Tag: workers
ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್: 3 ವಾರಗಳ ಕಾಲ ಮುಷ್ಕರ ನಡೆಸದಂತೆ...
ಬೆಂಗಳೂರು,ಮಾರ್ಚ್,23,2023(www.justkannada.in): ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಮೂರು ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಕೋರ್ಟ್ ಆದೇಶಿಸಿದೆ.
ಸರ್ಕಾರಿ ನೌಕರರ ಸಮಾನ ವೇತನಕ್ಕೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಮುಷ್ಕರಕ್ಕೆ...
ಸಂಸದೆ ಸುಮಲತಾರನ್ನ ವೇದಿಕೆಗೆ ಕರೆತಂದಿದ್ದಕ್ಕೆ ಅಸಮಾಧಾನ: ಜೆಡಿಎಸ್ ಕಾರ್ಯಕರ್ತರ ವಾಗ್ವಾದ, ಜಟಾಪಟಿ.
ಮಂಡ್ಯ,ಜನವರಿ,23,2023(www.justkannada.in): ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರನ್ನ ವೇದಿಕೆ ಏರುವ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಅಂಬರೀಶ್ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ.
ಮಂಡ್ಯ ಜಿಲ್ಲೆಯ...
ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ವಿತರಣೆ ಮಾಡಿದ ಸಿಎಂ ಬೊಮ್ಮಾಯಿ.
ಬೆಂಗಳೂರು, ಸೆಪ್ಟೆಂಬರ್, 16,2022(www.justkannada.in): ದ್ವಿಚಕ್ರ ವಾಹನಗಳ ಯೋಜನೆ ಹತ್ತು ಮಹಾನಗರ ಪಾಲಿಕೆಗಳಿಗೆ ವಿಸ್ತರಣೆ ಆಗಿದೆ. ಒಟ್ಟು 600 ಜನರಿಗೆ ಒದಗಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 400 ಜನರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಸಿದ್ಧರಾಮಯ್ಯ ಆರ್ ಎಸ್ ಎಸ್ ಕಾರ್ಯಕರ್ತರ ಪಾದದ ಧೂಳಿಗೂ ಸಮರಲ್ಲ- ಕೆ.ಎಸ್ ಈಶ್ವರಪ್ಪ ವಾಗ್ದಾಳಿ.
ಶಿವಮೊಗ್ಗ,ಜುಲೈ,30,2022(www.justkannada.in): ಆರ್ ಎಸ್ ಎಸ್ ಬಗ್ಗೆ ಟೀಕಿಸಿದ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ಸಿದ್ಧರಾಮಯ್ಯನಂತ ಸಿಎಂ ಆಗಿದ್ದಕ್ಕೆ ಬೇಸರವಾಗುತ್ತಿದೆ...
ಪ್ರವೀಣ್ ನೆಟ್ಟಾರು ಹತ್ಯೆಗೆ ಖಂಡನೆ: ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ.
ಬೆಂಗಳೂರು,ಜುಲೈ,28,2022(www.justkannada.in): ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಬಿಜೆಪಿ ಕಾರ್ಯಕರ್ತರು ಪದಾಧಿಕಾರಿಗಳ ಆಕ್ರೋಶದ ಕಟ್ಟೆ ಹೊಡೆದಿದ್ದು, ಹತ್ಯೆ ಖಂಡಿಸಿ ರಾಜ್ಯಾದ್ಯಂತ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ.
ತಮ್ಮದೇ ಪಕ್ಷ ಆಡಳಿತದಲ್ಲಿದ್ದರೂ ಪಕ್ಷದ ಕಾರ್ಯಕರ್ತರು, ಸೈದ್ಧಾಂತಿಕ...
ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ: ಉಚ್ಚಗಣಿ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ.
ಮೈಸೂರು,ಸೆಪ್ಟಂಬರ್,15,2021(www.justkannada.in): ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಉಚ್ಚಗಣಿ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬಾತ ಬಿಜೆಪಿ ಕಾರ್ಯಕರ್ತ ಉದಯರವಿ...
ರಾಜ್ಯದಲ್ಲಿ ಮತ್ತೆ ಸಾರಿಗೆ ನೌಕರರ ಮುಷ್ಕರ ಸಾಧ್ಯತೆ.
ಬೆಂಗಳೂರು,ಜೂನ್,23,2021(www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯದಲ್ಲಿ ಮುಷ್ಕರ ನಡೆಸಿದ್ಧ ಸಾರಿಗೆ ನೌಕರರು ಇದೀಗ ಸರ್ಕಾರ ಬೇಡಿಕೆ ಈಡೇರಿಸದ ಆರೋಪದ ಮೇಲೆ ಮತ್ತೆ ಮುಷ್ಕರಕ್ಕೆ ಮುಂದಾಗುವ ಸಾಧ್ಯತೆ ಇದೆ.
ಹೌದು, ಈ ಬಗ್ಗೆ ರಾಜ್ಯ...
ಪೌರಕಾರ್ಮಿಕರು ಮತ್ತು ಮನೆಕೆಲಸದವರಿಗೆ ಬೆಳಕು ಚಾರಿಟಬಲ್ ಟ್ರಸ್ಟ್ ವತಿಯಿಂದ ‘ಉಚಿತ ಆರೋಗ್ಯ ವಿಮೆ’…
ಮೈಸೂರು,ಮೇ,19,2021(www.justkannada.in): ಪ್ರತಿನಿತ್ಯ ಹತ್ತಾರು ಮನೆಗಳಲ್ಲಿ ಪಾತ್ರೆ ತೊಳದು, ಬಟ್ಟೆ ಒಗೆದು, ಮನೆ ಸ್ವಚ್ಛಗೊಳಿಸುವ ಕೆಲಸದ ಮೂಲಕ ತಮ್ಮ ಜೀವನ ಸಾಗಿಸುವ ಮನೆ ಕೆಲಸದವರಿಗೆ ಮತ್ತು ಪ್ರತಿನಿತ್ಯ ನೂರಾರು ಮನೆಗಳ ತ್ಯಾಜ್ಯ ಸಂಗ್ರಹ ಮಾಡುವ...
ಪಾಲಿಕೆ ನೌಕರರು ಕೊರೋನಾದಿಂದ ಮೃತಪಟ್ಟರೇ 5 ಲಕ್ಷ ರೂ. ಪರಿಹಾರ- ಪಾಲಿಕೆ ಆಯುಕ್ತೆ ಶಿಲ್ಪನಾಗ್…
ಮೈಸೂರು,ಮೇ,19,2021(www.justkannada.in): ಪಾಲಿಕೆಯಲ್ಲಿ ಯಾವುದೇ ನೌಕರರು ಕೊರೋನಾ ಸೋಂಕಿನಿಂದ ಮೃತಪಟ್ಟರೆ 5 ಲಕ್ಷ.ರೂ ಪರಿಹಾರ ನೀಡಲಿದ್ದೇವೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪನಾಗ್ ತಿಳಿಸಿದರು.
ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಪಾಲಿಕೆ ಆಯುಕ್ತೆ ಶಿಲ್ಪನಾಗ್,...
ಕಾರ್ಮಿಕರು, ಬಡವರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಲು ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿ- ಹೈಕೋರ್ಟ್ ಮುಖ್ಯ...
ಮೈಸೂರು,ಮೇ,13,2021(www.justkannada.in): ಕಾರ್ಮಿಕರು, ಬಡವರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಲು ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡುವಂತೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೋನ ಅಟ್ಟಹಾಸ ಮುಂದುವರೆದಿದೆ. ಸದ್ಯದಲ್ಲಿ ಪರಿಸ್ಥತಿ...