Tag: word -Dalit – not used-former cm
ದಲಿತ ಎಂಬ ಪದವನ್ನೇ ಬಳಸಿಲ್ಲ: ಬಿಜೆಪಿಯಿಂದ ರಾಜಕೀಯಕ್ಕಾಗಿ ಪ್ರತಿಭಟನೆ- ಸಿದ್ಧರಾಮಯ್ಯ ಸ್ಪಷ್ಟನೆ.
ಬೆಂಗಳೂರು,ನವೆಂಬರ್,3,2021(www.justkannada.in): ದಲಿತ ನಾಯಕರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿತ್ತಿದ್ದಾರೆ ಎಂದು ಸಿದ್ಧರಾಮಯ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಇಂದು ಪ್ರತಿಭಟನೆ ನಡೆಸಿತು. ಆದರೆ ತಾವು ಹೇಳಿಕೆ ನೀಡಿರುವ ಕುರಿತು ಸಿದ್ಧರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ...