whom? | Just Kannada - Daily News Updates

ಬಿ.ಎಸ್.ವೈ ಅವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? : ವಿಪಕ್ಷನಾಯಕ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು,ಫೆಬ್ರವರಿ,23,2021(www.justkannada.in) : ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಸಿಎಂ ಬಿ.ಎಸ್.ವೈ ಅವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಆಕ್ರೋಶವ್ಯಕ್ತಪಡಿಸಿದ್ದಾರೆ.

ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ.

ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಸಿಎಂ ಬಿ.ಎಸ್.ವೈ ಅವರನ್ನು ಒತ್ತಾಯಿಸುವೆ.

ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಸಿಎಂ ಅವರ ದುರಾಡಳಿತಕ್ಕೆಕಾರ್ಮಿಕರು ಬಲಿ

ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ‌ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಸಿಎಂ ಅವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ.

key words : B.S.Y-They-Whom-you-protecting?-People?-Are you corrupt?-Opposition-Leader-Siddaramaiah-Outrage

ಕುರುಬ ಸಮುದಾಯ ಎಸ್ಟಿಗೆ ಸೇರ್ಪಡೆ ಹೋರಾಟ ಯಾರ ವಿರುದ್ಧ?
ಬೆಂಗಳೂರು,ಫೆಬ್ರವರಿ,07,2021(www.justkannada.in) : ಕುರುಬ ಸಮುದಾಯ ಎಸ್ಟಿಗೆ ಸೇರ್ಪಡೆ ಹೋರಾಟ ಚಿಟಕಿ ಹೊಡೆದಷ್ಟೇ ಸುಲಭದ ಕೆಲಸ. ಇದಕ್ಕೆ ಹೋರಾಟವೇಕೆ? ಯಾರ ವಿರುದ್ಧ ಎಂದು ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಸರ್ಕಾರವನ್ನು ರಾಜ್ಯ ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಟೀಕಿಸಿದೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಬಿಜೆಪಿಯ 25 ಸಂಸದರು, ಕ್ಯಾಬಿನೆಟ್ ಸಚಿವರ ಜೊತೆಗೆ ಕುರುಬ ಸಮುದಾಯ ಎಸ್ಟಿಗೆ ಸೇರ್ಪಡೆ ಹೋರಾಟದ ನೇತೃತ್ವವನ್ನು ಸಚಿವ ಕೆ.ಎಸ್.ಈಶ್ವರಪ್ಪ ವಹಿಸಿದ್ದಾರೆ.

ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಮಾಡುವುದು ಚಿಟಕಿ ಹೊಡೆದಷ್ಟೇ ಸುಲಭ. ಇದಕ್ಕೆ ಹೋರಾಟವೇಕೆ?. ಯಾರ ವಿರುದ್ಧ? ಇದಕ್ಕೆ ಉತ್ತರಿಸುವ ಧೈರ್ಯವಿದೆಯೇ ಎಂದು ಪ್ರಶ್ನಿಸಲಾಗಿದೆ.

key words : Shepherd-Community-ADDITION-ST-Fight-Against-whom?

“ಯಾರಿಗಾಗಿ, ಯಾಕಾಗಿ ಇಂಥ ನಾಟಕದ ಜೀವನ ನಡೆಸ್ತಿದ್ದೀರ” : ಸಿದ್ದರಾಮಯ್ಯಗೆ ಶ್ರೀರಾಮುಲು ಪ್ರಶ್ನೆ…!
ಬೆಂಗಳೂರು,ಜನವರಿ,08,2021(www.justkannada.in) : ದನದ ಮಾಂಸ ತಿಂದಿಲ್ಲ ಅಂತೀರಿ.‌ ಆದ್ರೆ ಯಾವಾಗ್ಲೂ ತಿನ್ನೋ ಮಾತಾಡ್ತೀರಿ? ಯಾರಿಗಾಗಿ, ಯಾಕಾಗಿ ಇಂಥ ನಾಟಕದ ಜೀವನ ನಡೆಸ್ತಿದ್ದೀರ ಎಂದು ಸಿದ್ದರಾಮಯ್ಯ ವಿರುದ್ಧ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಕಿಡಿಕಾಡಿದ್ದಾರೆ.

ಇಂಥ ನಡವಳಿಕೆ ಪಕ್ಷ ನಿಮ್ಮನ್ನು ಕಡೆಗಣಿಸುತ್ತಿರುವ ಹತಾಶೆಯಿಂದಲೋ? ಅಥವಾ ಚಾಮುಂಡಿಯಲ್ಲಿ ಸೋತ ದುಃಖದಿಂದಲೋ? ನಿಮ್ಮ ರಾಜಕೀಯ ಜೀವನ ಇಷ್ಟೊಂದು ಅಧಃಪತನಕ್ಕೆ ಇಳಿಯಿತೆಂದು ಯಾರು ಊಹಿಸಿದ್ದರು? ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯನವರು ಬುದ್ಧಿವಂತಿಕೆ‌ ತೋರಿಸಲು ಬಂದಾಗ ವಕೀಲ ಆಗ್ತಾರೆ,‌ ವಿವಾದವಾದಾಗ ಹಳ್ಳಿಹೈದನೂ ಆಗ್ತಾರೆ. ಇವರ ವಿವಾದಗಳೆಲ್ಲವೂ ಮಾಂಸ, ಆಹಾರ, ದೇವರು ಎಂಬಿತ್ಯಾದಿಗಳ ಸುತ್ತವೇ ಸುತ್ತುವುದು, ಇವರೆಷ್ಟು ಬೌದ್ಧಿಕವಾಗಿ ಖಾಲಿಯಾಗಿದ್ದಾರೆ ಎಂಬುದು ತೋರಿಸುತ್ತದೆ.

ಜನರು ಮತ್ತು ಪಕ್ಷದಿಂದ ಇವರು ದೂರಾಗುವುದಕ್ಕೆ ಕಾರಣಗಳಿವು ಎಂದು ಟ್ವಿಟರ್ ನಲ್ಲಿ ಟೀಕಿಸಿದ್ದಾರೆ.

key words :  whom-Such-Dramatic-Life-walked-Siddaramaiah-Sriramulu Question …!

”ದಯವಿಟ್ಟು ಯಾರು ಸಿಕ್ಕಿಹಾಕಿಕೊಳ್ಳಬೇಡಿ”’ : ನಟ ಕಿಚ್ಚ ಸುದೀಪ್ ಎಚ್ಚರಿಕೆ ಕೊಟ್ಟಿದ್ದು, ಯಾರಿಗೆ…?
ಬೆಂಗಳೂರು,ಡಿಸೆಂಬರ್,27,2020(www.justkannada.in) : ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಮಾಡಿದ ಕಿಡಿಗೇಡಿಗಳ ವಿರುದ್ಧ ನಟ ಕಿಚ್ಚ ಸುದೀಪ್ ಸಿಡಿದೆದ್ದಿದ್ದು, ದಯವಿಟ್ಟು ಯಾರು ಸಿಕ್ಕಿಹಾಕಿಕೊಳ್ಳಬೇಡಿ ಎಂದು ಪ್ರತಿಮೆ ಧ್ವಂಸ ಮಾಡಿದವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಟ್ವೀಟರ್ ನಲ್ಲಿ ಮಾತನಾಡಿರುವ ಕಿಚ್ಚ ಸುದೀಪ್, ಪ್ರತಿಮೆ ಒಡೆದು ಹಾಕಿರುವ ಮಹಾನುಭಾವರಿಗೆ ಒಂದಿಷ್ಟು ವಿಷಯ ಹೇಳೋಕೆ ಇಷ್ಟ ಪಡುತ್ತೇನೆ. ದಯವಿಟ್ಟು ಯಾರು ಸಿಕ್ಕಿಹಾಕಿಕೊಳ್ಳಬೇಡಿ. ಏಕೆಂದರೆ ಪ್ರತಿಮೆ ಯಾರು ಹೊಡೆದು ಹಾಕಿದ್ದಾರೋ ಅವರು ಸಿಕ್ಕಿಹಾಕಿಕೊಂಡರೆ ವಿಷ್ಣು ಅಭಿಮಾನಿಗಳು ಹೀನಾಯವಾಗಿ ಹೊಡೆದು ಹಾಕುತ್ತಾರೆ ಎಂದು ಹೇಳಿದ್ದಾರೆ.

ನಿಮ್ಮ ಉದ್ದೇಶ ಅರ್ಥ ಆಗಲು ಸಾಧ್ಯವಿಲ್ಲ. ಮನುಷ್ಯರಾದವರಿಗೆ ಅದು ಅರ್ಥವೂ ಆಗಲ್ಲ. ಆದರೆ, ದಯವಿಟ್ಟು ಸಿಕ್ಕಿ ಹಾಕಿಕೊಳ್ಳದ ಹಾಗೆ ನೋಡಿಕೊಳ್ಳಿ ಎಂದಿದ್ದಾರೆ.

ನಿಮ್ಮ ಹೆಸರು ಹೊರಗೆ ಬಂದರೆ ಮುಂದೆ ನಡೆಯುವುದನ್ನು ಖಂಡಿತವಾಗಿ ಯಾರು ತಡೆಯಲು ಸಾಧ್ಯವಿಲ್ಲ. ಆ ಮೂರ್ತಿ ಬಿಡಿ, ಅದರ ಅಪ್ಪನ ಹಾಗಿದ್ದು ಮೂರ್ತಿ ಕಟ್ಟುತ್ತೇವೆ ಅದು ಬೇರೆ ವಿಷಯ. ದಯವಿಟ್ಟು ಯಾರು ಸಿಕ್ಕಿಹಾಕಿಕೊಳ್ಳಬೇಡಿ ಎಂದು ತಿಳಿಸಿದ್ದಾರೆ.

key words : Please-don’t-get-caught-Actor-Sudeep-warned-whom …

ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ- ಹೆಚ್.ಡಿ ಕುಮಾರಸ್ವಾಮಿ ಟ್ವೀಟ್
ಬೆಂಗಳೂರು,ಡಿಸೆಂಬರ್,26,2020(www.justkannada.in) : ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ ಎಂದು ಸಲಹೆ ನೀಡಿದ್ದಾರೆ.

ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್  ಭರವಸೆ ಮೂಡಿಸುವಂತಿವೆ. ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ, ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದಿದ್ದಾರೆ.

ರೈತರ ಪ್ರತಿಭಟನೆ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರು ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಏನೋ ಸಮಸ್ಯೆ ಸೃಷ್ಟಿಯಾಗಿದೆ ಎಂಬರ್ಥವನ್ನು ರೈತರ ಈ ಹೋರಾಟ ಹೊಮ್ಮಿಸುತ್ತಿದೆ ಎಂದು ಆತಂಕವ್ಯಕ್ತಪಡಿಸಿದ್ದಾರೆ.

ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ

ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ, ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ.

ಮೋದಿ ತಾವು ಗಳಿಸಿಕೊಂಡ ಹೆಸರಿಗೂ ಇದು ಕಪ್ಪುಚುಕ್ಕೆಯಾಗಬಹುದು

ಭಾರತ ಗಳಿಸಿಕೊಂಡ ಖ್ಯಾತಿ, ಸ್ಥಾನಮಾನಗಳಿಗೆ ಈ ಹೊಸ ಕಾಯ್ದೆಗಳು, ಅದರ ವಿರುದ್ಧ ನಡೆಯುತ್ತಿರುವ ಹೋರಾಟಗಳು ಚ್ಯುತಿಯುಂಟು ಮಾಡಬಾರದು ಎಂಬುದು ನನ್ನ ಅಭಿಲಾಷೆ. ಮೋದಿ ಪ್ರಧಾನಿಯಾದ ನಂತರ ಸ್ವತಃ ತಾವು ಗಳಿಸಿಕೊಂಡ ಹೆಸರಿಗೂ ಇದು ಕಪ್ಪುಚುಕ್ಕೆಯಾಗಬಹುದು ಎಂಬುದನ್ನು ಅವರು ಗಮನಿಸಬೇಕು. ಅದೇ ಹೊತ್ತಲ್ಲೇ ರೈತರಿಗೆ ಅನಾನುಕೂಲವೂ ಆಗಬಾರದು.

key words : Meeting-country’s-dignity-essential-Former-CM-HD Kumaraswamy-said-whom?

ನಾವು ಯಾರ ಜೊತೆ ಹೋಗಬೇಕು ಎಂಬುದು ಹೈ ಕಮಾಂಡ್ ತೀರ್ಮಾನವೆ ಅಂತಿಮ : ಜೆ.ಡಿ.ಎಸ್ ನಗರ ಅಧ್ಯಕ್ಷ ಚಲುವೆಗೌಡ
ಮೈಸೂರು,ಡಿಸೆಂಬರ್,25,2020(www.justkannada.in) : ನಾವು ಯಾರ ಜೊತೆ ಹೋಗಬೇಕು ಎಂಬುದು ಹೈ ಕಮಾಂಡ್ ತೀರ್ಮಾನವೆ ಅಂತಿಮ. ಸಭೆಯಲ್ಲಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿದ್ದೇವೆ ಅದನ್ನು ಹೈ ಕಮಾಂಡ್ ಗೆ ತಿಳಿಸುತ್ತೇವೆ ಎಂದು ಮೈಸೂರು  ಜೆ.ಡಿ.ಎಸ್ ನಗರ ಅಧ್ಯಕ್ಷ ಚಲುವೆಗೌಡ ಹೇಳಿದರು.ಮೈಸೂರು ಪಾಲಿಕೆ ಮೇಯರ್ ಚುನಾವಣೆ ವಿಚಾರ ಮೇಯರ್ ಹೌಸ್ ನಲ್ಲಿ ಜೆ.ಡಿ.ಎಸ್ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಮುಖಂಡರ ಸಭೆ ಬಳಿಕ ಅವರು ಮಾತನಾಡಿದರು.

ಕಳೆದ ಬಾರಿ ಕಾಂಗ್ರೆಸ್ ನಮಗೆ ಸಹಕಾರ ಕೊಟ್ಟಿಲ್ಲ. ನಾವು ಅವರಿಗೆ ಸಂಪೂರ್ಣ ಸಹಕಾರ ನೀಡಿದ್ದೆವು. ಆದರೆ, ಅವರು ನಮ್ಮ‌ ಪಕ್ಷದಿಂದ ಆಯ್ಕೆಯಾದ ಮೇಯರ್ ಗೆ ಅಪಮಾನ ಮಾಡಿದ್ದರೆ‌ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಬಿಜೆಪಿ ಜೊತೆಯೋ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಬೇಕು ಎಂಬುದು ಹೈ ಕಮಾಂಡ್ ತೀರ್ಮಾನ ಮಾಡುತ್ತೆ. ಮೇಯರ್ , ಉಪಮೇಯರ್  ಕ್ಯಾಟಗರಿ ಅನೌಂನ್ಸ್ ಆದ ನಂತರ ತೀರ್ಮಾನ ಮಾಡುತ್ತೇವೆ ಎಂದು ಮೈಸೂರು  ಜೆ.ಡಿ.ಎಸ್ ನಗರ ಅಧ್ಯಕ್ಷ ಚಲುವೆಗೌಡ ತಿಳಿಸಿದ್ದಾರೆ.

key words : We-go-with-whom-final-command-High-Command-JDS-City-President-Chaluwegowda

‘’ನಿಜವಾದ ವೀರರು ಅವರು’’…! : ನಟ ದರ್ಶನ್ ಹೀಗೆ ಹೇಳಿದ್ದು ಯಾರಿಗೆ…?
ಬೆಂಗಳೂರು,ಡಿಸೆಂಬರ್,23,2020(www.justkannada.in) : ರೈತರು ಸಮರ್ಪಣೆ ಮತ್ತು ಶ್ರಮದಿಂದ ನಿಜವಾದ ವೀರರಾಗಿದ್ದಾರೆ. ಬಂಜರು ಭೂಮಿಯನ್ನು ಆಹಾರವನ್ನು ಉತ್ಪಾದಿಸುವ ಭೂಮಿಯಾಗಿ ಪರಿವರ್ತಿಸುವ ಶಕ್ತಿ ಅವರಿಗಿದೆ ಎಂದು ಚಲನಚಿತ್ರ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರೀಯ ರೈತ ದಿನಾಚರಣೆ ಪ್ರಯುಕ್ತ ಟ್ವೀಟ್ ಮೂಲಕ ರೈತರಿಗೆ ಶುಭ ಕೋರಿದ್ದಾರೆ. ರೈತರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿ ಇರಿಸಿ ಅದನ್ನು ಜೀವಿಸಲು ಮತ್ತು ನಮಗೆ ಆಹಾರವನ್ನು ಕೊಡುತ್ತಾರೆ.

ಅವರ ಪ್ರಯತ್ನಕ್ಕೆ ಧನ್ಯವಾದಗಳು ಮತ್ತು ಅವರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ. ರೈತ ದಿನಾಚರಣೆಯ ಶುಭಾಶಯಗಳು ಎಂದು ತಿಳಿಸಿದ್ದಾರೆ.

key words : Actual-real-heroes-they-Actor-Darshan-says-whom?

ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಯಾರಿಗೆ…?
ಮೈಸೂರು,ನವೆಂಬರ್,04,2020(www.justkannada.in) :  ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ ಎಂದು  ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಜೊತೆಗೆ ಇದ್ದ ಕಾರ್ಯಕರ್ತರಿಗೆ ಪಾಠ ಮಾಡಿದರು.ಮೈಸೂರು ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಲು ಮುಂದಾದ ವೇಳೆ ಕಾರ್ಯಕರ್ತರು ಅವರನ್ನು ಸುತ್ತುವರಿಯಲು ಮುಂದಾದರು. ಈ ಸಂದರ್ಭ ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ ಎಂದು ಸಲಹೆ ನೀಡಿದರು.

ನೀವು ನನ್ನ ಹತ್ತಿರ ನಿಂತರೆ ಮಾಧ್ಯಮಗಳ ಜೊತೆಗೆ ನಾನು ಮಾತನಾಡುವುದಿಲ್ಲ

ಕೊರೊನಾ ಮುಂಜಾಗ್ರತ ಕ್ರಮವಾಗಿ ಸ್ವತಃ ತಮ್ಮ ರಕ್ಷಣೆಗೆ ತಾವೇ ಮುಂದಾದ ಸಿದ್ದರಾಮಯ್ಯ ಅವರು, ತಮ್ಮ ಬಳಿಗೆ ಬರುತ್ತಿದ್ದ ಕಾರ್ಯಕರ್ತರಿಗೆ ನೀವು ನನ್ನ ಹತ್ತಿರ ನಿಂತರೆ ಮಾಧ್ಯಮಗಳ ಜೊತೆಗೆ ನಾನು ಮಾತನಾಡುವುದಿಲ್ಲ.  ಎಲ್ಲರೂ ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ. ನನ್ನ ಅಕ್ಕ ಪಕ್ಕ ನಿಂತುಕೊಂಡರೂ ನಾನು ಬರುವುದಿಲ್ಲ ಎಂದು ತಮ್ಮ ಪಕ್ಕದಲ್ಲಿ ನಿಂತಿದ್ದ ಕಾರ್ಯಕರ್ತರನ್ನು ದೂರ ನಿಲ್ಲಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದು ಕಂಡು ಬಂತು.

key words : Stay-away-me-6 feet-away-Stand-Former CM-Siddaramaiah-whom-said …?

ಸರ್ವಾಧಿಕಾರಿ ಮನೋಭಾವ ಬಿಡಲೇಬೇಕು ಎಂದು ಶಾಸಕ ಎ.ಟಿ.ರಾಮಸ್ವಾಮಿ ಹೇಳಿದ್ದು ಯಾರಿಗೆ?
ಹಾಸನ,ಸೆಪ್ಟೆಂಬರ್,19,2020(www.justkannada.in) : ಮಾಜಿ ಸಚಿವ ಎಚ್.ಡಿ.ರೇವಣ್ಣ ಸರ್ವಾಧಿಕಾರ ಮನೋಭಾವವನ್ನು ಬಿಡಲೇಬೇಕು ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಕೆಲವು ವಿದ್ಯಮಾನಗಳು ನನ್ನನ್ನು ಘಾಸಿಗೊಳಿಸಿವೆ. ಹೀಗಾದರೆ ಪಕ್ಷ ಸಂಘಟನೆ ಕಾರ್ಯ ಸಾಧ್ಯವಿಲ್ಲ. ಹೀಗಾಗಿ ರೇವಣ್ಣ ಅವರು ಸರ್ವಾಧಿಕಾರಿ ಧೋರಣೆ ಬಿಡಬೇಕು ಎಂದು ತಮ್ಮ ಪಕ್ಷದ ಶಾಸಕರ ವಿರುದ್ಧವೇ ಬಹಿರಂಗವಾಗಿ ಆಕ್ರೋಶಹೊರಹಾಕಿರುವುದು ತಿಳಿದು ಬಂದಿದೆ.

key words : dictator-should-MLA A.T.Ramaswamy-said,whom?