Tag: work
ನಿಷ್ಠೆಯಿಂದ ಕೆಲಸ ಮಾಡುವುದೇ ನಿಜವಾದ ದೇಶ ಸೇವೆ- ಬಿ.ಆರ್.ಲಕ್ಷ್ಮಣರಾವ್
ಬೆಂಗಳೂರು,ಜನವರಿ,26,2023(www.justkannada.in): "ನಾವೆಲ್ಲರೂ ನಮ್ಮ ಕೆಲಸಗಳನ್ನು ಪ್ರಾಮಾಣಿಕವಾಗಿ, ನಿಷ್ಠೆಯಿಂದ ಮಾಡಿದರೆ ಅದೇ ನಿಜವಾದ ದೇಶ ಸೇವೆ, ಮತ್ತೀನಿಲ್ಲ. ಭಾರತ ಬಲಿಷ್ಠವಾಗಿ ಬೆಳೆಯುತ್ತಿದ್ದರೂ, ಚಾರಿತ್ರಿಕವಾಗಿ ಇನ್ನೂ ಶೈಶಾವಸ್ಥೆಯಲ್ಲಿದೆ" ಎಂದು ಕವಿ, ಕಾದಂಬರಿಕಾರ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ...
ಶೀಘ್ರವೇ ಕಳಸಾ-ಬಂಡೂರಿ ಯೋಜನೆ ಕಾಮಗಾರಿ ಆರಂಭಿಸಿಲು ಸಿದ್ಧ-ಸಿಎಂ ಬೊಮ್ಮಾಯಿ.
ಬೆಳಗಾವಿ,ಡಿಸೆಂಬರ್,29,2022(www.justkannada.in): ಕಳಸಾ-ಬಂಡೂರಿ ಯೋಜನೆ ಡಿಪಿಆರ್ ಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಶೀಘ್ರವೇ ಕಳಸಾ-ಬಂಡೂರಿ ಯೋಜನೆ ಕಾಮಗಾರಿ ಆರಂಭಿಸಿಲು ಸಿದ್ಧರಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈ ಕುರಿತು ಇಂದು ಮಾತನಾಡಿದ ಸಿಎಂ...
ಟೇಪ್ ಕಟ್ ಮಾಡಿಕೊಂಡು ಹೋದ್ರೆ ಆಗಲ್ಲ: ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು- ಶಾಸಕರಿಗೆ ಡಿ.ಕೆ...
ಬೆಂಗಳೂರು,ಸೆಪ್ಟಂಬರ್,17,2022(www.justkannada.in): ಮೇಕೆದಾಟು ಪಾದಯಾತ್ರೆ ಇದೀಗ ಭಾರತ್ ಜೋಡೋ ಯಾತ್ರೆ ಮೂಲಕ ಕಾಂಗ್ರೆಸ್ ನಾಯಕರು ಪಕ್ಷವನ್ನ ಸಂಘಟಿಸುತ್ತಿದ್ದು ಈ ಮಧ್ಯೆ ಕೆಲಸ ಮಾಡದ ಶಾಸರಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಶಾಸಕರು ಏನು...
300 ಕಿ.ಮೀ ರಾಜಕಾಲುವೆ ಕಾಮಗಾರಿಗೆ ಆದೇಶ- ಸದನದಲ್ಲಿ ಸಿಎಂ ಬೊಮ್ಮಾಯಿ ಮಾಹಿತಿ.
ಬೆಂಗಳೂರು,ಸೆಪ್ಟಂಬರ್,13,2022(www.justkannada.in): 300 ಕಿ.ಮೀ ರಾಜಕಾಲುವೆ ಕಾಮಗಾರಿಗೆ ಆದೇಶ ಮಾಡಲಾಗಿದ್ದು, ರಾಜಕಾಲುವೆ ಕಾಮಗಾರಿಗೆ 1800 ಕೋಟಿ ರೂ. ಅನುದಾನ ನೀಡಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,...
ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣ: ಸಿಬಿಐ ತನಿಖೆಗೆ ಮಾಗಡಿ ಶಾಸಕ ಎ.ಮಂಜುನಾಥ್ ಆಗ್ರಹ.
ಬೆಂಗಳೂರು,ಸೆಪ್ಟಂಬರ್,3,2022(www.justkannada.in): ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣವೇ ನಡೆದಿದ್ದು, ಇದರ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಗಡಿ ಕ್ಷೇತ್ರದ ಜೆಡಿಎಸ್ ಶಾಸಕ ಎ.ಮಂಜುನಾಥ್ ಆಗ್ರಹಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ...
ಕನ್ನಡ ಗೊತ್ತಿಲ್ಲದವರಿಗೆ ಹಂಪ ನಾಗರಾಜಯ್ಯ ಅವರ ಕೃತಿಯಿಂದ ಉಪಯುಕ್ತ ಮಾಹಿತಿ-ಪ್ರೊ.ಜಿ. ಹೇಮಂತ್ ಕುಮಾರ್.
ಮೈಸೂರು,ಜುಲೈ,23,2022(www.justkannada.in): ಇಂದು ಬಿಡುಗಡೆಯಾದ ನಾಡೋಜ ಹಂಪ ನಾಗರಾಜಯ್ಯ ಅವರ ಕೃತಿಗಳು ಕನ್ನಡ ಗೊತ್ತಿಲ್ಲದ ಅನ್ಯದೇಶದ ಆಸಕ್ತರಿಗೆ ಅತ್ಯಂತ ಉಪಯುಕ್ತ ಮಾಹಿತಿಯನ್ನು ಒದಗಿಸುವ ಆಕರಗಳಾಗಿವೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್...
ಜುಲೈ 23ಕ್ಕೆ ‘ಸಿದ್ಧರಾಮಯ್ಯ ಆಡಳಿತ ನೀತಿ-ನಿರ್ಧಾರ’ ಕೃತಿ ಬಿಡುಗಡೆ – ಲಕ್ಷ್ಮಣ ಕೊಡಸೆ
ಮೈಸೂರು,ಜುಲೈ,21,2022(www.justkannada.in): 23 ಜುಲೈ 2022 ಶನಿವಾರದಂದು ನಗರದ ಕಲಾಮಂದಿರದಲ್ಲಿ 'ಸಿದ್ಧರಾಮಯ್ಯ ಆಡಳಿತ ನೀತಿ-ನಿರ್ಧಾರ' ಕೃತಿ ಬಿಡುಗಡೆಯಾಗಲಿದೆ ಎಂದು ಜನಮನ ಪ್ರತಿಷ್ಠಾನದ ಅಧ್ಯಕ್ಷ ಲಕ್ಷ್ಮಣ ಕೊಡಸೆ ಪತ್ರಿಕಾ ಘೋಷ್ಠಿಯಲ್ಲಿ ತಿಳಿಸಿದರು.
ನಗರದ ಜಿಲ್ಲಾ ಪತ್ರಕರ್ತರ ಸಂಘದಲ್ಲಿ...
ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಗ್ಯಾಸ್ ಪೈಪ್ ಲೈನ್ ಕಾಮಗಾರಿ ಪ್ರಾರಂಭ ಆಗಿಲ್ಲ- ಲಕ್ಷ್ಮೀಕಾಂತ ರೆಡ್ಡಿ.
ಮೈಸೂರು,ಫೆಬ್ರವರಿ,24,2022(www.justkannada.in): ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಗ್ಯಾಸ್ ಪೈಪ್ ಲೈನ್ ಕಾಮಗಾರಿ ಪ್ರಾರಂಭ ಆಗಿಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.
ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ...
ಸಾರ್ವಜನಿಕರಿಗೆ ಗುಡ್ ನ್ಯೂಸ್: ಮುಡಾದಲ್ಲಿನ ನಿವೇಶನ ಶಾಖೆಯ ಕೆಲಸ ಕಾರ್ಯಗಳು ಸರಳೀಕರಣ.
ಮೈಸೂರು,ಫೆಬ್ರವರಿ,8,2022(www.justkannada.in): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ನಿವೇಶನ ಶಾಖೆಯ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸರಳೀಕರಣಗೊಳಿಸುವ ಕುರಿತು ಮುಡಾ ಆದೇಶ ಹೊರಡಿಸಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ನಿವೇಶನ ಶಾಖೆಗೆ ಸಂಬಂಧಿಸಿದಂತೆ ಇ-ಖಾತೆ / ಖಾತೆ ನೊಂದಣಿ, ಖಾತೆ...
ರಾಷ್ಟ್ರೀಯ ಶಿಕ್ಷಣ ನೀತಿ ರಾಜ್ಯಕ್ಕೆ ಮಾರಕ: ಚರ್ಚಿಸದೆ ಆತುರವಾಗಿ ಜಾರಿ ಸರಿಯಲ್ಲ- ಆರ್.ಧೃವನಾರಾಯಣ್ ಆಕ್ಷೇಪ.
ಮೈಸೂರು,ಸೆಪ್ಟಂಬರ್,18,2021(www.justkannada.in): ಕೇಂದ್ರ ಸರ್ಕಾರ ಜಾರಿ ಮಾಡಲು ಮುಂದಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ವಿರೋಧ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನ ಜಲದರ್ಶಿನಿಯಲ್ಲಿ ಜಲದರ್ಶಿನಿಯಲ್ಲಿ ಸುದ್ದಿಗೋಷ್ಠಿ...