Tag: wife
ವಿವಾಹಿತ ಮಹಿಳೆ ಜೊತೆ ಪತಿ ಎಸ್ಕೇಪ್: ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ.
ಕೊಡಗು,ಆಗಸ್ಟ್ 25,2023(www.justkannada.in): ವ್ಯಕ್ತಿಯೋರ್ವ ತನ್ನ ಪತ್ನಿಯನ್ನ ಬಿಟ್ಟು ಬೇರೆ ವಿವಾಹಿತ ಮಹಿಳೆಯೊಂದಿಗೆ ಪರಾರಿಯಾಗಿರುವ ಘಟನೆ ಕೊಡಗು(Kodagu) ಜಿಲ್ಲೆಯಲ್ಲಿ ನಡೆದಿದೆ.
ಮಡಿಕೇರಿ ನಗರದ ತ್ಯಾಗರಾಜ ಕಾಲೋನಿಯ ಸತೀಶ್(45) ಪರಸ್ತ್ರಿಯೊಂದಿಗೆ ಪರಾರಿಯಾದ ವ್ಯಕ್ತಿ. ಈ ಕುರಿತು ಪತ್ನಿ...
ಕಾಂಗ್ರೆಸ್ ನಾಯಕ ದಿ. ಆರ್. ಧ್ರುವನಾರಾಯಣ್ ಅವರ ಪತ್ನಿ ನಿಧನ.
ಮೈಸೂರು,ಏಪ್ರಿಲ್ ,7,2023(www.justkannada.in): ಕಾಂಗ್ರೆಸ್ ನಾಯಕ ದಿವಂಗತ ಆರ್. ಧ್ರುವನಾರಾಯಣ್ ಅವರ ಪತ್ನಿ ವೀಣಾ ಧ್ರುವನಾರಾಯಣ್ ಇಂದು ನಿಧನರಾಗಿದ್ದಾರೆ.
ಇತ್ತೀಚೆಗಷ್ಟೇ ಆರ್. ಧ್ರುವನಾರಾಯಣ್ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದೀಗ ಆರ್.ಧೃವನಾರಾಯಣ್ ಅವರ ಪತ್ನಿ ವೀಣಾ ಧೃವನಾರಾಯಣ್ ಅವರೂ...
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸಿಪಿಐ ಹಾಗೂ ಅವರ ಪತ್ನಿ ಸ್ಥಳದಲ್ಲೇ ಸಾವು.
ಕಲಬುರಗಿ,ಡಿಸೆಂಬರ್,7,2022(www.justkannada.in) ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಿಪಿಐ ಹಾಗೂ ಅವರ ಪತ್ನಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಸಿಂದಗಿ ಸಿಪಿಐ...
ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ತು ಹತ್ಯೆ ಮಾಡಿದ ಪತಿ.
ಹಾಸನ,ಆಗಸ್ಟ್,13,2022(www.justkannada.in): ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತುಕೊಯ್ದು ಪತಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಹೊಳೇ ನರಸೀಪುರ ಕೋರ್ಟ್ ಆವರಣದಲ್ಲಿ ನಡೆದಿದೆ.
ಶಿವಕುಮಾರ್ ಎಂಬಾತನೇ ಪತ್ನಿ ಚೈತ್ರ ಕತ್ತುಕೊಯ್ದು ಹತ್ಯೆಗೈದಿದ್ದಾನೆ. ಕಳೆದ 7 ವರ್ಷದ...
ಮಾಜಿ ಪ್ರಧಾನಿ ಹೆಚ್ .ಡಿ ದೇವೇಗೌಡರ ಪತ್ನಿ ಚೆನ್ನಮ್ಮರಿಗೆ ಐಟಿ ನೋಟಿಸ್: ಹೆಚ್.ಡಿ ರೇವಣ್ಣ...
ಹಾಸನ,ಮಾರ್ಚ್,28,2022(www.justkannada.in): ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದ್ದು, ಆಸ್ತಿ ವಿವರದ ಬಗ್ಗೆ ಮಾಹಿತಿಯನ್ನು ನೀಡುವಂತೆ ನೋಟಿಸ್ ನಲ್ಲಿ...
ವರದಕ್ಷಿಣೆ ಕಿರುಕುಳ ಆರೋಪ : ಪಿಡಿಒ ಮಡದಿ ಆತ್ಮಹತ್ಯೆಗೆ ಶರಣು.
ಕೊಳ್ಳೇಗಾಲ,ಮಾ.15, 2022 : (www.justkannada.in news ) ಹನೂರು ತಾಲ್ಲೂಕು ಹೂಗ್ಯಂ ಗ್ರಾ.ಪಂ ಪಿಡಿಒ ಆನಂದ್ ಕಾಂಬಳೆ ಅವರ ಪತ್ನಿ ವಿದ್ಯಾಶ್ರೀ (22) ನಗರಸಭೆ ವ್ಯಾಪ್ತಿಗೆ ಸೇರಿದ ಬಸ್ತಿಪುರ ಬಡಾವಣೆಯಲ್ಲಿ ನೇಣಿಗೆ ಶರಣು.
ಮೂರು...
ಪತ್ನಿ ಹತ್ಯೆಗೈದು ಪತಿಯೂ ಆತ್ಮಹತ್ಯೆಗೆ ಶರಣು.
ಧಾರವಾಡ,ಮಾರ್ಚ್,11,2022(www.justkannada.in): ಪತ್ನಿ ಹತ್ಯೆಗೈದು ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಗಣೇಶನಗರದಲ್ಲಿ ಈ ಘಟನೆ ನಡೆದಿದೆ. ಮನೀಷಾ(25) ಪತಿಯಿಂದಲೇ ಹತ್ಯೆಯಾದ ಪತ್ನಿ. ಗಂದಗವಾಲೆ(30) ಎಂಬಾತನೇ ತನ್ನ ಪತ್ನಿಯನ್ನ ಹತ್ಯೆಗೈದು ತಾನೂ ಆತ್ಮಹತ್ಯೆಗೆ...
ಮೈಸೂರಿನಲ್ಲಿ ಪತಿಯಿಂದಲೇ ಪತ್ನಿ ಹತ್ಯೆ.
ಮೈಸೂರು,ಫೆಬ್ರವರಿ,13,2022(www.justkannada.in): ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪತಿಯಿಂದಲೇ ಪತ್ನಿ ಹತ್ಯೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಉದಯಗಿರಿ ಎ.ಕೆ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಸಂಧ್ಯಾ (23) ಕೊಲೆಯಾದ ಪತ್ನಿ. ಕಿರಣ್ (27) ಕೊಲೆ ಮಾಡಿದ...
ಹೆಂಡತಿ ತವರಿಗೆ ತೆರಳಿದ್ದಕ್ಕೆ ಗಂಡ ಆತ್ಮಹತ್ಯೆಗೆ ಶರಣು.
ಮೈಸೂರು,ಜನವರಿ,3,2022(www.justkannada.in): ಹೆಂಡತಿ ತವರಿಗೆ ತೆರಳಿದ ಹಿನ್ನೆಲೆ, ಗಂಡ ನೇಣಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರಿನ ಸಾಗರಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಾಜಿದ್ ಪಾಷಾ(38)ಮೃತ ದುರ್ದೈವಿ. ವಾಜಿದ್ ಪಾಷಾ ವೃತ್ತಿಯಲ್ಲಿ ಡ್ರೈವರ್...
ಪತ್ನಿಯನ್ನ ಚುಡಾಯಿಸಿದ ಆರೋಪ: ಸೆಕ್ಯೂರಿಟಿ ಗಾರ್ಡ್ ಮೇಲೆ ಪತಿಯಿಂದ ಹಲ್ಲೆ.
ಬೆಂಗಳೂರು,ಡಿಸೆಂಬರ್,11,2021(www.justkannada.in): ತನ್ನ ಪತ್ನಿಯನ್ನ ಚುಡಾಯಿಸಿದನೆಂದು ಆರೋಪಿಸಿ ಪತಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೆಕ್ಯೂರಿಟಿ ಗಾರ್ಡ್ ಯತೀಶ್...