Water Management Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ: ನೀರು ಬಿಡುವಂತೆ ಸೂಚಿಸುವ ಸಾಧ್ಯತೆ…
ನವದೆಹಲಿ,ಆ,8,2019(www.justkannada.in): ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದ್ದು ತಮಿಳುನಾಡು ನೀರು ಬಿಡುವಮಥೆ ಬೇಡಿಕೆ ಇಡಲಿದೆ.

ದೆಹಲಿಯ ಜಲ ಆಯೋಗದ ಕಚೇರಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆನಡೆಯಲಿದ್ದು, ಸಭೆಯಲ್ಲಿ 40.43 ಟಿಎಂಸಿ ನೀರು ಬಿಡುವಂತೆ ತಮಿಳುನಾಡು ಬೇಡಿಕೆ ಇಡಲಿದೆ. ಜೂನ್ ತಿಂಗಳ 9.19 ಟಿಎಂಸಿ ಮತ್ತು  ಜುಲೈ ತಿಂಗಳ 31.24 ಟಿಎಂಸಿ ನೀರಿಗೆ ಬೇಡಿಕೆ ಇಡಲಿದೆ ಎನ್ನಲಾಗುತ್ತಿದೆ.  ಜೊತೆಗೆ ಆಗಸ್ಟ್ ತಿಂಗಳಲ್ಲಿ ಬಿಡಬೇಕಾದ ನೀರನ್ನೂ ಸಹ ತಮಿಳುನಾಡು ಕೇಳುವ ಸಾಧ್ಯತೆ ಇದೆ.

ಕಳೆದ ಬಾರಿ ನಡೆದ ಸಭೆಯಲ್ಲಿ ನೀರಿಗಾಗಿ ತಮಿಳುನಾಡು ಸರ್ಕಾರ ಆಗ್ರಹಿಸಿತ್ತು. ಆದರೆ ರಾಜ್ಯದಲ್ಲಿ ಉತ್ತಮ ಮಳೆಯಾಗಿಲ್ಲ ರಾಜ್ಯದಲ್ಲೇ ನೀರಿಲ್ಲ ಎಂದು ಕರ್ನಾಟಕ ಸಭೆಯಲ್ಲಿ ಮನವರಿಕೆ ಮಾಡಿತ್ತು. ಹೀಗಾಗಿ ಪ್ರಾಧಿಕಾರ ಮಳೆಯಾದರೆ ಮಾತ್ರ ನೀರು ಬಿಡಿ ಎಂದು  ಕರ್ನಾಟಕಕ್ಕೆ ಸೂಚಿಸಿತ್ತು.

ಇದೀಗ ರಾಜ್ಯದಲ್ಲಿ ಉತ್ತಮಮಳೆಯಾಗುತ್ತಿದ್ದು  ಈ ಹಿನ್ನೆಲೆ ತಮಿಳುನಾಡಿಗೆ ನೀರು ಬಿಡುವಂತೆ  ಸಭೆಯಲ್ಲಿ ಪ್ರಾಧಿಕಾರ ಸೂಚಿಸುವ ಸಾಧ್ಯತೆ ಇದೆ.

Key words: Meeting -caveri -Water Management -Authority –today- Possibility –Release -water

The post ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ: ನೀರು ಬಿಡುವಂತೆ ಸೂಚಿಸುವ ಸಾಧ್ಯತೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ…
ಬೆಂಗಳೂರು,ಜೂ,25,2019(www.justkannada.in): ಇಂದು ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ.

ಮಸೂದ್ ಹುಸೇನ್ ಅವರ ಅಧ್ಯಕ್ಷತೆಯಲ್ಲಿ  ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ಕಾವೇರಿ ನಿರ್ವಹಣಾ ಸಭೆ ನಡೆಯಲಿದ್ದು, ಕರ್ನಾಟಕ, ತಮಿಳುನಾಡು, ಪುದಿಚೇರಿ, ಕೇರಳಾ ರಾಜ್ಯದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ತಮಿಳುನಾಡು ನೀರು ಬಿಡುವಂತೆ ಬೇಡಿಕೆ ಇಟ್ಟದ್ದು, ಹೀಗಾಗಿ ಸಭೆ ನಡೆಸಲಾಗುತ್ತಿದ್ದು,  ಸಭೆಯಲ್ಲಿ ಜೂನ್ ತಿಂಗಳಲ್ಲಿ ಬಿಟ್ಟ ನೀರಿನ ಪ್ರಮಾಣ ಮತ್ತು  ಜುಲೈ ತಿಂಗಳಲ್ಲಿ ಬಿಡಬೇಕಾದ ನೀರಿನ ಪ್ರಮಾಣದ ಬಗ್ಗೆ ಚರ್ಚೆ ನಡೆಯಲಿದೆ.

ಕಳೆದ ಮೇ ತಿಂಗಳಲ್ಲಿ ನಡೆದ ಸಭೆಯಲ್ಲಿ  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ತಮಿಳುನಾಡು ಜೂನ್ ತಿಂಗಳ ತನ್ನ ಪಾಲಿನ 9.25 ಟಿಎಂಸಿ ನೀರುಬಿಡುಗಡೆ ಮಾಡುವಂತೆ ಪ್ರಾಧಿಕಾರದ ಮೇಲೆ ಒತ್ತಡ ಹೇರಿದ್ದ ಹಿನ್ನೆಲೆ  ಈ ಸೂಚನೆ ನೀಡಿತ್ತು.

Key words: Cauvery -Water Management -Authority -meeting – Delhi today.

The post ಇಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬರದ ಸಂದರ್ಭದಲ್ಲೇ ರಾಜ್ಯಕ್ಕೆ ಶಾಕ್ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ: ತಮಿಳುನಾಡಿಗೆ ನೀರು ಬಿಡುವಂತೆ ಆದೇಶ…
ನವದೆಹಲಿ,ಮೇ 28,2019(www.justkannada.in):  ರಾಜ್ಯದಲ್ಲಿ ಬರ ಆವರಿಸಿ ಕುಡಿಯುವ ನೀರಿಗಾಗಿ ಹಾಹಾಕಾರ ಪಡುತ್ತಿರುವ ಸಂದರ್ಭದಲ್ಲೇ ಕಾವೇರಿ ನದಿನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಶಾಕ್ ನೀಡಿದೆ. ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನದಿನೀರು ನಿರ್ವಹಣಾ ಪ್ರಾಧಿಕಾರ ಇಂದು ಆದೇಶ ನೀಡಿದೆ.

ತಮಿಳುನಾಡು ಜೂನ್ ತಿಂಗಳ ತನ್ನ ಪಾಲಿನ 9.25 ಟಿಎಂಸಿ ನೀರುಬಿಡುಗಡೆ ಮಾಡುವಂತೆ ಪ್ರಾಧಿಕಾರದ ಮೇಲೆ ಒತ್ತಡ ಹೇರಿತ್ತು. ಈ ಹಿನ್ನೆಲೆ  ಇಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುವಂತೆ ಸೂಚಿಸಿದೆ.

ರಾಜ್ಯದಲ್ಲಿ ಬರಗಾಲ ಸಂದರ್ಭದಲ್ಲಿ ಈಗ ಪ್ರಾಧಿಕಾರ ನೀಡಿರುವ ಆದೇಶ ಜನತೆ ಆತಂಕ ಮೂಡಿಸಿದೆ. ಕೆಆರ್‍ಎಸ್‍ನಲ್ಲಿ ಸದ್ಯ ಕುಡಿಯುವ ನೀರಿಗೆ ಸಾಕಾಗುವಷ್ಟು ಮಾತ್ರ ನೀರು ಸಂಗ್ರಹವಾಗಿದೆ.  ಈ ಮಧ್ಯೆ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

Key words: Cauvery Water Management Authority: Order to Give Water to Tamil Nadu

#CauveryWater #ManagementAuthority #Water #TamilNadu

The post ಬರದ ಸಂದರ್ಭದಲ್ಲೇ ರಾಜ್ಯಕ್ಕೆ ಶಾಕ್ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ: ತಮಿಳುನಾಡಿಗೆ ನೀರು ಬಿಡುವಂತೆ ಆದೇಶ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.