Tag: Weekend -curfew
ಜನರ ಜೀವನ ಉಳಿಸಬೇಕಾದರೇ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ತೆಗೆಯಿರಿ- ಸಂಸದ ಪ್ರತಾಪ್ ಸಿಂಹ...
ಮೈಸೂರು,ಜನವರಿ,19,2022(www.justkannada.in): ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂಗೆ ಹಲವು ಬಿಜೆಪಿ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸಹ ವೀಕೆಂಡ್ ಕರ್ಫ್ಯೂ ನೈಟ್...
ವೀಕೆಂಡ್ ಕರ್ಫ್ಯೂ ಕೈ ಬಿಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ.
ಹುಬ್ಬಳ್ಳಿ,ಜನವರಿ,18,2022(www.justkannada.in): ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ವೀಕೆಂಡ್ ಕರ್ಫ್ಯೂ ಮುಂದುವರೆಸಬೇಕೋ ಅಥವಾ ಬೇಡವೋ ಎಂಬುದನ್ನ ಶುಕ್ರವಾರ ನಿರ್ಧಾರ ಮಾಡುವುದಾಗಿ ಸರ್ಕಾರ ತಿಳಿಸಿದೆ.
ಈ ಮಧ್ಯೆ ವೀಕೆಂಡ್ ಕರ್ಫ್ಯೂ ಕೈ...
ರಾಜ್ಯದಲ್ಲಿ ಲಾಕ್ ಡೌನ್ ಚಿಂತನೆ ಇಲ್ಲ: ವೀಕೆಂಡ್ ಕರ್ಫ್ಯೂ ಬಗ್ಗೆ ಶುಕ್ರವಾರ ನಿರ್ಧಾರ- ಸಚಿವ...
ಬೆಂಗಳೂರು,ಜನವರಿ,17,2022(www.justkannada.in): ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಚಿಂತನೆ ಇಲ್ಲ. ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಬಗ್ಗೆ ಶುಕ್ರವಾರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಕೊರೋನಾ ಸಂಬಂಧ ಇಂದು ಸಿಎಂ...
ವೀಕೆಂಡ್ ಕರ್ಫ್ಯೂ ಬಗ್ಗೆ ಇಂದು ಅಂತಿಮ ನಿರ್ಧಾರ- ಸಚಿವ ಡಾ.ಕೆ.ಸುಧಾಕರ್.
ಬೆಂಗಳೂರು,ಜನವರಿ,17,2022(www.justkannada.in): ಇಂದು ತಜ್ಞರ ಜತೆಗಿನ ಸಭೆ ಬಳಿಕ ಚರ್ಚಿಸಿ ವೀಕೆಂಡ್ ಕರ್ಫ್ಯೂ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಇಂದಿನ...
ಶೇ.50 ರಷ್ಟು ವ್ಯಾಪಾರ ವಹಿವಾಟು, ವೀಕೆಂಡ್ ಕರ್ಪ್ಯೂ ವಾಪಸ್ ಪಡೆಯುವಂತೆ ಮೈಸೂರು ಸಂಘ ಸಂಸ್ಥೆಗಳ...
ಮೈಸೂರು,ಜನವರಿ,12,2022(www.justkannada.in): ಕೊರೋನಾ ತಡೆಯುವ ಉದ್ಧೇಶಕ್ಕಾಗಿ ರಾಜ್ಯದಲ್ಲಿ ಜಾರಿ ಮಾಡಿರುವ ಶೇ.50 ರಷ್ಟು ವ್ಯಾಪಾರ ವಹಿವಾಟು, ವೀಕೆಂಡ್ ಕರ್ಪ್ಯೂ ವಾಪಸ್ ಪಡೆಯುವಂತೆ ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟ ಒತ್ತಾಯ ಮಾಡಿದೆ.
ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟದ...
ವೀಕೆಂಡ್ ಕರ್ಫ್ಯೂ ಬಗ್ಗೆ ಸಚಿವ ಸಂಪುಟ ಸಭೆ ಬಳಿಕ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ.
ಬೆಂಗಳೂರು,ಜನವರಿ,6,2022(www.justkannada.in): ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಜಾರಿಮಾಡಲಾಗಿರುವ ವೀಕೆಂಡ್ ಕರ್ಫ್ಯೂಗೆ ಭಾರಿ ವಿರೋಧ ವ್ಯಕ್ತವಾಗಿದೆ. ಇನ್ನು ಕಾಂಗ್ರೆಸ್ ಸಹ ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದು ಮೇಕೆದಾಟು ಪಾದಯಾತ್ರೆ ಮಾಡಲು ಹೊರಟಿದೆ.
ಈ ಮಧ್ಯೆ ವೀಕೆಂಡ್...
ನಾಳೆ ರಾತ್ರಿಯಿಂದ ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ: ಸರ್ಕಾರದಿಂದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ.
ಬೆಂಗಳೂರು,ಜನವರಿ,6,2022(www.justkannada.in): ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನ ವಿಧಿಸಲು ಮುಂದಾಗಿದ್ದು ನಾಳೆ ರಾತ್ರಿಯಿಂದ ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ.
ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿರುವ ಸರ್ಕಾರ,...
ವೀಕೆಂಡ್ ಕರ್ಫ್ಯೂ ವೇಳೆ ಬಿಎಂಟಿಸಿ ಬಸ್ ಓಡಾಟಕ್ಕೆ ಬ್ರೇಕ್: ಕೆಎಸ್ ಆರ್ ಟಿಸಿ ಬಸ್...
ಬೆಂಗಳೂರು,ಜನವರಿ,5,2022(www.justkannada.in): ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಮತ್ತು ಒಮಿಕ್ರಾನ್ ಸೋಂಕು ತಡೆಗಟ್ಟಲು ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ಕಠಿಣ ನಿರ್ಧಾರಗಳನ್ನ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಕೋವಿಡ್ ತಡೆಗಾಗಿ ನೈಟ್ ಕರ್ಫ್ಯೂ ವೀಕೆಂಡ್...
ಮೈಸೂರಿನಲ್ಲಿ ವೀಕೆಂಡ್ ಕರ್ಫ್ಯೂಗೆ ವರ್ತಕರ ವಿರೋಧ ಕುರಿತು ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ.
ಮಡಿಕೇರಿ,ಆಗಸ್ಟ್,20,2021(www.justkannada.in): ಗಡಿ ಜಿಲ್ಲೆ ಹಿನ್ನೆಲೆ ಮೈಸೂರಿನಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು ಇದಕ್ಕೆ ವರ್ತಕರು ವಿರೋಧ ವ್ಯಕ್ತಪಡಿಸಿದ್ದಾರೆ. ವೀಕೆಂಡ್ ಕರ್ಫ್ಯೂ ತೆರವು ಮಾಡುವಂತೆ ಆಗ್ರಹಿಸಿದ್ದಾರೆ.
ಈ ಕುರಿತು ಮಡಿಕೇರಿಯಲ್ಲಿ ಮಾತನಾಡಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...
ವೀಕೆಂಡ್ ಕರ್ಪ್ಯೂಗೆ ಆಟೋ ಚಾಲಕರ ವಿರೋಧ: ಸರ್ಕಾರದ ವಿರುದ್ಧ ಆಕ್ರೋಶ.
ಮೈಸೂರು,ಆಗಸ್ಟ್,8,2021(www.justkannada.in): ನೆರೆಯ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದ್ದು ರಾಜ್ಯಾದ್ಯಂತ ನೈಟ್ ಕರ್ಫ್ಯೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ...