Water Resources Minister Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ರೈತ ಮುಖಂಡರ ಜತೆ ಸಭೆ: ದೆಹಲಿಗೆ ಹೋಗಲು ಸಿಎಂ ದಿನಾಂಕ‌ ಫಿಕ್ಸ್ ಮಾಡಲಿದ್ದಾರೆ ಎಂದ ಸಚಿವ ರಮೇಶ್ ಜಾರಕಿಹೊಳಿ….
ಬೆಂಗಳೂರು,ಸೆಪ್ಟಂಬರ್,11,2020(www.justkannada.in): ಜಿಎಸ್ ಟಿ ಹಣ ಕೇಂದ್ರದಿಂದ ಆದಷ್ಟು ಬೇಗ ಬಿಡುಗಡೆ ಆಗಲಿದ್ದು, ಸಿಎಂ ದೆಹಲಿಗೆ ಹೋಗಲು ದಿನಾಂಕ‌ ಫಿಕ್ಸ್ ಮಾಡಲಿದ್ದಾರೆ ಎಂದು  ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ತುಂಗಭದ್ರಾ ಎಡದಂಡೆ ಕಾಲುವೆಯ ನೀರಾವರಿ ಕುರಿತು ರೈತ ಮುಖಂಡರು ಮತ್ತು ಜನಪ್ರತಿನಿಧಿಗಳೊಂದಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಚರ್ಚೆ ನಡೆಸಿದರು.

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಅರಣ್ಯ ಸಚಿವರಾದ ಆನಂದ್ ಸಿಂಗ್, ಶಾಸಕರಾದ ಬಸವರಾಜ ಧಡೇಸೂಗೂರು, ಮಾಜಿ ಶಾಸಕರಾದ ಭೋಸರಾಜ್, ರೈತಸಂಘದ ಅಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಅನಿಲ್ ಕುಮಾರ್, ಕನೀನಿನಿ ಎಂಡಿ ಮಲ್ಲಿಕಾರ್ಜುನ ಗುಂಗೆ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಸಿಎಂ ಮೊನ್ನೆ ಮೀಟಿಂಗ್ ಮಾಡಿದ್ದಾರೆ. ಎಷ್ಟೇ ಕಷ್ಟ ಆದ್ರೂ ಸಾಲ ಮಾಡಿ ಆದ್ರೂ ಕೆಲಸಗಳು ಆಗ್ಬೇಕು ಅಂದಿದ್ದಾರೆ. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ಇಲಾಖೆಯಲ್ಲಿ ಯಾವ ಯೋಜನೆಯೂ ಸ್ಥಗಿತ ಆಗೋದಿಲ್ಲ.ಎಲ್ಲಾ ನಡೀತಿದೆ. ಮೇಕೆದಾಟು ಇಂಪಾರ್ಟೆಂಟ್ ಯೋಜನೆಯಾಗಿದ್ದು, ದೆಹಲಿಗೆ ಹೋಗಿ ಯಾವ ಹಂತದಲ್ಲಿದೆ ಅನ್ನೋದನ್ನ ಚರ್ಚೆ ಮಾಡಬೇಕು. ಬೆಂಗಳೂರಿಗೆ ಕುಡಿಯೋದಕ್ಕೆ ನೀರು, ಪವರ್ ಪ್ರಾಜೆಕ್ಟ್ ಕೂಡ ಇದೆ. ಮತ್ತೊಂದು ದಿನ ಸಭೆ ನಡೆಸಿ ಸಂಪೂರ್ಣ ವಿವರ ಕೊಡುತ್ತೇನೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆ ಭೂಸ್ವಾಧೀನ ವಿಚಾರ ಕುರಿತು ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ಭೂಸ್ವಾಧೀನಕ್ಕೆ ದರ ನಿಗದಿ ಬಗ್ಗೆ ಸಿಎಂ ಜತೆ ಚರ್ಚಿಸಿ ನಿರ್ಧಾರ ಮಾಡಲಾಗುತ್ತದೆ. ನಾಳೆ ಮೇಕೆದಾಟುಗೆ ಹೋಗುತ್ತೇನೆ. ಖುದ್ದು ನಾನೇ ಸ್ಥಳ ಪರಿಶೀಲಿಸುತ್ತೇನೆ. ಮತ್ತೆ ಕೇಂದ್ರದ ನಾಯಕರನ್ನು ಭೇಟಿ ಮಾಡಿ ಯೋಜನೆಗೆ ಅನುಮತಿಗೆ ಮನವಿ ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಗ್ರಾಮಗಳು ಮುಳುಗಡೆಯಾಗುವ ವಿಚಾರ, ತಾಂತ್ರಿಕ ಸಮಿತಿ ರಚಿಸಿದ್ದು, ಜಲಾಶಯದ ಎತ್ತರ ಹೆಚ್ಚಳ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ ಎಂದು ತಿಳಿಸಿದರು.

Key words: CM – BS yeddyurappa- fix –Delhi-date- Water Resources Minister- Ramesh jarkiholi

The post ರೈತ ಮುಖಂಡರ ಜತೆ ಸಭೆ: ದೆಹಲಿಗೆ ಹೋಗಲು ಸಿಎಂ ದಿನಾಂಕ‌ ಫಿಕ್ಸ್ ಮಾಡಲಿದ್ದಾರೆ ಎಂದ ಸಚಿವ ರಮೇಶ್ ಜಾರಕಿಹೊಳಿ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಳಸಾ ಬಂಡೂರಿ ಕಾಮಗಾರಿ ಶೀಘ್ರವೇ ಪ್ರಾರಂಭ: ಮಹದಾಯಿ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಬಗ್ಗೆ ಚರ್ಚೆ- ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭರವಸೆ…
ಬೆಂಗಳೂರು,ಫೆ,28,2020(www.justkannada.in):  ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ, ಕಳಸಾ ಬಂಡೂರಿ ಕಾಮಗಾರಿ ಶೀಘ್ರವೇ ಪ್ರಾರಂಭ ಮಾಡಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಅಧಿಸೂಚನೆ ಹೊರಡಿಸಿದ್ದಕ್ಕೆ ಪ್ರಧಾನಿ ಮೋದಿ ಸರ್ಕಾರ ಹಾಗೂ ನಮ್ಮ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭ ಮಾಡಲಾಗುತ್ತದೆ.  ಸುಪ್ರೀಂಕೋರ್ಟ್  ಆದೇಶಕ್ಕೂ ಮುನ್ನವೇ ಕಾಮಗಾರಿಗೆ 200 ಕೋಟಿ ಮೀಸಲಿಡುವಂತೆ ಸಿಎಂ ಬಿಎಸ್ ವೈಗೆ ಮನವಿ ಮಾಡಿದ್ದೇನೆ. ಇನ್ನು ಈ ಸಂದರ್ಭದಲ್ಲಿ ವಿಜಯೋತ್ಸವ ಆಚರಿಸುವುದು ಬೇಡ ಎಂದರು.

ಮಹದಾಯಿ ಮಹದಾಯಿ ಹೋರಾಟಗಾರರ ಮೇಲೆ ಕೇಸ್ ವಾಪಸ್ ಕುರಿತು ಪ್ರತಿಕ್ರಿಯಿಸಿದ ಸಚಿವ ರಮೇಶ್ ಜಾರಕಿಹೊಳಿ, ಈ  ಬಗ್ಗೆ ಶೀಘ್ರವೇ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

Key words: Commencement – Kalasa Banduri –works-  Water Resources Minister- Ramesh jarakiholi

The post ಕಳಸಾ ಬಂಡೂರಿ ಕಾಮಗಾರಿ ಶೀಘ್ರವೇ ಪ್ರಾರಂಭ: ಮಹದಾಯಿ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಬಗ್ಗೆ ಚರ್ಚೆ- ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭರವಸೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಹದಾಯಿ ನದಿ ನೀರು ಹಂಚಿಕೆ ಅಧಿಸೂಚನೆ ಹಿನ್ನೆಲೆ: ಸಿಎಂ ಬಿಎಸ್ ವೈ ಭೇಟಿಯಾಗಿ ಚರ್ಚಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ….
ಬೆಂಗಳೂರು,ಫೆ,28,2020(www.justkannada.in): ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರಸರ್ಕಾರ ಅಧಿಸೂಚನೆ ಹೊರಡಿಸಿದ್ದು ಈ ಹಿನ್ನೆಲೆ ಇಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿದರು. ಈ ವೇಳೇ ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಮಹದಾಯಿ ನದಿ ನೀರಿನ ಹಂಚಿಕೆ ಕುರಿತಂತೆ ಐತೀರ್ಪು ಪ್ರಕಟವಾಗಿತ್ತು. ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೊನೆಗೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರ ಅನ್ವಯ ಕರ್ನಾಟಕ ಮಹದಾಯಿ ನದಿಯಿಂದ 13.05 ಟಿಎಂಸಿ ನೀರು ಬಳಸಬಹುದಾಗಿದೆ.

Key words: Mahadai River –Water- Notification -Water Resources Minister -Ramesh Jarakiholi-CM BSY -discussed

The post ಮಹದಾಯಿ ನದಿ ನೀರು ಹಂಚಿಕೆ ಅಧಿಸೂಚನೆ ಹಿನ್ನೆಲೆ: ಸಿಎಂ ಬಿಎಸ್ ವೈ ಭೇಟಿಯಾಗಿ ಚರ್ಚಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.