Tag: wins
ಚಲುವರಾಯಸ್ವಾಮಿ ಗೆದ್ದಾಗಲೆಲ್ಲಾ ಅಧಿಕಾರ ಸಿಕ್ಕಿ ದುಡ್ಡು ಮಾಡ್ತಾನೆ- ಏಕವಚನದಲ್ಲೇ ಮಾಜಿ ಶಾಸಕ ಸುರೇಶ್ ಗೌಡ...
ಮಂಡ್ಯ,ಆಗಸ್ಟ್,16,2023(www.justkannada.in): ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸುರೇಶ್ ಗೌಡ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಸುರೇಶ್ ಗೌಡ,...
ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಗೆ ಜಯ.
ಬೆಳಗಾವಿ,ಜೂನ್,15,2022(www.justkannada.in): ವಿಧಾನಪರಿಷತ್ ನ ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ಈ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ...
ವಿರಾಟ್ ಕೊಹ್ಲಿಗೆ ದಶಕದ ಏಕದಿನ ಕ್ರಿಕೆಟಿಗ , ಎಂಎಸ್ ಧೋನಿಗೆ ಸ್ಪಿರಿಟ್ ಆಫ್ ದಿ...
ನವದೆಹಲಿ,ಡಿಸೆಂಬರ್,28,2020(www.justkannada.in): ಐಸಿಸಿ ದಶಕದ ಪ್ರಶಸ್ತಿ ಪಟ್ಟಿ ಬಿಡುಗಡೆಯಾಗಿದ್ದು, ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ದಶಕದ ಏಕದಿನ ಆಟಗಾರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಇನ್ನು ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು...
ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ಜೊ ಬೈಡೆನ್ ಗೆಲುವಿಗೆ ಮಂಡ್ಯ ಮೂಲದ ವ್ಯಕ್ತಿಯೊಬ್ಬರು ಕಾರಣ…! :...
ಮೈಸೂರು,ನವೆಂಬರ್,08,2020(www.justkannada.in) : ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಜೊ ಬೈಡೆನ್ ಗೆಲುವಿಗೆ ಕಾರಣಕರ್ತರಲ್ಲಿ ಮಂಡ್ಯ ಮೂಲದ ಯುವಕ ಡಾ.ವಿವೇಕ್ ಮೂರ್ತಿ ಒಬ್ಬರಾಗಿದ್ದಾರೆ ಎಂದು ಮೈಸೂರು ಪೇಯಿಂಟ್ಸ್...
ವಿಜಯೇಂದ್ರ ಅವರು ಕಾಲಿಟ್ಟಲ್ಲಿ ಗೆಲುವು ನಿಶ್ಚಿತ : ಸಚಿವ ಡಾ.ನಾರಾಯಣಗೌಡ
ತುಮಕೂರು,ಅಕ್ಟೋಬರ್,30,2020(www.justkannada.in) : ಸಿಎಂ ಯಡಿಯೂರಪ್ಪ ಅವರು ಅಭಿವೃದ್ಧಿ ಮಾಡುವುದಾಗಿ ಮಾತುಕೊಟ್ಟರೆ ಎಂದಿಗೂ ಮಾತು ತಪ್ಪುವುದಿಲ್ಲ. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಲಿಟ್ಟಲ್ಲಿ ಗೆಲುವು ನಿಶ್ಚಿತ ಎಂದು ಪೌರಾಡಳಿತ, ತೋಟಗಾರಿಕೆ, ರೇಷ್ಮೆ...
ಕೊರೋನಾ ಗೆದ್ದ ಗಾನ ಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ
ಬೆಂಗಳೂರು,ಸೆಪ್ಟೆಂಬರ್, 07,2020(www.justkannada.in) : ಗಾಯಕ ಎಸ್.ಪಿ.ಬಾಲಸುಬ್ರಮ್ಮಣ್ಯಂ ಅವರಿಗೆ ಕೋವಿಡ್ ನೆಗೆಟಿವ್ ವರದಿ ಬಂದಿದೆ ಎಂದು ಎಸ್ ಪಿ ಬಿ ಪುತ್ರ ಪಿ.ಚರಣ್ ಮಾಹಿತಿ ನೀಡಿದ್ದಾರೆ.
ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ತಂದೆ ತಾಯಿ...
ಉಪಚುನಾವಣೆ : 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತೆ- ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಬಿಎಸ್ ಯಡಿಯೂರಪ್ಪ…
ಬೆಳಗಾವಿ,ಅ,16,2019(www.justkannada.in): ರಾಜ್ಯದಲ್ಲಿ ನಡೆಯುವ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, 15 ಕ್ಷೇತ್ರಗಳ ಉಪಚುನಾವಣೆ ಮಹತ್ವದ್ದಾಗಿದೆ. ...
ಮೈಸೂರು ಸ್ಥಳೀಯ ಸಂಸ್ಥೆ ಚುನಾವಣೆ: ನಂಜನಗೂಡು ನಗರಸಭೆ ಕೇಸರಿಮಯ: ಬನ್ನೂರು ಪುರಸಭೆ ಜೆಡಿಎಸ್ ಪಾಲು..
ಮೈಸೂರು,ಮೇ,31,2019(www.justkannada.in): ಮೈಸೂರು ಜಿಲ್ಲೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ನಂಜನಗೂಡು ನಗರ ಸಭೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೇ ಬನ್ನೂರು ಪುರಸಭೆ ಜೆಡಿಎಸ್ ಪಾಲಾಗಿದೆ.
ಜಿಲ್ಲೆಯ 2 ಪುರಸಭೆ 1 ನಗರಸಭೆಗೆ ಚುನಾವಣೆ ಫಲಿತಾಂಶ...
ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ಲುತ್ತಾರೆ- ವಿಶ್ವಾಸ ವ್ಯಕ್ತಪಡಿಸಿದ ಸಚಿವ ಸಾ.ರಾ.ಮಹೇಶ್
ಮೈಸೂರು,ಮೇ,23,2019(www.justkannada.in): ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ಲುತ್ತಾರೆ ಎಂದು ಸಚಿವ ಸಾ.ರಾ ಮಹೇಶ್ ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು, ಬೆಂಬಲಿಗರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಮೈಸೂರಿನ...
ಮೈತ್ರಿಗೆ ಭಂಗ ಆಗಲ್ಲ: ಮಂಡ್ಯ ಮೈಸೂರಲ್ಲಿ ದೋಸ್ತಿ ಅಭ್ಯರ್ಥಿ ಗೆಲವು ನಿಶ್ಚಿತ -ಸಿ.ಎಚ್ ವಿಜಯ್...
ಮಡಿಕೇರಿ,ಮೇ,3,2019(www.justkannada.in): ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಭಂಗ ಆಗಿಲ್ಲ. ಮಂಡ್ಯ ಮೈಸೂರಿನಲ್ಲಿ ದೋಸ್ತಿ ಅಭ್ಯರ್ಥಿಗಳಿಗೆ ಗೆಲುವು ನಿಶ್ಚಿತ ಎಂದು ಮೈಸೂರು-ಕೊಡಗು ಅಭ್ಯರ್ಥಿ ಸಿ.ಎಚ್ ವಿಜಯ್ ಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.
ಮಡಿಕೇರಿಯಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿದ...