Tag: win.
“ನಮ್ಮ ಕ್ಲಿನಿಕ್” ಲೋಗೊ ಡಿಸೈನ್ ಮಾಡಿ, ಪ್ರಶಸ್ತಿ ಗೆಲ್ಲಿ.
ಬೆಂಗಳೂರು, ಆಗಸ್ಟ್,5,2022(www.justkannada.in): ರಾಜ್ಯದ ಜನತೆಯ ಆರೋಗ್ಯ ಸೇವೆಗೆ ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್ ಅನ್ನು ಆರಂಭ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ನಮ್ಮ ಕ್ಲಿನಿಕ್ ಜೊತೆ ಕೈ ಜೋಡಿಸಲು ಆರೋಗ್ಯ ಇಲಾಖೆ...
ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಹುಮತದೊಂದಿಗೆ ಗೆಲುವು ಸಾಧಿಸುವುದು ನಿಶ್ಚಿತ- ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು ಜುಲೈ,18,2022(www.justkannada.in): ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3 ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ...
140ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ನಮ್ಮ ಗುರಿ: ರಾಜ್ಯದ ಉದ್ದಗಲಕ್ಕೂ ಈಗಾಗಲೇ ಪ್ರವಾಸ ಆರಂಭ-...
ತುಮಕೂರು,ಜೂನ್,15,2022(www.justkannada.in): ಮುಂಬರುವ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ನಮ್ಮ ಗುರಿಯಾಗಿದೆ. ಹೀಗಾಗಿ ರಾಜ್ಯದ ಉದ್ದಗಲಕ್ಕೂ ಈಗಾಗಲೇ ಪ್ರವಾಸ ಆರಂಭ ಮಾಡಿದ್ದೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು.
ತುಮಕೂರಿನಲ್ಲಿ ಇಂದು ಮಾತನಾಡಿದ...
ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ: ಬಸವರಾಜ ಹೊರಟ್ಟಿಗೆ ಗೆಲುವು: ಅಧಿಕೃತ ಘೋಷಣೆ ಬಾಕಿ.
ಬೆಳಗಾವಿ,ಜೂನ್,15,2022(www.justkannada.in): ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಮಧ್ಯೆ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು...
ನೂರಕ್ಕೆ ನೂರರಷ್ಟು ನಾವೇ ಗೆಲ್ಲುತ್ತೇವೆ- ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಶ್ವಾಸ.
ಹಾಸನ,ಜೂನ್,9,2022(www.justkannada.in): ನಾಳೆ ರಾಜ್ಯಸಭಾ ಚುನಾವಣೆ ಹಿನ್ನೆಲೆ ಈ ಮಧ್ಯೆ ನೂರಕ್ಕೆ ನೂರರಷ್ಟು ನಾವೇ ಗೆಲ್ಲುತ್ತೇವೆ. ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲ್ಲುತ್ತಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು...
ರಾಜ್ಯಸಭೆ ಚುನಾವಣೆ: ನೂರಕ್ಕೆ ನೂರರಷ್ಟು ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲುತ್ತಾರೆ- ಮಾಜಿ ಸಿಎಂ ಬಿಎಸ್...
ಬೆಂಗಳೂರು, ಜೂ.1,2022(www.justkannada.in): ರಾಜ್ಯಸಭೆ ಚುನಾವಣೆಯಲ್ಲಿ ನಾವು ಯಾವುದೇ ಪಕ್ಷದ ಬೆಂಬಲ ಪಡೆಯದೆ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುತ್ತೇವೆ. ನೂರಕ್ಕೆ ನೂರರಷ್ಟು ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ...
ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಗೆಲ್ಲುವ ಶಕ್ತಿಯಿಲ್ಲ: ಅದು ಬಿಜೆಪಿ ಬಿ ಟೀಮ್- ಕೆಪಿಸಿಸಿ...
ಮೈಸೂರು,ಜೂನ್,1,2022(www.justkannada.in): ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಮ್. ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಗೆಲ್ಲುವ ಶಕ್ತಿಯಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವ್ಯಂಗ್ಯವಾಡಿದರು.
ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಎಂ. ಲಕ್ಷ್ಮಣ್, ಜೆಡಿಎಸ್ ಬಳಿ...
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲೇಬೇಕು- ರಾಜ್ಯ ‘ಕೈ’ ನಾಯಕರಿಗೆ ರಾಹುಲ್ ಗಾಂಧಿ...
ಬೆಂಗಳೂರು,ಏಪ್ರಿಲ್,1,2022(www.justkannada.in): ಕರ್ನಾಟಕದಲ್ಲಿ ಎಂದೆಂದಿಗೂ ಕಾಂಗ್ರೆಸ್ ಗೆ ಸ್ಪಿರಿಟ್ ಇದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲೇ ಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದರು.
ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಮಾತನಾಡಿದ ರಾಹುಲ್...
ಅಭಿವೃದ್ಧಿ ಕಾರ್ಯಗಳೇ ನಮಗೆ ಶ್ರೀರಕ್ಷೆ: 15 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ- ಸಚಿವ ಕೆ.ಎಸ್...
ಮೈಸೂರು,ನವೆಂಬರ್,20,2021(www.justkannada.in): ವಿಧಾನ ಪರಿಷತ್ ಚುನಾವಣೆ ಹಿನ್ನಲೆ ಜನಸ್ವಾರಾಜ್ ಮಾಡಲಾಗುತ್ತಿದೆ. ನಮ್ಮ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಈಗಾಗಲೆ ಘೋಷಣೆ ಮಾಡಲಾಗಿದ್ದು ಚುನಾವಣೆಯಲ್ಲಿ 15ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಿತ್ತೇವೆ ಎಂದು ಜನಸ್ವಾರಜ್ ಯಾತ್ರೆ ಉಸ್ತುವಾರಿ ಹಾಗೂ...
ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ ಕೈ ಅಭ್ಯರ್ಥಿ ಗೆಲುವು ಅಷ್ಟೇ ಸತ್ಯ- ಮಾಜಿ...
ಹಾವೇರಿ,ಅಕ್ಟೋಬರ್,22,2021(www.justkannada.in): ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ ಹಾನಗಲ್ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಅಷ್ಟೇ ಸತ್ಯ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಹಾನಗಲ್ ನ ನರೇಗಲ್ ನಲ್ಲಿ ಮಾತನಾಡಿದ...