17.9 C
Bengaluru
Thursday, December 1, 2022
Home Tags Within

Tag: within

ದೇವನಹಳ್ಳಿಯನ್ನು ಜಿಲ್ಲಾಕೇಂದ್ರವಾಗಿಸಿ ಒಂದು ತಿಂಗಳೊಳಗೆ ಆದೇಶ – ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು,ಆಗಸ್ಟ್,15,2022(www.justkannada.in):  ದೇವನಹಳ್ಳಿಯನ್ನು ಜಿಲ್ಲಾಕೇಂದ್ರವಾಗಿಸಿ ಒಂದು ತಿಂಗಳೊಳಗೆ ಆದೇಶ ಹೊರಡಿಸಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌  ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದ...

15 ದಿನದೊಳಗೆ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಾಂಕ ನಿಗದಿ: ಸಚಿವ ಮುರುಗೇಶ್ ನಿರಾಣಿ

0
ತುಮಕೂರು,ಸೆಪ್ಟಂಬರ್,2,2021(www.justkannada.in): ರಾಜ್ಯದಲ್ಲಿ  ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ' ಉದ್ಯೋಗ ಕ್ರಾಂತಿಗೆ' ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ  15 ದಿನದೊಳಗೆ ದಿನಾಂಕ ನಿಗಧಿಪಡಿಸುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್...

ನಿಮಗೆ ತಾಕತ್ ಇದ್ರೆ ಒಂದು ವಾರದೊಳಗೆ ಮೇಕೆದಾಟು ಯೋಜನೆಗೆ ಶಂಕು ಸ್ಥಾಪನೆ ಮಾಡಿ- ಸಿಎಂ...

0
ಮೈಸೂರು,ಜುಲೈ,7,2021(www.justkannada.in): ಯಡಿಯೂರಪ್ಪ ನಿಮಗೆ ತಾಕತ್ ಇದ್ರೆ, ಗಂಡಸ್ಥನ ಇದ್ರೆ ಒಂದು ವಾರದೊಳಗೆ ಮೇಕೇದಾಟು ಯೋಜನೆಗೆ ಶಂಕುಸ್ಥಾಪನೆ ಮಾಡಿ ಎಂದು ಕನ್ನಡ ಚಳುವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸವಾಲು ಹಾಕಿದರು. ಮೈಸೂರಿನಲ್ಲಿ ಮೇಕೆದಾಟು...

ಚಾಮರಾಜನಗರ ಆಕ್ಸಿಜನ್ ದುರಂತ: ತನಿಖೆ ನಡೆಸಿ ಮೂರುದಿನಗಳಲ್ಲಿ ವರದಿ ಸಲ್ಲಿಸಲು ಆದೇಶ- ಸಚಿವ ಸುರೇಶ್...

0
ಚಾಮರಾಜನಗರ,ಮೇ,3,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ರೋಗಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು  ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಕಳಸದ್ ಅವರನ್ನು ಸರ್ಕಾರ ನಿಯೋಜಿಸಿದೆ. 3 ದಿನದಲ್ಲಿ ಅವರು ತನಿಖಾ...

ಐದು ವರ್ಷಗಳಲ್ಲಿ ರಾಮನಗರ ನಗರಸಭೆ ಆಗಲಿದೆ ನಗರ ಪಾಲಿಕೆ – ಡಿಸಿಎಂ ಅಶ್ವಥ್ ನಾರಾಯಣ್...

0
ರಾಮನಗರ,ಏಪ್ರಿಲ್,20,2021(www.justkannada.in):  ಮುಂದಿನ ಐದು ವರ್ಷಗಳಲ್ಲಿ ರಾಮನಗರ ನಗರಸಭೆಯನ್ನು ನಗರ ಪಾಲಿಕೆಯನ್ನಾಗಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಪ್ರಕಟಿಸಿದರು. ರಾಮನಗರ-ಚನ್ನಪಟ್ಟಣ ಅವಳಿ ನಗರಗಳ ಅಭಿವೃದ್ಧಿಗೆ ಮಾಸ್ಟರ್‌ ಪ್ಲ್ಯಾನ್‌, ರಾಮನಗರ...

ಗಣಿ- ಕ್ರಷರ್ ಉದ್ದಿಮೆದಾರರು ಸ್ಪೋಟಕ ಬಳಸಲು 90 ದಿನದೊಳಗೆ ಪರಾವನಗಿ –ಸಚಿವ ಮುರುಗೇಶ್ ನಿರಾಣಿ…

0
ಬೆಂಗಳೂರು,ಮಾರ್ಚ್,29,2021(www.justkannada.in):  ನಷ್ಟದಲ್ಲಿರುವ ಗಣಿ ಮತ್ತು ಕ್ರಷರ್ ಉದ್ಯಮವನ್ನು ಪುನಾರಂಭಗೊಳಿಸುವ ನಿಟ್ಟಿನಲ್ಲಿ ಸ್ಪೋಟಕ ವಸ್ತುಗಳನ್ನು ಬಳಕೆ ಮಾಡಲು ಮಾಲೀಕರಿಗೆ 90 ದಿನದೊಳಗೆ ಲೈಸೆನ್ಸ್(ಪರಾವನಗಿ) ನೀಡುವ ಮಹತ್ವದ ನಿರ್ಧಾರವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ...

ರೋಹಿಣಿ ಸಿಂಧೂರಿ ವರ್ಗ : ಎರಡು ವಾರದೊಳಗೆ ಪ್ರಕರಣ ಇತ್ಯರ್ಥಕ್ಕೆ ಸಿಎಟಿಗೆ ಸೂಚಿಸಿದ ಹೈಕೋರ್ಟ್

0
ಬೆಂಗಳೂರು,ಮಾರ್ಚ್,28,2021(www.justkannada.in) : ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಅವಧಿಪೂರ್ವ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಅಧಿಕಾರಿ ಬಿ.ಶರತ್ ಸಲ್ಲಿಸಿರುವ ಅರ್ಜಿಯನ್ನು ಮುಂದಿನ 2 ವಾರಗಳಲ್ಲಿ ಇತ್ಯರ್ಥಗೊಳಿಸುವಂತೆ ಹೈಕೋರ್ಟ್ ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣಕ್ಕೆ(ಸಿಎಟಿ) ನಿರ್ದೇಶಿಸಿದೆ. ಪ್ರಕರಣವನ್ನು...

6 ತಿಂಗಳೊಳಗೆ ಸೈಕ್ಲಿಂಗ್ ವೆಲೊಡ್ರೊಮ್ ಕಾಮಗಾರಿ ಮುಗಿಸದಿದ್ರೆ ಗುತ್ತಿಗೆದಾರರ ವಿರುದ್ದ ಕ್ರಮ- ಸಚಿವ ಡಾ....

0
ವಿಜಯಪುರ, ಮಾರ್ಚ್,1,2021(www.justkannada.in): 5 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸೈಕ್ಲಿಂಗ್ ವೆಲೊಡ್ರೊಮ್ ಕಾಮಗಾರಿ 6 ತಿಂಗಳೊಳಗೆ ಮುಗಿಸಬೇಕು. ತಕ್ಷಣವೆ ಕಾಮಗಾರಿ ಪುನಾರಂಭಿಸಿ, ಕೆಲಸ ಮುಗಿಸಿ ಕೊಡಬೇಕು. ಇಲ್ಲದಿದ್ದರೆ ಗುತ್ತಿಗೆದಾರರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು...

“ಕಾಂಗ್ರೆಸ್ ರಾಮನ ಶಾಪದಿಂದ ದೇಶದಲ್ಲಿಯೇ ಅಧಿಕಾರ ಕಳೆದುಕೊಳ್ಳಲಿದೆ” : ಸಚಿವ ಕೆ.ಎಸ್.ಈಶ್ವರಪ್ಪ

0
ಬೆಂಗಳೂರು,ಫೆಬ್ರವರಿ,25,2021(www.justkannada.in) : ಕಾಂಗ್ರೆಸ್ ಸದ್ಯ ಪ್ರಾದೇಶಿಕ ಪಕ್ಷವಾಗಿದ್ದು, ಗೋವಿನ ಶಾಪದಿಂದ ಅಧಿಕಾರ ಕಳೆದುಕೊಂಡಿದೆ. ರಾಮನ ಶಾಪದಿಂದ ದೇಶದಲ್ಲಿಯೇ ಅಧಿಕಾರ ಕಳೆದುಕೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ದೇಶ ಒಂದು...

ಮೈಸೂರು ವಿವಿ ರಾಜ್ಯದಲ್ಲಿಯೇ “ನ್ಯಾಕ್” ನಿಂದ ಹೆಚ್ಚು ಗ್ರೇಡ್ ಪಡೆದ ವಿವಿ : ಕುಲಪತಿ...

0
ಮೈಸೂರು,ಫೆಬ್ರವರಿ,24,2021(www.justkannada.in) : ಮೈಸೂರು ವಿಶ್ವವಿದ್ಯಾಲಯವು ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್ತು(ನ್ಯಾಕ್) ನೀಡುವ 4 ಗ್ರೇಡ್ ಗಳಲ್ಲಿ 3.47 ಗ್ರೇಡ್ ಗಳಿಸಿದ್ದು, ರಾಜ್ಯದಲ್ಲಿಯೇ ಹೆಚ್ಚು ಗ್ರೇಡ್ ಪಡೆದ ವಿವಿಯಾಗಿದೆ ಎಂದು ಮೈಸೂರು ವಿವಿ...
- Advertisement -

HOT NEWS

3,059 Followers
Follow