wild Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕಾಡಾನೆ ಸಮಸ್ಯೆ -ಬೆಳೆ ಪರಿಹಾರ; ಏಪ್ರಿಲ್ ನಂತರ ದೆಹಲಿಗೆ ನಿಯೋಗ- ಸಚಿವ ಕೆ.ಗೋಪಾಲಯ್ಯ ಭರವಸೆ
ಹಾಸನ,ಮಾರ್ಚ್,2021(www.justkannada.in):  ಸಕಲೇಶಪುರ-ಆಲೂರು ಮಲೆನಾಡು ಭಾಗದಲ್ಲಿ ಕಾಡಾನೆ ಸಮಸ್ಯೆ ಪ್ರತಿ ವರ್ಷ ಹೆಚ್ಚಾಗುತ್ತಿದೆ .ಮುಂದಿನ ಏಪ್ರಿಲ್ ನಂತರ ಸ್ಥಳೀಯ ಬೆಳೆಗಾರರು ಒಳಗೊಂಡ ನಿಯೋಗವನ್ನು ದೆಹಲಿಗೆ ಕೊಂಡೊಯ್ದು ಶಾಶ್ವತ ಪರಿಹಾರಕ್ಕೆ ಕ್ರಮವಹಿಸುವ ಕೆಲಸ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದರು.

ಸಕಲೇಶಪುರ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟ , ಜಿಲ್ಲಾ ಪ್ಲಾಂಟರ್ ಸಂಘ, ಕಸಬಾ ಹೋಬಳಿ ಬೆಳೆಗಾರರ ಸಂಘದಿಂದ ಆಯೋಜಿಸಲಾಗಿದ್ದ ಕಾಫಿ ಕೃಷಿ ಮೇಳ ಮತ್ತು ವಾರ್ಷಿಕ ಮಹಾಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಗೋಪಾಲಯ್ಯ, ಕಾಡಾನೆ ಸಮಸ್ಯೆ, ಅರಣ್ಯ ಒತ್ತುವರಿ, ಗೊಬ್ಬರ ಸಮಸ್ಯೆ ಕುರಿತು ಸಭೆಯಲ್ಲಿ ನನ್ನ ಗಮನಕ್ಕೆ ತರಲಾಗಿದೆ ಸಕಲೇಶಪುರ ಕೊಡಗು ಗಡಿ ಭಾಗದಲ್ಲಿ ಅರಣ್ಯ ಒತ್ತುವರಿ ವಿಚಾರ ಹಲವಾರು ವರ್ಷದ ಸಮಸ್ಯೆಯಾಗಿದೆ‌..ಮಲೆನಾಡು ಭಾಗದ ಶಾಸಕರು ಸಹ ಸದನದಲ್ಲಿ ಸರ್ಕಾರದ ಗಮನಕ್ಕೆ ತಂದಿದ್ದಾರೆ‌‌.ಕೇರಳ ಮಾದರಿಯಲ್ಲಿ ಈ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದರು.

ಗೊಬ್ಬರ ಸಮಸ್ಯೆಗೆ ಬೆಂಗಳೂರಿಗೆ ನಿಯೋಗ ಬಂದಾಗ ಕೇಂದ್ರ ರಾಸಾಯನಿಕ ಸಚಿವ ಸದಾನಂದಗೌಡ ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲಾಗುವುದು. ಕಾಫಿ ಬೆಳೆಗಾರರು 25 ವರ್ಷದ ಹಿಂದೆ ಶ್ರೀಮಂತರು ಎಂಬ ಮಾತು ಪ್ರಚಲಿತವಾಗಿತ್ತು ಇಂದಿನ ಕಾಲಘಟ್ಟದಲ್ಲಿ ಇದು ಸುಳ್ಳಾಗುತ್ತಿದ್ದು ಅತೀವೃಷ್ಟಿ ಅಕಾಲಿಕ ಮಳೆ ಇದಕ್ಕೆ ಕಾರಣವಾಗಿದೆ..ಕಾಫಿ ಬೆಳೆಗಾರರ ಬ್ಯಾಂಕ್ ಸಾಲದ ಬಡ್ಡಿ ಮನ್ನಾ ವಿಚಾರವಾಗಿ ಸಿಎಂ ಗಮನಕ್ಕೆ ತರಲಾಗುವುದು ಎಂದು ಸಚಿವ ಗೋಪಾಲಯ್ಯ ಅಭಯ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಚ್.ಎಮ್. ವಿಶ್ವನಾಥ್ , ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್.ಬೋಜೇಗೌಡ, ಜಿಲ್ಲಾ ಬೆಳೆಗಾರರ ಸಂಘದ ಅಧ್ಯಕ್ಷ ತೋ.ಚ.ಅನಂತಸುಬ್ಬರಾಯ , ಕಾರ್ಯದರ್ಶಿ ವಿಶ್ವನಾಥ್ ನಾಯಕ್, ಕೆ‌ಜಿ.ಎಫ್ ಪ್ರಧಾನ ಕಾರ್ಯದರ್ಶಿ ಕೆ.ಬಿ.ಕೃಷ್ಣಪ್ಪ, ಸಿ.ಎಸ್.ಮಹೇಶ್, ಎಂ.ಎಚ್.ಪ್ರಕಾಶ್, ಕೆ.ಎನ್.ಸುಬ್ರಹ್ಮಣ್ಯ, ಕೃಷ್ಣ ಮೂರ್ತಿ ಖಂಡಗೆ ಇತರರು ಹಾಜರಿದ್ದರು.

Key words: problem – wild – solution – Delegation -Delhi =Minister =K Gopalaiah

The post ಕಾಡಾನೆ ಸಮಸ್ಯೆ -ಬೆಳೆ ಪರಿಹಾರ; ಏಪ್ರಿಲ್ ನಂತರ ದೆಹಲಿಗೆ ನಿಯೋಗ- ಸಚಿವ ಕೆ.ಗೋಪಾಲಯ್ಯ ಭರವಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಕಾಡಾನೆ ದಾಳಿ, ಕೂಲಿ ಕಾರ್ಮಿಕ ಬಲಿ”
ಮೈಸೂರು,ಫೆಬ್ರವರಿ,07,2021(www.justkannada,in) : ಜಿಲ್ಲೆಯ ಸರಗೂರು ತಾಲ್ಲೂಕಿನ ಹಳೆಹೆಗ್ಗುಡಿಲು ಗ್ರಾಮದ ಹೊರವಲಯದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಜೋಯಿ(45)ಮೃತ ದುರ್ದೈವಿ. ಆನೆಯಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಜೋಯಿ ಕೇರಳದವರ ಶುಂಠಿ ಗುತ್ತಿಗೆ ಭೂಮಿಯಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದರು. ಇಂದು ಮುಂಜಾನೆ ಜಮೀನಿನಲ್ಲಿ ಪ್ರತಕ್ಷಗೊಂಡ ಕಾಡಾನೆಯಿಂದ ತಪ್ಪಿಸಿಕೊಳ್ಳುವಾಗ ಈ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲೇ ಇರುವ ಆನೆ ಹಿಮ್ಮಟ್ಟಿಸುವ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಈ ಪ್ರಕರಣವು ಸರಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

key words : wild-elephant-Attack-Wage-labor-Death

The post “ಕಾಡಾನೆ ದಾಳಿ, ಕೂಲಿ ಕಾರ್ಮಿಕ ಬಲಿ” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೋಕರಿಗಳು,ಅನಾಗರಿಕರು,ಕಾಡುಜನ ಯಾರು ಎಂಬುದನ್ನು ಸಿದ್ದರಾಮಯ್ಯ, ಡಿಕೆಶಿ ಸಾಬೀತುಪಡಿಸಿದ್ದಾರೆ : ನಳಿನ್ ಕುಮಾರ್ ಕಟೀಲ್
ಬೆಂಗಳೂರು,ಡಿಸೆಂಬರ್,15,2020(www.justkannada.in) : ಕಾಂಗ್ರೆಸ್ ಸದಸ್ಯರು ಈಗೀಗ, ಪೋಕರಿ ವರ್ತನೆಯಿಂದಲೇ ಜಾಸ್ತಿ ಹೆಸರು ಮಾಡುತ್ತಿದ್ದು, ಈಗ ನಿಜವಾದ ಪೋಕರಿಗಳು ಯಾರು, ಅನಾಗರಿಕರು ಯಾರು,ಕಾಡುಜನ ಯಾರು ಎಂಬುದನ್ನು ಸಿದ್ದರಾಮಯ್ಯ, ಡಿಕೆಶಿ ಸಾಬೀತು ಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸದಸ್ಯರು ಈ ಹಿಂದೆ ಭಾಜಪಾದ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದರು.

ಈಗ ನಿಜವಾದ ಪೋಕರಿಗಳು ಯಾರು, ಅನಾಗರಿಕರು ಯಾರು, ಕಾಡುಜನ ಯಾರು ಎಂಬುದನ್ನು ಸಿದ್ದರಾಮಯ್ಯ, ಡಿಕೆಶಿ ಸಾಬೀತು ಪಡಿಸಿದ್ದಾರೆ ಎಂದು ಟ್ವಿಟರ್ ನಲ್ಲಿ ಟೀಕಿಸಿದ್ದಾರೆ.

key words : Poachers-savages-wild-people-Who-Siddaramaiah-Dikeshi-Prove-BJP President-Nalin Kumar Kateel

The post ಪೋಕರಿಗಳು,ಅನಾಗರಿಕರು,ಕಾಡುಜನ ಯಾರು ಎಂಬುದನ್ನು ಸಿದ್ದರಾಮಯ್ಯ, ಡಿಕೆಶಿ ಸಾಬೀತುಪಡಿಸಿದ್ದಾರೆ : ನಳಿನ್ ಕುಮಾರ್ ಕಟೀಲ್  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಿರಾದಲ್ಲಿ ಹುಲಿಯಾ ಮತ್ತಿತರ ಕಾಡುಪ್ರಾಣಿಗಳ ಕಾಟ ಶುರುವಾಗಿದೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕೆ
ಮೈಸೂರು,ಅಕ್ಟೋಬರ್,29,2020(www.justkannada.in) : ಶಿರಾದಲ್ಲಿ ಹುಲಿಯಾ ಮತ್ತಿತರ ಕಾಡುಪ್ರಾಣಿಗಳ ಕಾಟ ಶುರುವಾಗಿದೆ. ಇಲ್ಲಿ ಬಂಡೆಯ ಸಮಸ್ಯೆ ಇದೆಯೆಂದು ಸ್ಥಳೀಯರು ಪ್ರಸ್ತಾಪ ಮಾಡಿದ್ದಾರೆ. ಬಂಡೆಯಂತ ಸಮಸ್ಯೆ ಪರಿಹಾರ ಮಾಡುವಂತಹ ನಾಯಕ ಯಡಿಯೂರಪ್ಪ ಇದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.

ಮಹಾಭಾರತದ ಧರ್ಮ ಯುದ್ಧದಲ್ಲಿ ಗೆದ್ದದ್ದು ಪಾಂಡವರು. ಶಿರಾ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಬಂಡೆಯ ಸಮಸ್ಯೆಯನ್ನು ನಾವು ಪರಿಹಾರ ಮಾಡುತ್ತೇವೆ. ಶಿರಾ ಕ್ಷೇತ್ರದ ಜನತೆ ಕನಕಪುರದ ಬಂಡೆಯನ್ನು ಒಡೆಯಬೇಕು ಎಂದು ತಿಳಿಸಿದ್ದಾರೆ.

key words : Hulia-other-wild-animals-Shira-began-

BJP president-Nalin Kumar Katil-criticized

The post ಶಿರಾದಲ್ಲಿ ಹುಲಿಯಾ ಮತ್ತಿತರ ಕಾಡುಪ್ರಾಣಿಗಳ ಕಾಟ ಶುರುವಾಗಿದೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಡು ಮನುಷ್ಯ ನಳೀನ್ ಕುಮಾರ್ ಕಟೀಲ್ ನನ್ನು ಬಿಜೆಪಿ ತಕ್ಷಣ ಕಾಡಿಗೆ ಬಿಡಬೇಕು : ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ
ಬೆಂಗಳೂರು,ಅಕ್ಟೋಬರ್,22,2020 : ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಬಿಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಆಕ್ರೋಶವ್ಯಕ್ತಪಡಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್  Immature fellow

ತಮ್ಮ ಪಕ್ಷ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲ್ ಇನ್ನು ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ” Immature fellow ಎಂದು ಕಿಡಿಕಾರಿದ್ದಾರೆ.

ನಾಲಗೆ ಮಾತ್ರ ಅಲ್ಲ ಬೆನ್ನಿನಲ್ಲಿಯೂ ಎಲುಬು ಇಲ್ಲ…

ನಳಿನ್ ಕುಮಾರ್ ಕಟೀಲ್ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬು ಇಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದು ಸಿದ್ಧರಾಮಯ್ಯ ಟೀಕಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ‘ಸಂತೋಷ’ಕ್ಕಾಗಿ ಪಕ್ಷದ ಅಧ್ಯಕ್ಷ ಮಾಡಿದ್ದಾರೆ.

ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಯಡಿಯೂರಪ್ಪನವರ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸುವುದು ಇವರ ಟಾಸ್ಕ್

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆ ಮೇಲೆ ಕಟ್ಟಿ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಕುಮಾರ್ ಕಟೀಲು ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ಹೇಳಿದ್ದಾರೆ.

ಹಿರಿಯರು, ಮಾನವಂತರು ಉಳಿದಿದ್ದರೆ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ

ಮಾತೆತ್ತಿದರೆ ಸಂಸ್ಕಾರ,ಸಂಸ್ಕೃತಿ ಎಂದು ಬೋದನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು,ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶವ್ಯಕ್ತಪಡಿಸಿದ್ದಾರೆ.

key words : wild-man-Nalin Kumar Kateel

-BJP-should-leave-forest-immediately-Former CM Siddaramaiah-teased

The post ಕಾಡು ಮನುಷ್ಯ ನಳೀನ್ ಕುಮಾರ್ ಕಟೀಲ್ ನನ್ನು ಬಿಜೆಪಿ ತಕ್ಷಣ ಕಾಡಿಗೆ ಬಿಡಬೇಕು : ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.