Tag: women
ವಿಪ್ರ ಮಹಿಳೆಯರಿಗೆ ಉಚಿತ ಫೋಟೋ ಶಾಪ್ ಹಾಗೂ ಫೋಟೋ ಆಲ್ಬಮ್ ಡಿಸೈನಿಂಗ್ ತರಬೇತಿ ಕಾರ್ಯಾಗಾರ...
ಮೈಸೂರು,ಜನವರಿ,16,2023(www.justkannada.in): ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಂಗ ಸಂಸ್ಥೆಯಾದ ಕರ್ನಾಟಕ ರಾಜ್ಯ ವಿಪ್ರ ಫೋಟೋ ಮತ್ತು ವಿಡಿಯೋಗ್ರಾಫರ್ಸ್ ಅಸೋಸಿಯೇಷನ್(ರಿ) ಸಹಯೋಗದೊಂದಿಗೆ ನಗರದ ಬಸವನಗುಡಿಯ ಗಾಯತ್ರಿ ಮಹಾ ಸಭಾ ಸಭಾಂಗಣದಲ್ಲಿ ವಿಪ್ರ ಮಹಿಳೆಯರಿಗೆ ಉಚಿತ...
ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸಲು ತೀರ್ಮಾನ- ಡಿ.ಕೆ ಶಿವಕುಮಾರ್.
ಬೆಂಗಳೂರು,ಜನವರಿ,9,2023(www.justkannada.in): ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ‍್ಧತೆ ಆರಂಭಿಸಿರುವ ಕಾಂಗ್ರೆಸ್ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸಲು ತೀರ್ಮಾನಿಸಿದೆ.
ಈ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯದ ಜನರಿಗೆ ಬಿಜೆಪಿಯವರು ಕೊಟ್ಟ ಭರವಸೆಯನ್ನ ಈಡೇರಿಸಿಲ್ಲ,...
ಮುಸ್ಲೀಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ವಿಚಾರ: ಸ್ಪಷ್ಟನೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ..
ಬೆಂಗಳೂರು,ಡಿಸೆಂಬರ್,1,2022(www.justkannada.in): ಮುಸ್ಲೀಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಹಜ್ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವೆ ಶಶಿಕಲಾ ಜೊಲ್ಲೆ, ಪ್ರತ್ಯೇಕ ಮುಸ್ಲಿಂ ಕಾಲೇಜಿಗಾಗಿ...
ಜೆಡಿಎಸ್ ಅಧಿಕಾರಕ್ಕೆ ಬಂದರೇ ಮಹಿಳೆಗೆ ಡಿಸಿಎಂ ಸ್ಥಾನ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.
ಕೋಲಾರ,ನವೆಂಬರ್,22,2022(www.justkannada.in): ಜೆಡಿಎಸ್ ಅಧಿಕಾರಕ್ಕೆ ಬಂದರೇ ಮಹಿಳೆಗೆ ಡಿಸಿಎಂ ಸ್ಥಾನ ನೀಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಕೋಲಾರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ಅಧೀಕಾರಕ್ಕೆ ಬಂದರೆ ಮಹಿಳೆಗೆ...
ಪ್ರಿಯಾಂಕ್ ಖರ್ಗೆ ಮಹಿಳಾ ಕುಲಕ್ಕೆ ಅಪಮಾನ ಮಾಡಿದ್ಧಾರೆ: ಕ್ಷಮೆಯಾಚಿಸಲಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
ಹುಬ್ಬಳ್ಳಿ,ಆಗಸ್ಟ್,13,2022(www.justkannada.in): ಯುವತಿಯರು ನೌಕರಿ ಪಡೆಯಲು ಮಂಚ ಹತ್ತಬೇಕು. ಯುವಕರು ಲಂಚ ಕೊಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ಧ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಈ ಕುರಿತು ಮಾಧ್ಯಮಗಳ...
ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆ ಮೊದಲು ಕಡಿಮೆ ಮಾಡಿಕೊಳ್ಳಬೇಕು- ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು ಮಾರ್ಚ್ 9,2022(www.justkannada.in): ಮೊದಲು ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಕಡಿಮೆ ಮಾಡಿಕೊಳ್ಳುವ ಅವಶ್ಯಕತೆ ಹೆಚ್ಚಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅ ಜೊಲ್ಲೆ ಅಭಿಪ್ರಾಯಪಟ್ಟರು.
ಇಂದು ಜಯನಗರದ...
ಮಹಿಳಾ ಸ್ವಸಹಾಯ ಗುಂಪುಗಳ ಬಲವರ್ಧನೆ ಗುರಿ: 3 ಒಡಂಬಡಿಕೆಗಳಿಗೆ ಅಂಕಿತ
ಬೆಂಗಳೂರು,ಫೆಬ್ರವರಿ18,2022(www.justkannada.in): ಮಹಿಳಾ ಸ್ವಸಹಾಯ ಗುಂಪುಗಳಿಗೆ ತಂತ್ರಜ್ಞಾನ ತರಬೇತಿ, ಮಾರುಕಟ್ಟೆ ಲಭ್ಯತೆ ಮತ್ತು ಆರ್ಥಿಕ ಸಬಲೀಕರಣವನ್ನು ಸಾಧಿಸಲು ನೆರವಾಗುವ ಗುರಿಯುಳ್ಳ ಮೂರು ಒಡಂಬಡಿಕೆಗಳಿಗೆ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ ನಾರಾಯಣ್ ಸಮ್ಮುಖದಲ್ಲಿ ಅಂಕಿತ ಹಾಕಲಾಯಿತು.
ಶುಕ್ರವಾರ...
ಲಿಕ್ಕರ್ ಉದ್ಯಮದಲ್ಲಿ ಶೇ.50ಕ್ಕಿಂತ ಹೆಚ್ಚು ಮಹಿಳೆಯರಿಗೆ ಉದ್ಯೋಗ ನೀಡಿದ “ಪೆರ್ನಾಡ್ ರೆಕಾರ್ಡ್ ಇಂಡಿಯಾ”
ಬೆಂಗಳೂರು,ಫೆಬ್ರವರಿ,17,2022(www.justkannada.in): ವೈನ್ ಹಾಗೂ ಸ್ಪಿರಿಟ್ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ “ಪೆರ್ನಾಡ್ ರೆಕಾರ್ಡ್ ಇಂಡಿಯಾ” ತನ್ನ ಸಂಸ್ಥೆಯಲ್ಲಿ ಶೇ.50ಕ್ಕಿಂತ ಹೆಚ್ಚು ಮಹಿಳೆಯರಿಗೆ ಉದ್ಯೋಗ ನೀಡುವ ಮೂಲಕ ಉದ್ಯೋಗ ಸಮಾನತೆ ಸೃಷ್ಟಿಸಿದೆ. ಅಷ್ಟೆ ಅಲ್ಲದೆ, ಮಂಗಳಮುಖಿಯರಿಗೂ ಉದ್ಯೋಗ...
ಕಾರು ಅಡ್ಡಗಟ್ಟಿ ಮಹಿಳೆ ಬರ್ಬರ ಹತ್ಯೆಗೈದ ದುಷ್ಕರ್ಮಿಗಳು.
ಆನೇಕಲ್,ಡಿಸೆಂಬರ್,28,2021(www.justkannada.in): ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಮಹಿಳೆಯನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿ ನಡೆದಿದೆ.
ಜಿಗಣಿ ನಿವಾಸಿ ಅರ್ಚನಾರೆಡ್ಡಿ ಹತ್ಯೆಯಾದ ಮಹಿಳೆ. ನವೀನ್, ಸಂತೋಷ್ ಎಂಬುವವರು ಅರ್ಚನಾರೆಡ್ಡಿಯನ್ನು ಕೊಲೆ...
“ಅಪ್ರಾಪ್ತ ವಯಸ್ಸಿನ ಹುಡುಗನನ್ನು ಮೋಹಿಸಿ, ಮದುವೆಗೆ ಪಟ್ಟು ಹಿಡಿದ ಮೂರು ಮಕ್ಕಳ ತಾಯಿ..!
ಮೈಸೂರು, ಡಿ.22, 2021 : (www.justkannada.in news) ಬಾಲಕ ನೊಂದಿಗೆ ಆನ್‌ಲೈನ್ ಚಾಟ್ ಮೂಲಕ ಸ್ನೇಹ ಬೆಳೆಸಿದ 35 ರ ಮಹಿಳೆ, ಆ ಬಾಲಕನನ್ನೇ ವಿವಾಹವಾಗಲು ಪಟ್ಟು ಹಿಡಿದಿದ್ದು ಇದೀಗ ಪ್ರಕರಣ ಪೊಲೀಸ್...