Tag: won
ಬಾರ್ಡರ್ ಗವಾಸ್ಕರ್ ಟೆಸ್ಟ್: ಭಾರತಕ್ಕೆ ಇನ್ನಿಂಗ್ಸ್ ಹಾಗೂ 132 ರನ್ ಗಳ ಭರ್ಜರಿ ಜಯ.
ನಾಗ್ಪುರ,ಫೆಬ್ರವರಿ,11,2023(www.justkannada.in): ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಇನ್ನಿಂಗ್ಸ್ ಹಾಗೂ 132 ರನ್ಗಳ ಭರ್ಜರಿ...
ಗುಜರಾತ್ ಮಾಡಲ್ ವಿಶ್ವಕ್ಕೆ ಮಾದರಿ- ಸಚಿವ ಪ್ರಭು ಚೌವ್ಹಾಣ್.
ಬೀದರ್,ಡಿಸೆಂಬರ್,9,2022(www.justkannada.in): ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ಗುಜರಾತ್ ಮಹಾಜನತೆಗೆ ಅಭಿನಂದನೆಗಳು. ಗುಜರಾತ್ ಮಾಡಲ್ ವಿಶ್ವಕ್ಕೆ ಮಾದರಿ ಎಂದು ಪಶು ಸಂಗೋಪನೆ ಸಚಿವ ಪ್ರಭು. ಚವ್ಹಾಣ್ ತಿಳಿಸಿದ್ದಾರೆ.
ಔರದ್ ನಲ್ಲಿ ಇಂದು...
ಹಿಮಾಚಲ ಪ್ರದೇಶ ಹಾಲಿ ಸಿಎಂ ಜೈರಾಮ್ ಠಾಕೂರ್ ಜಯಭೇರಿ: ಅಧಿಕಾರ ಚುಕ್ಕಾಣಿ ಹಿಡಿಯಲು ಬಿಜೆಪಿ...
ಹಿಮಾಚಲ ಪ್ರದೇಶ,ಡಿಸೆಂಬರ್,8,2022(www.justkannada.in): ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು, ಗುಜರಾತ್ ನಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು...
ಕೊಳ್ಳೇಗಾಲ ನಗರಸಭೆ ಉಪಚುನಾವಣೆ: ಶಾಸಕ ಎನ್. ಮಹೇಶ್ ಬೆಂಬಲಿಗರಿಗೆ ಗೆಲುವು.
ಕೊಳ್ಳೇಗಾಲ,ಅಕ್ಟೋಬರ್,31,2022(www.justkannada.in): ಕೊಳ್ಳೇಗಾಲ ನಗರಸಭೆ 7 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆಯಲ್ಲಿ ಶಾಸಕ ಎನ್. ಮಹೇಶ್ ಅವರ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ.
ಕೊಳ್ಳೇಗಾಲ ನಗರಸಭೆ ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, 7 ವಾರ್ಡ್ಗಳ ಪೈಕಿ ಬಿಜೆಪಿ...
ಮಹಿಳಾ ಟಿ-20 ಏಷ್ಯಾಕಪ್: ಫೈನಲ್ ನಲ್ಲಿ ಶ್ರೀಲಂಕಾ ಬಗ್ಗು ಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡ ಟೀಂ...
ಬಾಂಗ್ಲಾದೇಶ,ಅಕ್ಟೋಬರ್,15,2022(www.justkannada.in): ಬಾಂಗ್ಲಾದೇಶದಲ್ಲಿ ನಡೆದ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಬಗ್ಗುಬಡಿದು ಟೀಂ ಇಂಡಿಯಾ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
ಬಾಂಗ್ಲಾದ ಸಿಲೆಟ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ...
36ನೇ ರಾಷ್ಟ್ರೀಯ ಕ್ರೀಡಾಕೂಟ: ಯೋಗಾಸನದಲ್ಲಿ ಬೆಳ್ಳಿ ಪದಕ ಪಡೆದ ಮೈಸೂರಿನ ಕುಮಾರಿ ಖುಷಿ. ಹೆಚ್
ಮೈಸೂರು,ಅಕ್ಟೋಬರ್ ,13,2022(www.justkannada.in): ಇತ್ತೀಚಿಗೆ ಗುಜರಾತಿನ ಅಹಮದಾಬಾದ್ ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮೈಸೂರಿನ ಕುಮಾರಿ ಖುಷಿ ಹೆಚ್ ಅವರು ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಗಳಿಸಿದ್ದಾರೆ.
36ನೇ ರಾಷ್ಟ್ರೀಯ...
20 ರೂಪಾಯಿಗಾಗಿ ಎರಡು ವರ್ಷ ಕಾನೂನು ಸಮರ : ಕೊನೆಗೂ ಗೆದ್ದ ನಿವೃತ್ತ ಶಿಕ್ಷಕ.
ಮೈಸೂರು,ಆಗಸ್ಟ್,9,2022(www.justkannada.in): ನಿಗದಿತಕ್ಕಿಂತ ಹೆಚ್ಚುವರಿಯಾಗಿ 20 ರೂ. ವಸೂಲಿ ಮಾಡಿದ ವ್ಯಾಪಾರಿ ವಿರುದ್ಧ ಹೋರಾಡಿದ ಗ್ರಾಹಕನಿಗೆ ಕೊನೆಗೂ ಜಯ ಸಿಕ್ಕಿದೆ. ಸತತ ಮೂರು ವರ್ಷ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಹೋರಾಡಿದ ಗ್ರಾಹಕನ...
ಗೆಲುವಿನ ಸಂತಸ ಹಂಚಿಕೊಂಡ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ.
ವಿಜಯಪುರ,ನವೆಂಬರ್,2,2021(www.justkannada.in): ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದು, ಈ ಬಗ್ಗೆ ರಮೇಶ್ ಭೂಸನೂರು ತಮ್ಮ ಸಂತಸ ಹಂಚಿಕೊಂಡಿದ್ದಾರೆ.
ಬಿಜೆಪಿ ಗೆಲುವಿನ ಬಗ್ಗೆ ಸಂತಸ ಹಂಚಿಕೊಂಡಿರುವ ರಮೇಶ್ ಭೂಸನೂರ, ಜನರ...
ಪಾಲಿಕೆ ಬೈ ಎಲೆಕ್ಷನ್ ನಲ್ಲಿ ‘ಕೈ’ ಅಭ್ಯರ್ಥಿ ಗೆಲುವಿನ ಮೂಲಕ ಮೈಸೂರು ಕಾಂಗ್ರೆಸ್ ಭದ್ರಕೋಟೆ...
ಮೈಸೂರು,ಸೆಪ್ಟಂಬರ್,6,2021(www.justkannada.in): ಮೈಸೂರು ಮಹಾನಗರ ಪಾಲಿಕೆಯ 36 ನೇ ವಾರ್ಡ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯಗೆಲುವಿನ ಮೂಲಕ ಮೈಸೂರು ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದು ಸಾಬೀತಾಗಿದೆ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್...
ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ಧ ಭಾರತದ ಪ್ರಿಯಾ ಮಲ್ಲಿಕ್.
ಹಂಗೇರಿ,ಜುಲೈ,25,2021(www.justkannada.in): ಭಾರತದ ಕುಸ್ತಿ ಪಟು ಪ್ರಿಯಾ ಮಲಿಕ್ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನ 73...