women Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ.ಕೆ ಶಿವಕುಮಾರ್ ಭರವಸೆ
ಬೆಂಗಳೂರು, ಆಗಸ್ಟ್,8,2026 (www.justkannada.in): “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸಿಎಂ ಡಿಕೆ  ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್ ರಿಜಿಜು ಅವರು ಕರ್ನಾಟಕ ಸಚಿವ ಸಂಪುಟದಲ್ಲಿ ಮಹಿಳೆಯರಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಈ ಮಸೂದೆಯನ್ನು ರೂಪಿಸಿ, ಲೋಕಸಭೆಯಲ್ಲಿ ಪಾಸ್ ಮಾಡಿದ್ದವರು ಕಾಂಗ್ರೆಸ್ ನವರು. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಾವು ಮಹಿಳೆರಿಗೆ ಹೆಚ್ಚು ಸ್ಥಾನ ನೀಡಿದ್ದೆವು. ಸದ್ಯದಲ್ಲೇ ಸಂಪುಟ ವಿಸ್ತರಣೆ ವಿಚಾರ ಬಗೆಹರಿಯಲಿದೆ. ರಿಜಿಜು ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವುದು ಬೇಡ, ಅವರು ತಮ್ಮ ಪಕ್ಷ ಹಾಗೂ ಸರ್ಕಾರದ ಬಗ್ಗೆ ಆಲೋಚಿಸಲಿ” ಎಂದರು.

ದೆಹಲಿಗೆ ಹೋಗುತ್ತಿದ್ದೀರಾ ಎಂಬ ಪ್ರಶ್ನೆಗೆ, “ಹೋಗಲೇಬೇಕಲ್ಲವೆ, ನಿಮಗೆ ಮಾಹಿತಿ ನೀಡಿಯೇ ಹೋಗುತ್ತೇವೆ” ಎಂದರು.

ಕರ್ನಾಟಕಕ್ಕೆ ಗೌರವ ತಂದ ಧೀಮಂತ ನಾಯಕ ನಿಜಲಿಂಗಪ್ಪ ಅವರು ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಪುಣ್ಯ ಸ್ಮರಣೆ ಅಂಗವಾಗಿ ನಾವೆಲ್ಲರೂ ಅವರಿಗೆ ಗೌರವ ಸಲ್ಲಿಸಿ ಸ್ಮರಿಸುತ್ತಿದ್ದೇವೆ. ನಾನು ಅನೇಕ ಬಾರಿ ನಿಜಲಿಂಗಪ್ಪ ಅವರ ಜೊತೆ ಚರ್ಚೆ ಮಾಡಿದ್ದೇನೆ. ನಾನು ಹಾಗೂ ಎಸ್. ಎಂ ಕೃಷ್ಣ ಅವರು ಹಲವು ಬಾರಿ ನಿಜಲಿಂಗಪ್ಪ ಅವರ ಜೊತೆಗೆ ಹೋಗಿದ್ದೇವೆ. ಸೋನಿಯಾ ಗಾಂಧಿ ಅವರು ಕೂಡ ನಿಜಲಿಂಗಪ್ಪ ಅವರನ್ನು ಭೇಟಿ ಮಾಡಬೇಕು ಎಂದು ಚಿತ್ರದುರ್ಗಕ್ಕೆ ಆಗಮಿಸಿದ್ದರು. ನಾನು ಎರಡನೇ ಬಾರಿಗೆ ಶಾಸಕನಾದಾಗಲೂ ಕರ್ನಾಟಕ ಭವನದಲ್ಲಿ ಅವರನ್ನು ಭೇಟಿ ಮಾಡಿದ್ದೆ” ಎಂದು ಸ್ಮರಿಸಿದರು.

“ನಿಜಲಿಂಗಪ್ಪ ಅವರು ಕರ್ನಾಟಕಕ್ಕೆ ಗೌರವ ತಂದ ಧೀಮಂತ ನಾಯಕ. ಕರ್ನಾಟಕದ ಏಕೀಕರಣಕ್ಕೆ ದೊಡ್ಡ ಹೋರಾಟ ಮಾಡಿದ್ದರು. ಮಹಾತ್ಮಾ ಗಾಂಧೀಜಿ ಅವರ ಚಿಂತನೆ ಅಳವಡಿಸಿಕೊಂಡ ನಾಯಕರು. ನಮ್ಮ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು ನಿಜಲಿಂಗಪ್ಪ ಅವರು. ಅವರ ಬಳಿಕ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದಾರೆ. ಕೇಂದ್ರದಲ್ಲಿ ಕನ್ನಡ ಹಾಗೂ ಕರ್ನಾಟಕದ ಏಕೀಕರಣಕ್ಕೆ ಧ್ವನಿ ಎತ್ತಿದ ನಾಯಕ” ಎಂದು ಬಣ್ಣಿಸಿದರು.

“ಸರಳತೆ ನಿಜಲಿಂಗಪ್ಪ ಅವರ ಆಸ್ತಿ. ಅವರ ಆಸ್ತಿ ಬೇರೆಯವರ ಪಾಲಾಗಬಾರದು ಎಂದು ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಇಂತಹ ನಾಯಕರ ಆಡಳಿತ ಜಾತ್ಯಾತೀತ ತತ್ವ ಬಸವಣ್ಣನವರ ಚಿಂತನೆಯನ್ನು ಪ್ರತಿಬಿಂಬಿಸಿದ ಧೀಮಂತ ನಾಯಕ, ಮುಖ್ಯಮಂತ್ರಿಯಾಗಿದ್ದರು. ನಾವೆಲ್ಲರೂ ಅವರ ಹಾದಿಯಲ್ಲಿ ಸಾಗಬೇಕು” ಎಂದು ಅಭಿಪ್ರಾಯಪಟ್ಟರು.

“ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಎಐಸಿಸಿ ಅಧ್ಯಕ್ಷರಾಗಿ ಅವರು ಕೊಟ್ಟ ಮಾರ್ಗದರ್ಶನಗಳು, ದಾಖಲೆಗಳಲ್ಲಿ ಇವೆ. 1924ರ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ನಿಜಲಿಂಗಪ್ಪ ಅವರ ಪಾತ್ರ ದೊಡ್ಡದಾಗಿತ್ತು. ನೀರಾವರಿಗೆ ಭದ್ರಾ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆ ಜಾರಿಗೆ ಪ್ರಮುಖ ಪಾತ್ರ ವಹಿಸಿದ ನಾಯಕರು. ಅವರ ಕುಟುಂಬದವರಿಗೆ ಒಳ್ಳೆಯದನ್ನು ಮಾಡಲಿ. ನಿಜಲಿಂಗಪ್ಪ ಅವರು ಸಿಎಂ ಆಗಿದ್ದರೂ ಅವರ ಪುತ್ರಿ ನಾನು ಓದಿದ ಕಾಲೇಜಿನಲ್ಲಿ ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು. ಅವರು ಸರಳ ಜೀವನ ನಡೆಸಿದ್ದರು. ಅವರ ಮಾರ್ಗದರ್ಶನ ನಮಗೆ ಸದಾ ಅಗತ್ಯ” ಎಂದು ತಿಳಿಸಿದರು.

Key words: Women, place, cabinet, CM, D.K. Shivakumar, promises

The post ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ.ಕೆ ಶಿವಕುಮಾರ್ ಭರವಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಡದಿ ಟೌನ್ ಶಿಪ್ ವಿರುದ್ದ ಆಕ್ರೋಶ: ಮಹಿಳೆಯರಿಂದ ಅಧಿಕಾರಿಗಳಿಗೆ ಪೊರಕೆ ಸೇವೆ, ಕಾರಿನ ಗ್ಲಾಸ್ ಪೀಸ್ ಪೀಸ್
ರಾಮನಗರ,ಜುಲೈ,13,2026 (www.justkannada.in):  ರಾಮನಗರದ ಬಿಡದಿ ಟೌನ್ ಶಿಪ್ ವಿರುದ್ದ ಆಕ್ರೋಶ ತೀವ್ರಗೊಂಡಿದ್ದು  ಸಿಡಿದೆದ್ದ ಮಹಿಳೆಯರು ಸರ್ವೇ ಕಾರ್ಯಕ್ಕೆ ಬಂದಿದ್ದ ಅಧಿಕಾರಿಗಳಿಗೆ ಪೊರಕೆ ಸೇವೆ ಮಾಡಿರುವ ಘಟನೆ ನಡೆದಿದೆ.

ರಾಮನಗರದ  ಮಂಡಲಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸ್ ಭದ್ರತೆಯೊಂದಿಗೆ ಬಿಡದಿ ಟೌನ್ ಶಿಪ್ ಸರ್ವೆಕಾರ್ಯಕ್ಕೆ ಅಧಿಕಾರಿಗಳು ಎರಡು ಕಾರಿನಲ್ಲಿ ಆಗಮಿಸಿದ್ದರು ಎನ್ನಲಾಗಿದೆ. ಈ ವೇಳೆ ಮಹಿಳೆಯರು ಅಧಿಕಾರಿಗಳಿಗೆ ಕಾರಿಗೆ ಪೊರಕೆಯಿಂದ ಹೊಡೆದಿದ್ದಾರೆ. ಅಲ್ಲದೆ ಇಟ್ಟಿಗೆ ಕಲ್ಲುಗಳಿಂದಲೂ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಎರಡು ಕಾರುಗಳನ್ನ ಜಖಂಗೊಳಿಸಿ ಅಧಿಕಾರಿಗಳಿಗೆ ಹೊಡೆದಿದ್ದು,  ಮಹಿಳೆಯರ ಆಕ್ರೋಶಕ್ಕೆ ಕಾರುಗಳ ಗಾಜು ಪುಡಿ ಪುಡಿಯಾಗಿದೆ.  ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Key words: Bidadi Township, Women, officers, break, car, Outrage,

The post ಬಿಡದಿ ಟೌನ್ ಶಿಪ್ ವಿರುದ್ದ ಆಕ್ರೋಶ: ಮಹಿಳೆಯರಿಂದ ಅಧಿಕಾರಿಗಳಿಗೆ ಪೊರಕೆ ಸೇವೆ, ಕಾರಿನ ಗ್ಲಾಸ್ ಪೀಸ್ ಪೀಸ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಹಿಳಾ ಮೀಸಲಾತಿಗಾಗಿ ವಿಶೇಷ ಅಧಿವೇಶನ: ಕೇಂದ್ರದ ವಿರುದ್ದ ಸೋನಿಯಾಗಾಂಧಿ ಆಕ್ರೋಶ
ನವದೆಹಲಿ,ಏಪ್ರಿಲ್,13,2026 (www.justkannada.in):  ಮಹಿಳಾ ಮೀಸಲಾತಿ ಜಾರಿಗಾಗಿ ವಿಶೇಷ ಅಧಿವೇಶನ ಕರೆದಿರುವ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಸೋನಿಯಾ ಗಾಂಧಿ, ಕೇಂದ್ರ ಸರ್ಕಾರದ  ವಿಶೇಷ ಅಧಿವೇಶನದ ಮೂಲ ಉದ್ದೇಶ ಬೇರೆ ಇದೆ. ಮಹಿಳಾ ಮೀಸಲಾತಿ ಮಸೂದೆಗಾಗಿ ವಿಶೇಷ  ಅಧಿವೇಶನ ಕರೆದಿಲ್ಲ ಕ್ಷೇತ್ರ ಪುನರ್ ವಿಂಗಡಣೆಗಾಗಿ ಅಧಿವೇಶನ ಕರೆಯಲಾಗಿದೆ ಎಂದು ಆರೋಪಿಸಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆ ಎಂಬುದು ನೆಪಮಾತ್ರ  ತರಾತುರಿಯಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಜಾರಿಗೆ ಪ್ರಯತ್ನ  ಮಾಡಲಾಗುತ್ತಿದೆ. ಇದು ಅತ್ಯಂತ ಅಪಾಯಕಾರಿ ನಡೆ ಸಂವಿಧಾನದ ಮೇಲಿನ ದಾಳಿ ಕೇಂದ್ರ ಸರ್ಕಾರಕ್ಕೆ ಜಾತಿಜನಗಣತಿಯನ್ನು ವಿಳಂಬಗೊಳಿಸುವ ಉದ್ದೇಶವಿದೆ  ಐದು ರಾಜ್ಯಗಳಲ್ಲಿ  ಚುನಾವಣೆ ಇದೆ. ಈ ಸಮಯದಲ್ಲಿ ಮಹಿಳಾ ಮಿಸಲಾತಿ ಮಸೂದೆ ತಂದಿದ್ದಾರೆ ಎಂದು ಕಿಡಿಕಾರಿದರು.

Key words:  Special session, women, reservation, Sonia Gandhi

The post ಮಹಿಳಾ ಮೀಸಲಾತಿಗಾಗಿ ವಿಶೇಷ ಅಧಿವೇಶನ: ಕೇಂದ್ರದ ವಿರುದ್ದ ಸೋನಿಯಾಗಾಂಧಿ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ವಿವಿ ಮಹಿಳೆಯರ ‘ಖೋಖೋ ತಂಡ’ ಅಖಿಲ ಭಾರತ ಅಂತರ ವಿವಿ ಸ್ಪರ್ಧೆಗೆ ಆಯ್ಕೆ
ಮೈಸೂರು,ಏಪ್ರಿಲ್,10,2026 (www.justkannada.in): ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯ ಮಹಿಳೆಯರ ಚಾಂಪಿಯನ್ ಶಿಪ್ ನಲ್ಲಿ    ಮೈಸೂರು ವಿಶ್ವವಿದ್ಯಾನಿಲಯ ತಂಡವು ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನದೊಂದಿಗೆ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ  ಸ್ಪರ್ಧೆಗೆ  ಆಯ್ಕೆಯಾಗಿದೆ.

ದಿನಾಂಕ: 31.03.2026 ರಿಂದ 04.04.2026 ರವರೆಗೆ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯ ಸ್ಪರ್ಧೆಯಲ್ಲಿ ಸುಮಾರು 80 ವಿದ್ಯಾನಿಲಯವು ಭಾಗವಹಿಸಿದ್ದು, ಈ ಸ್ಪರ್ಧೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯ ತಂಡವು ಲೀಗ್ ಹಂತದ ಪಂದ್ಯಾವಳಿಯಲ್ಲಿ   11-9  ರಿಂದ ಕ್ಯಾಲಿಕಟ್ ವಿಶ್ವವಿದ್ಯಾನಿಲಯ  ತಂಡವನ್ನು ಮಣಿಸಿತು. ಈ ಮೂಲಕ  ಮೈಸೂರು ವಿಶ್ವವಿದ್ಯಾನಿಲಯ ತಂಡ ಮೂರನೇ ಸ್ಥಾನ ಗಳಿಸಿ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಸ್ಪರ್ಧೆಗೆ ಅರ್ಹತೆ ಗಳಿಸಿದೆ.  ತಂಡದ ನಾಯಕಿಯಾಗಿ ನಾಗಲಾಂಬಿಕ ತಂಡದ ವ್ಯವಸ್ಥಾಪಕರಾಗಿ ಮಹಾರಾಣಿ ಮಹಿಳಾ ಕಲಾ ಕಾಲೇಜು, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಭಾಸ್ಕರ್ ಕೆ ಎಸ್ ಹಾಗೂ  ತರಬೇತುದಾರರಾಗಿ ಕಾಂತರಾಜು ಬಿ.ಡಿ ಕಾರ್ಯನಿರ್ವಹಿಸಿದರು.

ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಸ್ಪರ್ಧೆಯು ಎಸ್.ಎನ್.ಡಿ.ಟಿ ಮಹಿಳಾ ವಿಶ್ವವಿದ್ಯಾನಿಲಯ, ಮುಂಬೈನಲ್ಲಿ ದಿನಾಂಕ:19.04.2026 ರಿಂದ 23.04.2026 ರವರೆಗೆ ನಡೆಯಿದ್ದು ಸ್ಪರ್ಧೆಯಲ್ಲಿ ಮೈಸೂರು ವಿವಿ  ತಂಡ ಭಾಗವಹಿಸಲಿದೆ.

ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಈ ವಿಜೇತ ತಂಡವನ್ನು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್ ಕೆ ಲೋಕನಾಥ್, ಕುಲಸಚಿವರಾದ ಸವಿತ ಎಂ ಕೆ ಹಾಗೂ ದೈಹಿಕ ಶಿಕ್ಷಣ ವಿಭಾಗದ ಪ್ರಭಾರ ನಿರ್ದೇಶಕಪ್ರೊ. ಹೆಚ್ ಸಿ ರೇವಣ್ಣ ಸಿದ್ದಪ್ಪ ಅವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Key words: Mysore University, women, Kho Kho Team, or All India Inter-University, Competition

The post ಮೈಸೂರು ವಿವಿ ಮಹಿಳೆಯರ ‘ಖೋಖೋ ತಂಡ’ ಅಖಿಲ ಭಾರತ ಅಂತರ ವಿವಿ ಸ್ಪರ್ಧೆಗೆ ಆಯ್ಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉಪಚುನಾವಣೆಗಳ ಗೆಲುವಿಗೆ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮಾರ್ಚ್, 16,2026 (www.justkannada.in): ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.

ಇಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ  ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆ ಮತ್ತು ತರಬೇತಿ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2013 ರಿಂದ 2018 ಮತ್ತು 2023ರಿಂದ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಇದುವರೆಗೆ ಮಹಿಳೆಯರು 700  ಕೋಟಿ ಪ್ರಯಾಣಗಳನ್ನು ಕೈಗೊಂಡಿದ್ದಾರೆ. ಮಹಿಳಾ ಕೇಂದ್ರಿತ ಯೋಜನೆಗಳಿಂದ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಾಗಿದೆ. ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.26 ಕೋಟಿ ಮಹಿಳೆಯರಿಗೆ ಮಾಸಿಕ 2000 ರೂಗಳನ್ನು ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿ ಸುಧಾರಿಸಿದೆ. ಆರ್ಥಿಕ ಸ್ವಾತಂತ್ರ್ಯದಿಂದ ಮಹಿಳೆಯರ ಆತ್ಮವಿಶ್ವಾಸ ಹೆಚ್ಚಿದೆ. ಡಾ.ಬಿ.ಆರ್. ಅಂಬೇಡ್ಕರ್ ಅವರು ಸಮಾಜದಲ್ಲಿ ಲಿಂಗತಾರತಮ್ಯ ಮತ್ತು ಅಸಮಾನತೆ ನಿವಾರಣೆಯಾಗದೇ ಸ್ವಾತಂತ್ರ್ಯ ಸಾರ್ಥಕತೆ ಹೊಂದುತ್ತದೆ ಎಂದರು.

ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ

ಮಹಿಳೆಯರಲ್ಲಿ ನಾಯಕತ್ವದ ಗುಣ ಬಹಳ ಪ್ರಮುಖವಾಗಿದೆ. ಎಲ್ಲರಿಗೂ ಸಮಾನ ಅವಕಾಶ ದೊರೆತರೆ ಸಮಾನತೆಯನ್ನು ಸಾಧಿಸುವುದು ಸುಲಭವಾಗಿದೆ.  ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನಲ್ಲಿ 1 ಲಕ್ಷಕ್ಕೂ ಹೆಚ್ಚು ಮಹಿಳಾ ಸದಸ್ಯರು ಇದ್ದು, ಭವಿಷ್ಯದಲ್ಲಿ  ಈ ಸಂಖ್ಯೆ 2 ಲಕ್ಷಗಳಿಗೆ ವೃದ್ಧಿಸಬೇಕು. ಉಪಚುನಾವಣೆ ಸಮೀಪಿಸುತ್ತಿರುವುದರಿಂದ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಮಹಿಳಾ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯಲ್ಲಿ  ಮಹಿಳಾ ಸದಸ್ಯರ ಎರಡು ತಂಡಗಳನ್ನು ರಚಿಸಿ , ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು  ಸೂಚಿಸಿದರು.

ಕಳೆದ ಬಾರಿ ಚನ್ನಪಟ್ಟಣ, ಶಿಗ್ಗಾಂವ , ಸಂಡೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ  ಜಯಭೇರಿ ಬಾರಿಸಿತ್ತು. ಈ ಬಾರಿಯೂ ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್  ಪಕ್ಷ ಗೆಲ್ಲಲೇಬೇಕಿದ್ದು , ಇದಕ್ಕಾಗಿ ಅಗತ್ಯ ಸಿದ್ದತೆಗಳನ್ನು ಕಾಂಗ್ರೆಸ್ ಪಕ್ಷ ಮಾಡಿಕೊಂಡಿದೆ ಎಂದರು.

Key words: Congress, women, members, by-elections, CM Siddaramaiah

The post ಉಪಚುನಾವಣೆಗಳ ಗೆಲುವಿಗೆ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ- ನಾಗಲಕ್ಷ್ಮಿ ಚೌದರಿ
ಮೈಸೂರು, ಮಾರ್ಚ್,13,2026 (www.justkannada.in): ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ ವರ್ತಿಸಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ತಿಳಿಸಿದರು.

ಇಂದು  ಪ್ರಾದೇಶಿಕ ಆಯುಕ್ತರ ಚಾಮುಂಡೇಶ್ಚರಿ ಸಭಾಂಗಣದಲ್ಲಿ ಜನ ಸುನ್ವಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ‌ ಮಾತನಾಡಿದ ನಾಗಲಕ್ಷ್ಮಿ ಚೌದರಿ, ಮಹಿಳೆಯರು ಯಾವುದೇ ರೀತಿಯ ತೊಂದರೆ ಉಂಟಾದರೂ ನಿರ್ಭಯವಾಗಿ ಪೊಲೀಸ್ ಠಾಣೆಗೆ ಆಗಮಿಸಿ ದೂರು ಸಲ್ಲಿಸುವಂತಾಗಬೇಕು ಎಂದರು.

ಕಟ್ಟಕಡೆಯ ಮಹಿಳೆಗೂ ನ್ಯಾಯ ಒದಗಿಸುವುದು ಆಯೋಗದ ಉದ್ದೇಶವಾಗಿದೆ. ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಇಲಾಖೆ ವತಿಯಿಂದ ನಡೆಸಲಾಗುವ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು.

ಮಹಿಳೆಯರು ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಸೌಜನ್ಯದಿಂದ ವರ್ತಿಸಿ, ಅವರಲ್ಲಿ ಆತ್ಮವಿಶ್ವಾಸ ತುಂಬಿ. ಮಹಿಳೆಯರು‌ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಅನುಚಿತ ವರ್ತನೆ‌ ಕಂಡುಬಂದಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ತಪ್ಪದೇ ದೂರು ಸಲ್ಲಿಸಿ ಎಂದರು.

ಸರ್ಕಾರಿ ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪಾಷ್  (posch) ಸಮಿತಿ ಇದೆ. ಸಮಿತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು.ಇದರ ಅನುಷ್ಢಾನ ಕುರಿತು ಪರಿಶೀಲನೆ ನಡೆಸುವಂತೆ ತಿಳಿಸಿದರು.

ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಮಾತನಾಡಿ, ಪೊಲೀಸ್ ಇಲಾಖೆಯಿಂದ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.  ಹೆಣ್ಣು ಮಕ್ಕಳು  ಯಾವುದಾದರೂ ಶೋಷಣೆಗೆ ಒಳಗಾದರೆ  ತಕ್ಷಣ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಎಂದರು.

ಹೆಣ್ಣು ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆ ಎಂಬ ಪೊಲೀಸ್ ಇಲಾಖೆ ವಾಹನವು ಮುಖ್ಯವಾಗಿ ಕಾಲೇಜುಗಳು, ತೊಂದರೆ ಇರುವ ಸ್ಥಳಗಳಲ್ಲಿ ಹೆಚ್ಚು ಗಸ್ತು ಮಾಡಲಾಗುತ್ತದೆ. ಮೈಸೂರು ನಗರದಲ್ಲಿ‌ಮಾದಕ ವಸ್ತುಗಳ ಸೇವನೆ ಹಾಗೂ ಸಾಗಣಿಕೆಯನ್ನು ತಡೆಗಟ್ಟಲು ವಿಮುಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.

2023 ನೇ ಸಾಲಿನಿಂದ ಗಮನಿಸಿದರೆ ಮೈಸೂರು ನಗರ ವ್ಯಾಪ್ತಿಯಲ್ಲಿ ಅಪರಾಧಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುತ್ತದೆ. ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಸಾರ್ವಜನಿಕರು ಸಹ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಅವರು ಸಭೆಗೆ ಬಹಳಷ್ಟು ಮಹಿಳೆಯರು ನಿವೇಶನ, ಮೂಲಭೂತ ಸೌಕರ್ಯಗಳ ಬಗ್ಗೆ ಮನವಿ ಸಲ್ಲಿಸಿದವರಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಮಾಹಿತಿ ನೀಡಿದರು.

ಸಭೆಯಲ್ಲಿ ಮಹಿಳೆಯೊಬ್ಬರು ತಮಗೆ  ಖಾಸಗಿ ಸಂಸ್ಥೆಯಿಂದ ಇರಲು‌ ಮನೆ ಸೇರಿದಂತೆ ಮೂಲಸೌಲಭ್ಯಗಳ ತೊಂದರೆಯಾಗುತ್ತಿರುವ ಬಗ್ಗೆ ತಿಳಿಸಿದಾಗ ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಅವರು ಸ್ಪಂದಿಸಿ ಪೂರ್ಣ ಮಾಹಿತಿಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡುವಂತೆ ತಿಳಿಸಿದರು.

ಎ.ಸಿ.ಪಿ ಗಂಗಾಧರ್ ಸ್ವಾಮಿ ಅವರು ಮಾತನಾಡಿ ಪ್ರತಿ ಮಾಹೆ ಜನಸಂಪರ್ಕ ಸಭೆ, ಪ್ರತಿ ಮಾಹೆಯ ಕೊನೆಯ ಭಾನುವಾರ ಶೋಷಣೆಗೆ ಒಳಗಾದವರ ದಿನ, ಮನೆ ಮನೆ ಪೊಲೀಸ್ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ಮಾನವ ಕಳ್ಳಸಾಗಣೆ ತಡೆಗಟ್ಟಲು ಪ್ರತ್ಯೇಕ ಪೊಲೀಸ್ ತಂಡ ಕಾರ್ಯನಿರ್ವಹಿಸುತ್ತಿದ್ದು, ಪ್ರತಿ ಗುರುವಾರ ಈ ತಂಡದಿಂದ  ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ  ತೆರೆದ ಮನೆ ಎಂಬ ಕಾರ್ಯಕ್ರಮ ನಡೆಸಲಾಗುತ್ತದೆ. ಇದರೊಂದಿಗೆ ಎರಡು ತಿಂಗಳಿಗೊಮ್ಮೆ ವಿವಿಧ ಇಲಾಖೆ ಹಾಗೂ ಎನ್.ಜಿ‌. ಒ ಸಂಸ್ಥೆಯೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.

ಸಭೆಯಲ್ಲಿ  ಎ.ಎಸ್.ಪಿ ನಾಗೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ‌ ಬಸವರಾಜು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Key words:  women, respect, police station, Nagalakshmi Chaudhary

The post ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ- ನಾಗಲಕ್ಷ್ಮಿ ಚೌದರಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವೃದ್ದೆ ಮಾಂಗಲ್ಯ ದೋಚಿದ ಮಹಿಳೆಯರು: FIR ದಾಖಲು.
ಮೈಸೂರು,ಮಾರ್ಚ್,9,2026 (www.justkannada.in): ಇಬ್ಬರು ಮಹಿಳೆಯರು  ವೃದ್ದೆಯ ಗಮನ ಬೇರೆಡೆ ಸೆಳೆದು 40 ಗ್ರಾಂ ಮಾಂಗಲ್ಯ ಸರ ದೋಚಿರುವ ಘಟನೆ ಮೈಸೂರನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನೀಲಮ್ಮ(60) ಮಾಂಗಲ್ಯ ಸರ ಕಳೆದುಕೊಂಡ ವೃದ್ದೆ. ಬೆಳ್ಳೂರು ಕ್ರಾಸ್ ನಿಂದ ಮೈಸೂರಿಗೆ ಬರುವ ಬಸ್ ನಲ್ಲಿ ನೀಲಮ್ಮ ಪ್ರಯಾಣಿಸುತ್ತಿದ್ದ ವೇಳೆ ಇಬ್ಬರು ಅಪರಿಚಿತ  ಮಹಿಳೆಯರು ಮಗು ಸಮೇತ ಶ್ರೀರಂಗಪಟ್ಟಣದಲ್ಲಿ ಬಸ್  ಹತ್ತಿದ್ದಾರೆ. ಮಗು ವಾಂತಿ ಮಾಡುತ್ತೆ ಕಿಟಕಿ ಪಕ್ಕ ಸ್ಥಳ ನೀಡುವಂತೆ ನೀಲಮ್ಮರನ್ನ ಕೇಳಿದ್ದಾರೆ.

ಇದಕ್ಕೆ ನೀಲಮ್ಮ ಒಪ್ಪಿಲ್ಲ.ಕೊಲಂಬಿಯಾ ಆಸ್ಪತ್ರೆ ಬಳಿ ಬಸ್ ಬಂದಾಗ ಮಹಿಳೆಯರು ಇಳಿಯಲು ಮುಂದಾಗಿ ತಮ್ಮ ಲಗೇಜ್ ಅನ್ನ ತೆಗೆಯುವಾಗ ನೀಲಮ್ಮ ಮೇಲೆ ಚಿಲ್ಲರೆ ಹಣ ಬೀಳಿಸಿದ್ದಾರೆ. ಹಣ ತೆಗೆದುಕೊಡಲು ನೀಲಮ್ಮ ಬಾಗಿದಾಗ ಕೊರಳಿನಲ್ಲಿದ್ದ ಚಿನ್ನದ ಮಾಂಗಲ್ಯ ಸರ ಎಗರಿಸಿದ್ದಾರೆ.

ಎಲ್ ಐಸಿ ಸ್ಟಾಪ್ ವೇಳೆ  ಮಹಿಳೆಯರು ಬಸ್ ಇಳಿದುಹೋಗಿದ್ದು, ಮನೆಗೆ ಬಂದು ನೋಡಿದ ವೇಳೆ ಚಿನ್ನದ ಮಾಂಗಲ್ಯ ಸರ ಕಳುವಾಗಿರುವುದು ಬೆಳಕಿಗೆ ಬಂದಿದೆ.  ಈ ಸಂಬಂಧ ದೂರು ನೀಡಿದ್ದು ಅಪರಿಚಿತ ಮಹಿಳೆಯರ ವಿರುದ್ದ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Women, robbed, gold, FIR ,Mysore

The post ವೃದ್ದೆ ಮಾಂಗಲ್ಯ ದೋಚಿದ ಮಹಿಳೆಯರು:  FIR ದಾಖಲು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಲೂನ್ ಗ್ಯಾಸ್ ಬ್ಲಾಸ್ಟ್ ದುರಂತ: ಇಬ್ಬರು ಮಹಿಳೆಯರ ಸ್ಥಿತಿ ಚಿಂತಾಜನಕ: ಕಣ್ಣೀರಿಟ್ಟ ಕುಟುಂಬ
ಮೈಸೂರು,ಡಿಸೆಂಬರ್,26,2025 (www.justkannada.in): ಮೈಸೂರು ಅರಮನೆ ಬಳಿ ಸಂಭವಿಸಿದ ಬಲೂನ್ ಗ್ಯಾಸ್ ಬ್ಲಾಸ್ಟ್ ದುರಂತದಲ್ಲಿ ಗಾಯಗೊಂಡು ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ ಮಂಜುಳ (38) ಎಂಬುವವರ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಂಜನಗೂಡಿನ ಚಾಮಲಾಪುರದ ನಿವಾಸಿಯಾಗಿದ್ದ ಮಹಿಳೆ ಮಂಜುಳ ನಿನ್ನೆ ಅರಮನೆ ನೋಡಲು ನಂಜನಗೂಡಿನಿಂದ ಮೈಸೂರಿಗೆ ಬಂದಿದ್ದರು. ಈ ವೇಳೆ ಅರಮನೆ ದೀಪಾಲಂಕಾರ ನೋಡಲು ಬಂದಾಗ ಈ ದುರಂತ ಸಂಭವಿಸಿದೆ.

ಅಕ್ಕನನ್ನ ಕಳೆದುಕೊಂಡು ಮಂಜುಳ ತಂಗಿ ರತ್ನ ಕಣ್ಣೀರು ಇಡುತ್ತಿದ್ದಾರೆ.  ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಅರಮನೆಯ ಲೈಟಿಂಗ್ ನೋಡಿಕೊಂಡು  ಬರುತ್ತೇನೆ ಎಂದು ಬಂದಿದ್ದರು. ನಮಗೂ ಪೇಪರ್ ನಲ್ಲಿ ನೋಡು ವಿಷಯ ಗೊತ್ತಾಗಿದೆ ಮಂಜುಳ ತಂಗಿ ರತ್ನ ಹೇಳಿದ್ದಾರೆ.

ಮಂಜುಳ ಅಣ್ಣ ನಾಗರಾಜು ಮಾತನಾಡಿ, ಅರಮನೆ ಲೈಟಿಂಗ್ ನೋಡಿಕೊಂಡು ಬರುತ್ತೇನೆ ಅಂತ ಹೇಳಿ ಬಂದಿದ್ದರು. ಅರಮನೆ ನೋಡಿಕೊಂಡು ಹೋಗಿರುವಾಗ ಇಂತಹ ದುರಂತ ಸಂಭವಿಸಿದೆ ಎಂದು ಕಣ್ಣೀರಿಟ್ಟಿದ್ದಾರೆ.

ಸಾವು ನೋವಿನ ಮಧ್ಯೆ ಹೋರಾಡುತ್ತಿರುವ ಮತ್ತೊಬ್ಬ ಮಹಿಳೆ; ಪುತ್ರಿಯ ಕಣ್ಣೀರು

ಬಲೂನ್ ಗ್ಯಾಸ್ ಬ್ಲಾಸ್ಟ್ ದುರಂತದಲ್ಲಿ ಗಾಯಗೊಂಡ ಮತ್ತೊಬ್ಬ ಮಹಿಳೆ ಲಕ್ಷ್ಮೀ ಎಂಬುವವರು  ಕೆ ಆರ್ ಆಸ್ಪತ್ರೆಯಲ್ಲಿ ಸಾವು ನೋವಿನ ಮಧ್ಯೆ ಹೋರಾಡುತ್ತಿದ್ದಾರೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯದ ನಿವಾಸಿ ಲಕ್ಷ್ಮೀ ಅರಮನೆ ನೋಡಲು ಮಗಳು ತನ್ನ ಕುಟುಂಬದ ಜೊತೆ ಬಂದಿದ್ದರು.  ಈ ಮಧ್ಯೆ ದೇವಸ್ಥಾನದಿಂದ ಅಂಬಾವಿಲಾಸ ಅರಮನೆ ಮುಂಭಾಗ ಹೋಗುವಾಗ ಈ ಘಟನೆ ಸಂಭವಿಸಿದೆ.

ಈ ಘಟನೆ ಕುರಿತು ಮಾತನಾಡಿರುವ ಲಕ್ಷ್ಮೀ ಮಗಳು ಡಿಂಪಲ್, ಬ್ಲ್ಯಾಸ್ಟ್ ಆದಾಗ ನನ್ನ ಅಮ್ಮನನ್ನ ನಾನು ಹುಡುಕುತ್ತಿದ್ದೆ. ಅಮ್ಮ ನಾನು ಎಲ್ಲಾ ಒಟ್ಟಿಗೆ ಅರಮನೆಯ ಬಳಿ ಹೋಗುತ್ತಿದ್ದವು. ಏಕಾಏಕಿ ಗ್ಯಾಸ್ ಬ್ಲಾಸ್ಟ್ ಆಯಿತು. ನಾನು ಸ್ವಲ್ಪ ದೂರು ಇದ್ದೆ ನನಗೆ ತಲೆ ಮಾತ್ರ ಪೆಟ್ಟಾಗಿದೆ. ಬ್ಲಾಸ್ಟ್ ಶಬ್ದಕ್ಕೆ ಎಲ್ಲಾ ಓಡಿ ಹೋಗುತ್ತಿದ್ದರು.ನಮ್ಮ ಅಮ್ಮ ಕೆಳಗಡೆ ಬಿದ್ದಿದ್ದರು. ನಾನು ಅಮ್ಮನನ್ನ ಹುಡುಕುತಿದ್ದವು ಎಂದು ಹೇಳುತ್ತಾ ಆಸ್ಪತ್ರೆಯಲ್ಲಿ ಅಮ್ಮನನ್ನ ನೋಡಲು ಮಗಳು ಡಿಂಪಲ್ ಕಣ್ಣೀರು ಹಾಕುತ್ತಿದ್ದಾಳೆ

ಘಟನೆ ಕುರಿತು ಲಕ್ಷ್ಮೀ ಅವರ ಪತಿ ರಾಜೇಶ್ ಮಾತನಾಡಿ, ಬೆಂಗಳೂರಿಂದ ಅರಮನೆ ನೋಡಲು ಮೈಸೂರಿಗೆ ಬಂದಿದ್ದವು. ಕುಟುಂಬ ಹೋಗುವಾಗ ಅರಮನೆಯ ಬಳಿ ಇಂತಹ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಇನ್ನೂ ನನ್ನ ಪತ್ನಿ ಲಕ್ಷ್ಮಿಯನ್ನ ನೋಡಲು ಬಿಟ್ಟಿಲ್ಲ. ನಾನು ಬೆಂಗಳೂರಿನಲ್ಲಿ ಆಟೋ ಓಡಿಸುವ ಕೆಲಸ ಮಾಡುತ್ತಿದ್ದೇನೆ. ನನ್ನ ಪತ್ನಿ ಮನೆಯಲ್ಲಿ ಕೆಲಸ ಮಾಡಿಕೊಂಡು ಇದ್ದಳು ಎಂದು ಹೇಳಿದ್ದಾರೆ.

Key words: Mysore palace, Balloon gas, blast, Condition, women, critical

The post ಬಲೂನ್ ಗ್ಯಾಸ್ ಬ್ಲಾಸ್ಟ್ ದುರಂತ: ಇಬ್ಬರು ಮಹಿಳೆಯರ ಸ್ಥಿತಿ ಚಿಂತಾಜನಕ: ಕಣ್ಣೀರಿಟ್ಟ ಕುಟುಂಬ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಹಿಳೆಯರಿಗೆ ಋತುಚಕ್ರ ರಜೆ: ಸರ್ಕಾರದಿಂದ ಒಮ್ಮತದ ನಿರ್ಧಾರ- ಸಚಿವ ಸಂತೋಷ್ ಲಾಡ್
ಉಡುಪಿ,ಅಕ್ಟೋಬರ್,10,2025 (www.justkannada.in):  ಉದ್ಯೋಗಸ್ಥ ಮಹಿಳೆಯರಿಗೆ ಒಂದು ದಿನ ಋತುಚಕ್ರದ ರಜೆ ನೀಡಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದು ಈ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸಂತೋಷ್ ಲಾಡ್,  ಕರ್ನಾಟಕ ಸರ್ಕಾರ ಒಮ್ಮತದಿಂದ ಈ ನಿರ್ಧಾರ ಕೈಗೊಂಡಿದೆ. ಬಹಳಷ್ಟು ಹೆಣ್ಣುಮಕ್ಕಳಿಗೆ ಇದರಿಂದ ಅನುಕೂಲವಾಗಲಿದೆ. ಬಡ, ಮಧ್ಯಮ ವರ್ಗದ ಮಹಿಳೆಯರಿಗೆ ಅನುಕೂಲವಾಗಲಿದೆ. ಮುಟ್ಟಿನ ಸಮಸ್ಯೆಯಿಂದ ಅನೇಕ ಮಹಿಳೆಯರು ಬಳಲುತಿದ್ದರು. ರಾಜ್ಯಾದ್ಯಂತ ಜನರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನಿಸಿದ್ದೇವೆ  ಎಂದರು.

ಪರ ವಿರೋಧ ಏನೇ ಇದ್ದರೂ ಒಂದು ಪ್ರಗತಿಪರ ಬಿಲ್ ಇದಾಗಿದೆ.  ಮಹಿಳೆಯರು 12 ತಿಂಗಳಲ್ಲಿ 12 ದಿನ ರಜೆ ಪಡೆಯಬಹುದು.  ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ ಎಂದು ಸಂತೋಷ್ ಲಾಡ್ ತಿಳಿಸಿದರು.

Key words:  Menstrual leave, women, decision. Minister, Santosh Lad

The post ಮಹಿಳೆಯರಿಗೆ ಋತುಚಕ್ರ ರಜೆ: ಸರ್ಕಾರದಿಂದ ಒಮ್ಮತದ ನಿರ್ಧಾರ- ಸಚಿವ ಸಂತೋಷ್ ಲಾಡ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಹಿಳೆಯರ ಸ್ವಾಭಿಮಾನ, ಸಮೃದ್ಧಿ, ತಾಳ್ಮೆ, ಶಕ್ತಿಯ ಪ್ರತೀಕವೇ ದಸರಾ ಹಬ್ಬ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮೈಸೂರು,ಸೆಪ್ಟಂಬರ್,23,2025 (www.justkannada.in): ಮಹಿಳೆಯರ ಸ್ವಾಭಿಮಾನ, ಸಮೃದ್ಧಿ, ತಾಳ್ಮೆ, ಶಕ್ತಿಯ ಪ್ರತೀಕವೇ ದಸರಾ ಹಬ್ಬ. ನವ ದೇವಿಯ ಆರಾಧನೆ ಮಾಡಿ. ದುಷ್ಟರ ವಿರುದ್ಧ ಶಿಷ್ಟರ ರಕ್ಷಣೆ ಮಾಡುವ ದೇವಿಯ ಆರಾಧನೆ ಮಾಡುವುದೇ ವಿಜಯ ದಶಮಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದರು.

ಇಂದು ನಾಡಹಬ್ಬ ದಸರಾ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ವತಿಯಿಂದ ನಗರದ ಜೆ. ಕೆ ಗ್ರೌಂಡ್ ನಲ್ಲಿ ಆಯೋಜಿಸಲಾಗಿದ್ದ, ಮಹಿಳಾ ದಸರಾವನ್ನು ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿದರು.

ಇಡೀ ವಿಶ್ವಕ್ಕೆ ಸಂಸ್ಕೃತಿಯ ರುಚಿಯನ್ನು ಕೊಟ್ಟವರು ಮಹಿಳೆಯರು. ಸಾಂಸ್ಕೃತಿಕ ಪರಂಪರೆಯನ್ನು, ಸಂಸ್ಕೃತಿಯನ್ನು ಹಿಂದೆ ರಾಜರು ಆಳ್ವಿಕೆ ಮಾಡುತ್ತಿದ್ದರು. ಆದರೆ ಈಗ ಸರ್ಕಾರ ಬಹಳ ವಿಜೃಂಭಣೆಯಿಂದ ಆಚರಿಸುತ್ತಾ ಬರುತ್ತಿದೆ ಎಂದರು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು, ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು, ಮಹಿಳೆಯರು  ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು ಎಂಬ ಚಿಂತನೆಯನ್ನು ಇಟ್ಟುಕೊಂಡು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರನ್ನು ಕೇಂದ್ರೀಕೃತವಾಗಿ ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೋಟ್ಯಾಂತರ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಮಹಿಳೆಯರು ಕೇವಲ ಅಡುಗೆ ಮನೆಗೆ, ನಾಲ್ಕು ಗೋಡೆಗಳಿಗೆ ಸೀಮಿತವಾಗದೆ ಅದರಿಂದ ಹೊರಬಂದು ಸ್ವಂತ ಜೀವನವನ್ನು ನಡೆಸುತ್ತಿದ್ದಾರೆ. ಮಹಿಳೆ ಸ್ವಾಭಿಮಾನದ ಸಂಕೇತ. ಸ್ವಾಭಿಮಾನದಿಂದ ಜೀವನ ನಡೆಸುತ್ತೇವೆ ಎಂಬ ಛಲ ತೊಟ್ಟು ಜೀವನವನ್ನು ನಡೆಸುತ್ತಾ ಇರುವವರು ಮಹಿಳೆಯರು. ಹೂ ಕಟ್ಟುವುದರಿಂದ ಹಿಡಿದು ಚಂದ್ರಯಾನಕ್ಕೆ ತಲುಪುವಂತಹ ಶಕ್ತಿಯನ್ನು ಹೊಂದಿರುವವರು ಮಹಿಳೆಯರು ಎಂದು ತಿಳಿಸಿದರು.

ಹಿಂದಿನ ಕಾಲದಲ್ಲಿ ಮಹಿಳೆ ನಾಲ್ಕು ಗೋಡೆಗಳಿಗೆ ಮಾತ್ರ ಸೀಮಿತವಾಗಿ ಜೀವಿಸುತ್ತಾ ಇರುವುದನ್ನು ನಾವು ನೋಡಿದ್ದೇವೆ ಆದರೆ ಈಗ ಕಾಲ ಬದಲಾಗಿದೆ. ತಮ್ಮ ಮನೆಯ ಹೆಣ್ಣು ಮಕ್ಕಳು ಸ್ವಾವಲಂಬಿಯಾಗಿ ಜೀವಿಸಬೇಕು ಎಂದು ಪುರುಷರು ಸಹ ಸಹಾಯ ಮಾಡುತ್ತಿದ್ದಾರೆ ಎಂದರೆ ನಿಜವಾಗಿಯೂ ಇಂದೊಂದು ಬದಲಾವಣೆಯ ಚಿಂತನೆಯೇ ಆಗಿದೆ. ಇಷ್ಟೇ ಅಲ್ಲದೇ ದೇಶದ ಸಾಹಿತ್ಯ ಇತಿಹಾಸಕ್ಕೆ ಮೆರುಗನ್ನು ತಂದುಕೊಟ್ಟ ಬಾನು ಮುಸ್ತಾಕ್ ಅವರು ದಸರಾ ಉದ್ಘಾಟನೆ ಮಾಡಿರುವುದು ನಮ್ಮ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಸಂಸ್ಕೃತಿಯ ರಾಯಭಾರಿಯಾದ ಮಹಿಳೆಯರು ಜೀವನದ ಹೋರಾಟದಲ್ಲಿ ನಿಮ್ಮ ಆರೋಗ್ಯದ ಕಡೆಗೂ ಹೆಚ್ಚು ಗಮನ ಕೊಡಿ ನೀವು ಸಶಕ್ತರಾದರೆ ನಿಮ್ಮ ಕುಟುಂಬವು ಕೂಡ ಸಶಕ್ತವಾಗುತ್ತದೆ. ಆದ್ದರಿಂದ ಮಹಿಳೆಯರು ಆರೋಗ್ಯದ ಕಡೆ ಕಾಳಜಿ ವಹಿಸಿ ಎಂದು ಮಹಿಳೆಯರಿಗೆ ಸಲಹೆ ನೀಡಿದರು. ಈ ಸಂಧರ್ಭದಲ್ಲಿ ವಸ್ತು ಪ್ರದರ್ಶನ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಮಹಿಳೆಯರಿಗೆ ಶುಭಾ ಹಾರೈಸಿದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಅವರು ಮಾತನಾಡಿ ದೇಶದ ಶಕ್ತಿ ಎಂದರೆ ಮಹಿಳಾ ಶಕ್ತಿ, ಮಹಿಳೆ ಅಡುಗೆ ಮನೆಯಿಂದ ಹಿಡಿದು ಅಂತರಿಕ್ಷಕ್ಕೆ ಹಾರುವುದರ ಮೂಲಕ ಸಮಾನತೆಯನ್ನು ತೋರಿಸಿಕೊಟ್ಟಿದ್ದಾರೆ. ನಮ್ಮ ಪಂಚ ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಿಕೊಡುವುದಾಗಿದೆ ಎಂದು ಹೇಳಿದರು.

ಮಹಿಳೆಯರಿಗೆ ಅರ್ಥಿವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಸಮಾನತೆ ಸಿಕ್ಕಿದೆ ಎಂದರೆ ಅದಕ್ಕೆ ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರೇ ಕಾರಣ. ಮಹಿಳೆ ರಾಜಕೀಯಕ್ಕೆ ಬಂದರೆ ಸಮಾನತೆ ಸಾಧ್ಯ ಎಂಬ ಮಾತನ್ನು ಅಂಬೇಡ್ಕರ್ ಅವರು ಹೇಳಿದ್ದರು ಅದು ಇಂದು ಸಾಧ್ಯವಾಗಿದೆ ಎಂದರು.

ಮಹಿಳೆಯರು ನಾವೆಲ್ಲರೂ ಕಿತ್ತೂರು ರಾಣಿ ಚೆನ್ನಮ್ಮನಂತೆ ಆಗಬೇಕು, ಸಮಾಜದಲ್ಲಿ ಮುನ್ನುಗ್ಗಿ ಸಮಾನತೆಯನ್ನು ಸಾಧಿಸೋಣ. ಒಗ್ಗಟ್ಟಿನಲ್ಲಿ ಬಲವಿದೆ ಎಂಬುವ ಮಾತಿನ ಹಾಗೆ ನಾವೆಲ್ಲರೂ ಒಗ್ಗಟ್ಟಿನಿಂದ ಮುಂದೆ ಸಾಗೋಣ ಎಂದರು.

ಈ ಬಾರಿ ವಿಶೇಷವಾಗಿ ಮೇಳದಲ್ಲಿ ಪ್ರಕೃತಿ ಗಿರಿಜನ ಒಕ್ಕೂಟ, ಚಾಮುಂಡೇಶ್ವರಿ ಶ್ರೀ ಶಕ್ತಿ ಸಂಘ, ಆರ್ , ಎಲ್, ಹೆಚ್, ಪಿ ಧ್ವನಿ ಮಹಿಳಾ ಒಕ್ಕೂಟ, ವೈಭವ ಲಕ್ಷ್ಮಿ ಸ್ವ ಸಹಾಯ ಸಂಘ ಧನಲಕ್ಷ್ಮಿ ಸ್ತ್ರೀ ಶಕ್ತಿ ಮಹಿಳಾ ಸಂಘ, ಮೈಸೂರು, ಮಕ್ಕಾ ಮಸೀದಿ ಸ್ತ್ರೀ ಶಕ್ತಿ ಸಂಘ, ಶ್ರೀ ಚಿಕ್ಕಮ್ಮ ಸ್ತ್ರೀ ಶಕ್ತಿ ಸಂಘ ಸೇರಿಂದಂತೆ 35 ಕ್ಕೂ ಹೆಚ್ಚು ಮಳಿಗೆಗಳು ತಲೆ ಎತ್ತಿದ್ದವು. ಬಿದಿರು ಕರಕುಶಲ ಕೈಗಾರಿಕೆ, ಮಣ್ಣಿನ ಕರಕುಶಲ ವಸ್ತುಗಳು, ತೊಗಲು ಗೊಂಬೆಗಳು, ಮಕ್ಕಳ ಆಟಿಕೆಗಳು, ಬಟ್ಟೆ , ಸೀರೆ ಮಾರಾಟ, ಮಹಿಳಾ ಆಭರಣಗಳು, ಪೇಂಟಿಂಗ್ ಗಳು, ಚುರುಮುರಿ, ಪಾನಿಪುರಿ, ಕಜ್ಜಾಯ ಇನ್ನಿತರ ತಿಂಡಿ ತಿನಿಸುಗಳು, ಸೇರಿದಂತೆ ಸ್ತ್ರೀ ಸ್ವಾವಲಂಬನೆ ಸಾರುವ ಮಳಿಗೆಗಳನ್ನು ಸ್ಥಾಪಿಸಲಾಗಿದೆ.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ಅಧ್ಯಕ್ಷರಾದ ಮಲ್ಲಿಗೆ ವೀರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಹೇಶ್ ಬಾಬು, ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿಗಳು ಹಾಗೂ ದಸರಾ ಉಪ ಸಮಿತಿಯ  ವಿಶೇಷಾಧಿಕಾರಿಗಳಾದ ಬಿ.ಎಂ ಸವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಹಾಗೂ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷರಾದ ಬಿ. ಬಸವರಾಜು, ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ಉಪಾಧ್ಯಕ್ಷರಾದ ಲತಾ ಮೋಹನ್ ರಾಯ್ ಅವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Key words: Dasara, symbol, women, self-respect, patience, Minister, Lakshmi Hebbalkar

The post ಮಹಿಳೆಯರ ಸ್ವಾಭಿಮಾನ, ಸಮೃದ್ಧಿ, ತಾಳ್ಮೆ, ಶಕ್ತಿಯ ಪ್ರತೀಕವೇ ದಸರಾ ಹಬ್ಬ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.