Tag: wing
ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ-ಗೃಹ ಸಚಿವ ಡಾ. ಜಿ.ಪರಮೇಶ್ವರ್....
ಮಂಗಳೂರು,ಜೂನ್,6,2023(www.justkannada.in): 'ನೈತಿಕ ಪೊಲೀಸ್ಗಿರಿ ತಡೆಗಾಗಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ' ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಆ್ಯಂಟಿ ಕಮ್ಯುನಲ್ ವಿಂಗ್ನಲ್ಲಿ ಸಮರ್ಥ ಅಧಿಕಾರಿಗಳು...