25.4 C
Bengaluru
Tuesday, December 5, 2023
Home Tags Welcome

Tag: Welcome

ನಾವು ಯಾರನ್ನೂ ಕಾಂಗ್ರೆಸ್ ಪಕ್ಷಕ್ಕೆ ಕರೆಯಲ್ಲ: ಸಿದ್ಧಾಂತ ಒಪ್ಪಿ ಬಂದ್ರೆ ಸ್ವಾಗತ-ಸಿಎಂ ಸಿದ್ದರಾಮಯ್ಯ.

0
ಬಾಗಲಕೋಟೆ,ನವೆಂಬರ್,23,2023(www.justkannada.in): ನಾವು ಯಾರನ್ನೂ ಕಾಂಗ್ರೆಸ್ ಪಕ್ಷಕ್ಕೆ ಕರೆಯಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷಕ್ಕೆ ಅವರಾಗೇ ಬಂದರೇ...

ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ – ಸಂಸದ ಡಿ.ಕೆ.ಸುರೇಶ್​.

0
ಬೆಂಗಳೂರು,ಆಗಸ್ಟ್,16,2023(www.justkannada.in):  ಕೆಲ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಮರಳುತ್ತಾರೆಂಬ ವಿಚಾರ ಚರ್ಚೆಯಾಗುತ್ತಿದ್ದು ಈ ಸಂಬಂಧ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ ಸುರೇಶ್ , ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದಿದ್ದಾರೆ. ಈ ಕುರಿತು ಇಂದು...

ನನ್ನ ವಿರುದ್ಧ ಆರ್.ಅಶೋಕ್ ಸ್ಪರ್ಧೆ ಮಾಡುವುದಾದರೇ  ಅವರಿಗೆ ಸ್ವಾಗತ –ಡಿ.ಕೆ ಶಿವಕುಮಾರ್.

0
ಚಿಕ್ಕಮಗಳೂರು,ಏಪ್ರಿಲ್,10,2023(www.justkannada.in):   ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಸಚಿವ ಆರ್.ಅಶೋಕ್ ಸ್ಪರ್ಧಿಸುತ್ತಾರೆಂಬ ಸುದ್ಧಿ ಹಬ್ಬಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ ಶಿವಕುಮಾರ್, ನನ್ನ ವಿರುದ್ಧ ಆರ್.ಅಶೋಕ್ ಸ್ಪರ್ಧೆ ಮಾಡುವುದಾದರೇ ಅವರಿಗೆ ಸ್ವಾಗತಿಸುವೆ ಎಂದಿದ್ದಾರೆ. ಇಂದು...

ಬಿಜೆಪಿಗೆ ಬೆಂಬಲ: ನಟ ಸುದೀಪ್ ನಿರ್ಧಾರ ಸ್ವಾಗತಿಸುತ್ತೇನೆ- ಮಾಜಿ ಸಿಎಂ ಬಿಎಸ್ ವೈ.

0
ಬೆಂಗಳೂರು,ಏಪ್ರಿಲ್,6,2023(www.justkannada.in):  ಸಿಎಂ ಬಸವರಾಜ ಬೊಮ್ಮಾಯಿ ಪರ ನಟ ಕಿಚ್ಚ ಸುದೀಪ್ ಪ್ರಚಾರದ ನಿರ್ಧಾರವನ್ನ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನಟ...

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕುರುಬರಿಗೆ ಡಿಸಿಎಂ ಸ್ಥಾನ; ಹೆಚ್.ಡಿಕೆ ಹೇಳಿಕೆ ಸ್ವಾಗತಿಸಿದ ಸಿದ‍್ಧರಾಮಯ್ಯ.

0
ಕೋಲಾರ,ಫೆಬ್ರವರಿ,13,2023(www.justkannada.in): : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೇ  ಕುರುಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುತ್ತೇವೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ಧರಾಮಯ್ಯ,ಜೆಡಿಎಸ್ ಅಧಿಕಾರಕ್ಕೆ...

ಈ ಬಾರಿಯ  ಗಣರಾಜ್ಯೋತ್ಸವ ಮುಖ್ಯ ಅತಿಥಿಗೆ ಭವ್ಯ ಸ್ವಾಗತ.

0
ನವದೆಹಲಿ,ಜನವರಿ,25,2023(www.justkannada.in):  74ನೇ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು ಈ ಬಾರಿ ಮುಖ್ಯ ಅತಿಥಿಗಳಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಆಗಮಿಸಿದ್ದಾರೆ. ಗಣರಾಜ್ಯೋತ್ಸವದ ಪರೇಡ್‌ ನಲ್ಲಿ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಪಾಲ್ಗೊಳ್ಳಲಿದ್ದು...

ದೇಶದಲ್ಲಿ ವಿಧ್ವಂಸಕ ಕೃತ್ಯವೆಸಗಲು ಅವಕಾಶವಿಲ್ಲ: ಪಿಎಫ್ ಐ ನಿಷೇಧ ಕ್ರಮ ಸ್ವಾಗತಿಸಿದ ಸಿಎಂ ಬೊಮ್ಮಾಯಿ.

0
ಬೆಂಗಳೂರು,ಸೆಪ್ಟಂಬರ್,28,2022(www.justkannada.in):  ಪಿಎಫ್ ಐ ಸಂಘಟನೆಯನ್ನ 5 ವರ್ಷಗಳ ಕಾಲ ನಿಷೇಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನ ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೆಎಫ್ ಡಿ ಸಿಮಿ ರೂಪಾಂತರ...

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಮನಾಥ್ ಕೋವಿಂದ್ ಅವರಿಗೆ ರಾಜ್ಯಪಾಲರು ಮತ್ತು ಸಿಎಂರಿಂದ ಸ್ವಾಗತ.

0
ಬೆಂಗಳೂರು, ಜೂನ್ 13, 2022(www.justkannada.in): ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಇಂದು ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಬೆಂಗಳೂರಿನಲ್ಲಿ ಇಂದು ಮತ್ತು  ನಾಳೆ ಆಯೋಜಿಸಲಾಗಿರುವ ರಾಷ್ಟ್ರೀಯ ಮಿಲಟರಿ ಶಾಲೆಯ...

ಜಿ.ಟಿ. ದೇವಗೌಡರು ಬಿಜೆಪಿಗೆ ಬಂದ್ರೆ ಸ್ವಾಗತ: ನಾನು ಕ್ಷೇತ್ರ ತ್ಯಾಗಕ್ಕೂ ಸಿದ್ಧ ಎಂದ ಶಾಸಕ...

0
ಮೈಸೂರು,ಮೇ,14,2022(www.justkannada.in): ಬಿಜೆಪಿಗೆ ಘಟಾನುಘಟಿ ನಾಯಕರು ಸೇರ್ಪಡೆಯಾಗುತ್ತಾರೆ ಎಂಬ ಸಚಿವ ಎಸ್.‌ಟಿ ಸೋಮಶೇಖರ್ ಹೇಳಿಕೆಗೆ  ಪುಷ್ಟಿ ನೀಡುವಂತೆ ಶಾಸಕ ಎಲ್.ನಾಗೇಂದ್ರ ಪ್ರತಿಕ್ರಿಯೊಂದನ್ನ ನೀಡಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಶಾಸಕ ಜಿ.ಟಿ. ದೇವಗೌಡರು ಬಿಜೆಪಿ ಪಕ್ಷಕ್ಕೆ...

ಸಿದ‍್ಧರಾಮಯ್ಯ ಕೋಲಾರಕ್ಕೆ ಬರುವುದಾದರೇ ಸ್ವಾಗತ – ಮಾಜಿ ಸಂಸದ ಕೆ.ಎಚ್ ಮುನಿಯಪ್ಪ.

0
ಕೋಲಾರ,ಮಾರ್ಚ್,23,2022(www.justkannada.in):  ಮಾಜಿ ಸಿಎಂ ಸಿದ್ಧರಾಮಯ್ಯ ಕೋಲಾರಕ್ಕೆ ಬರುವುದಾದರೇ ಸ್ವಾಗತ ಕೋರುವೆ ಎಂದು ಮಾಜಿ ಸಂಸದ ಕೆಎಚ್ ಮುನಿಯಪ್ಪ ಹೇಳಿದರು. ಕೋಲಾರದಲ್ಲಿ ಮಾತನಾಡಿದ ಕೆ.ಎಚ್ ಮುನಿಯಪ್ಪ, ಸಿದ‍್ಧರಾಮಯ್ಯ ಅವರು ರಾಜ್ಯದ ಸಿಎಂ ಆಗಿದ್ದವರು. ಹೀಗಾಗಿ ಅವರು...
- Advertisement -

HOT NEWS

3,059 Followers
Follow