warns. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ತಮಿಳುನಾಡಿಗೆ ನೀರು ಬಿಟ್ಟರೇ ಬೀದಿಗಿಳಿದು ಹೋರಾಟ- ಶಾಸಕ ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ
ಮಂಡ್ಯ,ಜುಲೈ,29,2026 (www.justkannada.in):  ರಾಜ್ಯದಲ್ಲಿ ಕುಡಿಯುವ ನೀರಿಗೂ ಕೊರತೆ ಇದ್ದರೂ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶ ಕುರಿತು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಮಾತನಾಡಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ,  ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡಬಾರದು. ನೀರು ಬಿಟ್ಟರೇ ಬೀದಿಗಿಳಿದು ಹೋರಾಟ ಮಾಡುತ್ತೇವೆ. ನಮಗೆ ನೀರು ಇಲ್ಲದಿರುವಾಗ ಹೇಗೆ ಬಿಡಲು ಸಾಧ್ಯ? ಹೀಗಾಗಿ ಯಾವುದೇ ಕಾರಣಕ್ಕೂ ನೀರು ಕೊಡೋಕೆ ಸಾಧ್ಯವಿಲ್ಲ ಎಂದು ತಿಳಿಸಿದರು.

ನಿನ್ನೆ ದೆಹಲಿಯಲ್ಲಿ ನಡೆದ ಸಿಡಬ್ಲ್ಯು ಆರ್ ಸಿ ಸಭೆಯಲ್ಲಿ ತಮಿಳುನಾಡಿಗೆ 15 ದಿನಗಳ ಕಾಲ 3500 ಕ್ಯುಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಈ ಆದೇಶದ ವಿರುದ್ದ ಕರ್ನಾಟಕದಲ್ಲಿ ಪ್ರತಿಭಟನೆಗಳು ಶುರುವಾಗಿದೆ.

Key words:  water, released, Tamil Nadu, protest, MLA, Darshan Puttannaiah, warns

The post ತಮಿಳುನಾಡಿಗೆ ನೀರು ಬಿಟ್ಟರೇ ಬೀದಿಗಿಳಿದು ಹೋರಾಟ- ಶಾಸಕ ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರೈತರಿಗೆ ಅಗತ್ಯವಿಲ್ಲದ ರಸಗೊಬ್ಬರ ಖರೀದಿಸುವಂತೆ ಒತ್ತಾಯಿಸಿದ್ರೆ ಕ್ರಮ- ಡಿಸಿ ಲಕ್ಷ್ಮಿಕಾಂತ ರೆಡ್ಡಿ ವಾರ್ನಿಂಗ್
ಮೈಸೂರು, ಏಪ್ರಿಲ್,17,2026 (www.justkannada.in(www.justkannada.in): ರಸಗೊಬ್ಬರ ಮಾರಾಟಗಾರರು ರೈತರು ಯುರಿಯಾ ಸೇರಿದಂತೆ  ಅಗತ್ಯ ರಸಗೊಬ್ಬರ ಖರೀದಿಸುವಾಗ ಅವರಿಗೆ ಅಗತ್ಯವಿಲ್ಲದ ರಸಗೊಬ್ಬರ ಖರೀದಿಸುವಂತೆ ಲಿಂಕ್ ಮಾಡಿ ಒತ್ತಾಯ ಮಾಡಿದರೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ. ಜಿ ಅವರು ಎಚ್ಚರಿಕೆ ನೀಡಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ಪೂರೈಕೆ ಸಂಬಂಧ ಕೃಷಿ ಪರಿಕರಗಳ ಸರಬರಾಜುದಾರರ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಅಧಿಕಾರಗಳ ಸಭೆ ನಡೆಸಿ ಡಿಸಿ ಲಕ್ಷ್ಮೀಕಾಂತರೆಡ್ಡಿ ಮಾತನಾಡಿದರು.

ರೈತರಿಗೆ ಯುರಿಯಾ ಕೊರತೆಯಾಗದಂತೆ ಮಾರಾಟ ಮಾಡಲು ಜಿಲ್ಲೆಯಲ್ಲಿ ರಸಗೊಬ್ಬರ ಸರಬರಾಜುದಾರ ಸಂಸ್ಥೆ ಹಾಗೂ ಡೀಲರ್ ಗಳು  ಕೃಷಿ ಇಲಾಖೆಯಿಂದ ಹೊರಡಿಸಲಾಗಿರುವ ಸೂಚನೆಗಳನ್ನು ಪಾಲಿಸಬೇಕು ಎಂದರು.

ರಸಗೊಬ್ಬರ ಸರಬರಾಜುದಾರ ಕಂಪನಿಗಳು‌ ಡೀಲರ್ ಗಳಿಗೆ ರಸಗೊಬ್ಬರ ವಿತರಣೆ ಮಾಡುವ ಮೊದಲೇ ರೇಕ್ (Rake) ವಿವರವನ್ನು ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಯುರಿಯಾ ಮತ್ತು ಡಿ.ಎ.ಪಿ ದಾಸ್ತಾನು ಜಿಲ್ಲೆಗೆ ಬಂದ ತಕ್ಷಣ ಕೆ.ಎಸ್.ಎಸ್.ಸಿ ಮತ್ತು‌ ಕೆ.ಎಸ್.ಸಿ.ಎಂ.ಎಫ್ ನಲ್ಲಿ ಶೇ 40 ರಿಂದ 50 ರಷ್ಟು ಪರಿಮಾಣವನ್ನು ಬಫರ್ ಸ್ಟಾಕ್ ರೂಪದಲ್ಲಿ ‌ಸಂಗ್ರಹಿಸಬೇಕು ಎಂದರು.

ರೈತರಿಗೆ  ಮಾರಾಟ ಮಾಡಬೇಕಿರುವ ಯುರಿಯಾ ಹಾಗೂ ಡಿ.ಎ.ಪಿ ರಸಗೊಬ್ಬರಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡುವುದು, ಕೈಗಾರಿಕೆಗಳಿಗೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಡೀಲರ್ ಅಥವಾ ಸರಬರಾಜು ಕಂಪನಿಗಳ ಪರವಾನಗಿ ರದ್ದು ಪಡಿಸಿ‌ ಕಾನೂನು ರೀತ್ಯ  ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಯುರಿಯಾ ರಸಗೊಬ್ಬರವನ್ನು ಕಡ್ಡಾಯವಾಗಿ ಯುರಿಯಾ ವಿತರಣಾ ಆ್ಯಪ್ ನಲ್ಲಿ ಹಾಗೂ ಪಿ.ಒ.ಎಸ್ ತಂತ್ರಾಂಶದಲ್ಲಿ ನಮೂದಿಸಿ ನಂತರ ಮಾರಾಟ ಮಾಡಬೇಕು. ರೈತರ ಎಫ್.ಐ.ಡಿ  (fruits ID) ಯಲ್ಲಿ ಜಮೀನಿನ ವಿವರ ಲಭ್ಯವಿದ್ದು, ವಿಸ್ತೀರ್ಣ ಹಾಗೂ ಬೆಳೆಗಳಿಗೆ ಇಲಾಖೆ ನಿಗದಿಪಡಿಸುವ ಯುರಿಯಾ ಬಳಕೆಯ ಪರಿಮಾಣವನ್ನು ಮಾತ್ರ ಆಯಾ ರೈತರಿಗೆ ಮಾರಾಟ ಮಾಡಬೇಕು. ಯಾವುದೇ ಕಾರಣಕ್ಕೂ ಹೆಚ್ಚುವರಿಯಾಗಿ ನೀಡುವಂತಿಲ್ಲ ಎಂದರು.

ಯುರಿಯಾ ಸೇರಿದಂತೆ ರಾಸಾಯನಿಕ ರಸಗೊಬ್ಬರಗಳ ಬಳಕೆ ಕುರಿತಂತೆ ಇಲಾಖೆ ಪ್ರಕಣೆ ಹೊರಡಿಸಲಿದೆ. ಇಲಾಖೆಯ ಪ್ರಕಟಣೆಯನ್ನು ಅನಾವರಣಗೊಳಿಸಿ, ರೈತರಿಗೆ ಅದರನ್ವಯ ರಸಗೊಬ್ಬರ ವಿತರಣೆ ಮಾಡಿ. ಇದರಿಂದ ಅತಿಯಾದ ರಾಸಾಯನಿಕ ರಸಗೊಬ್ಬರ ಬಳಕೆಯನ್ನು ಸಹ ತಡೆಯಬಹುದು ಎಂದರು.

ತಾಲ್ಲೂಕು ಕೃಷಿ ಅಧಿಕಾರಿಗಳು ಪ್ರತಿ ದಿನ ಪರಿಶೀಲನೆ ನಡೆಸಿ ಮಾರಾಟಗಾರರು ಯುರಿಯಾ ವಿತರಣಾ ಆ್ಯಪ್  ಹಾಗೂ ಪಿ.ಒ.ಎಸ್ ತಂತ್ರಾಂಶದಲ್ಲಿ ಯುರಿಯಾ ಮಾರಾಟದ ಬಗ್ಗೆ ನಿಖರ ಮಾಹಿತಿ ಭರ್ತಿ ಮಾಡುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಯುರಿಯಾ ಮಾರಾಟದಲ್ಲಿ ಯಾವುದೇ ರೀತಿಯ ಲೋಪ ಕಂಡುಬಂದಲ್ಲಿ ಆಯಾ ತಾಲ್ಲೂಕಿನ ಕೃಷಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಂಟಿ ಕೃಷಿ ನಿರ್ದೇಶಕ ಕೆ.ಎಚ್ ರವಿ ಅವರು ಮಾತನಾಡಿ ಮಾರಟಗಾರರು ತಮ್ಮಲ್ಲಿರುವ ರಸಗೊಬ್ಬರದ ದಾಸ್ತಾನು, ದರದ ವಿವರನ್ನು ಅಂಗಡಿಯ ಮುಂಭಾಗ ಅನಾವರಣ ಮಾಡಬೇಕು, ಕಡ್ಡಾಯವಾಗಿ ಎಂ. ನಮೂನೆಯಲ್ಲಿ ಬಿಲ್ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಅಗತ್ಯ ಬಿತ್ತನೆ‌ ಬೀಜದ ದಾಸ್ತಾನು ಲಭ್ಯವಿದ್ದು, ಗುಣಮಟ್ಟದ ಪರೀಕ್ಷೆಗೆ ಕೃಷಿ ವಿಶ್ವವಿದ್ಯಾಲಯಕ್ಕೆ ರವಾನಿಸಲಾಗಿದ್ದು, ವರದಿ ಬಂದ ತಕ್ಷಣ ಮಾರಾಟ ಪ್ರಾರಂಭಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕ್, ಜಂಟಿ ಕೃಷಿ ನಿರ್ದೇಶಕ ( ಜಾಗೃತ ಕೋಶ) ರಾಮಕೃಷ್ಣ, ಜಿಲ್ಲಾ ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ವೆಂಕಟೇಶ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Key words: farmers, fertilizers, Mysore DC, Laxmikant Reddy, warns

The post ರೈತರಿಗೆ ಅಗತ್ಯವಿಲ್ಲದ ರಸಗೊಬ್ಬರ ಖರೀದಿಸುವಂತೆ ಒತ್ತಾಯಿಸಿದ್ರೆ ಕ್ರಮ- ಡಿಸಿ ಲಕ್ಷ್ಮಿಕಾಂತ ರೆಡ್ಡಿ ವಾರ್ನಿಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅನವಶ್ಯಕ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ- ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ
ಬೆಂಗಳೂರು,ಏಪ್ರಿಲ್,13,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು  ನವದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪಕ್ಷದ ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನಗತ್ಯವಾಗಿ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಎಲ್ಲಾ ಕಾಂಗ್ರೆಸ್ ಶಾಸಕರು ಪಕ್ಷದ ಶಿಸ್ತನ್ನ ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳಲ್ಲಿ ಇಲ್ಲ ಎಂದು ಚಾಟಿ ಬೀಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಕುರಿತು ಪ್ರತಿಕ್ರಿಯಿಸಿ ಡಿಕೆ ಶಿವಕುಮಾರ್, “ಪಕ್ಷದ ವತಿಯಿಂದ ತಮಿಳುನಾಡಿಗೆ ತೆರಳುವಂತೆ ಸೂಚನೆ ನೀಡಿದ್ದರು. ಹೀಗಾಗಿ ಅಲ್ಲಿಗೆ ಹೋಗಿ ಬಂದಿದ್ದೇನೆ. ಮತ್ತೆ ತೆರಳಬೇಕಾಗಿದೆ. ಆ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ವರದಿ ನೀಡಬೇಕಿತ್ತು. ಭೇಟಿ ಮಾಡಿ ವರದಿ ಮಾಡಿದ್ದೇನೆ ಎಂದರು.

Key words: Disciplinary action, unnecessary statements, DCM, D.K. Shivakumar, warns, MLAs

The post ಅನವಶ್ಯಕ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ- ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾಧ್ಯಮ ನಿರ್ಬಂಧ ಆದೇಶ ವಾಪಸ್ ಪಡೆಯದಿದ್ರೆ ವಿಧಾನಸೌಧದಲ್ಲೇ ಮಲಗುವೆ- ವಾಟಾಳ್ ನಾಗರಾಜ್ ಎಚ್ಚರಿಕೆ
ಬೆಂಗಳೂರು,ಫೆಬ್ರವರಿ,27,2026 (www.justkannada.in):  ಕರ್ನಾಟಕದಲ್ಲಿ ವಿಧಾನಸೌಧದೊಳಗೆ ದೃಶ್ಯ ಮಾಧ್ಯಮ ಬಿಡಬಾರದೆಂದು ನಿರ್ಧಾರವಾಗಿದೆ. ಈ ನಿರ್ಧಾರವನ್ನು ವಾಪಸ್ ಪಡೆಯದಿದ್ದರೇ ವಿಧಾನಸೌಧದ ಬಾಗಿಲಲ್ಲೇ ಮಲಗಿ ಪ್ರತಿಭಟನೆ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ವಾಟಾಳ್ ನಾಗರಾಜ್, ವಿಧಾನಸೌಧಕ್ಕೆ ದೃಶ್ಯ ಮಾಧ್ಯಮಗಳ ನಿರ್ಬಂಧ ಮಾಡಿರುವುದು ಅಪಚಾರ ಅವಲಕ್ಷಣ. ದೃಶ್ತ ಮಾಧ್ಯಮ ನಿರ್ಬಂಧ ಆದೇಶವನ್ನು ಸರ್ಕಾರ ಹಿಂಪಡೆಯಬೇಕು ಅದೇಶ ಹಿಂಪಡೆಯದಿದ್ದರೆ ಸರಕಾರದ ವಿರುದ್ದ ಹೋರಾಟ ಮಾಡುವೆ ಎಂದರು.

ಮಾಧ್ಯಮದವರನ್ನ ಗುಲಾಮರಂತೆ ನೋಡಬಾರದು. ಯಾರು ಈ ತೀರ್ಮಾನ ತೆಗೆದುಕೊಂಡಿದ್ದಾರೋ ವಾಪಸ್ ಪಡೆಯಬೇಕು. ಸರ್ಕಾರದ ಈ ಆದೇಶ ಪ್ರಜಾಪ್ರಭುತ್ವವನ್ನು  ಅಣಕಿಸುವಂತಿದೆ. ಸ್ಪೀಕರ್,  ಸಿಎಂ ಚಿಂತಿಸಬೇಕು. ನೀವೇನು ಪರದೆ ಹಿಂದೆ ಇದ್ದೀರಾ?  ಎಲ್ಲೆಂದರಲ್ಲಿ ನಿಮ್ಮನ್ನ ಕೇಳಬೇಕು.  ನಿಮ್ಮನ್ನು ಪ್ರಶ್ನಿಸಬಾರದು ಅಂದರೆ ಹೇಗೆ?  ನಾನು ಅಸೆಂಬ್ಲಿಯಲ್ಲಿ ಇದ್ದಿದ್ದರೇ ಅದರ ರೂಪವೇ ಬೇರೆ ಆಗುತ್ತಿತ್ತು ವಿಧಾನಸೌಧಕ್ಕೆ ದೃಶ್ಯ ಮಾದ್ಯಮ ನಿರ್ಬಂಧಿಸಿದ್ದು ಗಂಭೀರವಾದುದು.  15 ದಿನದಲ್ಲಿ ಸರ್ಕಾರ ತೀರ್ಮಾನಕ್ಕೆ ಬರದಿದ್ದರೇ ವಿಧಾನಸೌಧದ ಬಾಗಿಲಲ್ಲೇ ಮಲಗುವೆ ಎಂದು ವಾಟಾಳ್ ನಾಗರಾಜ್ ವಾರ್ನಿಂಗ್ ನೀಡಿದರು.

Key words: Vatal Nagaraj, warns, Vidhana Soudha, media, restriction

The post ಮಾಧ್ಯಮ ನಿರ್ಬಂಧ ಆದೇಶ ವಾಪಸ್ ಪಡೆಯದಿದ್ರೆ ವಿಧಾನಸೌಧದಲ್ಲೇ ಮಲಗುವೆ- ವಾಟಾಳ್ ನಾಗರಾಜ್ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ ಸಿದ್ದರಾಮಯ್ಯರನ್ನ ಕೆಳಗಿಳಿಸಿದ್ರೆ ಕಾಂಗ್ರೆಸ್ ನಿರ್ನಾಮ-ಎಚ್ಚರಿಕೆ ಕೊಟ್ಟ ಹಿಂದುಳಿದ ಜಾತಿಗಳ ಒಕ್ಕೂಟ
ಬೆಂಗಳೂರು,ನವೆಂಬರ್,11,2025 (www.justkannada.in): ಸಿಎಂ ಸಿದ್ದರಾಮಯ್ಯರನ್ನು ಕೆಳಗಿಸಿದರೆ ಕಾಂಗ್ರೆಸ್ ನಿರ್ನಾಮವಾಗುತ್ತದೆ ಎಂದು ಕಾಂಗ್ರೆಸ್  ಹೈಕಮಾಂಡ್ ಗೆ ಹಿಂದುಳಿದ ಜಾತಿಗಳ ಒಕ್ಕೂಟ ಎಚ್ಚರಿಕೆ ನೀಡಿದೆ.

ಹಿಂದುಳಿದ ಜಾತಿಗಳ ಒಕ್ಕೂಟದಿಂದ ನವೆಂಬರ್ 19 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದ್ದು ಅಹಿಂದ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ . ಹಾವನೂರು ವರದಿಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಮಾವೇಶ ಹಮ್ಮಿಕೊಂಡಿದ್ದು ಈ ಕುರಿತು ಮಾತನಾಡಿ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಮಾಹಿತಿ ನೀಡಿದರು.

ಎಲ್ ಜಿ ಹಾವನೂರು ವರದಿಗೆ 50 ವರ್ಷ ತುಂಬಿದೆ ಸುವರ್ಣ ಮಹೋತ್ಸವದ ಅಂಗವಾಗಿ ಹಿಂದುಳಿದ ಜಾತಿಗಳ ಒಕ್ಕೂಟದಿಂದ ನವೆಂಬರ್ 19ರಂದು ಸಮಾವೇಶ ಹಮ್ಮಿಕೊಳ್ಳಲಾಗಿದೆ.  ಸಿಎಂ ಸಿದ್ದರಾಮಯ್ಯ ಸಮಾವೇಶವನ್ನ ಉದ್ಘಾಟಿಸಲಿದ್ದಾರೆ. ಅಹಿಂದ ವರ್ಗದ ಸಚಿವರು ಶಾಸಕರು ಮುಖಂಡರು ಭಾಗಿಯಾಗಲಿದ್ದಾರೆ ಎಂದರು.

ಹಾಗೆಯೇ ಜಾತಿಗಣತಿ ಮರು ಸಮೀಕ್ಷೆಗೆ ವಿರೋಧ ಮಾಡಿದರೆ ದಂಗೆ ಏಳುತ್ತೇವೆ. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ಕಾಂಗ್ರೆಸ್ ನಿರ್ನಾಮ ಆಗಲಿದೆ. ಅಹಿಂದ ಬೆಂಬಲ ಇರುವವರೆಗೂ ಸಿದ್ದರಾಮಯ್ಯ ಅವರೇ  ಸಿಎಂ. ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಸುಲಭವಲ್ಲ. ಎಂದು ಎಚ್ಚರಿಕೆ ನೀಡಿದರು.

Key words: Backward Castes Alliance, warns, Congress, Siddaramaiah, CM post

The post ಸಿಎಂ ಸಿದ್ದರಾಮಯ್ಯರನ್ನ ಕೆಳಗಿಳಿಸಿದ್ರೆ ಕಾಂಗ್ರೆಸ್ ನಿರ್ನಾಮ-ಎಚ್ಚರಿಕೆ ಕೊಟ್ಟ ಹಿಂದುಳಿದ ಜಾತಿಗಳ ಒಕ್ಕೂಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೊಲೀಸರು ಲಂಚ ಪಡೆದಿರುವುದು ಸಾಬೀತಾದ್ರೆ ಸೇವೆಯಿಂದಲೇ ವಜಾ- ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ
ಬೆಂಗಳೂರು, ಅಕ್ಟೋಬರ್,31,2025 (www.justkannada.in): ಪೊಲೀಸರು ಲಂಚ ಪಡೆದಿರುವುದು ಸಾಬೀತಾದರೇ ಸೇವೆಯಿಂದ ವಜಾ ಮಾಡಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದರು.

ಬೆಂಗಳೂರಿನ ಕೆ. ಶಿವಕುಮಾರ್‌ ಎಂಬುವರು ತಮ ಮಗಳ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಸೇರಿದಂತೆ ವಿವಿಧ ಕೆಲಸಗಳಿಗೆ ಲಂಚ ವಸೂಲಿ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ  ಪೋಸ್ಟ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ  ಬೆಳಂದೂರು ಪೊಲೀಸ್‌‍ ಠಾಣೆಯ ಸಬ್‌ ಇನ್ಸ್ ಪೆಕ್ಟರ್‌ ಮತ್ತು ಕಾನ್ಸ್ ಟೆಬಲ್‌ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪೊಲೀಸ್‌‍ ಇಲಾಖೆಯ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುವುದುಭ್ರಷ್ಟಚಾರವನ್ನು ತಮ ಸರ್ಕಾರ ಸಹಿಸುವುದಿಲ್ಲ ಎಂದರು.

ಪೊಲೀಸ್‌‍ ಇಲಾಖೆಯಲ್ಲಿ ಲಂಚ ಪಡೆದಿದ್ದರೆ ಅದು ಸಾವಿರ ಇರಲಿ, ಐದುನೂರು ರೂಪಾಯಿಯೇ ಇರಲಿ ತಕ್ಷಣವೇ ಅಮಾನತಿನಂತಹ ಕ್ರಮ ಕೈಗೊಂಡು ಇಲಾಖೆಯ ವಿಚಾರಣೆ ನಡೆಸಲಾಗುವುದು. ತನಿಖೆಯಲ್ಲಿ ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುತ್ತದೆ ಎಂದರು.

Key words: Home Minister, Parameshwar, warns, dismiss, bribes

The post ಪೊಲೀಸರು ಲಂಚ ಪಡೆದಿರುವುದು ಸಾಬೀತಾದ್ರೆ ಸೇವೆಯಿಂದಲೇ ವಜಾ- ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಂಡವಾಳ ಹೂಡಿಕೆ ಆಕರ್ಷಣೆ ಸಭೆ: ನಿರ್ಣಯ ಸಕಾಲದಲ್ಲಿ ಜಾರಿ ಮಾಡದಿದ್ರೆ ಕಠಿಣ ಕ್ರಮ- ಸಿಎಂ ಸಿದ್ದರಾಮಯ್ಯ ವಾರ್ನಿಂಗ್
ಬೆಂಗಳೂರು,ಅಕ್ಟೋಬರ್,24,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ಬಂಡವಾಳ ಹೂಡಿಕೆ ಆಕರ್ಷಣೆ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ನಿರ್ಣಯಗಳನ್ನು ಸಕಾಲದಲ್ಲಿ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಎಚ್ಚರಿಕೆ ನೀಡಿದರು.

ಕರ್ನಾಟಕ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಬಂಡವಾಳ ಹೂಡಿಕೆಗೆ ಪೂರಕವಾದ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಯಾವುದೇ ಕಾರಣಕ್ಕೂ ಅನುಮೋದನೆಗಳ ನೀಡಿಕೆಯಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದು. ಈ ಕುರಿತು ಮುಖ್ಯ ಕಾರ್ಯದರ್ಶಿಯವರು ಎಲ್ಲಾ ಇಲಾಖೆಗಳಿಗೆ ಸೂಕ್ತ ನಿರ್ದೇಶನಗಳನ್ನು ಜಾರಿಗೊಳಿಸಬೇಕು ಎಂದು  ಸೂಚನೆ ನೀಡಿದರು.

ಕೈಗಾರಿಕಾ ಸ್ನೇಹಿ ವ್ಯವಸ್ಥೆಯನ್ನು ಉತ್ತಮಪಡಿಸಲು ಕಾನೂನು ಮತ್ತು ನಿಯಮಾವಳಿಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದರು.

ಕೈಗಾರಿಕೆಗಳ ಆರಂಭಕ್ಕೆ ಅಗತ್ಯವಾದ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಅನುಮೋದನೆ ನೀಡುವ ಕಾಲಮಿತಿಯನ್ನು ಮರು ನಿಗದಿಪಡಿಸಬೇಕು. ಕಾಲಮಿತಿಯಲ್ಲಿ ಅನುಮೋದನೆಗಳನ್ನು ನೀಡಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೈಗಾರಿಕೆಗಳಿಗೆ ರಸ್ತೆ, ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಹಸಿರು ಇಂಧನ ಮೂಲಗಳಿಂದ ಕೈಗಾರಿಕೆಗಳಿಗೆ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಅಸಾಂಪ್ರದಾಯಿಕ ಇಂಧನ ಮೂಲಗಳಿಗೆ ಆದ್ಯತೆ ನೀಡಬೇಕು. ಇದಕ್ಕಾಗಿ ವ್ಯವಸ್ಥಿತ ಯೋಜನೆ ರೂಪಿಸಬೇಕು. ಕೇಂದ್ರ ಸರ್ಕಾರ 2ಪ್ರಮುಖ ಕಾರ್ಮಿಕ ಸುಧಾರಣೆಗಳ ಅನುಷ್ಠಾನವನ್ನು ಪ್ರಸ್ತಾಪಿಸಿದೆ. ಕಾರ್ಮಿಕರ ಕೆಲಸದ ಅವಧಿಯನ್ನು ಮರು ನಿಗದಿಪಡಿಸುವ ಸಂದರ್ಭದಲ್ಲಿ ಕಾರ್ಮಿಕರ ಹಿತವನ್ನು ಗಮನದಲ್ಲಿಡಲಾಗುವುದು.

ಏಕಗವಾಕ್ಷಿ ವ್ಯವಸ್ಥೆಯಡಿ ಅರ್ಜಿಗಳ ವಿಲೇವಾರಿ ಆಗುತ್ತಿಲ್ಲ ಎಂದು ದೂರುಗಳಿವೆ. ಎಲ್ಲಾ ಸೇವೆಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ 29 ಸೇವೆಗಳು ಏಕಗವಾಕ್ಷಿ ವ್ಯವಸ್ಥೆಯಿಂದ ಹೊರಗಿದ್ದು, ಅವುಗಳನ್ನು ಸಹ ಇದರಡಿ ತರಬೇಕು. ಎಲ್ಲಾ ಅರ್ಜಿಗಳನ್ನು ಏಕಗವಾಕ್ಷಿ ವ್ಯವಸ್ಥೆಯಡಿ ಏಕೀಕೃತ ವಿಲೇವಾರಿಗೆ ಕ್ರಮ. ರಾಜ್ಯದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರೂ.10.27 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲಾಗಿದ್ದು, ಈಗಾಗಲೇ ಶೇ.60ರಷ್ಟು ಹೂಡಿಕೆಗಳು  ಅನುಷ್ಠಾನ ಹಂತದಲ್ಲಿವೆ. ಸುಮಾರು ರೂ.1.5ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ವಿವಿಧ ಹಂತದಲ್ಲಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

Key words: Investment, attraction, meeting. CM, Siddaramaiah, warns

The post ಬಂಡವಾಳ ಹೂಡಿಕೆ ಆಕರ್ಷಣೆ ಸಭೆ: ನಿರ್ಣಯ ಸಕಾಲದಲ್ಲಿ ಜಾರಿ ಮಾಡದಿದ್ರೆ ಕಠಿಣ ಕ್ರಮ- ಸಿಎಂ ಸಿದ್ದರಾಮಯ್ಯ ವಾರ್ನಿಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ
ಬೆಂಗಳೂರು ಅಕ್ಟೋಬರ್,8,2025 (www.justkannada.in):  ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದರು.

ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ.  ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದರು.

ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದರು.

ಹುಲಿ, ಆನೆಗಳ ಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ದ ಎಂದು  ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು.

ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಅರಣ್ಯ ಮತ್ತು ಪರಿಸರ ಸಚಿವ  ಈಶ್ವರ್ ಖಂಡ್ರೆ, ಅರಣ್ಯ ರಾಯಬಾರಿ ಅನಿಲ್ ಕುಂಬ್ಳೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Key words: Strict action, against, kill wildlife, CM, Siddaramaiah, warns

The post ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ್ದರಾಮಯ್ಯ ಪರ ಬ್ಯಾಟಿಂಗ್: ಕನಕ ಪೀಠದ ಶ್ರೀಗೆ ವಿಶ್ವನಾಥ್ ವಾರ್ನಿಂಗ್..
ಮೈಸೂರು,ಸೆಪ್ಟಂಬರ್,16,2025 (www.justkannada.in):  ಸಿದ್ದರಾಮಯ್ಯ ಮಾತು ಕೇಳಿ ಕುರುಬ ಸಮುದಾಯದ ಸ್ವಾಮೀಜಿಗಳು ಬೀದಿಗಿಳಿಯಬಾರದು. ಒಂದು ವೇಳೆ ಬೀದಿಗೆ ಬಂದರೆ ತಲೆದಂಡವಾಗಬೇಕಾಗುತ್ತದೆ ಹುಷಾರ್ ಎಂದು  ಕಾಗಿನೆಲೆ ಪೀಠದ ಶ್ರೀಗಳಿಗೆ  ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ವಿಶ್ವನಾಥ್, ನಿಮ್ಮನ್ನು ಸ್ವಾಮಿ ಮಾಡಿದ್ದು ನಾನು. ಮೊದಲ ಪೀಠಧ್ಯಕ್ಷ ಆಗಿದ್ದು ನಾನು. ಸಿದ್ದರಾಮಯ್ಯ ಪರ ಬೀದಿಗೆ ಬರಬೇಡಿ. ನೀವೆಲ್ಲ ಸಿದ್ದರಾಮಯ್ಯನ ಕಾಲಾಳುಗಳಲ್ಲ. ಕುರುಬ ಸಮುದಾಯದ ಕಟ್ಟಾಳು ನೀವು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಪರ ಬೀದಿಗೆ ಬರಬಾರದು.ಬಂದರೆ ನಾವು ಸುಮ್ಮನಿರಲ್ಲ. ನಿಮಗೂ ತಲೆ ದಂಡ ಮಾಡಬೇಕಾಗುತ್ತದೆ ಹುಷಾರ್. ಸಿದ್ದರಾಮಯ್ಯಗೂ ಮಠಕ್ಕೂ ಏನು ಸಂಬಂಧವೇ ಇಲ್ಲ.ಮಠ ಕಟ್ಟಿದ ಮೇಲೆ ಸಿದ್ದರಾಮಯ್ಯ ಬಂದಿದ್ದು. ಸಿದ್ದರಾಮಯ್ಯ ಕುರುಬರಿಗೆ ಶಿಕ್ಷಣನೂ ಕೊಡಲಿಲ್ಲ. ಎಸ್ ಎಸ್ ಎಲ್ ಸಿ ಫೇ ಲ್ ಆದವರೇ ನಿಮ್ಮ ಜೊತೆ ಇರೋದು. ಕುರುಬರ ಕತೆ ಇಂಗ್ಲಿಷ್ ಸಿನಿಮಾದಂತೆ ಆಗಿದೆ. ಭಾಷೆ ಗೊತ್ತಿಲ್ಲದೇ ಸಿಳ್ಳೆ ಹೊಡೆದಂತೆ ಇರುತ್ತಾರೆ ಎಂದರು.

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಬಂದಾಗಲೆಲ್ಲಾ ಕುರುಬರ ನೆನಪಾಗುತ್ತದೆ. ಇದೀಗ ಸಿದ್ದರಾಮಯ್ಯಗೆ ಸಂಕಷ್ಟ ಬಂದಿದೆ. ಹಾಗಾಗಿ ಕುರುಬ ಸಮುದಾಯವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸುವುದಾಗಿ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಮನಸ್ಸು ಮಾಡಿದ್ದರೆ ಎಂದೋ ಈ ಕೆಲಸ ಮಾಡಬಹುದಿತ್ತು. ಕುರುಬ ಸಮುದಾಯಕ್ಕೆ ಯಾವುದೇ ಕೊಡುಗೆ ನೀಡದ ಸಿದ್ದರಾಮಯ್ಯ, ಕುರುಬ ಸಮುದಾಯದ ನಾಯಕರನ್ನು ವ್ಯವಸ್ಥಿತವಾಗಿ ತುಳಿದರು. ಕುರುಬ ನಾಯಕರು ಬೆಳೆಯಲು ಸಿದ್ದರಾಮಯ್ಯ ಬಿಡಲಿಲ್ಲ. ಹಿಂದುಳಿದ ವರ್ಗಗಳ ನಾಯಕ ಎಂದು ಹೇಳುವ ಸಿದ್ದರಾಮಯ್ಯ ಈ ವರ್ಗಕ್ಕೆ ಯಾವುದೇ ಕೊಡುಗೆ ನೀಡಲಿಲ್ಲ, ಹೋರಾಟ ಮಾಡಲಿಲ್ಲ.. ಬರೀ ಬೊಗಳೆ ಬಿಟ್ಟುಕೊಂಡು ಓಡಾಡುತ್ತಿದ್ದಾರೆ. ಹಿಂದುಳಿದ ವರ್ಗಗಳ ಬಗ್ಗೆ ಸಿದ್ದರಾಮಯ್ಯಗೆ ಕಾಳಜಿಯಿಲ್ಲ ಎಂದು ಕಿಡಿಕಾರಿದರು.

ನಾಯಕ ಸಮುದಾಯವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಿದ್ದು ಹೆಚ್ ಡಿ ದೇವೇಗೌಡರು. ಈಗ ಕಾಗಿನೆಲೆ ಮಠಾಧಿಪತಿಗಳನ್ನು ಸಿದ್ದರಾಮಯ್ಯ ಮುಂದಕ್ಕೆ ಬಿಡ್ತಾರೆ. ಆದರೆ ಸ್ವಾಮೀಜಿಗಳನ್ನು ಸಿದ್ದರಾಮಯ್ಯ ಪೀಠಾಧಿಪತಿಯನ್ನಾಗಿ ಮಾಡಿಲ್ಲ. ನಿಮ್ಮನ್ನು ಪೀಠಾಧಿಪತಿ ಮಾಡಿದ್ದು ವಿಶ್ವನಾಥ್. ಮಠಾಧಿಪತಿಗಳೇನು ಸಿದ್ದರಾಮಯ್ಯ ಅಥವಾ ಕಾಂಗ್ರೆಸ್ ಪಕ್ಷದ ಜೀತದಾಳುಗಳಲ್ಲ. ಕುರುಬರ ಹುಡುಗರಿಗೆ ಸಿದ್ದರಾಮಯ್ಯ ಉತ್ತಮ ಭವಿಷ್ಯ ರೂಪಿಸಲಿಲ್ಲ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಜಾತಿಗಣತಿಗೆ ಸರ್ಕಾರ ಆದೇಶ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್ ವಿಶ್ವನಾಥ್, ಕಾಂತರಾಜು ಆಯೋಗ ವರದಿ ನೀಟಾಗಿ ಮಾಡಿತ್ತು. ಅದರೆ ಅದರ ಬಿಡುಗಡೆ ಮಾಡಲು ಧೈರ್ಯ ತೋರದ ಹೇಡಿ ಸಿದ್ದರಾಮಯ್ಯ. ಅದನ್ನು 10 ವರ್ಷ ತಲೆಕೆಳೆಗೆ ಇಟ್ಟು ಮಲಗಿದ್ದ ಸಿದ್ದರಾಮಯ್ಯ. ಇದೇ ತೊರಿಸುತ್ತೆ ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಏನು ಮಾಡಿಲ್ಲ ಎಂಬುದನ್ನು ಎಂದು ಹರಿಹಾಯ್ದರು.

ಬಾನು ಮುಷ್ತಾಕ್ ದಸರಾ ಮಹೋತ್ಸವ ಉದ್ಘಾಟನೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿರುವುದು ಸ್ವಾಗತಾರ್ಹ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವುದನ್ನು ವಿರೋಧಿಸಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೀಗ ನ್ಯಾಯಾಲಯ ಅನುಮತಿ ನೀಡಿದೆ ಇದು ಸ್ವಾಗತಾರ್ಹ ಎಂದು ಎಚ್ ವಿಶ್ವನಾಥ್ ತಿಳಿಸಿದರು.

Key words: CM Siddaramaiah, MLC, H. Vishwanath, warns, Kanaka Peeta Sri

The post ಸಿದ್ದರಾಮಯ್ಯ ಪರ ಬ್ಯಾಟಿಂಗ್: ಕನಕ ಪೀಠದ ಶ್ರೀಗೆ ವಿಶ್ವನಾಥ್ ವಾರ್ನಿಂಗ್.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

UNIVERSITY OF MYSORE: ಟೆಂಡರ್ ಅಕ್ರಮವೆಸಗಿಲ್ಲ , ಸಿಂಡಿಕೇಟ್‌ ಸದಸ್ಯರಿಗೆ ನೋಟಿಸ್‌ ನೀಡಲಾಗುವುದು – ರಿಜಿಸ್ಟ್ರಾರ್‌ ಎಚ್ಚರಿಕೆ
ಮೈಸೂರು,ಸೆಪ್ಟಂಬರ್,15,2025 (www.justkannada.in): ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಟೆಂಡರ್, ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಈ ಬಗ್ಗೆ ಸಿಂಡಿಕೇಟ್‌ ಸದಸ್ಯರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು  ಎಂದು ರಿಜಿಸ್ಟ್ರಾರ್‌  ಸವಿತಾ ಸ್ಪಷ್ಟಪಡಿಸಿದರು.

ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಡಾ. ಟಿ.ಆರ್ ಚಂದ್ರಶೇಖರ್ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿ, ,  2023ರಿಂದ ಸತತವಾಗಿ ಪದೇಪದೇ ಕಾಯ್ದೆಗಳ ಉಲ್ಲಂಘನೆ ಮಾಡಿ ಟೆಂಡರ್ ಹೆಸರಿನಲ್ಲಿ ವಸ್ತುಗಳ ಖರೀದಿ ಮತ್ತು ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಈ ಬಗ್ಗೆ ತಕ್ಷಣವೇ  ವಿಶೇಷ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು.

ಈ ಬಗ್ಗೆ ಜಸ್ಟ್‌ ಕನ್ನಡ ಜತೆ ಮಾತನಾಡಿದ ಕುಲಸಚಿವರಾದ ಸವಿತಾ ಹೇಳಿದಿಷ್ಟು…

ಸಿಂಡಿಕೇಟ್‌ ಸದಸ್ಯರಿಗೆ ಜವಾಬ್ದಾರಿ ಇದೆ. ಅದು ಅದರಂತೆ ವರ್ತಿಸಬೇಕು. ಮಾಡಿರುವ ಆರೋಪಗಳ ಬಗ್ಗೆ ಸಾಕ್ಷಿಯಿದ್ದರೆ ಮಾಹಿತಿ ನೀಡಲಿ. ಅದನ್ನು ಬಿಟ್ಟು ಪ್ರಚಾರಕ್ಕಾಗಿ ಮಾಧ್ಯಮಗಳ ಬಳಿ ಸುಳ್ಳು ಹೇಳಿಕೆ ನೀಡಬಾರದು.

ಟೆಂಟರ್‌ ಗಳನ್ನು ಕಾಯ್ದೆ ಪ್ರಕಾರವೇ ಕರೆಯಲಾಗಿದೆ. ಒಂದು ವೇಳೆ ಲೋಪವಾಗಿದ್ದರೆ ಇತರೆ ಸಿಂಡಿಕೇಟ್‌ ಸದಸ್ಯರು ಸುಮ್ಮನಿರುತ್ತಿದ್ದರೆ, ಸರಕಾರ, ಆಡಿಟರ್‌ ತರಾಟೆಗೆ ತೆಗೆದುಕೊಳ್ಳುತ್ತಿರಲಿಲ್ಲವೆ ಎಂದು ಪ್ರಶ್ನಿಸಿದ ಸವಿತಾ, ನನ್ನ ಅವಧಿಯಲ್ಲಿ ಆಡಳಿತ ವ್ಯವಸ್ಥೆ ಅತ್ಯಂತ ಪಾರದರ್ಶಕವಾಗಿದೆ. ಯಾವುದೇ ಸದಸ್ಯರು , ಯಾವುದೇ ಮಾಹಿತಿ ಕೇಳಿದರು ಅದನ್ನು ಒದಗಿಸಲು ಬದ್ಧ. ಸಮರ್ಪಕವಾಗಿಲ್ಲ ಎಂದೆನಿಸಿದರೆ ರಾಜ್ಯ ಸರಕಾರಕ್ಕೆ, ರಾಜ್ಯಪಾಲರಿಗೆ ಪತ್ರ ಬರೆಯಲು ಅವರು ಅರ್ಹರು. ಅದನ್ಬು ಬಿಟ್ಟು ಪ್ರಚಾರಕ್ಕಾಗಿ ಈ ರೀತಿ ಪದೇ ಪದೇ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿ ವಿಶ್ವವಿದ್ಯಾನಿಲಯದ ಗೌರವ ಹಾಳು ಮಾಡುವುದು ಸರಿಯಲ್ಲ. ಅವರ ಪ್ರವೃತ್ತಿ ಇದೇ ರೀತಿ ಮುಂದುವರಿದರೆ ಅವರಿಗೆ ನೋಟಿಸ್‌ ನೀಡಲಾಗವುದು ಎಂದು ಎಚ್ಚರಿಸಿದರು.

key words: No irregularities in tender, purchase, notices, syndicate member, Registrar Savitha, warns, UOM, Mysore University

SUMMARY:

No irregularities in tender, purchase, notices will be issued to syndicate member – Registrar Savitha warns

The tenders have been called as per the law. If there were a lapse and the other syndicate members remained silent, would the government and the auditor not have taken the matter to task, Savita questioned, adding that the administrative system during my tenure was very transparent. If any member asked for any information, was bound to provide it. If he felt that it was not adequate, he was entitled to write a letter to the state government and the governor. It is not right to repeatedly release statements to the media for publicity and tarnish the reputation of the university. She warned that if his trend continued like this, he would be given a notice.

The post UNIVERSITY OF MYSORE: ಟೆಂಡರ್ ಅಕ್ರಮವೆಸಗಿಲ್ಲ , ಸಿಂಡಿಕೇಟ್‌ ಸದಸ್ಯರಿಗೆ ನೋಟಿಸ್‌ ನೀಡಲಾಗುವುದು – ರಿಜಿಸ್ಟ್ರಾರ್‌ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.