Weaver Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮಾನಸಗಂಗೋತ್ರಿ ವಿದ್ಯಾರ್ಥಿನಿಯಲದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ ನೇಣಿಗೆ ಶರಣು…!
ಮೈಸೂರು,ಮಾರ್ಚ್,14,2021(www.justkannada.in) : ಮೈಸೂರು ವಿವಿ ಮಾನಸಗಂಗೋತ್ರಿಯ ಸ್ನಾತಕೋತ್ತರ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ.ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಯಾದಗಿರಿ ಜಿಲ್ಲೆಯ ಸಿದ್ದರಾಮೇಶ್ವರ (24) ಎಂದು ಗುರುತಿಸಲಾಗಿದ್ದು, ಮೈಸೂರು ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ. ರಾತ್ರಿ ಕೊಠಡಿಯಲ್ಲಿರುವ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೈಸೂರು ವಿ.ವಿ.ಯ ಸಮಾಜಶಾಸ್ತ್ರ ವಿಷಯದಲ್ಲಿ ಅಧ್ಯಯನದ ದ್ವಿತೀಯ ವರ್ಷದ ವಿದ್ಯಾರ್ಥಿ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

key words : Monsignor-student-body-Master’s-Student-weaver-Surrender …!

The post ಮಾನಸಗಂಗೋತ್ರಿ ವಿದ್ಯಾರ್ಥಿನಿಯಲದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ ನೇಣಿಗೆ ಶರಣು…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ: ನೇಯುವ ಮಗ್ಗಕ್ಕೆ ನೇಣು ಬಿಗಿದುಕೊಂಡು ನೇಕಾರ ಆತ್ಮಹತ್ಯೆಗೆ ಶರಣು…
ಬೆಂಗಳೂರು,ಜು,24,2020(www.justkannada.in):  ಕೊರೋನಾ ಲಾಕ್ ಡೌನ್ ನಿಂದ ಎದುರಾದ ಆರ್ಥಿಕ ಸಂಕಷ್ಟವನ್ನು ಎದುರಿಸಲಾಗದ ನೇಕಾರನೊಬ್ಬ ಸೀರೆ ನೇಯುವ ವಿದ್ಯುತ್ ಮಗ್ಗಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಇಂದು ನಡೆದಿದೆ.

55 ವರ್ಷದ ಲಕ್ಷ್ಮೀಪತಿ ಮೃತ ನೇಕಾರ ಎಂದು ಗುರುತಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ವಾರ್ಡ್  ನಂ 5ರ ಅಗ್ರಹಾರ ಬಡಾವಣೆಯಲ್ಲಿ ಪತ್ನಿಯೊಂದಿಗೆ ನೇಕಾರಿಕೆ ಮಾಡಿಕೊಂಡು ಕಳೆದ 25 ವರ್ಷಗಳಿಂದಲೂ ಜೀವನ ನಡೆಸುತ್ತಿದ್ದರು.

ಇದ್ದ ಮಕ್ಕಳು ಇವರನ್ನು ತೊರೆದು ದೂರ ಉಳಿದಿದ್ದರು. ಲಾಕ್ ಡೌನ್ ನಿಂದ ದಂಪತಿಗಳಿಗೆ ಜೀವನ ನಡೆಸುವುದೂ ಕೂಡಾ ದುಸ್ಥರವಾಗಿತ್ತು. ಇಂದು ಪತ್ನಿ ಸೊಪ್ಪು ತರಲು ಹೊರಗೆ ಹೋಗಿದ್ದಾಗ ಲಕ್ಷ್ಮೀಪತಿ ಬೆಳಿಗ್ಗೆ 7.30ರ ಸಂದರ್ಭದಲ್ಲಿ ಸೀರೆ ನೇಯುವ ಮಗ್ಗಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಈ ಕುರಿತು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊರೋನಾ ಪ್ರಕರಣ ನೇಕಾರಿಕೆ ಕ್ಷೇತ್ರದ‌ ಮೇಲೆ‌ ಗಂಭೀರ‌ ಪರಿಣಾಮ ಬೀರಿದೆ. ತತ್ಪರಿಣಾಮವಾಗಿ ಈ ಪ್ರಕರಣವೂ ಸೇರಿ ಒಟ್ಟು ಹನ್ನೊಂದು ಮಂದಿ ನೇಕಾರರು ನೇಣಿಗೆ ಶರಣಾಗಿದ್ದಾರೆ.  ಸರ್ಕಾರಕ್ಕೆ ಆತ್ಮಹತ್ಯೆ ಪ್ರಕರಣಗಳು ಗಮನಕ್ಕೆ‌ ಬಂದಿದ್ದರೂ ಈವರೆಗೂ ಪರಿಹಾರ ಘೋಷಿಸುವಲ್ಲಿ‌ ನಿರಾಸಕ್ತಿ ತೋರಿರುವುದು ವಿಷಾದನೀಯ.

Key words: Financial hardship –lockdown- Weaver- surrender – suicide

The post ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ: ನೇಯುವ ಮಗ್ಗಕ್ಕೆ ನೇಣು ಬಿಗಿದುಕೊಂಡು ನೇಕಾರ ಆತ್ಮಹತ್ಯೆಗೆ ಶರಣು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನೇಕಾರರಿಗೆ ಸಿಹಿಸುದ್ಧಿ: ನೇಕಾರ ಸಮ್ಮಾನ್ ಯೋಜನೆಗೆ ಸಿಎಂ ಬಿಎಸ್ ವೈ ಚಾಲನೆ…
ಬೆಂಗಳೂರು, ಜು,6,2020(www.justkannada.in):  ಕೊರೋನಾದಿಂದ ಲಾಕ್ ಡೌನ್ ವೇಳೆ ಸಂಕಷ್ಟಕ್ಕೆ ಸಿಲುಕಿದ್ದ ನೇಕಾರರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸಿಹಿಸುದ್ದಿ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ  ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೇಕಾರ ಸಮ್ಮಾನ್ ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೈಮಗ್ಗ ನೇಕಾರರಿಗೆ ಮೊದಲನೇ ಹಂತದಲ್ಲಿ 19,744 ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆ ಮಾಡುವ ಮುಖಾಂತರ ಪ್ರತಿ ನೇಕಾರರಿಗೆ ರೂ. 2,000/- ಗಳನ್ನು ವಾರ್ಷಿಕ ಆರ್ಥಿಕ ನೆರವನ್ನು ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಗೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ನಾಲ್ಕನೇ ರಾಷ್ಟ್ರೀಯ ಕೈಮಗ್ಗ ಗಣತಿಯ ಪ್ರಕಾರ ರಾಜ್ಯದಲ್ಲಿ ಒಟ್ಟು 54,789 ಕೈಮಗ್ಗ ನೇಕಾರರು ನೋಂದಣಿ ಮಾಡಿಕೊಂಡಿದ್ದಾರೆ.  ರಾಜ್ಯದಲ್ಲಿನ ರೇಷ್ಮೆ, ಹತ್ತಿ ಹಾಗೂ ಉಣ್ಣೆ ವಲಯದ ಕೈಮಗ್ಗ ಮತ್ತು ಪೂರಕ ಚಟುವಟಿಕೆಗಳಲ್ಲಿ ತೊಡಗಿರುವ ಕೈಮಗ್ಗ ನೇಕಾರರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರತಿ ವರ್ಷ 10.96 ಕೋಟಿ  ರೂ.  ವೆಚ್ಚವಾಗಲಿದೆ ಎಂದು ನುಡಿದರು.

ಕೈಮಗ್ಗ ಗಣತಿಯಲ್ಲಿ ನೇಕಾರರ ಮಾಹಿತಿಗಳ ಬಿಟ್ಟು ಹೋಗಿದ್ದರೆ ಅಂತಹವರಿಗೂ ಸಹ ಈ ಯೋಜನೆಯಲ್ಲಿ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಹಾಗೆಯೇ ಈವರೆಗೆ 40,634 ಕೈಮಗ್ಗ ನೇಕಾರರು ಸೇವಾ ಸಿಂಧು ತಂತ್ರಾಂಶದಲ್ಲಿ ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 37,314 ಅರ್ಜಿಗಳನ್ನು ಪರಿಶೀಲಿಸಿ ಅನುಮೋದನೆ ನೀಡಲಾಗಿದೆ.  ಇನ್ನುಳಿದ ಅರ್ಹ ಫಲಾನುಭವಿಗಳಿಗೂ ಮುಂದಿನ ದಿನಗಳಲ್ಲಿ ಆರ್ಥಿಕ ನೆರವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

ಇದರೊಂದಿಗೆ ವಿದ್ಯುತ್ ಮಗ್ಗ ಘಟಕಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 1.25 ಲಕ್ಷ ಕೂಲಿ ಕೆಲಸಗಾರರಿಗೆ 2 ಸಾವಿರ ರೂ. ಒಂದು ಬಾರಿಯ ಪರಿಹಾರ ಧನವನ್ನು ವಿತರಿಸಲಾಗುತ್ತಿದ್ದು, ಈ ವರೆಗೆ ಅನುಮೋದಿಸಲಾದ, 8897 ಅರ್ಜಿದಾರರಿಗೆ ಡಿಬಿಟಿ ಮೂಲಕ ಪರಿಹಾರ ವಿತರಣೆಗೆ ಚಾಲನೆ ನೀಡಲಾಯಿತು.

ಜವಳಿ ಸಚಿವ ಶ್ರೀಮಂತ ಬಾಳಾಸಾಹೇಬ್ ಪಾಟೀಲ ಅವರು ಮಾತನಾಡಿ, ನೇಕಾರ ಸಮ್ಮಾನ್ ಯೋಜನೆಯಿಂದ ಸಂಕಷ್ಟಕ್ಕೊಳಗಾಗಿರುವ ನೇಕಾರರಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಎಂಎಸ್ಎಂಇ, ಕೈಮಗ್ಗ ಮತ್ತು ಜವಳಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ. ಮಹೇಶ್ವರ ರಾವ್, ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಉಪೇಂದ್ರ ಪ್ರತಾಪ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: cm bs yeddyurappa- Weaver- good news

The post ನೇಕಾರರಿಗೆ ಸಿಹಿಸುದ್ಧಿ:  ನೇಕಾರ ಸಮ್ಮಾನ್ ಯೋಜನೆಗೆ  ಸಿಎಂ ಬಿಎಸ್ ವೈ ಚಾಲನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.