walls Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಗೋಡೆಗಳ ಮೇಲೆ ಕಲಾವಿದರ ಕೈಚಳಕ: ಹಲವು ಕಥೆ ಹೇಳುತ್ತಿವೆ ಚಿತ್ರಗಳು
ಬೆಂಗಳೂರು,ಜನವರಿ,15,2025 (www.justkannada.in):  ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ.

ಬಿಎಂಆರ್‌ಸಿಎಲ್‌ ಹಾಗೂ ಅನ್‌ ಬಾಕ್ಸಿಂಗ್‌ ಬಿಎಲ್‌ ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ ಈ 10 ಗೋಡೆಗಳು ಸುಂದರವಾಗಿ ಮೂಡಿ ಬಂದಿವೆ.

ಎಲ್ಲೆಲ್ಲಿ ಚಿತ್ರ:

ವಿಶ್ವೇಶ್ವರಯ್ಯ ಸೆಂಟ್ರಲ್‌ ಕಾಲೇಜ್‌ ಮೆಟ್ರೋ ಸ್ಟೇಷನ್‌ ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದರಾದ ಅನಿಲ್‌ ಕುಮಾರ್‌ ಸುಂದರವಾಗಿ ಚಿತ್ರಬಿಡಿಸಿದ್ದಾರೆ.

ಚರ್ಚ್‌ಸ್ಟ್ರೀಟ್‌ ನಲ್ಲಿರುವ ಗೋಡೆ ಒಂದರ ಮೇಲೆ, ‘ಬಿಡುವಿನ ಸಮಯದಲ್ಲಿ ನಿಮ್ಮೊಂದಿಗೆ ಕಳೆಯಿರಿ’ ಎಂಬ ಸಂದೇಶ ಸಾರುವ ಚಿತ್ರವನ್ನು ಮನಸೋರೆಗೊಳ್ಳುವಂತೆ ಕಲಾವಿದರಾದ ಅನ್ಪು ವರ್ಕಿ ಅವರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು, ಬೆಂಗಳೂರಿನ ವಲಸೆ ಬರುವ ಸಾವಿರಾರು ಜನ ಇಲ್ಲಿ ಬದುಕಲು ನಡೆಸುವ ಜಿದ್ದಾಜಿದ್ದಿನ ಕಷ್ಟವನ್ನು ವಿವರಿಸುವಂತೆ ‘ಒಬ್ಬ ವ್ಯಕ್ತಿ ಸಿಲೆಂಡರ್‌ ಮೇಲೆ ಮಲಗಿರುವ ಚಿತ್ರ’ದ ಮೂಲಕ ಹೇಳಲಾಗಿದೆ.

ಜೆ.ಪಿ.ನಗರದ ಮೆಟ್ರೋ ನಿಲ್ದಾಣದಲಿ ವಿಂಡೋಸ್ ಟು ದಿ ಸೋಲ್ ಶೀರ್ಷಿಕೆಯಲ್ಲಿ ಚಿತ್ರ ಬಿಡಿಸಲಾಗಿದ್ದು, ಮಹಿಳೆಯೊಬ್ಬರ ಕಣ್ಣುಗಳ ಚಿತ್ರ ಇದಾಗಿದೆ. ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಈ ಹಿಂದೆ ಇದ್ದ ಬೆಂಗಳೂರಿನ ನೈಜತೆಯ ಬಗ್ಗೆ ಚಿತ್ರಿಸಲಾಗಿದೆ, ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್ ಪೋಸ್ಟರ್‌ ಗಳು ಮತ್ತು ಮ್ಯಾಚ್‌ಬಾಕ್ಸ್ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಬಿಡಿಸಲಾಗಿದೆ. ಸೈನ್ಸ್‌ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ, ಯಶವಂತಪುರ ಮೆಟ್ರೋಸ್ಟೇಷನ್‌ ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳೋಗಾಡಿ ತಳ್ಳುವ ಸಾಗುವ ಚಿತ್ರವನ್ನು ಬಿಡಿಸಲಾಗಿದೆ. ಒಟ್ಟಾರೆ 10 ಗೋಡೆಗಳ ಮೇಲೆ ವಿವಿಧ ವಿಷಯಗಳನ್ನಾಧರಿಸಿ, ಬೃಹತ್‌ ಗಾತ್ರದಲ್ಲಿ ಚಿತ್ರ ಬಿಡಿಸಿದ್ದು, ಈ ಚಿತ್ರಗಳು ನಗರದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿವೆ,

Key words: Bangalore, Artists, work, walls,  Pictures

The post ಗೋಡೆಗಳ ಮೇಲೆ ಕಲಾವಿದರ ಕೈಚಳಕ: ಹಲವು ಕಥೆ ಹೇಳುತ್ತಿವೆ ಚಿತ್ರಗಳು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ದೆಹಲಿ ರೈತರ ಪ್ರತಿಭಟನೆ, ಗೋಡೆಗಳ ಬದಲಿಗೆ ಸೇತುವೆಗಳ ನಿರ್ಮಿಸಿ” : ರಾಹುಲ್ ಗಾಂಧಿ ಸಲಹೆ
ಬೆಂಗಳೂರು,ಜನವರಿ,02,2021(www.justkannada.in) : ಪ್ರತಿಭಟನಾನಿರತ ರೈತರು ದೆಹಲಿ ಪ್ರವೇಶಿಸದಂತೆ ಸಿಮೆಂಟ್ ಸುರಿದು ಬ್ಯಾರಿಕೇಡ್ ಗಳನ್ನು ಹಾಕಿ ಭದ್ರಕೋಟೆ ನಿರ್ಮಿಸಿರುವ ಪೊಲೀಸರ ಕ್ರಮ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ರೈತರ ಆಗಮನ ತಡೆಯಲು ಗೋಡೆಗಳ ನಿರ್ಮಿಸುವ ಬದಲಿಗೆ, ಸೇತುವೆಗಳನ್ನು ನಿರ್ಮಿಸಿ ಎಂದು ಹೇಳಿದ್ದಾರೆ.

ಟಿಕ್ರಿ, ಘಾಜಿಪುರ ಹಾಗೂ ಸಿಂಘೂ ಗಡಿಗಳಿಗೆ ಭಾರೀ ಪ್ರಮಾಣದಲ್ಲಿ ಹರಿದುಬರುತ್ತಿರುವ ರೈತರ ತಡೆಗಾಗಿ ರೈತರು ಒಳ ಪ್ರವೇಶಿಸಿದಂತೆ ರಸ್ತೆಗಳಿಗೆ ಗೋಡೆಗಳನ್ನು ನಿರ್ಮಿಸಲಾಗಿದೆ ಎಂದು ಕಿಡಿಕಾರಿದರು.

ಕ್ರೇನ್ ಮೂಲಕ ರಸ್ತೆಗಳನ್ನು ಅಗೆದು ಗ್ರಿಲ್ ಹಾಗೂ ಮೊಳೆಗಳನ್ನು ಸಿಮೆಂಟ್ ಮೂಲಕ ರಸ್ತೆಗೆ ಜೋಡಿಸಲಾಗಿದೆ. ಇನ್ನು ಬ್ಯಾರಿಕೇಡ್ ಗಳನ್ನು ಅಳವಡಿಸಿ, ಇದು ಭದ್ರವಾಗಿ ನಿಲ್ಲುವ ಸಲುವಾಗಿ ಕಾಂಕ್ರೀಟ್ ಸುರಿದು ಗಟ್ಟಿ ಮಾಡಿ, ತಡೆಗಳನ್ನು ನಿರ್ಮಿಸಲಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

key words : Delhi-farmers-protest-walls-Instead-Build-Bridges-Rahul Gandhi-Advice

The post “ದೆಹಲಿ ರೈತರ ಪ್ರತಿಭಟನೆ, ಗೋಡೆಗಳ ಬದಲಿಗೆ ಸೇತುವೆಗಳ ನಿರ್ಮಿಸಿ” : ರಾಹುಲ್ ಗಾಂಧಿ ಸಲಹೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸ್ವಚ್ಚತೆ ಕುರಿತು ಮೈಸೂರು ಪಾಲಿಕೆಯಿಂದ ವಿನೂತನ ಕಾರ್ಯಕ್ರಮ: ಕಲಾವಿದರ ಕೈ ಚಳಕದಿಂದ ಗೋಡೆಗಳ ಮೇಲೆ ಮೂಡಿದ ಜಾಗೃತಿ ಚಿತ್ರಗಳು….
ಮೈಸೂರು,ಜ,9,2020(www.justkannada.in): ಸ್ವಚ್ಛ ಸರ್ವೇಕ್ಷಣೆ 2020 ಹಿನ್ನೆಲೆ ಮೈಸೂರು ಮಹಾನಗರ ಪಾಲಿಕೆ ವತಿಯಿಂದ  ಸ್ವಚ್ಚತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿಗಾಗಿ  ಚಿತ್ರಕಲಾ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು.

ಚಿತ್ರಕಲಾ ಸ್ಪರ್ಧೆಗೆ ಮೈಸೂರು ಮಹಾನಗರ ಪಾಲಿಕೆ ಅಯುಕ್ತ ಗುರುದತ್ತ್ ಹೆಗ್ಡೆ ಚಾಲನೆ ನೀಡಿದರು. ಸಾರ್ವಜನಿಕರಿಗೆ ಪೇಂಟಿಂಗ್ ಮೂಲಕ ಸ್ವಚ್ಚತಾ ಅರಿವು ಮೂಡಿಸಲು ಈ ವಿನೂತನ  ಕಾರ್ಯಕ್ರಮ ಆಯೋಜಿಸಿದ್ದು, ರೇಸ್ ಕೋರ್ಸ್ ರಸ್ತೆಯ ಮೃಗಾಲಯದ ಗೋಡೆಗಳ ಮೇಲೆ ಚಿತ್ರಕಲಾ ಸ್ಪರ್ಧೆ ನಡೆಯಿತು.

ಚಿತ್ರಕಲಾ ಸ್ಪರ್ಧೆಯಲ್ಲಿ  25ಕ್ಕೂ ಹೆಚ್ಚು ಕಲಾವಿದರು ಭಾಗಿಯಾಗಿದ್ದರು. ಮೃಗಾಲಯದ ಗೋಡೆಗಳ ಮೇಲೆ ಕಲಾವಿದರ ಕೈಚಳಕದಿಂದ  ಸ್ವಚ್ಛತೆ ಬಗೆಗಿನ ಜಾಗೃತಿ ಚಿತ್ರಗಳು ಮೂಡಿದವು. ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.  ವಿಜೇತರಿಗೆ ಪ್ರಥಮ 10ಸಾವಿರ, ಹಾಗೂ ದ್ವಿತೀಯ 5ಸಾವಿರ ಬಹುಮಾನ. ಕಲಾವಿದರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಎಲ್ಲರಿಗೂ ಸಮಾಧಾನಕರ ಬಹುಮಾನ ನೀಡಲಾಯಿತು.

Key words: Mysore city corporation-cleanliness-Awareness – walls – artist

The post ಸ್ವಚ್ಚತೆ  ಕುರಿತು ಮೈಸೂರು ಪಾಲಿಕೆಯಿಂದ ವಿನೂತನ ಕಾರ್ಯಕ್ರಮ: ಕಲಾವಿದರ ಕೈ ಚಳಕದಿಂದ ಗೋಡೆಗಳ ಮೇಲೆ ಮೂಡಿದ ಜಾಗೃತಿ ಚಿತ್ರಗಳು…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.