We're Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ದುಬಾರಿ ಬೈಕ್ ಕದ್ದು, ಶೋಕಿ ಜೀವನ ಮಾಡುತ್ತಿದ್ದ ಕಳ್ಳರು : ಇದೀಗ ಪೊಲೀಸರ ಅತಿಥಿ
ಬೆಂಗಳೂರು,ಡಿಸೆಂಬರ್,25,2020(www.justkannada.in):  ಬೈಕ್ ಕದಿಯೋದೇ ಈತನ ವೃತ್ತಿ. ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಅನ್ನು ಕ್ಷಣಮಾತ್ರದಲ್ಲಿ ಮಾಯ ಮಾಡುವ ಈತನಿಗೆ ಕರಗತವಾಗಿತ್ತು. ಈಗ ಈತ ಪೊಲೀಸರ ಅತಿಥಿಯಾಗಿದ್ದು, ಆತನಿಂದ ಬರೊಬ್ಬರಿ 18 ಲಕ್ಷ ಮೌಲ್ಯದ ಬೈಕ್ ವಶಕ್ಕೆ ಪಡೆದಿದ್ದಾರೆ.ಆರೋಪಿ ಹೆಸರು ರಂಗ ಅಲಿಯಾಸ್ ಬ್ರೂಸ್ಲಿ. ತನ್ನ ಗೆಳೆಯನ ಜೊತೆಗೆ ಸೇರಿ ಆತ ಟಾರ್ಗೆಟ್ ಮಾಡುತ್ತಿದ್ದು, ಬರೇ ದುಬಾರಿ ಬೈಕ್ ಗಳು. ಬುಲೆಟ್ ಎಲ್ಲಿ ಕಾಣುತ್ತವೋ ಅಲ್ಲಿ ಅವನ್ನು ಎಗರಿಸದೆ ಬಿಡುತ್ತಿರಲಿಲ್ಲ. ಎಲ್ಲಿಯೋ ಕದ್ದು ಎಲ್ಲಿಯೋ ಮಾರಿ ಲಕ್ಷ, ಲಕ್ಷ ಹಣ ಸಂಪಾದಿಸಿ ಶೋಕಿ ಜೀವನ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.

ಡಿಸೆಂಬರ್ 20 ರಂದು ಅರಸೀಕರೆ ಎರಡು ಬೈಕ್ ಕದ್ದು ರೈಲ್ವೆ ನಿಲ್ದಾಣದ ಬಳಿ ಬೈಕ್ ನಂಬರ್ ಪ್ಲೇಟ್ ಕಿತ್ತು, ಚಾಸಿ ನಂಬರ್ ನಾಶಮಾಡೋ ವೇಳೆ ಪೊಲೀಸರಿಗೆ ಬ್ರೂಸ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದ. ಮತ್ತೋರ್ವ ಚೋರ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಮಟ್ಟನವಿಲೆ ಗ್ರಾಮದ ಮಂಜ ತಲೆಮರೆಸಿಕೊಂಡಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬರೊಬ್ಬರಿ 18 ಲಕ್ಷ ರೂ.ಮೌಲ್ಯದ 15 ದುಬಾರಿ ಬೆಲೆಯ ಬೈಕ್ ಗಳನ್ನ ವಶಕ್ಕೆ ಪಡೆದಿದ್ದಾರೆ.

ಅರಸೀಕರೆ ಪಟ್ಟಣದಲ್ಲಿ ಕಳ್ಳತನವಾದ ಬೈಕ್ ಪ್ರಕರಣ ಬೆನ್ನುಹತ್ತಿ ಹೊರಟ ಪೊಲೀಸರಿಗೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ಬೈಕ್ ಕಳ್ಳತನ ಕೇಸ್ ಬಯಲಾಗಿದೆ. ಬಂಧಿತರಿಂದ 6 ರಾಯಲ್ ಎನ್ ಫೀಲ್ಡ್ 2 ಬಜಾಜ್ ಡ್ಯೂಕ್ ಕೆಟಿಎಂ ಬೈಕ್, 4 ಬಜಾಜ್ ಪಲ್ಸರ್, 1 ಅಪಾಚೆ ಬೈಕ್, 2 ಹೋಂಡಾ ಡಿಯೋ ಬೈಕ್ ಹೀಗೆ ಎಲ್ಲವೂ ದುಬಾರಿ ಬೆಲೆಯ ಬೈಕ್ ಗಳಲ್ಲೇ ಟಾರ್ಗೆಟ್ ಮಾಡಿ ಕದ್ದು ಲಕ್ಷ ಲಕ್ಷಕ್ಕೆ ಮಾರಾಟ ಮಾಡಿ ಶೋಕಿ ಜೀವನ ನಡೆಸುತ್ತಿದ್ದ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

key words : Steal-expensive-bike-thieves-who-were-living- Shockie-now-cop’s-guest

The post ದುಬಾರಿ ಬೈಕ್ ಕದ್ದು, ಶೋಕಿ ಜೀವನ ಮಾಡುತ್ತಿದ್ದ ಕಳ್ಳರು : ಇದೀಗ ಪೊಲೀಸರ ಅತಿಥಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾವು ಎರಡು, ಮೂರನೇ ಪಂಕ್ತಿಯಲ್ಲಿದ್ದೇವೆ : ಶಾಸಕ ಎಸ್.ಎ.ರಾಮದಾಸ್ ಹೀಗೆ ಹೇಳಿದ್ದೇಕೆ..?
ಮೈಸೂರು,ನವೆಂಬರ್,07,2020(www.justkannada.in) : ಸರಕಾರ ರಚನೆ ಮಾಡುವಾಗ ಹೊರಗಡೆಯಿಂದ ಕರೆದುಕೊಂಡು ಬಂದವರನ್ನು ಊಟಕ್ಕೆ ಮೊದಲ ಪಂಕ್ತಿಯಲ್ಲಿ ಕೂರಿಸಿದ್ದೇವೆ. ನಾವು ಎರಡು, ಮೂರನೇ ಪಂಕ್ತಿಯಲ್ಲಿದ್ದು, ರಾಜ್ಯ ಚೆನ್ನಾಗಿರಲಿ ಎಂದು ಬಯಸುವವರು ನಾವು ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದರು.

ಊಟ ಸಿಗದಿದ್ದರೂ ಪರವಾಗಿಲ್ಲ ರಾಜ್ಯ ಚನ್ನಾಗಿರಲಿ

ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿದ ಅವರು, ಸಂಪುಟ ರಚನೆಯಲ್ಲಿ ಮಂತ್ರಿ ಸ್ಥಾನ ದೊರೆಯುವುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಸರಕಾರ ರಚನೆ ಮಾಡುವ ಸಂದರ್ಭ ಕೆಲವರನ್ನು ಹೊರಗಡೆಯಿಂದ ಕರೆದುಕೊಂಡು ಬಂದಿದ್ದೇವೆ. ಸಹಜವಾಗಿ ಊಟ ಹಾಕುವಾಗ ಮೊದಲು ಅವರಿಗೆ ಆದ್ಯತೆ ನೀಡಲಾಗಿದೆ. ನಾವು ಎರಡನೇ, ಮೂರನೇ ಪಂಕ್ತಿಯಲ್ಲಿದ್ದು, ನಮಗೆ ಊಟ ಸಿಗದಿದ್ದರೂ ಪರವಾಗಿಲ್ಲ ರಾಜ್ಯ ಚೆನ್ನಾಗಿರಲಿ ಎಂದು ಬಯಸುವವರು ನಾವು ಎಂದರು.

ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಸಹಕಾರ ನೀಡುತ್ತಿದ್ದೇನೆ

ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳಿಗೆ ಸೇರಿದ್ದು, ಜಿಲ್ಲಾ ಮಂತ್ರಿಯಾಗಿ ಯಾರೇ ಬಂದರೂ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಸಹಕಾರ ನೀಡುತ್ತಿದ್ದೇನೆ. ನಾನು ಜೀವನದಲ್ಲಿ ಯಾವುದೇ ಆಸೆ,ಆಕಾಂಕ್ಷೆಯಿಟ್ಟುಕೊಂಡವನಲ್ಲ. ಸುಖ, ದುಃಖವನ್ನು ಸಮಾನವಾಗಿ ನೋಡುತ್ತೇನೆ ಎಂದು ಹೇಳಿದರು.

ನನ್ನ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು ಮುಂದಾಗಿದ್ದೇನೆ

ನನ್ನ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು ಮುಂದಾಗಿದ್ದೇನೆ. ಉದ್ಯೋಗ ಕಲ್ಪಿಸುವುದು ಸೇರಿದಂತೆ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯಮಾಡುತ್ತಿದ್ದೇನೆ. ಕೊರೊನಾ ಪತ್ತೆಯಾದ ದಿನದಿಂದ ನಿರಂತರವಾಗಿ ಜಾಗೃತಿ ಮೂಡಿಸಿದ ಪರಿಣಾಮ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡು ಬರುತ್ತಿದೆ ಎಂದು ತಿಳಿಸಿದರು.

key words : We’re-second-third-line-Abou-Volume-Structure-

Statement-MLA S.A.Ramadas

The post ನಾವು ಎರಡು, ಮೂರನೇ ಪಂಕ್ತಿಯಲ್ಲಿದ್ದೇವೆ : ಶಾಸಕ ಎಸ್.ಎ.ರಾಮದಾಸ್ ಹೀಗೆ ಹೇಳಿದ್ದೇಕೆ..?  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.