Tag: warning
ಯತ್ನಾಳ್ ಗೆ ನೋಟಿಸ್ ನೀಡಿಲ್ಲ: ನೋಟಿಸ್ ಕೊಟ್ಟರೇ ಸುಮ್ಮನಿರಲ್ಲ- ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ.
ಬೆಂಗಳೂರು,ಜನವರಿ,17,2023(www.justkannada.in): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ನೋಟಿಸ್ ನೀಡಿಲ್ಲ. ನೋಟಿಸ್ ಕೊಟ್ಟರೆ ಸುಮ್ಮನಿರಲ್ಲ ಎಂದು ಬಿಜೆಪಿ ನಾಯಕರಿಗೆ ಜಯಮೃತ್ಯಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ಮತ್ತು ತಮ್ಮ ಪಕ್ಷದವರ ವಿರುದ್ಧವೇ...
ನಮ್ಮ ನೆಲದಲ್ಲಿ ಕನ್ನಡ ಬಾವುಟ ಹಾರಿಸಲು ಯಾರ ಅಪ್ಪಣೆ ಬೇಕಿಲ್ಲ- ಸರ್ಕಾರಕ್ಕೆ ಕರವೇ ಅಧ್ಯಕ್ಷ...
ಬೆಂಗಳೂರು,ಡಿಸೆಂಬರ್,2,2022(www.justkannada.in): ಬೆಳಗಾವಿಯ ಕಾಲೇಜೊಂದರಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಕಿಡಿಗೇಡಿ ಸಹಪಾಠಿಗಳೇ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ...
ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಆರೋಪ: ಖಾಸಗಿ ಬಸ್ ಮಾಲೀಕರಿಗೆ ಸಚಿವ ಶ್ರೀರಾಮುಲು ವಾರ್ನಿಂಗ್.
ಬೆಂಗಳೂರು,ಸೆಪ್ಟಂಬರ್,30,2022(www.justkannada.in): ದಸರಾ ಹಬ್ಬ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರರ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಖಾಸಗಿ...
ಭಾರತ್ ಜೋಡೋ ಯಾತ್ರೆಗೆ ಎಲ್ಲರೂ ಕೆಲಸ ಮಾಡಬೇಕು: ಕಾರ್ಯಕರ್ತರು, ನಾಯಕರಿಗೆ ಡಿಕೆ ಶಿವಕುಮಾರ್ ವಾರ್ನಿಂಗ್.
ಬೆಂಗಳೂರು,ಸೆಪ್ಟಂಬರ್,16,2022(www.justkannada.in): ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ರಾಜ್ಯದಲ್ಲೂ 21 ದಿನಗಳ ಕಾಲ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪಕ್ಷದ ನಾಯಕರು ಕಾರ್ಯಕರ್ತರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ ಎನ್ನಲಾಗಿದೆ.
ಈ...
ಕೆಆರ್ ಎಸ್ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ: ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ನದಿ ಪಾತ್ರದ...
ಮೈಸೂರು,ಜುಲೈ,7,2022(www.justkannada.in): ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಕಾವೇರಿ ಜಲಾನಯನ ತಗ್ಗು ಪ್ರದೇಶಕ್ಕೆ ಪ್ರವಾಹ ಮುನ್ಸೂಚನೆ ನೀಡಲಾಗಿದ್ದು, ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ.
ಕೃಷ್ಣರಾಜ ಸಾಗರ ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಜೋರಾಗಿದ್ದು,...
ಬಂಧಿತ ಎನ್ ಎಸ್ ಯು ಐ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡದಿದ್ದರೇ ಉಗ್ರ ಹೋರಾಟ-...
ಮೈಸೂರು,ಜೂನ್,3,2022(www.justkannada.in): ಶಿಕ್ಷಣ ಸಚಿವ ಬಿ ಸಿ ನಾಗೇಶ್ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಕ್ಕೆ ಬಂಧಿಸಿರುವ ಎನ್ ಎಸ್ ಯು ಐ ಕಾರ್ಯಕರ್ತರನ್ನ ಕೂಡಲೇ ಬಿಡುಗಡೆ ಮಾಡುವಂತೆ ಎನ್ ಎಸ್ ಯು ಐ...
ಡಿಕೆಶಿ ಮತ್ತು ರಮ್ಯಾ ನಡುವೆ ಟ್ವಿಟ್ ವಾರ್: ಹೈಕಮಾಂಡ್ ಖಡಕ್ ವಾರ್ನಿಂಗ್.
ಬೆಂಗಳೂರು,ಮೇ,13,2022(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ನಟಿ ರಮ್ಯಾ ನಡುವೆ ನಡೆದ ಟ್ವಿಟ್ ವಾರ್ ಗೆ ಕಾಂಗ್ರೆಸ್ ಹೈಕಾಂಡ್ ಬ್ರೇಕ್ ಹಾಕಿದ್ದು ಖಡಕ್ ಸಂದೇಶ ರವಾನೆ ಮಾಡಿದೆ ಎನ್ನಲಾಗಿದೆ.
ಈ ಸಂಬಂಧ...
ಪಿಡಿಓಗಳನ್ನ ಹದ್ಧುಬಸ್ತಿನಲ್ಲಿಡಿ: ಜನರಿಗೆ ವಿಶ್ವಾಸ ಮೂಡುವಂತೆ ಕೆಲಸ ಮಾಡಿ- ಸಿಇಒಗಳಿಗೆ ಸಿಎಂ ಬೊಮ್ಮಾಯಿ ಖಡಕ್...
ಬೆಂಗಳೂರು,ಮೇ,9,2022(www.justkannada.in): ಕೆಳಹಂತದ ಅಧಿಕಾರಿಗಳ ಮೇಲೆ ನಿಯಂತ್ರಣ ಇಟ್ಟುಕೊಳ್ಳಿ. ಪಿಡಿಓಗಳನ್ನ ಹದ್ಧುಬಸ್ತಿನಲ್ಲಿಡಿ. ಜನರಲ್ಲಿ ವಿಶ್ವಾಸ ಮೂಡುವಂತೆ ಕೆಲಸ ಮಾಡಿ ಎಂದು ಜಿಲ್ಲಾಪಂಚಾಯತ್ ಸಿಇಒಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ವಾರ್ನಿಂಗ್ ನೀಡಿದರು.
ಜಿಲ್ಲಾ ಪಂಚಾಯಿತ್ ಸಿಇಒಗಳ...
ಡೆಡ್ ಲೈನ್ ತಪ್ಪಿಸಿಕೊಂಡರೆ ದಂಡ ಪಾವತಿಸಬೇಕಾಗುವುದು: ಕರ್ನಾಟಕ ಪಠ್ಯಪುಸ್ತಕ ಮುದ್ರಕರಿಗೆ ಎಚ್ಚರಿಕೆ.
ಬೆಂಗಳೂರು, ಮೇ 6, 2022 (www.justkannada.in): ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆಯು ಪಠ್ಯಪುಸ್ತಕಗಳನ್ನು ಸರಬರಾಜು ಮಾಡುವ ಸಂಬಂಧ ನೀಡಿರುವ ಡೆಡ್ ಲೈನ್ ಅನ್ನು ಮೀರಿದರೆ ದಂಡ ಪಾವತಿಸಬೇಕಾಗುವುದು ಎಂದು ಪಠ್ಯಪುಸ್ತಕಗಳ ಮುದ್ರಕರನ್ನು...
ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ: ಇದೊಂದು ಎಚ್ಚರಿಕೆಯ ಗಂಟೆ ಎಂದ ಆರ್.ಧೃವನಾರಾಯಣ್.
ಮೈಸೂರು,ಮಾರ್ಚ್,10,2022(www.justkannada.in): ಉತ್ತರ ಪ್ರದೇಶ, ಪಂಜಾಬ್, ಮಣಿಪುರ, ಗೋವಾ, ಉತ್ತರಖಂಡ್ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದ್ದು ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ.
ಈ ಚುನಾವಣೆ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ...