welcomed Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

GST ಪರಿಷ್ಕರಣೆ ಸ್ವಾಗತಿಸಿ ನಂತರ ಕೇಂದ್ರಕ್ಕೆ ಕುಟುಕಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಸೆಪ್ಟಂಬರ್,5,2025 (www.justkannada.in): ಕೇಂದ್ರ ಸರ್ಕಾರದ ಜಿಎಸ್ ಟಿ ಪರಿಷ್ಕರಣೆಯನ್ನ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ.

ಇದು ನರೇಂದ್ರ ಮೋದಿ ಸರ್ಕಾರದ ಹೊಸ ಅವಿಷ್ಕಾರವೇನಲ್ಲ. ಅತ್ಯಂತ ಅವಸರದಲ್ಲಿ ಎನ್ ಡಿ ಎ ಸರ್ಕಾರ 2017ರಲ್ಲಿ ದೋಷಪೂರ್ಣ ಜಿ.ಎಸ್.ಟಿ ಯನ್ನು ಜಾರಿಗೊಳಿಸಿದಾಗಲೇ ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಮತ್ತು ವಿರೋಧ ಪಕ್ಷಗಳ ನಾಯಕರು ಜಿ.ಎಸ್.ಟಿ ಗೆ ಮಾಡಲೇಬೇಕಾಗಿದ್ದ ಸುಧಾರಣೆಗಾಗಿ ಒತ್ತಾಯಿಸಿದ್ದರು.

“ಗಬ್ಬರ್ ಸಿಂಗ್ ತೆರಿಗೆ” ದೇಶದ ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ. ತೆರಿಗೆ ಪಾವತಿ ವ್ಯವಸ್ಥೆಯ ಸಂಕೀರ್ಣತೆ ಮತ್ತು ವೆಚ್ಚದ ಹೊರೆ ಅವರ ಬದುಕನ್ನು ಸರಣಿ ಕಷ್ಟಗಳ ಸರಮಾಲೆಗೆ ಸಿಲುಕಿಸಲಿದೆ ಎಂದು ಕಳೆದ ಎಂಟು ವರ್ಷಗಳಿಂದ ನಾವು ಹೇಳುತ್ತಲೇ ಬಂದಿದ್ದೆವು. ಆದರೆ ನರೇಂದ್ರ ಮೋದಿಯವರು ನಮ್ಮ ಮಾತಿಗೆ ಕಿವಿಗೊಡದೆ ನಿರ್ಲಕ್ಷಿಸುತ್ತಲೇ ಬಂದಿದ್ದರು. ವಾಸ್ತವದಲ್ಲಿ ಜಿ.ಎಸ್.ಟಿ ತೆರಿಗೆ ವ್ಯವಸ್ಥೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದು ರಾಜ್ಯ ಸರ್ಕಾರಗಳು ಅಸಹಾಯಕತೆಯಿಂದ ನರಳಾಡುವುದರ ಹೊರತಾಗಿ ಬೇರೇನನ್ನೂ ಮಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ಇದೆ.

ಜಿ.ಎಸ್.ಟಿ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮೂರನೇ ಒಂದರಷ್ಟು ಮತದಾನದ ಹಕ್ಕು ಇದ್ದರೆ, ರಾಜ್ಯಗಳಿಗೆ ಮೂರನೇ ಎರಡರಷ್ಟಿದೆ. ಜಿ.ಎಸ್.ಟಿ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಸುಧಾರಣೆಯನ್ನು ಮಾಡಬೇಕಾದರೆ ನಾಲ್ಕನೇ ಮೂರರಷ್ಟು ಬಹುಮತ ಅಗತ್ಯವಾಗಿದೆ. ಈ ಸ್ಥಿತಿಯಲ್ಲಿ ದೇಶದ ಎಲ್ಲ ರಾಜ್ಯಗಳು ಒಂದುಗೂಡಿ ತೆರಿಗೆ ಸುಧಾರಣೆಗೆ ಪ್ರಯತ್ನಿಸಿದರೂ ಅದನ್ನು ಕೇಂದ್ರ ಸರ್ಕಾರ ತಡೆಯಬಹುದಾಗಿದೆ. ಕಳೆದ ಎಂಟು ವರ್ಷಗಳಿಂದ ನರೇಂದ್ರ ಮೋದಿ ಸರ್ಕಾರ ಇದನ್ನೇ ಮಾಡುತ್ತಾ ಬಂದಿದೆ ಎಂದು ಕೇಂದ್ರ ಸರ್ಕಾರಕ್ಕೆ ಕುಟುಕಿದರು.

ಈಗ ಜಿ.ಎಸ್.ಟಿ ಕೌನ್ಸಿಲ್ ಕೈಗೊಂಡಿರುವ ಜಿ.ಎಸ್.ಟಿ ಸುಧಾರಣೆಯ ಪ್ರಯತ್ನಕ್ಕೆ‌ ಕೇಂದ್ರ ಸರ್ಕಾರವು ಬೆಂಬಲ ಕೊಟ್ಟಿರುವುದಕ್ಕೆ ಜನತೆಯ ಮೇಲಿನ ಅವರ ಕಾಳಜಿಗಿಂತಲೂ, ರಾಜ್ಯ ಸರ್ಕಾರಗಳು ಸತತವಾಗಿ ಹೇರುತ್ತಾ ಬಂದಿರುವ ಒತ್ತಡ ಮುಖ್ಯ ಕಾರಣ ಎನ್ನುವುದು ಸ್ಪಷ್ಟವಾಗಿದೆ. ಇದನ್ನು ಪ್ರಾರಂಭದಲ್ಲಿಯೇ ಮಾಡಿದ್ದರೆ ದೇಶದ ಜನತೆ ‘’ಗಬ್ಬರ್ ಸಿಂಗ್ ತೆರಿಗೆ” ವ್ಯವಸ್ಥೆಯಿಂದ ಪಡಬಾರದ ಕಷ್ಟಗಳನ್ನು ಪಡಬೇಕಾದ ಪರಿಸ್ಥಿತಿ ಇರುತ್ತಿರಲಿಲ್ಲ.

ಈಗ ಜಿ.ಎಸ್.ಟಿ ಸುಧಾರಣೆಯ ಲಾಭ ಬಳಕೆದಾರ ಜನತೆಗೆ ತಲುಪುವಂತೆ ಮಾಡುವುದು ಕೇಂದ್ರ ಸರ್ಕಾರ ಮತ್ತು ಕೇಂದ್ರ ತೆರಿಗೆ ಮತ್ತು ಸುಂಕ ಮಂಡಳಿ (ಸಿಬಿಐಸಿ)ಯ ಜವಾಬ್ದಾರಿಯಾಗಿದೆ. ಈ ತೆರಿಗೆ ಸುಧಾರಣೆಯನ್ನು ವ್ಯಾಪಾರಿಗಳು ಮತ್ತು ಉದ್ಯಮಿಗಳು ತಮ್ಮ ಲಾಭಾಂಶವನ್ನು ಹೆಚ್ಚುಮಾಡಲು ದುರುಪಯೋಗ ಮಾಡದಂತೆ ತಡೆಯುವ ಹೊಣೆ ಕೂಡಾ ಕೇಂದ್ರ ಸರ್ಕಾರದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಈಗಿನ ಲೆಕ್ಕಾಚಾರದ ಪ್ರಕಾರ ಈಗಿನ ಜಿ.ಎಸ್.ಟಿ ಸುಧಾರಣೆಯಿಂದಾಗಿ ಕರ್ನಾಟಕ ಸರ್ಕಾರ ವಾರ್ಷಿಕ ₹15,000 ದಿಂದ ₹20,000 ಕೋಟಿಯಷ್ಟು ವರಮಾನವನ್ನು ಕಳೆದುಕೊಳ್ಳಲಿದೆ. ಹೀಗಿದ್ದರೂ ರಾಜ್ಯದ ಜನರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ಜಿ.ಎಸ್.ಟಿ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಈ ನಿರ್ಧಾರವನ್ನು ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈಗಲೂ ಸಂಗ್ರಹಿಸುತ್ತಿರುವ ಜಿ.ಎಸ್.ಟಿ ಪರಿಹಾರ ಸುಂಕದಲ್ಲಿ ನ್ಯಾಯಬದ್ಧ ಪಾಲನ್ನು ರಾಜ್ಯಕ್ಕೆ ನೀಡಬೇಕೆಂದು ಆಗ್ರಹಿಸುತ್ತಿದ್ದೇನೆ. ಜನತೆಯ ಖರೀದಿ ಸಾಮರ್ಥ್ಯದ ಹೆಚ್ಚಳ ಮತ್ತು ತೆರಿಗೆ ಪಾವತಿದಾರರ ಜಾಲದ ವಿಸ್ತರಣೆಯ ಮೂಲಕ ಆರ್ಥಿಕ ಅಭಿವೃದ್ದಿಯನ್ನು ಸಾಧಿಸಿ ಸರ್ವರಿಗೂ ಸಮೃದ್ದಿಯ ಪಾಲು ಸಿಗುವಂತೆ ಮಾಡುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ENGLISH SUMMARY..

Chief Minister Shri Siddaramaiah

We welcome the decision of the GST Council to rationalise GST rates, an important step to reduce both the monetary and compliance burden on people and businesses.

This decision is not new wisdom but a long-delayed acceptance of what Shri Rahul Gandhi, Opposition leaders, and opposition-ruled states have demanded since 2016-2017, when the Modi Government hurriedly rolled out a faulty GST. From the very beginning, we had warned that this “Gabbar Singh Tax” would crush small businesses, increase compliance costs, and burden ordinary families. Sadly, Prime Minister Narendra Modi chose to ignore these warnings for eight long years.

To explain clearly: the GST system gives the Union Government one-third of the total voting power, while all states together share the remaining two-thirds. For any reform, a three-fourths majority is needed. This means that even if all states agree, a stubborn Central Government can block reforms. That is exactly what Mr. Modi’s government did. Today’s course correction proves that our stand was right all along. The people of India could have been spared years of hardship had the Union Government listened earlier.

Now, the responsibility is on the Union Government and the Central Board of Indirect Taxes and Customs (CBIC) to ensure that the benefits of GST rationalisation actually reach the consumer. The reduction in rates must lower prices for the people, not increase profit margins for big corporates. If the benefits fail to reach the common man, the blame will rest squarely on the Union Government.

Karnataka alone may lose ₹15,000–20,000 crore in revenue due to this decision. Yet, keeping the welfare of our people above everything else, we welcome it. But we also strongly urge the Union Government to devolve the GST compensation cess, still being collected on certain sin goods, back to the states.

As a state, we remain committed to building an economy that increases people’s purchasing power, widens the tax base, and ensures prosperity for all. For us, governance is not about optics, it is about empowering every citizen of Karnataka and India.

Key words: CM Siddaramaiah,  welcomed, GST, revision

The post GST ಪರಿಷ್ಕರಣೆ ಸ್ವಾಗತಿಸಿ ನಂತರ ಕೇಂದ್ರಕ್ಕೆ ಕುಟುಕಿದ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ
ಮೈಸೂರು,ಸೆಪ್ಟಂಬರ್,1,2025 (www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.

ಇಂದು ವಾಕ್ ಮತ್ತು ಶ್ರವಣಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮ ಬಳಿಕ ಇಂದು ರಾತ್ರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ವಾಸ್ತವ್ಯ ಹೂಡಿ ಬೆಳಿಗ್ಗೆ ದೆಹಲಿಗೆ ತೆರಳಲಿದ್ದಾರೆ.

Key words: CM Siddaramaiah, welcomed, President ,Draupadi Murmu,  Mysore

The post ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವೀರೇಂದ್ರ ಹೆಗ್ಗಡೆ ಅವರೇ SIT ಸ್ವಾಗತಿಸಿದ್ದಾರೆ: ಆದ್ರೆ ಬಿಜೆಪಿಯವರಿಂದ ಪ್ರತಿಭಟನೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಆಗಸ್ಟ್,22,2025 (www.justkannada.in):  ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೇ ಎಸ್ ಐಟಿ ನಿರ್ಧಾರ ಸ್ವಾಗತಿಸಿದ್ದಾರೆ. ಆದರೆ ಬಿಜೆಪಿಯವರು ಬಿಜೆಪಿಯವರು ಒಪ್ಪುತ್ತಿಲ್ಲ. ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಇಂದು ವಿಧಾನಸಭೆಯಲ್ಲಿ ಈ ಕುರಿತು ಚರ್ಚೆಯಾಗಿದ್ದು ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಈಗ ಧರ್ಮಸ್ಥಳದ ಪರವಾಗಿ ಚಳುವಳಿ ಮಾಡುತ್ತಿದ್ದಾರೆ. ಧರ್ಮಸ್ಥಳದ ಹೆಗಡೆ ಅವರೇ ಎಸ್ ಐಟಿ ಸ್ವಾಗತಿಸಿದ್ದಾರೆ. ಆದರೆ ಇವರು ಹಿಡ್ಕೊಂಡು ಅಲ್ಲಾಡಿಸುತ್ತಿದ್ದಾರೆ.  ಎಸ್ ಐಟಿ ರಚನೆ ಮಾಡಿದಾಗ ಬಿಜೆಪಿ ಮಾತಾಡೇ ಇರಲಿಲ್ಲ. ಶೋಧ ಕಾರ್ಯ ವೇಳೇ ಒಂದು ಕಡೆ ಅಸ್ಥಿ ಪಂಜರ ಸಿಕ್ಕಿದೆ. ಆದಾದ ಮೇಲೆ ಗುಂಡಿಗಳಲ್ಲಿ ಏನು ಸಿಗದಿದ್ದಾಗ ಈಗ  ಬಿಜೆಪಿಯವರು ಶುರು ಮಾಡಿದ್ದಾರೆ ಎಂದು ಟೀಕಿಸಿದರು.

ಬಿಜೆಪಿಗರು ಮಾತ್ರ ಧರ್ಮಸ್ಥಳ ವಿಚಾರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಎಸ್‌ಐಟಿ ರಚನೆ ಮಾಡಿದಾಗ ಬಿಜೆಪಿಯವರು ಮಾತಾಡೇ ಇರಲಿಲ್ಲ  ಎಂದು ಬಿಜೆಪಿಯ ಧರ್ಮಸ್ಥಳ ಚಳುವಳಿಗೆ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದರು.

Key words: Virender Hegde, Welcomed , SIT, BJP, protests, CM Siddaramaiah

The post ವೀರೇಂದ್ರ ಹೆಗ್ಗಡೆ ಅವರೇ SIT ಸ್ವಾಗತಿಸಿದ್ದಾರೆ: ಆದ್ರೆ ಬಿಜೆಪಿಯವರಿಂದ ಪ್ರತಿಭಟನೆ – ಸಿಎಂ ಸಿದ್ದರಾಮಯ್ಯ   appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಂಧೂ ನದಿ ಒಪ್ಪಂದ ರದ್ದುಗೊಳಿಸುವ ಕೇಂದ್ರದ ನಿರ್ಧಾರ ಸ್ವಾಗತಿಸಿದ ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ
ಜಮ್ಮು ಕಾಶ್ಮೀರ,ಏಪ್ರಿಲ್,26,2025 (www.justkannada.in):   ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಹಿನ್ನೆಲೆ ಪಾಕಿಸ್ತಾನದ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಸಿಂಧೂ ನದಿ ಒಪ್ಪಂದವನ್ನ ರದ್ದುಗೊಳಿಸಲು ನಿರ್ಧರಿಸಿದ್ದು ಈ ತೀರ್ಮಾನವನ್ನ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಸ್ವಾಗತಿಸಿದ್ದಾರೆ.

ಈ ಕುರಿತು ಮಾತನಾಡಿರುವ  ಜಮ್ಮುಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಅವರು,  ಕೇಂದ್ರ ಸರ್ಕಾರ ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ್ದನ್ನು ಸ್ವಾಗತಿಸುತ್ತೇನೆ. ಈಗಾಗಲೇ ಸಿಂಧೂ ಜಲ ಒಪ್ಪಂದದಿಂದ ಕಾಶ್ಮೀರಕ್ಕೆ ಸಾಕಷ್ಟು ನಷ್ಟವಾಗಿದೆ.  ಆದರೆ ಈ ಒಪ್ಪಂದವನ್ನು ಅಮಾನತುಗೊಳಿಸುವುದರಿಂದ ಜಮ್ಮು ಕಾಶ್ಮೀರಕ್ಕೆ ಪ್ರಯೋಜನವಾದರೆ ಅದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ದ ಹಲವು ಕಠಿಣ ಕ್ರಮಗಳನ್ನ ಕೈಗೊಂಡಿದ್ದು, ಭಾರತದಲ್ಲಿರುವ ಪಾಕ್ ಪ್ರಜೆಗಳು ದೇಶವನ್ನ ತೊರೆಯುವಂತೆ ಈಗಾಗಲೇ ಸೂಚಿಸಿದೆ.

Key words: Jammu and Kashmir, CM, Omar Abdullah, welcomed, cancel, Sindhu River Agreement

The post ಸಿಂಧೂ ನದಿ ಒಪ್ಪಂದ ರದ್ದುಗೊಳಿಸುವ ಕೇಂದ್ರದ ನಿರ್ಧಾರ ಸ್ವಾಗತಿಸಿದ ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಸರಾ ಗಜಪಡೆಗೆ ಪುಷ್ಪಾರ್ಚನೆ ಸಲ್ಲಿಸಿ ಸ್ವಾಗತಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ.
ಮೈಸೂರು, ಸೆಪ್ಟಂಬರ್,5,2023(www.justkannada.in): ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು.

ಜಿಲ್ಲಾಡಳಿತ ಮತ್ತು ಅರಮನೆ ಮಂಡಳಿ ವತಿಯಿಂದ ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01 ರಿಂದ 12.51 ಗಂಟೆಯ ಅಭಿಜಿತ್ ಲಗ್ನದಲ್ಲಿ ಅಂಬಾರಿ ಆನೆ ಅಭಿಮನ್ಯು ನೇತೃತ್ವದ ವಿಜಯ, ವರಲಕ್ಷ್ಮಿ, ಧನಂಜಯ, ಮಹೇಂದ್ರ, ಭೀಮ, ಗೋಪಿ, ಕಂಜನ್ ಒಳಗೊಂಡ ಗಜಪಡೆಗೆ ಪಾದಪೂಜೆ, ದ್ವಾರಪಾಲಕ ಪೂಜೆ, ಚಾಮರಸೇವೆ ಮಾಡಿ ಪುಷ್ಪಾರ್ಚನೆ ಅರ್ಪಿಸಲಾಯಿತು.

ಜಾನಪದ ಕಲಾತಂಡಗಳ ನೃತ್ಯ, ಪೂರ್ಣಕುಂಭ ಸ್ವಾಗತ ಮತ್ತು ಮಂಗಳ ವಾದ್ಯ, ಪೊಲೀಸ್ ಬ್ಯಾಂಡ್ ನಿನಾದದೊಂದಿಗೆ ಜಯಮಾರ್ತಾಂಡ ದ್ವಾರದಿಂದ  ಅರಮೆನೆಯ ಅಂಗಳಕ್ಕೆ ಬರಮಾಡಿಕೊಳ್ಳಲಾಯಿತು. ಅಭಿಮನ್ಯು ನೇತೃತ್ವದ ಗಜಪಡೆಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದವು.

ಅರಮನೆ ಮುಂಭಾಗ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರು ಪುಷ್ಪಾರ್ಚನೆ ಮಾಡಿದರು. ನಂತರ ಗಜಪಡೆಯ ಕಾವಾಡಿಗರು ಮತ್ತು ಮಾವುತರಿಗೆ ಮೂಲಭೂತ ಸಾಮಾಗ್ರಿಗಳನ್ನು ವಿತರಿಸಿದರು. ದಸರಾವನ್ನು ಅತ್ಯುತ್ತಮವಾಗಿ ನಡೆಸಿಕೊಡುವಂತೆ ದಸರಾ ವಿಶೇಷ ಕರ್ತವ್ಯ ಅಧಿಕಾರಿಗಳಿಗೂ ಕೂಡ ಸಚಿವರು ತಾಂಬೂಲ ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ನಾಡಹಬ್ಬ ಮೈಸೂರು ದಸರವನ್ನು ಮೈಸೂರಿನ ಪರಂಪರೆ ಮತ್ತು ವಿಜಯನಗರದ ವೈಭವವನ್ನು ಪ್ರತಿಬಿಂಬಿಸುವಂತೆ ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಈ ಹಿನ್ನೆಲೆ ಜಿಲ್ಲಾಡಳಿತ, ಅರಮನೆ ಮಂಡಳಿ ಹಾಗೂ ಜಿಲ್ಲೆಯ ಪೊಲೀಸ್ ಇಲಾಖೆಗೆ ವಿಶೇಷ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದರು.

ಪ್ರತಿನಿತ್ಯ ಪೊಲೀಸ್ ಬಂದೋಬಸ್ತ್‌ ನಲ್ಲಿ ಗಜಪಡೆಗೆ ತಾಲೀಮು ನಡೆಯಲಿದೆ. ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳ ಮಾವುತರು ಹಾಗೂ ಕಾವಾಡಿಗಳು ಅವರ ಕುಟುಂಬಗಳ ವಾಸ್ತವ್ಯಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಈ ಹಿನ್ನೆಲೆ ಅರಮನೆ ಅಂಗಳದಲ್ಲಿ 30ಕ್ಕೂ ಹೆಚ್ಚು ಸುಸಜ್ಜಿತ ಶೆಡ್ ನಿರ್ಮಾಣ ಮಾಡಲಾಗಿದೆ. ಅವರಿಗೆ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿದೆ ಎಂದರು.

ಆನೆಗಳ ಜೊತೆ ಸರಿಸುಮಾರು ಎರಡು ತಿಂಗಳ ಕಾಲ ಅರಮನೆ ಆವರಣದಲ್ಲಿ ವಾಸವಿರುವ ಮಾವುತರು ಮತ್ತು ಕಾವಾಡಿಗರ ಕುಟುಂಬಕ್ಕೆ ಮೂಲ ಸೌಲಭ್ಯದ ಜೊತೆಗೆ ಅವರ ಮಕ್ಕಳಿಗೆ ತಾತ್ಕಾಲಿಕವಾಗಿ ಶಾಲೆ ಆರಂಭಿಸಲಾಗುವುದು. ಈ ಅವಧಿಯಲ್ಲಿ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲಾಗುತ್ತದೆ ಎಂದು ತಿಳಿಸಿದರು.

ದಸರಾ ಸಂಬಂಧ ನಗರದಲ್ಲಿ ಕಾಮಗಾರಿ ಕೈಗೊಳ್ಳಲು ಈಗಾಗಲೇ ಮುಖ್ಯಮಂತ್ರಿಗಳು ಅಗತ್ಯ ಅನುದಾನವನ್ನು ಬಿಡುಗಡೆಗೊಳಿಸುವಂತೆ ಆರ್ಥಿಕ ಇಲಾಖೆ ಸೂಚನೆ ನೀಡಿದ್ದಾರೆ. ಕಳೆದ ಬಾರಿ ನಾನು ಲೋಕೋಪಯೋಗಿ ಸಚಿವನಾದ್ದಾಗಲೇ ಮೈಸೂರಿನಲ್ಲಿ ಅನೇಕ ಗುಣಾತ್ಮಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಅದರಂತೆ ದಸರಾಗೆ ಅಗತ್ಯವಿರುವ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಬರಪೀಡಿತ ತಾಲ್ಲೂಕುಗಳನ್ನು ಮಾನದಂಡಗಳ ಮುಖೇನ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಸದ್ಯದಲ್ಲಿ ಎಚ್.ಡಿ.ಕೋಟೆ ಮತ್ತು ತಿ.ನರಸೀಪುರ ಬರಪೀಡಿತ ತಾಲ್ಲೂಕು ಎಂಬ ವರದಿ ಇದೆ. ಮಳೆ ಪ್ರಮಾಣದ ಆಧಾರವನ್ನು ಗಮನದಲ್ಲಿರಿಸಿಕೊಂಡು ಸಚಿವ ಸಂಪುಟ ಸಭೆಯಲ್ಲಿ ಎಲ್ಲವನ್ನೂ ಕೂಲಂಕಷವಾಗಿ ಚರ್ಚೆಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷ ನಡೆಯುತ್ತಿರುವುದು ಗಮನದಲ್ಲಿದೆ. ಈ ಸಂಬಂಧ ಅರಣ್ಯ ಸಚಿವರೊಂದಿಗೆ ಚರ್ಚಿಸಲಾಗಿದೆ. ಸಂಘರ್ಷ ತಡೆಯಲು ಈಗಾಗಲೇ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಎಚ್.ಡಿ.ಕೋಟೆಯಲ್ಲಿ ಮಗುವಿನ ಮೇಲೆ ದಾಳಿ ಮಾಡಿರುವ ಹುಲಿಯನ್ನು ಹಿಡಿಯಲು ಸರ್ಕಾರ ಸೂಚನೆ ನೀಡಿದೆ. ಕಾಡಂಚಿನ ಜನರ ರಕ್ಷಣೆಗೆ ಹಾಗೂ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೆಚ್.ಸಿ ಮಹದೇವಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಶಾಸಕರಾದ ಕೆ.ಹರೀಶ್ ಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಸಂಸದ ಪತಾಪ ಸಿಂಹ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Key words: Minister -Dr. H. C. Mahadevappa –welcomed- Dasara gajapade

The post ದಸರಾ ಗಜಪಡೆಗೆ ಪುಷ್ಪಾರ್ಚನೆ ಸಲ್ಲಿಸಿ ಸ್ವಾಗತಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಲ್ಬುರ್ಗಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಮತ್ತು ರಾಜ್ಯಪಾಲರಿಂದ ಸ್ವಾಗತ.
ಕಲ್ಬುರ್ಗಿ,ಜನವರಿ,19,2023(www.justkannada.in):  ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕಲ್ಬುರ್ಗಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಬಿಜೆಪಿ ನಾಯಕರು ಸ್ವಾಗತ ಕೋರಿದರು.

ಕಲ್ಬುರ್ಗಿ ಏರ್ ಪೋರ್ಟ್ ಗೆ ಬಂದ ಪ್ರಧಾನಿ ಮೋದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ವಾಗತ ಕೋರಿದರು. ಏರ್ ಪೋರ್ಟ್ ನಿಂದ ಯಾದಗಿರಿ ಹುಣಸಗಿ ತಾಲ್ಲೂಕಿನ ಕೊಡೆಕಲ್ ಗ್ರಾಮದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ತೆರಳಿದ್ದಾರೆ.

Key words: CM Bommai – Governor- welcomed- PM Modi -arrival -Kalburgi.

The post ಕಲ್ಬುರ್ಗಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಮತ್ತು ರಾಜ್ಯಪಾಲರಿಂದ ಸ್ವಾಗತ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

44ನೇ ಚೆಸ್ ಒಲಿಂಪಿಯಾಡ್‌ ಟಾರ್ಚ್ ರಿಲೇಯನ್ನು ಸ್ವಾಗತಿಸಿದ ಸಚಿವ ನಾರಾಯಣಗೌಡ.
ಬೆಂಗಳೂರು, ಜು.18,2022(www.justkannada.in):  44 ನೇ ಚೆಸ್ ಒಲಿಂಪಿಯಾಡ್‌ ಟಾರ್ಚ್ ರಿಲೇಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ನಾರಾಯಣಗೌಡ ಅವರು ಸ್ವಾಗತಿಸಿದರು.

ಚೆನ್ನೈನಲ್ಲಿ ಜುಲೈ 28 ರಿಂದ ಆಗಸ್ಟ್ 10 ರವರೆಗೆ 44ನೇ ಚೆಸ್ ಒಲಿಂಪಿಯಾಡ್ ನಡೆಯಲಿದ್ದು, ಇಂದು ಬೆಂಗಳೂರಿಗೆ ಟಾರ್ಚ್ ರಿಲೇಯನ್ನು ರಾಜಭವನದಲ್ಲಿ ಸ್ವಾಗತಿಸಿದರು.

ಮೊದಲ ಬಾರಿಗೆ ಒಲಿಂಪಿಕ್ ಮಾದರಿಯಲ್ಲಿ ಟಾರ್ಚ್ ರಿಲೇಯನ್ನು ಹಮ್ಮಿಕೊಂಡಿದ್ದು, ಇದರಿಂದ ಚೆಸ್ ಆಟವನ್ನು ಮತ್ತಷ್ಟು ಜನಪ್ರಿಯಗೊಳಿಸಲು ಸಹಕಾರಿ ಆಗಲಿದೆ.  ವಿಶ್ವದ ಅತಿದೊಡ್ಡ ಚೆಸ್ ಈವೆಂಟ್‌ ನ ಆಯೋಜಿಸುವುದು ದೊಡ್ಡ ಸೌಭಾಗ್ಯ, ಆ ಅವಕಾಶ ಮೊದಲ ಬಾರಿಗೆ ನಮ್ಮ ದೇಶಕ್ಕೆ ಸಿಕ್ಕಿರುವುದು ಹೆಮ್ಮೆಯ ವಿಚಾರ. ದೇಶದ 75 ನಗರದಲ್ಲಿ ಮಾತ್ರ ಈ ಟಾರ್ಚ್ ಲೈಟ್ ಸಾಗಲಿದ್ದು, ಕರ್ನಾಟಕದ ಬೆಂಗಳೂರು ಮತ್ತು ಮಂಗಳೂರಿಗೆ ಮಾತ್ರ ಈ ಸುವರ್ಣಾವಕಾಶ ಸಿಕ್ಕಿದೆ.  ಚೆಸ್ ಒಂದು ಬುದ್ದಿವಂತಿಕೆಯ ಆಟವಾಗಿದ್ದು, ನಮ್ಮ ರಾಜ್ಯ ಮತ್ತು ದೇಶದಲ್ಲಿ ವಿಶ್ವನಾಥ್ ಆನಂದ್ ರಂತಹ ಸಾವಿರಾರು ಪ್ರತಿಭೆಗಳು ಬೆಳಕಿಗೆ ಬರಲಿ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಕರ್ನಾಟಕ ಒಲಂಪಿಕ್ ಅಸೋಸಿಯೇಶನ್ ಅಧ್ಯಕ್ಷ ಕೆ ಗೋವಿಂದರಾಜು, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Key words: Minister-Narayana Gowda -welcomed – 44th -Chess -Olympiad -Torch Relay

The post 44ನೇ ಚೆಸ್ ಒಲಿಂಪಿಯಾಡ್‌ ಟಾರ್ಚ್ ರಿಲೇಯನ್ನು ಸ್ವಾಗತಿಸಿದ ಸಚಿವ ನಾರಾಯಣಗೌಡ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಿಎಂ ನರೇಂದ್ರ ಮೋದಿಯ ಈ ನಿರ್ಧಾರ ಸ್ವಾಗತಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ.
ನವದೆಹಲಿ,ಆಗಸ್ಟ್,12,2021(www.justkannada.in): ಮೊದಲ ಬಾರಿಗೆ 12 ಮಹಿಳೆಯರಿಗೆ, 8 ಎಸ್ಸಿ,12 ಎಸ್ಟಿ ಸಮುದಾಯದ ನಾಯಕರಿಗೆ ಮಂತ್ರಿ ಸ್ಥಾನ ನೀಡಿದ್ದಾರೆ. ಮೋದಿ ಅವರು ತಮ್ಮ ಸಂಪುಟದಲ್ಲಿ ಅವಕಾಶ ನೀಡಿದ್ದಾರೆ. ಇದು ಸಾಮಾಜಿಕ ನ್ಯಾಯವೋ, ಚುನಾವಣೆ ತಂತ್ರವೋ ಗೊತ್ತಿಲ್ಲ. ಆದರೆ ಅದು ಏನೇ ಇದ್ದರೂ ಮೋದಿಯವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ. ಹಾಗೆಯೇ ನಾನು ಪ್ರಧಾನಿಯಾಗಿದ್ದಾಗಲು ಇಂತಹದ್ದೇ ಅವಕಾಶ ಸೃಷ್ಟಿಸಿದ್ದೆ ಎಂದಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಈ ಬಾರಿ ಅಧಿವೇಶದಲ್ಲಿ ನಾನು ಒಂದು ದಿನವೂ ಗೈರು ಆಗಿಲ್ಲ ಎಲ್ಲಾ ದಿನದ ಕಲಾಪಗಳಲ್ಲಿ ಭಾಗಿಯಾಗಿದ್ದೇನೆ. ಶನಿವಾರ ರಜೆ ದಿನದಲ್ಲಿ ನಾನು ವಾರಣಾಸಿಗೆ ಹೋಗಿ ಬಂದೆ. ಕಲಾಪದಲ್ಲಿ ಯಾವುದೇ ವಿಷಯಗಳು ಚರ್ಚೆಯಾಗಿಲ್ಲ. ಚರ್ಚೆ ಮಾಡಲು ನಮ್ಮ ವಿರೋಧ ಪಕ್ಷಗಳು ಹಾಗು ಆಡಳಿತ ಪಕ್ಷಗಳು ಅವಕಾಶ ಮಾಡಿಕೊಟ್ಟಿಲ್ಲ. ಎಲ್ಲಾ ಪಕ್ಷಗಳ ನಾಯಕರು ಒಟ್ಟಿಗೆ ಸೇರಿ ಚರ್ಚೆ ನಡೆಸಬೇಕು. ಮುಂದಿನ ಅಧಿವೇಶನ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ರಾಜ್ಯಸಭೆಯಲ್ಲಿ ಮಾತನಾಡುವ ಅವಕಾಶ ಸಿಕ್ಕಿಲ್ಲ.  ಮುಂದಿನ ದಿನಗಳಲ್ಲಿ ಸಮಯ ಸಿಗಬಹದು ಎಂದುಕೊಂಡಿದ್ದೇನೆ ಅವಕಾಶ ಸಿಕ್ಕರೆ  ರೈತರ ಸಮಸ್ಯೆಗಳ ಬಗ್ಗೆ ಮಾತನಾಡುತ್ತೇನೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.

ಸಿಎಂ ಬೊಮ್ಮಾಯಿ ಅವರು ಭೇಟಿಯಾದ ನಂತರ ಪ್ರೀತಮ್ ಗೌಡ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಚ್.ಡಿ ದೇವೇಗೌಡರು, ಅಷ್ಟು ಕೆಳಮಟ್ಟಕ್ಕೆ ನನನ್ನು ಇಳಿಸಬೇಡಿ. ನೀವು ಕೂಡ ಈ ಬಗ್ಗೆ ನನ್ನ ಮತ್ತೆ ಮತ್ತೆ ಪ್ರಶ್ನೆ ಮಾಡಬೇಡಿ ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಬಿಜೆಪಿ ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಲ್ಲ ಯಡಿಯೂರಪ್ಪ ಮಾರ್ಗದರ್ಶನದಿಂದ ಬೊಮ್ಮಾಯಿ ನಿರ್ಧಾರ ಮಾಡುತ್ತಾರೆ ಗೊಂದಲಗಳನ್ನು ನಿಭಾಯಿಸಲು ಬೊಮ್ಮಾಯಿ ಸಮರ್ಥರಿದ್ದಾರೆ ಎಂದು ಕೊಂಡಿದ್ದೇನೆ ಸಿನೀಯರ್ ಬೊಮ್ಮಾಯಿ ನಾನು ಉತ್ತಮ  ಗೆಳೆಯರು. ಸಿಎಂ ಬೊಮ್ಮಾಯಿ ಅವರು ನನ್ನ ಮನೆಗೆ ಬಂದಿದ್ದರು. ನನ್ನಿಂದ ಸರಕಾರಕ್ಕೆ ಏನೂ ತೊಂದರೆ ಆಗಲ್ಲ ಎಂದಿದ್ದೇನೆ.  ಅಷ್ಟೇ ನೆಲ ಜಲ ಭಾಷೆ ವಿಚಾರವಾಗಿ ಸಹಕಾರ ನೀಡುತ್ತೇವೆ. ಜೊತೆಗೆ ರಾಜ್ಯದ ಜನತೆ ಅಭಿವೃದ್ಧಿ ವಿಚಾರವಾಗಿ ನಮ್ಮ ಪಕ್ಷ ಎಲ್ಲದಕ್ಕೂ ಸಿದ್ದ ಎಂದು ಹೆಚ್,ಡಿಡಿ ಹೇಳಿದರು.

Key words: Former Prime Minister- HD Deve Gowda –welcomed- PM Narendra Modi’s -decision.

The post ಪಿಎಂ ನರೇಂದ್ರ ಮೋದಿಯ ಈ ನಿರ್ಧಾರ ಸ್ವಾಗತಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರವಾಸೋದ್ಯಮ ಇಲಾಖೆಗೆ ಅನುದಾನ: ರಾಜ್ಯ ಬಜೆಟ್ ಸ್ವಾಗತಿಸಿದ ಸಚಿವ ಸಿ.ಪಿ ಯೋಗೇಶ್ವರ್…
ಬೆಂಗಳೂರು,ಮಾರ್ಚ್,8,2021(www.justkannada.in): ಒಂದು ರಾಜ್ಯ ಹಲವು ಜಗತ್ತು ಘೋಷವಾಕ್ಯದಂತೆ ರಾಜ್ಯದಲ್ಲಿರುವ ವೈವಿದ್ಯಮಯ ಪ್ರವಾಸಿ ತಾಣಗಳಿಗೆ ಮೂಲಸೌಕರ್ಯ ಒದಗಿಸುವ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ರೂ.500.00 ಕೋಟಿಗಳನ್ನು ಪ್ರವಾಸೋದ್ಯಮ ಇಲಾಖೆಗೆ ನೀಡಿರುವುದನ್ನು ನಾನು ಸ್ವಾಗತಿಸುತ್ತೇನೆ ಹಾಗೂ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.

ಇಂದು ಸಿಎಂ ಬಿಎಸ್ ಯಡಿಯೂರಪ್ಪ ಮಂಡಿಸಿದ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸಿ.ಪಿ ಯೋಗೇಶ್ವರ್, ಸಾಮಾಜಿಕ ನ್ಯಾಯದೊಂದಿಗೆ ಸಮ ಸಮಾಜದ ನಿರ್ಮಾಣಕ್ಕೆ ಬುನಾದಿ ಆತ್ಮ ನಿರ್ಭರ ಭಾರತದ ಬೆಳಕಿನಲ್ಲಿ ಸ್ವಾವಲಂಬಿ ಕರ್ನಾಟಕ ರೂಪಿಸಲು ಈ ಬಜೆಟ್ ಸಹಕಾರಿಯಾಗಲಿದೆ.  ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿ ಮತ್ತು ಗಡಿಗಳ ಸಂರಕ್ಷಣೆಗೆ ಒತ್ತು ನೀಡಲಾಗಿದೆ.  ರಾಜ್ಯದ ಸಮಗ್ರ ಅಭಿವೃದ್ಧಿ ಪರವಾಗಿರುವ 2021-22ನೇ ಸಾಲಿನ ಬಜೆಟ್‍ನ್ನು ನಾನು ಸ್ವಾಗತಿಸುತ್ತೇನೆ ಎಂದರು.

ಬೆಂಗಳೂರು ಸುತ್ತಮುತ್ತ ಪ್ರವಾಸಿ ತಾಣಗಳನ್ನು ಗುರುತಿಸಿ ವಾರಾಂತ್ಯ ಪ್ರವಾಸಿ ವೃತ್ತವನ್ನು ಅಭಿವೃದ್ಧಿಪಡಿಸಲಾಗುವುದು.  ಮೈಸೂರು ಜಿಲ್ಲೆಯ ಕಬಿನಿ ಆಣೆಕಟ್ಟಿನ ಕೆಳಭಾಗದಲ್ಲಿ ರೂ.50.00 ಕೋಟಿ ವೆಚ್ಚದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಉದ್ಯಾನವನ ನಿರ್ಮಿಸಲಾಗುವುದು ಎಂದು ಸಚಿವ ಸಿ.ಪಿ ಯೋಗೇಶ್ವರ್ ನುಡಿದರು.

ರಾಜ್ಯವು 320 ಕಿ.ಮೀ ಕಡಲ ಕಿನಾರೆಯನ್ನು ಹೊಂದಿದ್ದು, ಕಡಲ ತೀರಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಂತರರಾಜ್ಯ ದರ್ಜೆಗೆರಿಸಲು ಕ್ರಮ ಕೈಗೊಳ್ಳಲಾಗುವುದು. ಉಡುಪಿ ಜಿಲ್ಲೆಯ ತ್ರಾಸಿ ಮರವಂತೆ ಮತ್ತು ಒತ್ತಿನೆಣೆ ಕಡಲ ತೀರಗಳನ್ನು ರೂ.10.00 ಕೋಟಿಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಸೋಮೇಶ್ವರ ಕಡಲ ತೀರ ಅಭಿವೃದ್ಧಿಗೆ ರೂ.10.00 ಕೋಟಿ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹಾಗೆಯೇ ಬಳ್ಳಾರಿಯ ಕುಡುತಿನಿ ಬೂದಿದಿಬ್ಬವನ್ನು ರೂ.5.00 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವವಿಖ್ಯಾತ ನಂದಿಗಿರಿಧಾಮ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣುಗುಂಡಿ ನಿರ್ವಣೆಯನ್ನು ತೋಟಗಾರಿಕೆ ಇಲಾಖೆಯಿಂದ ಪ್ರವಾಸೋದ್ಯಮ ಇಲಾಖೆಗೆ ನೀಡಲಾಗಿದ್ದು, ಇವುಗಳನ್ನು ಅಂತರರಾಷ್ಟ್ರೀಯ ಪರಿಸರ ತಾಣಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು. ತದಡಿಯಲ್ಲಿ 1000 ಎಕರೆ ಪ್ರದೇಶದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಪರಿಸರ ಪ್ರವಾಸೋದ್ಯಮ ಉದ್ಯಾನವನ ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದರು.

ತುಮಕೂರಿನಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಮತ್ತು ಉಡುಪಿಯಲ್ಲಿ ಶ್ರೀ ಪೇಜಾವರಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಗೌರವಾರ್ಥ ಸ್ಮೃತಿ ವನವನ್ನು ತಲಾ ರೂ.2.00 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ರಾಜ್ಯದ ಪೂರ್ವ ಪ್ರಸ್ಥಭೂಮಿ ಪ್ರದೇಶದಲ್ಲಿ ಅಳಿವಿನಂಚಿನಲ್ಲಿರುವ ಲೆಸ್ಸರ್ ಫ್ಲೋರಿಕನ್ ಪಕ್ಷಿ ಪ್ರಬೇಧ ಸಂರಕ್ಷಣೆಗೆ ರೂ.50.00 ಲಕ್ಷಗಳನ್ನು ಒದಗಿಸಲಾಗಿದೆ. ಪರಿಸರ ಮಾಲಿನ್ಯ ನಿಯಂತ್ರಣಕ್ಕೂ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ. ತ್ಯಾಜ್ಯ ಸಂರಕ್ಷಣೆ ಹಾಗೂ ಎಸ್‍.ಟಿ.ಪಿ ಘಟಕಗಳ ಸ್ಥಾಪನೆಗೆ ಹಣವನ್ನು ನೀಡಲಾಗಿದೆ. ಒಟ್ಟಾರೆ, ಎಲ್ಲರನ್ನು ಒಳಗೊಂಡ ಅಭಿವೃದ್ಧಿಪರವಾದ ಆಯವ್ಯಯವನ್ನು  ಸಿಎಂ ಬಿಎಸ್ ವೈ ಮಂಡಿಸಿದ್ದಾರೆ ಎಂದು ಸಿ.ಪಿ ಯೋಗೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದರು.

Key words: Grants – Tourism Department-Minister -CP Yogeshwar -welcomed – state budget

The post ಪ್ರವಾಸೋದ್ಯಮ ಇಲಾಖೆಗೆ ಅನುದಾನ: ರಾಜ್ಯ ಬಜೆಟ್ ಸ್ವಾಗತಿಸಿದ ಸಚಿವ ಸಿ.ಪಿ ಯೋಗೇಶ್ವರ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲು ಅನುಮತಿ: ಕೇಂದ್ರ ಸಚಿವ ಡಿ.ವಿ ಸದಾನಂದಗೌಡರ ಕಾರ್ಯ ಸಾಧನೆ ಸ್ವಾಗತಿಸಿದ ಪೆರಿಕಲ್ ಎಂ. ಸುಂದರ್…
ಬೆಂಗಳೂರು,ಜನವರಿ,23,2021(www.justkannada.in):  ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲು ಅನುಮತಿ ನೀಡಿದ ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರ ಕಾರ್ಯ ಸಾಧನೆಯನ್ನು ಎಫ್‍ಕೆಸಿಸಿಐ ಅಧ್ಯಕ್ಷರಾದ  ಪೆರಿಕಲ್ ಎಂ. ಸುಂದರ್ ಸ್ವಾಗತಿಸಿದ್ದಾರೆ.

ಕರ್ನಾಟಕ ರಾಜ್ಯದ ಪ್ರಸ್ತಾವನೆ ಮೇರೆಗೆ ಭಾರತ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಅಡಿಯಲ್ಲಿರುವ ರಾಸಾನಿಯಕ ಮತ್ತು ಪೆಟ್ರೋಕೆಮಿಕಲ್ ಇಲಾಖೆಯು ಕರ್ನಾಟಕ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಪುರಸ್ಕರಿಸಿ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಅನ್ನು ಸ್ಥಾಪಿಸಲು ಅನುಮೋದನೆ ನೀಡಿದ್ದು, ಈ ಬಗ್ಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಪೆರಿಕಲ್ ಎಂ. ಸುಂದರ್ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಕೃಪೆ-internet

ಈ ಪ್ಲಾಸ್ಟಿಕ್ ಕೈಗಾರಿಕೆಗಳು ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಪ್ರಾಬಲ್ಯದೊಂದಿಗೆ ತಮ್ಮ ಜಾಲವನ್ನು ಹರಡಿಕೊಂಡಿದ್ದು ಈ ಪ್ಲಾಸ್ಟಿಕ್ ಪಾರ್ಕ್‍ನಿಂದಾಗಿ ಎಂಎಸ್‍ಎಂಇಗಳ ಬೆಳೆವಣಿಗೆಗೆ ಉತ್ತೇಜನಾ ಹಾಗೂ ಕರಾವಳಿ ಪ್ರದೇಶ ಜನರ ಆರ್ಥಿಕ ಪರಿಸ್ಥಿತಿಯನ್ನು ಪುನರುಜ್ಜೀವನಗೊಳಿಸಲು ಸಹಕಾರಿಯಾಗುತ್ತದೆ. ಈ ಯೋಜನೆ ಕರಾವಳಿ ಪ್ರದೇಶದಲ್ಲಿ ಉದ್ಯೋಗ ಸೃಷ್ಠಿ ಮಾಡುವುದಲ್ಲದೆ ಆ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ಹಾಗೂ ಮೂಲಭೂತ ಸೌಕರ್ಯಗಳ ಬೆಳೆವಣಿಗೆಗೆ ಸಹಾಯವಾಗಲಿದೆ ಎಂದು   ಪೆರಿಕಲ್ ಎಂ. ಸುಂದರ್ ತಿಳಿಸಿದ್ದಾರೆ.

Key words: Permission – establish – plastic park-F KCCI- President-Perikal M sundar- welcomed -Union Minister-DV Sadananda Gowda

The post ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲು ಅನುಮತಿ: ಕೇಂದ್ರ ಸಚಿವ ಡಿ.ವಿ ಸದಾನಂದಗೌಡರ ಕಾರ್ಯ ಸಾಧನೆ ಸ್ವಾಗತಿಸಿದ ಪೆರಿಕಲ್ ಎಂ. ಸುಂದರ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.