ವಿಧಾನಪರಿಷತ್ ಚುನಾವಣೆ:  ಸಿಎಂ ಬೊಮ್ಮಾಯಿ ಅವರಿಂದ ಮತದಾನ.

0
ಹಾವೇರಿ, ಡಿಸೆಂಬರ್ 10,2021(www.justkannada.in):  ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಇಂದು ಚುನಾವಣೆ  ಮತದಾನ ನಡೆಯುತ್ತಿದ್ದು ಇಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ಮಾಡಲು ಅವಕಾಶವಿದೆ. ಸಿಎಂ ಬಸವರಾಜ...

ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ: ಆಗಿರುವ ಮತದಾನದ ಪ್ರಮಾಣವೆಷ್ಟು ಗೊತ್ತೆ..?

0
ಬೆಳಗಾವಿ,ಏಪ್ರಿಲ್,17,2021(www.justkannada.in):  ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ, ಬೀದರ್ ನ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ...

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್…

0
ಬೆಂಗಳೂರು,ಮಾರ್ಚ್,16,2021(www.justkannada.in):  ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಿದೆ. ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆ. ಏಪ್ರಿಲ್ 17 ರಂದು...

ಗ್ರಾಪಂ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ: ಮೈಸೂರು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ….

0
ಮೈಸೂರು,ಡಿಸೆಂಬರ್,29,2020(www.justkannada.in):  ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತ್ ಚುನಾವಣೆ ಮತದಾನ ಈಗಾಗಲೇ ಮುಗಿದಿದ್ದು ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ. ನಾಳೆ ಮತ ಎಣಿಕೆ ಕಾರ್ಯ ನಡೆಯಲಿದ್ದು ಅಭ್ಯರ್ಥಿಗಳ ಎದೆಯಲ್ಲಿ‌ ಶುರುವಾಯ್ತು ಢವ ಢವ ಶುರುವಾಗಿದೆ....

ರಾಜ್ಯದಲ್ಲಿ 2 ನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮತದಾನ ಆರಂಭ …!

0
ಬೆಂಗಳೂರು,ಡಿಸೆಂಬರ್,27,2020(www.justkannada.in) : ರಾಜ್ಯದಲ್ಲಿ 2 ನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಮತದಾನ ನಡೆದಿದ್ದು, ಮತದಾರರು ಬೆಳಗ್ಗೆಯೇ ಉತ್ಸಾಹದಿಂದ ಮತದಾನದಲ್ಲಿ ಭಾಗಿಯಾಗಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ...

ಗ್ರಾ.ಪಂ ಚುನಾವಣೆ ಮತದಾನ ಪ್ರಕ್ರಿಯೆ ಅಂತ್ಯ: ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರ….

0
ಮೈಸೂರು,ಡಿಸೆಂಬರ್,22,2020(www.justkannada.in):  ಗ್ರಾಮಪಂಚಾಯತ್ ಚುನಾವಣೆಯ ಮೊದಲ ಹಂತದ ಮತದಾನ  ಪ್ರಕ್ರಿಯೆ ಮುಗಿದಿದ್ದು ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಶುರುವಾಗಿ ಸಂಜೆ 5 ಗಂಟೆಗೆ ಮತದಾನ ಪ್ರಕ್ರಿಯೆ ಮುಗಿದಿದೆ. ಮೈಸೂರು...
- Advertisement -

HOT NEWS

3,059 Followers
Follow