warning Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬಿಹಾರ ಚುನಾವಣಾ ಫಲಿತಾಂಶ ಎಲ್ಲರಿಗೂ ಎಚ್ಚರಿಕೆ ಘಂಟೆ- ಸಚಿವ ಹೆಚ್.ಸಿ ಮಹದೇವಪ್ಪ
ಬೆಂಗಳೂರು,ನವೆಂಬರ್, 17,2025 (www.justkannada.in): ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಎಲ್ಲರಿಗೂ ಎಚ್ಚರಿಕೆಯ ಘಂಟೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ,  ಬಿಹಾರದಲ್ಲಿ ಯಾರೂ ನಿರೀಕ್ಷೆ  ಮಾಡದ ಫಲಿತಾಂಶ ಬಂದಿದೆ.  243 ಕ್ಷೇತ್ರಗಳಲ್ಲಿ 202 ಸ್ಥಾನ ಗೆದ್ದಿದ್ದಾರೆಂದರೆ ಅಚ್ಚರಿ. ವೋಟ್ ಎಲ್ಲಾ ಒಂದೇ ಕಡೆಗೆ ಬಿದ್ದಿದೆ. ಮತ ಪರಿಷ್ಕರಣೆ ಮಾಡುವ ವೇಳೇ 65 ಲಕ್ಷ ಹೆಸರು ಡಿಲೀಟ್ ಮಾಡಲಾಗಿದೆ.  18 ಲಕ್ಷ ಮತದಾರರನ್ನ ಸೇರ್ಪಡೆ ಮಾಡಿದ್ದಾರೆ ಎಂದು ಆರೋಪಿಸಿದರು.

ಮಹಿಳೆ ಮತದಾರರ ಖಾತೆಗೆ ನೇರವಾಗಿ 10 ಸಾವಿರ ರೂ. ಹಾಕಿದ್ದಾರೆ. ಹಣ ಕೊಟ್ಟಿರುವುದು ಲಂಚದ ರೀತಿ ಆಗಿದೆ. ಚುನಾವಣಾ ಹೇಗೆ ಅನುಮತಿ ನೀಡಿತು. ಇದೇ ರೀತಿ ಆದ್ರೆ ಮುಂದಿನ ಚುನಾವಣೆ ನಡೆಸೋದು ಹೇಗೆ? ಪ್ರಣಾಳಿಕೆ ಪ್ರಕಾರವಾಗಿ ನಾವು ಗೃಹಲಕ್ಷ್ಮಿ ಕೊಟ್ಟಿದ್ದೇವೆ ನಾವೇನು ಹೊಸದಾಗಿ ಹಣ ಕೊಟ್ಟಿಲ್ಲ ಎಂದು ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.

Key words: Bihar election, results , warning, Minister, H.C. Mahadevappa

The post ಬಿಹಾರ ಚುನಾವಣಾ ಫಲಿತಾಂಶ ಎಲ್ಲರಿಗೂ ಎಚ್ಚರಿಕೆ ಘಂಟೆ- ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆ.16ರ ಕ್ಯಾಬಿನೆಟ್ ಸಭೆಯಲ್ಲಿ ಒಳಮೀಸಲಾತಿ ಜಾರಿಯಾಗದಿದ್ರೆ ಬೃಹತ್ ಹೋರಾಟ- ಸರ್ಕಾರಕ್ಕೆ ವಾರ್ನಿಂಗ್
ಮೈಸೂರು,ಆಗಸ್ಟ್,11,2025 (www.justkannada.in):  ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ತೀವ್ರ ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ  ಆಗಸ್ಟ್ 18 ರಂದು ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಸಲು  ಮಾದಿಗ ದಂಡೋರ ಹೋರಾಟ ಸಮಿತಿ ಮುಂದಾಗಿದೆ.

ಒಳ ಮೀಸಲಾತಿ ಜಾರಿಗೆ ವಿಳಂಬ ಮಾಡುತ್ತಿರುವ ಸರ್ಕಾರ  ನಡೆಯನ್ನ ಖಂಡಿಸಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ  ಪ್ರತಿಭಟನೆಗೆ ಮುಂದಾಗಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಮಾದಿಗ ಮೀಸಲಾತಿ ಹೋರಾಟ ಸಮಿತಿ, ಸರ್ಕಾರ ಇದೇ ತಿಂಗಳ 16 ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಒಳ ಮೀಸಲಾತಿ ಘೋಷಣೆ ಮಾಡಬೇಕು. ಜಾರಿ ಮಾಡಿದರೆ ವಿಜಯೋತ್ಸವ ಆಚರಣೆ ಮಾಡುತ್ತೇವೆ.  ಇಲ್ಲ ಅಂದರೆ ಮಾದಿಗರ ಮಹಾಯುದ್ಧ ಆರಂಭವಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಸರ್ಕಾರ ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಆಗ್ರಹಿಸಿ ಇದೇ ತಿಂಗಳ 18 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾದಿಗ ದಂಡೋರ ಹೋರಾಟ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಬಿ ನರಸಪ್ಪ ನೇತೃತ್ವದಲ್ಲಿ ದೊಡ್ಡ ಹೋರಾಟ ಹಮ್ಮಿಕೊಳ್ಳಲಾಗುತ್ತದೆ. ನಮ್ಮ ಹಲವು ದಶಕಗಳ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಈಗಾಗಲೇ ಸರ್ಕಾರಕ್ಕೆ ಚಾಟಿ ಏಟು ಕೊಟ್ಟಿದೆ. ಆದರೂ ಒಳ ಮೀಸಲಾತಿ ಜಾರಿಗೆ  ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ. ಈಗ ನ್ಯಾ.ನಾಗಮೋಹನ್ ದಾಸ್ ವರದಿ ಸಲ್ಲಿಕೆ ಮಾಡಿ ಒಂದು ವಾರ ಆಯಿತು. ಆದರೆ ಸರ್ಕಾರದವರು ಇನ್ನೂ ಜಾರಿ ಮಾಡೋದರಲ್ಲೇ ಇದ್ದಾರೆ. ಹೀಗಾಗಿ ಆಗಸ್ಟ್ 16ರ ವಿಶೇಷ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಒಳ ಮೀಸಲಾತಿ ಜಾರಿ ಮಾಡಬೇಕು ಮಾಡಿದರೆ ಅದನ್ನೇ ನಾವು ವಿಜಯೋತ್ಸವ ಎಂದು ಆಚರಿಸುತ್ತೇವೆ. ಇಲ್ಲ ಅಂದರೆ ಮಾದಿಗರ ಮಹಾ ಯುದ್ದವನ್ನು ನೋಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ವಾರ್ನಿಂಗ್ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾದಿಗ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ಎಸ್ ರಾಮಕೃಷ್ಣ ಮಾದಿಗ, ಪ್ರಧಾನ ಕಾರ್ಯದರ್ಶಿ ದೇವರಾಜು, ಸೇರಿದಂತೆ ಹಲವರು ಭಾಗಿಯಾಗಿದ್ದರು.

Key words: internal reservation, implement, cabinet meeting , Warning, government

The post ಆ.16ರ ಕ್ಯಾಬಿನೆಟ್ ಸಭೆಯಲ್ಲಿ ಒಳಮೀಸಲಾತಿ ಜಾರಿಯಾಗದಿದ್ರೆ ಬೃಹತ್ ಹೋರಾಟ- ಸರ್ಕಾರಕ್ಕೆ ವಾರ್ನಿಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆ.1ರೊಳಗೆ ಒಳಮೀಸಲಾತಿ ಜಾರಿಯಾಗದಿದ್ರೆ ಉಗ್ರ ಹೋರಾಟ: ಸರ್ಕಾರಕ್ಕೆ ಎಚ್ಚರಿಕೆ
ಮೈಸೂರು,ಜುಲೈ,25,2025 (www.justkannada.in): ಆಗಸ್ಟ್ 1ರೊಳಗೆ ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾಗದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ಸಮಾಜ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಹಾಗು ಹಿರಿಯ ವಕೀಲ ಅರುಣ್ ಕುಮಾರ್ ಮತ್ತು ಒಳಮೀಸಲಾತಿ ಹೋರಾಟ ಸಮಿತಿಯ ಭಾಸ್ಕರ್ ಪ್ರಸಾದ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮೈಸೂರಿನ ಪತ್ರಕರ್ತರ ಭವನದಲ್ಲಿ ಕರ್ನಾಟಕ ಸಮಾಜ ನ್ಯಾಯಪರ ವಕೀಲರ ವೇದಿಕೆ ಹಾಗೂ ಒಳಮೀಸಲಾತಿ ಹೋರಾಟ ಸಮಿತಿಯಿಂದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಮಾತನಾಡಿದ ಹಿರಿಯ ವಕೀಲ ಅರುಣ್ ಕುಮಾರ್, ರಾಜ್ಯ ಕಾಂಗ್ರೆಸ್ ಸರ್ಕಾರ ಮಾದಿಗ ಸಮಾಜದ ನಂಬರ್ ಒನ್ ವೈರಿಯಾಗಿದೆ. ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ನೀಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿ ಮುಂಬರುವ ಆಗಸ್ಟ್ 1ಕ್ಕೆ ಒಂದು ವರ್ಷವಾಗಲಿದೆ. ಆದರೂ ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿಲ್ಲ. ಒಳಮೀಸಲಾತಿ ಜಾರಿ ಮಾಡದೇ ಕೇವಲ ಓಟ್ ಬ್ಯಾಂಕ್ ಗಾಗಿ ಪರಿಶಿಷ್ಟ ಸಮುದಾಯದ ಓಲೈಕೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಜಸ್ಟೀಸ್ ನಾಗಮೋಹನದಾಸ್ ಆಯೋಗ ಹಾಗೂ ರಾಜ್ಯ ಸರ್ಕಾರ ಮಾದಿಗ ಸಮುದಾಯದ ವಿರೋಧಿಗಳೆಂಬುದು ಸ್ಪಷ್ಟವಾಗಿದೆ. ಮಾದಿಗ ಸಮುದಾಯ ಪರಿಶಿಷ್ಟ ಸಮುದಾಯದಲ್ಲೇ ಅತಿ ಹೆಚ್ಚು ತುಳಿತಕ್ಕೆ ಒಳಗಾದ ಸಮುದಾಯವಾಗಿದೆ. ಒಳಮೀಸಲಾತಿ ಜಾರಿಗಾಗಿ ಸಮೀಕ್ಷೆ ಮಾಡಲು ನೇಮಿಸಿರುವ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಪದೇ ಪದೇ ದಿನಾಂಕವನ್ನು ವಿಸ್ತರಿಸುತ್ತಿದೆ. ನಾಗಮೋಹನ್ ದಾಸ್ ಸಮಿತಿ ಆಗಸ್ಟ್ 1ರೊಳಗೆ ವರದಿ ನೀಡದಿದ್ದರೇ ಉಗ್ರ ಹೋರಾಟ ನಡೆಸುತ್ತೇವೆ ಎಂದು ವಾರ್ನಿಂಗ್ ನೀಡಿದರು.

ಒಳಮೀಸಲಾತಿ ಜಾರಿಗೆ ಹಿಂದೇಟು ಹಾಕಿದರೇ ಹೋರಾಟ ಅನಿವಾರ್ಯ- ಭಾಸ್ಕರ್ ಪ್ರಸಾದ್

ಇದೇ ವೇಳೆ ಮಾತನಾಡಿದ ಒಳಮೀಸಲಾತಿ ಹೋರಾಟ ಸಮಿತಿಯ ಭಾಸ್ಕರ್ ಪ್ರಸಾದ್, ಒಳಮೀಸಲಾತಿ ಜಾರಿಗೆ ತ್ವರಿತ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಹಿಂದೇಟು ಹಾಕುವುದನ್ನು ಮುಂದುವರಿಸಿದರೆ ಹೋರಾಟ ಅನಿವಾರ್ಯ. ಮಾದಿಗ ಸಮುದಾಯದ ಹೋರಾಟದ ಬಗ್ಗೆ ಮಾತನಾಡಲು ಸಚಿವ ಕೆ. ಹೆಚ್ ಮುನಿಯಪ್ಪಗೆ ಯಾವುದೇ ನೈತಿಕತೆ ಇಲ್ಲ. ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಬರುವ ಆಗಸ್ಟ್ 1ರಿಂದ ರಾಜ್ಯದಾದ್ಯಂತ ಪಕ್ಷಾತೀತವಾಗಿ ಹೋರಾಟ ಆರಂಭಿಸುತ್ತೇವೆ. ಹಾಗಾಗಿ ಜುಲೈ 31ರೊಳಗೆ ನಾಗಮೋಹನ್ ದಾಸ್ ಸಮಿತಿ ನೀಡುವ ವರದಿ ಸ್ವೀಕರಿಸಿ, ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಆಗಸ್ಟ್ 1 ರಂದು ರಾಜ್ಯ ಸರ್ಕಾರದ ಶವಯಾತ್ರೆ ಮಾಡುತ್ತೇವೆ. ತಲೆ ಬೋಳಿಸಿಕೊಂಡು ತಲೆಕೂದಲನ್ನು ಸರ್ಕಾರಕ್ಕೆ ರವಾನಿಸುತ್ತೇವೆ. ಏಕೆಂದರೆ ಈ ರಾಜ್ಯ ಸರ್ಕಾರ ಸತ್ತುಹೋಗಿದೆ ಎಂದು ಹರಿಹಾಯ್ದರು.

Key words:  protests, internal reservation, Warning, government

The post ಆ.1ರೊಳಗೆ ಒಳಮೀಸಲಾತಿ ಜಾರಿಯಾಗದಿದ್ರೆ ಉಗ್ರ ಹೋರಾಟ: ಸರ್ಕಾರಕ್ಕೆ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೊರಗಿನಿಂದ ಬಂದವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ರೆ ಆತ್ಮಹತ್ಯೆ: ಖಡಕ್ ಎಚ್ಚರಿಕೆ ನೀಡಿದ ಬಿಜೆಪಿ ಮುಖಂಡ
ಮೈಸೂರು,ಜೂನ್,30,2025 (www.justkannada.in): ಹೊರಗಿನಿಂದ ಬಂದವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಕಚೇರಿ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೈಕಮಾಂಡ್ ಗೆ ಬಿಜೆಪಿ ಹಿರಿಯ ಮುಖಂಡ ಹಾಗೂ 2018ರ ವಿಧಾನಸಭಾ ಚುನಾವಣೆಯ ವರುಣಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ತೋಟದಪ್ಪ ಬಸವರಾಜು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಕುರಿತು ಮಾತನಾಡಿದ ತೋಟದಪ್ಪ ಬಸವರಾಜು. ಬಿಜೆಪಿ ವಿಶ್ವದ ನಂಬರ್ 1 ರಾಜಕೀಯ ಪಕ್ಷ. ಬಿಜೆಪಿ ಜೆಡಿಎಸ್ ಮೈತ್ರಿಯಾದಾಗಲೇ  ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ ವಿರೋಧಿ ರಾಜಕಾರಣ ಸತ್ತು ಹೋಯಿತು. ವಿಜಯೇಂದ್ರ ಅಧಿಕಾರವಧಿ ಇನ್ನು ಮುಗಿದಿಲ್ಲ. ಅವಧಿಗೂ ಮುನ್ನ ಬದಲಿಸುವುದಾದರೆ ಪಕ್ಷದ ದೃಷ್ಠಿಯಿಂದ ಶ್ರೀರಾಮುಲು ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ. ತೇಜಸ್ವಿನಿ ಅನಂತ್ ಕುಮಾರ್ ,ಈಶ್ವರಪ್ಪ , ಯಡಿಯೂರಪ್ಪನವರ ಕ್ಷಮೆ ಕೇಳಿದ್ರೆ ಮತ್ತೆ ಬಿಜೆಪಿಗೆ ಕರೆತಂದು ಯತ್ನಾಳ್ ಅವರನ್ನು ರಾಜ್ಯಾಧ್ಯಕ್ಷ ಮಾಡಿ. ಇಲ್ಲವಾದ್ರೆ ಉತ್ತಮ ಸಂಘಟನೆ ಮಾಡುತ್ತಿರುವ ವಿಜಯೇಂದ್ರರವರನ್ನೇ ಮುಂದುವರೆಸಿ.  ಕೆಲ ವರಿಷ್ಠರು ಹೊರಗಿನಿಂದ ಬಂದವರನ್ನು ರಾಜ್ಯಾಧ್ಯಕ್ಷ ಮಾಡಲು ಹೊರಟಿದ್ದಾರೆ. ಇದು ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಗೆ ಮಾಡುವ ಅಪಮಾನ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ವಿ. ಸೋಮಣ್ಣ ವಿರುದ್ದ ವಾಗ್ದಾಳಿ ನಡೆಸಿದ ತೋಟದಪ್ಪ ಬಸವಾರಜು, ವಿ.ಸೋಮಣ್ಣ ಸರ್ವ ಪಕ್ಷ ನಾಯಕರು. ಕಳೆದ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋತಾಗ ಸಭೆಯಲ್ಲಿ ಅವಾಚ್ಯ ಶಬ್ದದಿಂದ ಕಾರ್ಯಕರ್ತರನ್ನು ಅಪಮಾನಿಸಿದ್ದಾರೆ‌. ಒಂದೊಂದು ಮತಕ್ಕೂ 2 ಸಾವಿರ ‌ನೀಡಿ ಕ್ಷೇತ್ರದ ಮತದಾರರನ್ನು ಭ್ರಷ್ಟರನ್ನಾಗಿಸಿದ್ದಾರೆ.  ಸ್ವಯಂಕೃತ ಅಪರಾಧದಿಂದ ಸೋತಿದ್ದಾರೆ‌ ವಿಜೆಯೇಂದ್ರ, ಯಡಿಯೂರಪ್ಪ ಬಗ್ಗೆ ಹಗುರವಾಗಿ ಮಾತನಾಡಿದ್ದೇ ಸೋಲಿಗೆ ಕಾರಣವಾಯಿತು. ಸೋಮಣ್ಣ ಗೆ ಕೇಂದ್ರ ಗೃಹ‌ಮಂತ್ರಿ ಮಾಡಿ ಬೇಕಿದ್ರೆ  ಪ್ರಧಾನಿ‌ ಮಾಡಿ . ಹೊರಗಿನಿಂದ ಬಂದವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಬಿಜೆಪಿ ಕಛೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ‌ ಎಂದು ಬಿಜೆಪಿ ಹೈ ಕಮಾಂಡ್ ಗೆ ಖಡಕ್ ಎಚ್ಚರಿಕೆ ನೀಡಿದರು.

Key words: BJP, state president, Warning, Mysore, suicide,  Worker

The post ಹೊರಗಿನಿಂದ ಬಂದವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ರೆ ಆತ್ಮಹತ್ಯೆ: ಖಡಕ್ ಎಚ್ಚರಿಕೆ ನೀಡಿದ ಬಿಜೆಪಿ ಮುಖಂಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿ.ದಯಾನಂದ್ ಅಮಾನತಿಗೆ ಖಂಡನೆ: ಸಸ್ಪಂಡ್ ಆದೇಶ ವಾಪಸ್ ಪಡೆಯದಿದ್ದರೇ ಹೋರಾಟದ ಎಚ್ಚರಿಕೆ
ಮೈಸೂರು,ಜೂನ್,10,2025 (www.justkannada.in):  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೋಲಿಸ್ ಆಯುಕ್ತ ಬಿ.ದಯಾನಂದ್ ಅವರನ್ನ ಅಮಾನತು ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನ ರಾಜ್ಯ ನಾಯಕ ಹಿತರಕ್ಷಣಾ ಸಮಿತಿ  ಮತ್ತು ಮಹರ್ಷಿ ವಾಲ್ಮೀಕಿ ಗುರುಕುಲ ಸೇವಾ ಟ್ರಸ್ಟ್  ಖಂಡಿಸಿದೆ.

ಮೈಸೂರಿನಲ್ಲಿ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಹರ್ಷಿ ವಾಲ್ಮೀಕಿ ಗುರುಕುಲ ಸೇವಾ ಟ್ರಸ್ಟ್   ಪ್ರಧಾನ ಕಾರ್ಯದರ್ಶಿ ದ್ಯಾವಪ್ಪನಾಯಕ,  ಒಬ್ಬ ದಕ್ಷ, ಪ್ರಾಮಾಣಿಕ ಅಧಿಕಾರಿಯನ್ನ ಏಕಾಏಕಿ ಅಮಾನತು ಮಾಡಿರುವುದು ಖಂಡನೀಯ. ಈ ಮೂಲಕ ಸರ್ಕಾರ ನಾಯಕ ಸಮುದಾಯ ಅಧಿಕಾರಿಯನ್ನ ತುಳಿಯುವಂತಹ ಕೆಲಸ ಮಾಡಿದೆ. ಅಮಾನತು ಅದೇಶವನ್ನು ಈ ಕೂಡಲೇ  ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಆರ್.ಸಿ.ಬಿ ವಿಜಯೋತ್ಸವಕ್ಕೆ ಅನುಮತಿ ನೀಡಿದೇ ಇದ್ದರೂ ಪೋಲಿಸರ ಅನುಮತಿ ನಿರಾಕರಿಸಿ ಸಂಭ್ರಮಾಚರಣೆ ಮಾಡಿದರು. ಈಗ  ಪೊಲೀಸ್ ಕಮಿಷನರ್ ರನ್ನು ಹರಕೆಯ ಕುರಿ ಮಾಡಿದ್ದಾರೆ. ಉದ್ದೇಶಪೂರ್ವಕವಾಗಿ ನಮ್ಮ ಸಮುದಾಯದವನ್ನು ರಾಜ್ಯ ಸರ್ಕಾರ ತುಳಿಯುವ ಕೆಲಸ ಮಾಡುತ್ತಿದೆ. ಬಿ. ದಯಾನಂದ ಅವರು  ಎಲ್ಲಿ ಕರ್ತವ್ಯ ಮಾಡುತ್ತಿದ್ದರೂ ಅಲ್ಲಿಗೆ ಮತ್ತೆ ನಿಯೋಜನೆ ಮಾಡಬೇಕು. ಈ ವಿಚಾರವಾಗಿ ಸರ್ಕಾರಕ್ಕೆ  ಒಂದು ವಾರ ಗಡುವು ನೀಡುತ್ತೇವೆ. ಒಂದು ವಾರ ಗಡುವು ನಂತರ ಅಮಾನತು ಅದೇಶವನ್ನ ವಾಪಸ್ಸು ತೆಗೆದುಕೊಳ್ಳಬೇಕು. ಒಂದು ವೇಳೆ ತೆಗೆದುಕೊಳ್ಳದೆ ಇದ್ದರೆ ರಾಜ್ಯಾದ್ಯಂತ ನಮ್ಮ ಸಮುದಾಯದವರು ಸರ್ಕಾರದ ವಿರುದ್ದ ಹೋರಾಟ ಮಾಡಬೇಕಾಗುತ್ತದೆ ಎಂದು ದ್ಯಾವಪ್ಪನಾಯಕ ಎಚ್ಚರಿಕೆ ನೀಡಿದ್ದಾರೆ.

Key words: B. Dayanand, suspension, condemned, Mysore, Warning, Protest

The post ಬಿ.ದಯಾನಂದ್ ಅಮಾನತಿಗೆ ಖಂಡನೆ: ಸಸ್ಪಂಡ್ ಆದೇಶ ವಾಪಸ್ ಪಡೆಯದಿದ್ದರೇ ಹೋರಾಟದ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಬಿನಿ‌ ಜಲಾಶಯಕ್ಕೆ ಒಳಹರಿವು ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ
ಮೈಸೂರು,ಮೇ,31,2025 (www.justkannada.in): ರಾಜ್ಯದಲ್ಲಿ ಪೂರ್ವಮುಂಗಾರು ಚುರುಕಾಗಿದ್ದು ರಾಜ್ಯದ್ಯಂತ ನಿರಂತರ ಮಳೆಯಾಗುತ್ತಿದೆ.  ಭಾರಿ ಮಳೆಯಿಂದ ಕೇರಳದ ವೈನಾಡಿನಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಸೂಕ್ತ ಸ್ಥಳಕ್ಕೆ ತೆರಳುವಂತೆ ನದಿ ಪಾತ್ರದ ಜನರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಮೈಸೂರು ಜಿಲ್ಲೆಯ  ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ‌ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು ಜಲಾಶಯಕ್ಕೆ 18,000 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಯಶದಿಂದ ನದಿಗೆ 9000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ.

ಮತ್ತಷ್ಟು ಒಳಹರಿವು ಬರುವ ಸಾಧ್ಯತೆ ಹಿನ್ನೆಲೆ 9000‌ ಕ್ಯೂಸೆಕ್ ನೀರನ್ನ ನದಿಗೆ ಬಿಡುಗಡೆ ಮಾಡಲಾಗಿದ್ದು, ನೀರು ನದಿ ಮೂಲಕ ನೇರವಾಗಿ ತಮಿಳುನಾಡು ಸೇರಲಿದೆ. ಜಲಾಶಯ ಒಟ್ಟು 2284 ಅಡಿಗಳ ಎತ್ತರವಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 2280.50 ಅಡಿಯಾಗಿದೆ. ರಾಜ್ಯದಲ್ಲಿಯೇ ಮೊದಲು ಭರ್ತಿ‌ ಆಗಿರುವ ಏಕೈಕ ಜಲಾಶಯ ಇದಾಗಿದ್ದು, ವರ್ಷದಲ್ಲಿ ಎರಡು ಬಾರಿ ಭರ್ತಿಯಾಗಲಿದೆ.

Key words: Increased, inflow, Kabini reservoir,  Warning, people

The post ಕಬಿನಿ‌ ಜಲಾಶಯಕ್ಕೆ ಒಳಹರಿವು ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನ್ಯಾಯಾಲಯಕ್ಕೆ ನಟ ದರ್ಶ‍ನ್ ಗೈರು: ಎಚ್ಚರಿಕೆ ಕೊಟ್ಟ ನ್ಯಾಯಾಧೀಶರು
ಬೆಂಗಳೂರು,ಏಪ್ರಿಲ್,8,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ನಟ ದರ್ಶನ್ ಗೆ ಮುಂದಿನ ವಿಚಾರಣೆ ವೇಳೆ ಹಾಜರಾಗುವಂತೆ 57ನೇ ಸಿಸಿಹೆಚ್  ನ್ಯಾಯಾಲಯ ಎಚ್ಚರಿಕೆ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 57ನೇ ಸಿಸಿಹೆಚ್  ನ್ಯಾಯಾಲಯ ಇಂದು ವಿಚಾರಣೆ ನಡೆಯಿತು . ವಿಚಾರಣೆ ವೇಳೆ ನಟ ದರ್ಶನ್ ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳು ಹಾಜರಾಗಿದ್ದರು. ಆದರೆ ನಟ ದರ್ಶನ್ ಪರ ವಕೀಲರು ಅನಾರೋಗ್ಯ ಹಿನ್ನೆಲೆ ಹಾಜರಾತಿಯಿಂದ ವಿನಾಯಿತಿ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇದೇ ವೇಳೆ ನಟ ದರ್ಶನ್ ಪರ ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾಧೀಶರು,  ಮುಂದಿನ ವಿಚಾರಣೆ ವೇಳೆ ಹಾಜರಾಗಬೇಕು. ಕೇಸ್ ವಿಚಾರಣೆ ಇದ್ದ ದಿನ ಹಾಜರಾಗಬೇಕು.  ಯಾವುದೇ ಕಾರಣಕ್ಕೂ ವಿಚಾರಣೆಗೆ ಗೈರಾಗಬಾರದು ಎಂದು ಸೂಚನೆ ನೀಡಿ ವಿಚಾರಣೆಯನ್ನ ಮೇ 20ಕ್ಕೆ ಮುಂದೂಡಿಕೆ ಮಾಡಿದರು.

Key words: Actor Darshan, absent,  court,  Judge, warning

The post ನ್ಯಾಯಾಲಯಕ್ಕೆ ನಟ ದರ್ಶ‍ನ್ ಗೈರು: ಎಚ್ಚರಿಕೆ ಕೊಟ್ಟ ನ್ಯಾಯಾಧೀಶರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಲೆಗಳಿಗೆ ನೀರು ಬಿಡದಿದ್ರೆ ನಾನೇ ಬಂದು ಅಣೆಕಟ್ಟೆ ಗೇಟ್ ಗಳನ್ನು ಎತ್ತುತ್ತೇನೆ – ಕೇಂದ್ರ ಸಚಿವ ಹೆಚ್ ಡಿಕೆ ಎಚ್ಚರಿಕೆ
ಮಂಡ್ಯ,ಸೆಪ್ಟಂಬರ್,13,2024 (www.justkannada.in):  ಮಳವಳ್ಳಿ, ನಾಗಮಂಗಲ ಸೇರಿ ವಿವಿಧ ಭಾಗಗಳ ಕೆರೆ ತುಂಬಿಸದಿದ್ದರೆ, ಕೊನೆಯ ಭಾಗದ ಪ್ರದೇಶಗಳ ನಾಲೆಗೆ ನೀರು ಹರಿಸದಿದ್ದರೆ ನಾನೇ ಬಂದು ಕೃಷ್ಣರಾಜ ಸಾಗರ ಸಾಗರದ ಗೇಟ್ ಗಳನ್ನು ಎತ್ತಿ ನೀರು ಬಿಡಬೇಕಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ಗಲಭೆಪೀಡಿತ ನಾಗಮಂಗಲಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ , ಮಳವಳ್ಳಿ ‌ಭಾಗಕ್ಕೆ ಇದುವರೆಗೂ ನೀರು ಕೊಟ್ಟಿಲ್ಲ. ಕುಮಾರಸ್ವಾಮಿಗೆ ವೋಟು ಹಾಕಿದ್ದೀರಿ, ನೀರು ಬೇಕಾದರೆ ಕುಮಾರಸ್ವಾಮಿಯನ್ನೇ ಹೋಗಿ ಕೇಳಿ ಎಂದು ಒಬ್ಬ ಶಾಸಕ ಹೇಳುತ್ತಿದ್ದಾನೆ. ಅಣೆಕಟ್ಟೆ ಇವರ ಅಪ್ಪನ ಮನೆಯ ಆಸ್ತಿಯೇ. ರೈತರಿಗೆ ನೀರು ಕೊಡಲು ಯೋಗ್ಯತೆ ಇಲ್ಲ. ಜಲಪಾತೋತ್ಸವ ಬೇರೆ ಮಾಡುತ್ತಿದ್ದಾರೆ. ನಾಚಿಕೆ ಆಗಬೇಕು ಇವರಿಗೆ ಎಂದು  ಕಿಡಿಕಾರಿದರು.

ಕೆರೆಕಟ್ಟೆಗಳಲ್ಲಿ ನೀರು ಇಲ್ಲ. ಮೆಟ್ಟೂರು ಜಲಾಶಯ ತುಂಬಿ ತುಳುಕುತ್ತಿದೆ. ನನ್ನನ್ನು ಭೇಟಿಯಾಗಿದ್ದ ತಮಿಳುನಾಡಿನ ಕೆಲ ನಾಯಕರು ಜಲಾಶಯದಿಂದ ಲಕ್ಷಾಂತರ ಕ್ಯೂಸೆಕ್ ನೀರು ಸಮುದ್ರಕ್ಕೆ ಹರಿದು ಹೋಗುತ್ತಿದೆ ಎಂದು ಹೇಳುತ್ತಾರೆ. ನಮ್ಮಲ್ಲಿ ಮಳೆ ಇಲ್ಲದೆ ಕೆರೆಗಳು ತುಂಬಿಲ್ಲ. ಮೊದಲೇ ತುಂಬಿಸುವ ಕೆಲಸ ಮಾಡಬೇಕಿತ್ತು ಎಂದು ಹೆಚ್.ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ಗುರುವಾರ ಸಂಜೆಯೇ ನಾನು ದೆಹಲಿಯಿಂದ ಬರುವಾಗ ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಆರ್.ಎಲ್.ವೆಂಕಟೇಶ್ ಜತೆ ಮಾತನಾಡಿದ್ದೇನೆ. ಅವರಿಗೆ ಸ್ಪಷ್ಟ ಎಚ್ಚರಿಕೆ ಕೊಟ್ಟಿದ್ದೇನೆ. ತಕ್ಷಣ ನಾಲೆಗೆ ನೀರು ಹರಿಸಿ, ಇಲ್ಲವಾದರೆ ಜನರ ಜತೆ ಬಂದು ನಾನೇ ಅಣೆಕಟ್ಟೆಯ ಗೇಟ್ ಗಳನ್ನು ಎತ್ತಿ ನೀರು ಬಿಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದೇನೆ. ತಕ್ಷಣ ಅವರು ನೀರು ಹರಿಸದಿದ್ದರೆ ನಾನೇ ರಸ್ತೆಗೆ ಇಳಿಯುತ್ತೇನೆ, ಹೇಳಿದ್ದನ್ನು ಮಾಡಿ ತೋರಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ಕೊಟ್ಟರು.

Key words: KRS Dam, water, HDK, warning

The post ನಾಲೆಗಳಿಗೆ ನೀರು ಬಿಡದಿದ್ರೆ ನಾನೇ ಬಂದು ಅಣೆಕಟ್ಟೆ ಗೇಟ್ ಗಳನ್ನು ಎತ್ತುತ್ತೇನೆ – ಕೇಂದ್ರ ಸಚಿವ ಹೆಚ್ ಡಿಕೆ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಈಜಿಪುರ ಫ್ಲೈ ಓವರ್ ಕಾಮಗಾರಿ ವಿಳಂಬ: ನಿನ್ನ ಕೈಲಿ ಆಗದಿದ್ರೆ ಜಾಗ ಖಾಲಿ ಮಾಡಿ-ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್.
ಬೆಂಗಳೂರು,ಮೇ,22,2024 (www.justkannada.in):  ಶಾಂತಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಈಜಿಪುರ ಫ್ಲೈ ಓವರ್ ಕಾಮಗಾರಿ ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆದಾರರಿಗೆ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ, ನಿನ್ನ ಕೈಲಿ ಆಗದಿದ್ರೆ ಜಾಗ ಖಾಲಿ ಮಾಡಿ ಎಂದು ಖಡಕ್ ವಾರ್ನಿಂಗ್ ಕೊಟ್ಟರು.

ಕಳೆದ ಆರು ವರ್ಷಗಳಿಂದ ಈಜಿಪುರ ಫ್ಲೈ ಓವರ್ ಕಾಮಗಾರಿ ನೆನೆಗುದಿಗೆ ಬಿದ್ದು ಸಾರ್ವಜನಿಕರಿಗೆ  ವಿಪರೀತ ಕಿರಿಕಿರಿ ಆಗುತ್ತಿದೆ. 2.95 ಕಿ.ಮೀ. ಉದ್ದದ ಈಜಿಪುರ ಫ್ಲೈ ಓವರ್‌ ಕಾಮಗಾರಿ ಇದಾಗಿದೆ. ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಪ್ರಸಕ್ತ ಸರ್ಕಾರ ಅಧಿಕಾರಕ್ಕೆ ಬಂದನಂತರ ದಿನಾಂಕ 20-11-2023 ರಂದು BSCPL ಎಂಬ ಕಂಪೆನಿಗೆ ಕಾರ್ಯಾದೇಶ ನೀಡಲಾಗಿತ್ತು. ಟೆಂಡರ್‌ ಷರತ್ತಿನ ಪ್ರಕಾರ 15 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕಾಗಿತ್ತು. ಆದರೆ ಕಳೆದ ಆರು ತಿಂಗಳಲ್ಲಿ ಕೇವಲ ಶೇ 4 ರಿಂದ 6 ರಷ್ಟು ಪ್ರಗತಿಯಾಗಿದೆ.

ಇಂದು ಬೆಂಗಳೂರು ಸಿಟಿ ರೌಂಡ್ಸ್ ಕೈಗೊಂಡಿದ್ದ ಸಿಎಂ ಸಿದ್ದರಾಮಯ್ಯಗೆ ಈ ಮಾಹಿತಿ ತಿಳಿದಿದ್ದು, ಈ ವೇಳೆ ಸ್ಥಳದಲ್ಲಿದ್ದ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು. ಗುತ್ತಿಗೆದಾರರಿಗೆ ನಿಯಮಾನುಸಾರ ನೋಟಿಸ್‌ ನೀಡಿ, ಸ್ಪಂದಿಸದಿದ್ದರೆ ಕಾನೂನು ಪ್ರಕಾರ ಟೆಂಡರ್‌ ರದ್ದುಪಡಿಸಿ, ಬೇರೆಯವರಿಗೆ ಗುತ್ತಿಗೆ ನೀಡುವಂತೆ ಸೂಚಿಸಿದರು.

ಅಗತ್ಯ ಹಣ ಕೊಟ್ಟಿದ್ದರೂ ಆರು ತಿಂಗಳಲ್ಲಿ ಕೇವಲ 4% ಕಾಮಗಾರಿ ಮಾಡಿದ್ದೀಯಲ್ಲಾ, ಸಾರ್ವಜನಿಕರಿಗೆ ಆಗುವ ತೊಂದರೆ ಬಗ್ಗೆ ಪ್ರಜ್ಞೆ ಬೇಡ್ವಾ, ನಿನ್ನ ಕೈಲಿ ಆಗದಿದ್ದರೆ ಜಾಗ ಖಾಲಿ ಮಾಡಿ ಎಂದು ಕಂಪನಿ ಪ್ರತಿನಿಧಿಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ನೀಡಿದರು.

Key words: Easypur, flyover, CM, Siddaramaiah

The post ಈಜಿಪುರ ಫ್ಲೈ ಓವರ್ ಕಾಮಗಾರಿ ವಿಳಂಬ: ನಿನ್ನ ಕೈಲಿ ಆಗದಿದ್ರೆ ಜಾಗ ಖಾಲಿ ಮಾಡಿ-ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಂವಿಧಾನದ ಮುಟಿದ್ರೆ ನೀವ್ ನಾಶವಾಗ್ತಿರ: ಸಿದ್ದು ಖಡಕ್ ವಾರ್ನಿಂಗ್.!
ಮೈಸೂರು,ಏಪ್ರಿಲ್,2,2024 (www.justkannada.in): ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ. ಬಿಜೆಪಿಯವರಿಗೆ ಎಚ್ಚರಿಕೆ ಕೊಡುತ್ತೇನೆ. ಸಂವಿಧಾನ ಮುಟ್ಟಿದ್ರೆ ನೀವು ನಾಶವಾಗ್ತೀರಾ ಎಂದು ಸಿಎಂ ಸಿದ್ದರಾಮಯ್ಯ ನೇರಾನೇರ ಎಚ್ಚರಿಕೆ ಕೊಟ್ಟರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 45ಕ್ಕೂ ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರುಗಳನ್ನು ಹಾಗೂ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಆತ್ಮೀಯರು ಮತ್ತು ಸಂಬಂಧಿಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದರು.

ನಾನು ಮುಖ್ಯಮಂತ್ರಿ ಆಗಿರುವುದಕ್ಕೆ, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದಿಸಿದರು.

ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಆದ್ದರಿಂದ ನಾವೆಲ್ಲಾ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಸಂವಿಧಾನ ಉಳಿಯಬೇಕು ಎಂದರೆ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಿ ಎಂದರು.

ಮೋದಿ ಅವರ ಅವಧಿಯಲ್ಲಿ ಇಡೀ ದೇಶದಲ್ಲಿ ಸ್ಕಾಲರ್ ಶಿಪ್ ಗೆ ಯಾವ ಗತಿ ಆಯ್ತು ಅಂತ ನೋಡಿದ್ದೀರಲ್ಲಾ? ಮತ್ತೇಕೆ ಬಿಜೆಪಿ ಕಡೆ ಮುಖ ಮಾಡಬೇಕು ಎಂದು ಪ್ರಶ್ನಿಸಿದರು.

ಶೂದ್ರರಿಗೆ BJP-RSS ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ: ಸಿ.ಎಂ.ಎಚ್ಚರಿಕೆ

ಶೂದ್ರರಿಗೆ BJP-RSS ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ. ಶೂದ್ರರು, ದಲಿತರನ್ನು ಕೇವಲ ಬಳಸಿಕೊಳ್ಳುತ್ತಾರೆ.  ಆದರೆ RSSನ ಒಳಗೆ ಪ್ರವೇಶ ಕೊಡುವುದಿಲ್ಲ. ಆದ್ದರಿಂದ RSS ಕಡೆಗೆ ತಲೆ ಕೂಡ ಹಾಕಬೇಡಿ ಎಂದು ಕರೆ ನೀಡಿದರು.

ಮಂಡಲ್ ವರದಿ ವೇಳೆ ಶೂದ್ರರು ಸಾವಿಗೆ ಕಾರಣರಾದವರು ಇವರೇ ತಾನೇ?

ದಲಿತರು, ಶೂದ್ರರು, ಹಿಂದುಳಿದವರ ವಿರೋಧಿಯಾದ BJP-RSS ಮೀಸಲಾತಿಯನ್ನೂ ವಿರೋಧಿಸುತ್ತದೆ. ಮಂಡಲ್ ವರದಿ ವೇಳೆ ಶೂದ್ರರು ಸಾವಿಗೆ ಕಾರಣರಾದವರು, ನಮ್ಮವರು ಬೆಂಕಿ ಹಚ್ಚಿಕೊಂಡು ಸಾಯುವಂತೆ ಮಾಡಿದವರು ಇವರೇ ತಾನೇ? ನಮ್ಮ ಶತ್ರುಗಳ ಜತೆಗೆ ಈ ದೇಶದ ಶೂದ್ರರು, ದಲಿತರು, ಹಿಂದುಳಿದವರು ಏಕೆ ಹೋಗಬೇಕು ಎಂದು ಪ್ರಶ್ನಿಸಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್  ಅವರು ನಾನು ಹಿಂದುವಾಗಿ ಸಾಯುವುದಿಲ್ಲ ಎಂದು ಹೇಳಿ ಬೌದ್ದ ಧರ್ಮಕ್ಕೆ ಹೋಗಿದ್ದಕ್ಕೆ ಮುಖ್ಯ ಕಾರಣ ಜಾತಿ ಅಸಮಾನತೆ, ಮತ್ತು ಸಾಮಾಜಿಕ ಅಸಮಾನತೆಯೇ ಕಾರಣ ಎಂದರು.

ರಾಷ್ಟ್ರಮಟ್ಟದಲ್ಲೂ ನಮ್ಮ ಕಾರ್ಯಕ್ರಮ ಜಾರಿ

ಕೇಂದ್ರದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಕಡಿಮೆ ಇದೆ. ನಾವು ಅಧಿಕಾರಕ್ಕೆ ಬಂದರೆ ನಾವು ರಾಜ್ಯದಲ್ಲಿ ತಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ಪರವಾದ ಕಾನೂನುಗಳನ್ನು ರಾಷ್ಟ್ರಮಟ್ಟದಲ್ಲೂ ಜಾರಿಗೆ ತರಲಾಗುವುದು. ಈ ಬಗ್ಗೆ ರಾಹುಲ್ ಗಾಂಧಿ ಅವರ ಜತೆಗೂ ಮಾತಾಡಿ ಪ್ರಣಾಳಿಕೆಯಲ್ಲಿ ಸೇರಿಸಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Constitution, CM Siddaramaiah, Warning

The post ಸಂವಿಧಾನದ ಮುಟಿದ್ರೆ ನೀವ್ ನಾಶವಾಗ್ತಿರ: ಸಿದ್ದು ಖಡಕ್ ವಾರ್ನಿಂಗ್.! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.