Tag: withdraw
ಬೆಂಗಳೂರು ಬಂದ್ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟಗಳು.
ಬೆಂಗಳೂರು,ಸೆಪ್ಟಂಬರ್,11,2023(www.justkannada.in): ಶಕ್ತಿಯೋಜನೆಯಿಂದಾಗುವ ನಷ್ಟ ಪರಿಹಾರ ಸೇರಿ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟಗಳು ಕರೆ ನೀಡಿದ್ದ ಬಂದ್ ಅನ್ನು ವಾಪಸ್ ಪಡೆದಿವೆ.
ಖಾಸಗಿ ಸಾರಿಗೆ ಒಕ್ಕೂಟಗಳು ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದೆ...
ಎಪಿಎಂಸಿ ಕಾಯ್ದೆ ಹಿಂಪಡೆಯುವ ಸರ್ಕಾರದ ನಿರ್ಧಾರ ಸ್ವಾಗತಿಸಿದ ರೈತ ಮುಖಂಡ ಬಡಗಲಪುರ ನಾಗೇಂದ್ರ.
ಮೈಸೂರು,ಜೂನ್,16,2023(www.justkannada.in): ಎಪಿಎಂಸಿ ಕಾಯ್ದೆ ಹಿಂಪಡೆಯುವ ಸರ್ಕಾರದ ನಿರ್ಧಾರವನ್ನು ರೈತ ಮುಖಂಡ ಬಡಗಲಪುರ ನಾಗೇಂದ್ರ ಸ್ವಾಗತಿಸಿದ್ದಾರೆ.
ಎಪಿಎಂಸಿ ಕಾಯ್ದೆ ಹಿಂಪಡೆಯಲು ಸರ್ಕಾರನಿರ್ಧಾರ ಮಾಡಿದ ಹಿನ್ನೆಲೆ ಮೈಸೂರಿನಲ್ಲಿ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ರೈತ ಸಂಘಟನೆ ಮುಖಂಡರು ಎಪಿಎಂಸಿ...
ರೈತ ವಿರೋಧಿ ಕಾಯ್ದೆ ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಬಡಗಲಪುರ ನಾಗೇಂದ್ರ ಆಗ್ರಹ.
ಮೈಸೂರು,ಮೇ,22,2023(www.justkannada.in): ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ...
ಬೈಕ್ ಟ್ಯಾಕ್ಸಿ ಅನುಮತಿ ವಾಪಸ್ ಪಡೆಯುವಂತೆ ಆಗ್ರಹ: ಸರ್ಕಾರದ ವಿರುದ್ಧ ಆಟೋ ಚಾಲಕರಿಂದ ಪ್ರತಿಭಟನೆ.
ಬೆಂಗಳೂರು,ಡಿಸೆಂಬರ್,29,2022(www.justkannada.in): ಬೈಕ್ ಟ್ಯಾಕ್ಸಿಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಆಗ್ರಹಿಸಿ ಆಟೋ ಚಾಲಕರು ಇಂದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.
ಎಲೆಕ್ಟ್ರಿಕ್ ಬೈಕ್ ಗೆ ನೀಡಿದ ಅನುಮತಿ ವಾಪಸ್ ಪಡೆಯಿರಿ....
ಮೀಸಲಾತಿ ಹೆಚ್ಚಳ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ: ಅನಿರ್ಧಿಷ್ಟಾವಧಿ ಧರಣಿ ಕೈಬಿಟ್ಟ ಪ್ರಸನ್ನಾನಂದಪುರಿ ಸ್ವಾಮೀಜಿ.
ಬೆಂಗಳೂರು,ಅಕ್ಟೋಬರ್,24,2022(www.justkannada.in) : ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ ಬಿದ್ದ ಹಿನ್ನೆಲೆಯಲ್ಲಿ ವಾಲ್ಮಿಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಅನಿರ್ಧಿಷ್ಟಾವಧಿ ಧರಣಿ ಅಂತ್ಯಗೊಳಿಸಿದರು.
ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಪೀಠದ...
ಪಠ್ಯಪುಸ್ತಕ ಪರಿಷ್ಕರಣೆ ಹಿಂಪಡೆಯುವಂತೆ ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು.
ಬೆಂಗಳೂರು,ಜೂನ್,20,2022(www.justkannada.in): ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಹಿನ್ನೆಲೆ ಪರಿಷ್ಕರಣೆಗೊಂಡ ಪುಸ್ತಕಗಳನ್ನ ಹಿಂಪಡೆದು ಬರಗೂರು ರಾಮಚಂದ್ರ ಅವರ ಪಠ್ಯಪುಸ್ತಕವನ್ನೇ ಮುಂದುವರೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪತ್ರ ಬರೆದು ಮನವಿ...
ವಿಧಾನಪರಿಷತ್ ಚುನಾವಣೆ: ಈ ಕ್ಷೇತ್ರದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದ ಜೆಡಿಎಸ್.
ಚಿಕ್ಕಬಳ್ಳಾಪುರ,ನವೆಂಬರ್ ,26,2021(www.justkannada.in): ಡಿಸೆಂಬರ್ 10 ರಂದು ನಡೆಯುವ 25 ಸ್ಥಾನಗಳ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಈಗಾಗಲೆ ಕೊನೆಗೊಂಡಿದ್ದು ನಾಮಪತ್ರ ಪರಿಶೀಲನೆ ನಡೆಯುತ್ತಿದೆ. ನಾಮಪತ್ರ ವಾಪಸ್ ಪಡೆಯಲು ಅವಕಾಶವಿದೆ. ಈ ಮಧ್ಯೆ...
ಮಸೂದೆ ಬಗ್ಗೆ ಅಪಪ್ರಚಾರದಿಂದಾಗಿ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್- ಶಾಸಕ ಎಸ್.ಎ ರಾಮದಾಸ್
ಮೈಸೂರು,ನವೆಂಬರ್,19,2021(www.justkannada.in): ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದ ರೈತರ ಆಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆದಿದ್ದು ಈ ಕುರಿತು ರಾಜಕೀಯ ನಾಯಕರು, ರೈತನಾಯಕರು ತಮ್ಮ ತಮ್ಮ ಅಭಿಪ್ರಾಯ...
ಪ್ರಸಾರ ಭಾರತಿ ಹೊಸ ನಿಯಮ ಹಿಂಪಡೆಯಬೇಕು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ...
ಬೆಂಗಳೂರು,ಏಪ್ರಿಲ್,17,2021(www.justkannada.in): ಕೇವಲ ನಿರ್ವಹಣಾ ವೆಚ್ಚದ ಕಾರಣ ನೀಡಿ ಪ್ರಾದೇಶಿಕತೆಯ ಆಸ್ಮಿತೆಗೆ ಧಕ್ಕೆ ಉಂಟುಮಾಡುವ ಕ್ರಮ ಖಂಡನೀಯ. ಹಾಗಾಗಿ ಪ್ರಸಾರ ಭಾರತಿ ಹೊಸ ನಿಯಮವನ್ನು ಹಿಂಪಡೆಯಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ...
ರಾಷ್ಟ್ರಪತಿ ರಮನಾಥ್ ಕೋವಿಂದ್ ಭೇಟಿ ಹಿನ್ನೆಲೆ: ಪ್ರತಿಭಟನೆಯಿಂದ ಹಿಂದೆ ಸರಿಯಲು ರೈತಸಂಘ ನಿರ್ಧಾರ…
ಕೊಡಗು,ಫೆಬ್ರವರಿ,6,2021(www.justkannada.in): ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ತಲಕಾವೇರಿಗೆ ಇಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಭೇಟಿ ನೀಡುತ್ತಿದ್ದು ಈ ಹಿನ್ನೆಲೆಯಲ್ಲಿ, ಜಿಲ್ಲೆಯ ರೈತರು ಪ್ರತಿಭಟನೆ ಮಾಡದಂತೆ ರೈತಸಂಘ ಮನವಿ ಮನವಿ ಮಾಡಿದೆ.
ದೇಶದ ಪ್ರಥಮ ಪ್ರಜೆ...