22.7 C
Bengaluru
Monday, October 3, 2022
Home Tags Water

Tag: water

ಶೀಘ್ರದಲ್ಲೇ ಆನ್‌ ಲೈನ್ ನೀರಿನ ಬಿಲ್ ಪಾವತಿ ಸೌಲಭ್ಯ ಆರಂಭ.

0
ಮೈಸೂರು, ಸೆಪ್ಟೆಂಬರ್ 14, 2022(www.justkannada.in): ಮೈಸೂರಿನಲ್ಲಿ ನೀರಿನ ಬಿಲ್ ಅನ್ನು ಆನ್‌ಲೈನ್ ಮೂಲಕ ಪಾವತಿಸುವ ಸೌಲಭ್ಯವನ್ನು ಕಳೆದ ನಾಲ್ಕು ತಿಂಗಳುಗಳ ಹಿಂದೆ ಸ್ಥಗಿತಗೊಳಿಸಲಾಗಿತ್ತು. ಆದರೆ ಆ ಸೌಲಭ್ಯ ಶೀಘ್ರದಲ್ಲೇ ಪುನರಾರಂಭಗೊಳ್ಳಲಿದೆ. ಇದರಿಂದಾಗಿ ನಗರದ ಅನೇಕ...

ತುಂಗಭದ್ರ ಡ್ಯಾಂನಿಂದ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ.

0
ಹೊಸಪೇಟೆ,ಸೆಪ್ಟಂಬರ್,8,2022(www.justkannada.in):  ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿದ್ದು ನದಿಗಳು ತುಂಬಿ ಹರಿಯುತ್ತಿವೆ. ಈ ನಡುವೆ ತುಂಗಭದ್ರ ಡ್ಯಾಂ ಭರ್ತಿಯಾಗಿದ್ದು 1.5 ಲಕ್ಷ ಕ್ಯೂಸೆಕ್ ನೀರನ್ನ ಹೊರಕ್ಕೆ ಬಿಡುಗಡೆ ಮಾಡಲಾಗಿದೆ. ಕರಾವಳಿ, ಮಲೆನಾಡು ಸೇರಿ...

ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ಹಂಪಿ ಸ್ಮಾರಕಗಳು ಜಲಾವೃತ.

0
ಬಳ್ಳಾರಿ,ಆಗಸ್ಟ್,8,2022(www.justkannada.in):  ಭಾರಿ ಮಳೆ ಹಿನ್ನೆಲೆ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾದ ಹಿನ್ನೆಲೆ ಅಪಾರ ಪ್ರಮಾಣದಲ್ಲಿ ನೀರು ಹೊರ ಬಿಡಲಾಗಿದೆ. ತುಂಗಭದ್ರಾ ಡ್ಯಾಂನಿಂದ 1 ಲಕ್ಷ 10 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡುಗಡೆ ಮಾಡಲಾಗಿದ್ದು,...

ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರ: ತುಂಬಿ ಹರಿಯುತ್ತಿರುವ ಕೆರೆಗಳು, ಬಡಾವಣೆಗಳಲ್ಲಿ ನೀರು.

0
ಬೆಂಗಳೂರು, ಆಗಸ್ಟ್ 4, 2022 (www.justkannada.in): ಮಂಗಳವಾರ ರಾತ್ರಿ ಎಡೆಬಿಡದೆ ಸುರಿದ 104 ಎಂಎಂನಷ್ಟು ಮಳೆ ಬೆಂಗಳೂರು ಮಹಾನಗರದ ಹಲವು ಬಡಾವಣೆಗಳಲ್ಲಿ ಮಂಡಿ ಎತ್ತರಕ್ಕೆ ನೀರು ನಿಲ್ಲುವ ಹಾಗೆ ಮಾಡಿರುವುದಲ್ಲದೆ, ಹಲವು ಬಡಾವಣೆಗಳಿಗೆ...

ನೀರಿನ ಶುಲ್ಕ ಬಾಕಿ ಉಳಿಸಿಕೊಂಡವರಿಗೆ ಮೈಸೂರು ಮಹಾನಗರ ಪಾಲಿಕೆಯಿಂದ ಗುಡ್ ನ್ಯೂಸ್.

0
ಮೈಸೂರು,ಆಗಸ್ಟ್,4,2022(www.justkannada.in):  ನೀರಿನ ಶುಲ್ಕ ಬಾಕಿ ಉಳಿಸಿಕೊಂಡವರಿಗೆ ನಗರ ಪಾಲಿಕೆ ಶುಭ ಸುದ್ದಿಯೊಂದನ್ನು ನೀಡಿದೆ. ನೀರಿನ ಶುಲ್ಕ ಸಕಾಲದಲ್ಲಿ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಬಡ್ಡಿಯ ಮೇಲೆ ಬಡ್ಡಿ ವಿಧಿಸುವುದಕ್ಕೆ ಪಾಲಿಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದು,...

ಕಬಿನಿ ಜಲಾಶಯದಿಂದ 33,313 ಕ್ಯೂಸೆಕ್ಸ್ ನೀರು ಹೊರಕ್ಕೆ: ನದಿ ಪಾತ್ರದ ಜನರಲ್ಲಿ ಹೆಚ್ಚಿದ ಆತಂಕ…

0
ಮೈಸೂರು,ಜುಲೈ,18,2022(www.justkannada.in): ಹೆಚ್.ಡಿ.ಕೋಟೆಯ ಕಬಿನಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ತುಂಬಿರುವ ಕಬಿನಿ ಜಲಾಶಯದಿಂದ 33,313 ಕ್ಯೂಸೆಕ್ಸ್ ನೀರು ಹೊರಕ್ಕೆ ಬಿಡಲಾಗಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಹೆಚ್ಚಾಗಿದೆ. ಕಬಿನಿ ಜಲಾನಯನ  ಪ್ರದೇಶದಲ್ಲಿ...

ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್ ಜಲಾಶಯ: ಈ ವರ್ಷ ಬೆಂಗಳೂರಿಗರಿಗೆ ಇರುವುದಿಲ್ಲ ನೀರಿನ ಕೊರತೆ.

0
ಬೆಂಗಳೂರು, ಜುಲೈ 11, 2022 (www.justkannada.in): ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿಯಡಿ ಬರುವ ಬಹುತೇಕ ಎಲ್ಲಾ ಜಲಾಶಯಗಳು ಈ ಬಾರಿ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರಕ್ಕೆ ಈ ವರ್ಷ...

ಕೆಆರ್ ಎಸ್ ನಿಂದ 72,964 ಕ್ಯೂಸೆಕ್ ನೀರು ಹೊರಕ್ಕೆ: ಅಪಾಯಮಟ್ಟ ಮೀರಿ ಹರಿಯುತ್ತಿರುವ ಕಾವೇರಿ...

0
ಮಂಡ್ಯ,ಜುಲೈ,11,2022(www.justkannada.in):  ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜಲಾಶಯಗಳು ಭರ್ತಿಯತ್ತ ಸಾಗುತ್ತಿದ್ದು ನೀರನ್ನ ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಈ ಮಧ್ಯೆ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ ಶ್ರೀರಂಗಪಟ್ಟಣ...

ಕಲುಷಿತ ನೀರು ಕುಡಿದು ಮೂವರು ಸಾವು ಕೇಸ್: ಮೃತರ ಕುಟುಂಬಗಳಿಗೆ ತಲಾ 5 ಲಕ್ಷ...

0
ಬೆಂಗಳೂರು,ಜೂನ್,6,2022(www.justkannada.in):  ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿದ  ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ...

ನಮ್ಮ ಮೆಟ್ರೊ ಬೋಗಿಗಳಲ್ಲಿ ಮಳೆ ನೀರು…!

0
ಬೆಂಗಳೂರು, ಮೇ 7, 2022 (www.justkannada.in): ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ಮೆಟ್ರೋ ನಿಲ್ದಾಣದ ೩ನೇ ಪ್ಲಾಟ್‌ಫಾರಂನಿಂದ ಬಿಎಂಆರ್‌ಸಿಎಲ್ ವತಿಯಿಂದ ರೈಲುಗಳ ಓಡಾಟವನ್ನು ಪ್ರಾರಂಭಿಸಿದ ಕೇವಲ ಎರಡು ತಿಂಗಳಲ್ಲಿ, ಮೆಟ್ರೊ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ಮಾರ್ಗದಲ್ಲಿ...
- Advertisement -

HOT NEWS

3,059 Followers
Follow