24.8 C
Bengaluru
Thursday, June 8, 2023
Home Tags Worth

Tag: worth

ಜೆಸಿಬಿ ಘರ್ಜನೆ: 30 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ.

0
ಬೆಂಗಳೂರು,ನವೆಂಬರ್,22,2022(www.justkannada.in) ಭೂಒತ್ತುವರಿದಾರರ ವಿರುದ್ಧದ ದಾಳಿಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಗಳವಾರ ಸುಮಾರು 30 ಕೋಟಿ ರೂಪಾಯಿ ಮೌಲ್ಯದ 22 ಗುಂಟೆ ಜಾಗವನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ. ಜೆಪಿ ನಗರ 9 ನೇ ಹಂತದ...

ಪಟಾಕಿ ಸಿಡಿಸುವಾಗ ಹೊತ್ತಿ ಉರಿದ ಕುಶನ್ ಅಂಗಡಿ :  3 ಲಕ್ಷ ಮೌಲ್ಯದ ಪೀಠೋಪಕರಣ...

0
ಬೆಳಗಾವಿ,ಅಕ್ಟೋಬರ್,25,2022(www.justkannada.in):  ದೀಪಾವಳಿ ಹಬ್ಬದ ಸಂಭ್ರಮ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ವೇಳೆ ಬೆಂಕಿ ತಗುಲಿ ಕುಶನ್ ಅಂಗಡಿ ಹೊತ್ತಿ ಉರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಕಿತ್ತೂರು ಪಟ್ಟಣದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ....

ಬೆಂಗಳೂರಿನಲ್ಲಿ ಸುಮಾರು 7 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ: ನಾಲ್ವರ ಬಂಧನ.

0
ಬೆಂಗಳೂರು,ಸೆಪ್ಟಂಬರ್,27,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 7 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದು ನಾಲ್ವರನ್ನ ಬಂಧಿಸಿದ್ದಾರೆ. ನಾಲ್ವರು ಮಹಿಳೆ ಸೇರಿ ಓರ್ವ ವಿದೇಶಿ ಪ್ರಜೆಯನ್ನ ಬಂಧಿಸಲಾಗಿದೆ. ಬಂಧಿತರಿಂದ 7...

ಮುಂದುವರಿದ ಒತ್ತುವರಿ ತೆರವು:  30 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಸ್ವತ್ತು ವಶ

0
ಬೆಂಗಳೂರು,ಜನವರಿ,6,2022(www.justkannada.in):  ಪ್ರತಿಷ್ಠಿತ ಆರ್.ಎಂ.ವಿ 2 ನೇ ಹಂತದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಶೆಡ್ ಗಳನ್ನು ತೆರವುಗೊಳಿಸಿ ಸುಮಾರು 30 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ. ನಾಗಶೆಟ್ಟಿಹಳ್ಳಿಯ...

ಬಿಡಿಎದಿಂದ 300 ಕೋಟಿ ಮೌಲ್ಯದ ಜಾಗ ವಶ..

0
ಬೆಂಗಳೂರು,ಜನವರಿ,5,2022(www.justkannada.in):  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ತನ್ನ ಸ್ವತ್ತನ್ನು ಮರು ವಶ ಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಕಳೆದ ಮೂರು ದಿನಗಳಲ್ಲಿ ಎರಡು ಪ್ರಮುಖ ಬಡಾವಣೆಗಳಲ್ಲಿ 300 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಮಂಗಳವಾರ...

ಮುಡಾದಿಂದ ಮುಂದುವರೆದ ಕಾರ್ಯಾಚರಣೆ: ಬರೊಬ್ಬರಿ 170 ಕೋಟಿ ರೂ. ಮೌಲ್ಯದ ಸ್ವತ್ತು ವಶಕ್ಕೆ.

0
ಮೈಸೂರು,ಡಿಸೆಂಬರ್,24,2021(www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾರ್ಯಾಚರಣೆ ಮುಂದುವರೆದಿದ್ದು,  ಬರೊಬ್ಬರಿ 170 ಕೋಟಿ ರೂ. ಮೌಲ್ಯದ ಒಟ್ಟು 163 ನಿವೇಶನವನ್ನ ಮುಡಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮೈಸೂರು ತಾಲ್ಲೂಕು ಕಸಬಾ ಹೋಬಳಿ ಬಸವನಹಳ್ಳಿ ಗ್ರಾಮ, ವಿಜಯನಗರ...

ಮುಡಾದಿಂದ ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆ: 100 ಕೋಟಿ ರೂ ಮೌಲ್ಯದ 47 ನಿವೇಶನ...

0
ಮೈಸೂರು,ಡಿಸೆಂಬರ್,18,2021(www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಇಂದು ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ್ದು  100 ಕೋಟಿ ರೂ. ಮೌಲ್ಯದ 47 ನಿವೇಶನಗಳನ್ನ ವಶಕ್ಕೆ ಪಡೆದಿದೆ. ಮೈಸೂರಿನ ವಿಜಯನಗರ 4ನೇ ಹಂತದಲ್ಲಿ ಮೂಡಾ ಆಯುಕ್ತ ಡಾ.ಡಿ.ಬಿ.ನಟೇಶ್...

ಭೂ ಕಬಳಿಕೆದಾರರ ವಿರುದ್ಧ ಕಾರ್ಯಾಚರಣೆ : 100 ಕೋಟಿ ಮೌಲ್ಯದ ಆಸ್ತಿ ವಶಕ್ಕೆ ಪಡೆದ...

0
ಬೆಂಗಳೂರು, ನವೆಂಬರ್ 11,2021(www.justkannada.in):  ಭೂ ಕಬಳಿಕೆದಾರರ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇಂದು ಜೆಪಿ ನಗರದ ಆಲಹಳ್ಳಿಯಲ್ಲಿ ಸುಮಾರು 100 ಕೋಟಿ ರೂಪಾಯಿ ಮೌಲ್ಯದ ತನ್ನ ಆಸ್ತಿಯನ್ನು ಮರುವಶಕ್ಕೆ ಪಡೆದುಕೊಂಡಿದೆ. ಜೆಪಿ...

60 ಕೋಟಿ ರೂ.ಮೌಲ್ಯದ ಆಸ್ತಿ ವಶಪಡಿಸಿಕೊಂಡ ಬಿಡಿಎ.

0
ಬೆಂಗಳೂರು, ಅಕ್ಟೋಬರ್,1,2021(www.justkannada.in): ಬಿಡಿಎಗೆ ಸೇರಿದ ಜಾಗವನ್ನು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಮುಂದುವರಿಸಿರುವ ಬಿಡಿಎ ಅಧಿಕಾರಿಗಳು ಇಂದು ನಗರದ ಎಚ್ ಬಿಆರ್ ಬಡಾವಣೆಯಲ್ಲಿ ಸುಮಾರು 60 ಕೋಟಿ ರೂಪಾಯಿ ಬೆಲೆ ಬಾಳುವ ಆಸ್ತಿಯನ್ನು ವಶಕ್ಕೆ...

ಕೃಷಿ ವಿಚಕ್ಷಣಾ ದಳದ ಕಾರ್ಯಾಚರಣೆ: ಅನಧಿಕೃತ ದಾಸ್ತಾನು ಮಾಡಿದ್ದ 14 ಲಕ್ಷ ರೂ. ಬೆಲೆಬಾಳುವ...

0
ಕೊಪ್ಪಳ,ಜೂ,2,2021(www.justkannada.in): ನಕಲಿ ಬಿತ್ತನೆ ಬೀಜ, ಗೊಬ್ಬರ ಮಾರಾಟಗಾರರ ಮೇಲೆ ಕೃಷಿ ವಿಚಕ್ಷಣಾ ದಳ  ದಾಳಿ ನಡೆಸಿ ಅನಧಿಕೃತ ದಾಸ್ತಾನು ಮಾಡಿದ್ದ 14 ಲಕ್ಷ ಬೆಲೆಬಾಳುವ ಬಿತ್ತನೆ ಬೀಜ ವಶಕ್ಕೆ ಪಡೆದಿದೆ. ಗಂಗಾವತಿ ತಾಲ್ಲೂಕಿನ ಗಂಗಾವತಿ...
- Advertisement -

HOT NEWS

3,059 Followers
Follow