yaduveer-wodeyar Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಚೆಲುವಾಂಬ ಆಸ್ಪತ್ರೆಗೆ ಭೇಟಿ: ಹತ್ತೇ ನಿಮಿಷದಲ್ಲಿ ರೋಗಿಗಳ ಬೇಡಿಕೆ ಪೂರೈಸಿದ ಸಂಸದ ಯದುವೀರ್‌
ಮೈಸೂರು, ಏಪ್ರಿಲ್,24,2026 (www.justkannada.in): ಇತ್ತೀಚಿನ ದಿನಗಳಲ್ಲಿ ಭಾರಿ ಸುದ್ದಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ಭೇಟಿ ನೀಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಮಗ್ರ ಪರಿಶೀಲನೆ ನಡೆಸಿ, ತಾಯಿ-ಮಕ್ಕಳ ಆರೈಕೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಯದುವೀರ್, ಮೈಸೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ  ಇಂಥ ಪ್ರಕರಣ ವರದಿಯಾಗಿರುವುದು ವಿಷಾದನೀಯ ಎಂದಿದ್ದಾರೆ.

ಮಾಧ್ಯಮಗಳಲ್ಲಿ ಬಂದ ವರದಿಗಳು ನೋಡಿದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ, ರೋಗಿಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ನಿರ್ಧರಿಸಿ ಇಲ್ಲಿಗೆ ಬಂದು ಪರಿಶೀಲನೆ ನಡೆಸಲಾಯಿತು ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಯಾವುದೇ ರೀತಿಯ ನಿರ್ಲಕ್ಷ್ಯ ತೋರಬಾರದು. ಇದೇ ರೀತಿಯ ಧೋರಣೆ ಮುಂದುವರಿದರೆ ಕಾನೂನು ಕ್ರಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಸಂಸದ ಯದುವೀರ್ ವಿವರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಲಾಯಿತು. ಎನ್‌ ಐಸಿಯು ಘಟಕಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಎಲ್ಲ ವಿಭಾಗದಲ್ಲೂ ಎಲ್ಲ ವೈದ್ಯಕೀಯ ಸಾಧನಗಳನ್ನು ಸೂಕ್ತ ಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ನಿರ್ವಹಣೆಗಾಗಿ ಮೀಸಲಿರುವ ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಡೀನ್‌ ಮತ್ತು ವೈದ್ಯಾಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ವಿವರಿಸಿದ್ದಾರೆ.

ಹತ್ತೇ ನಿಮಿಷದಲ್ಲಿ ಬಿಸಿ ನೀರಿನ ಡಿಸ್ಪೆನ್ಸರ್‌ ಪೂರೈಸಿದ ಸಂಸದರು

ಇದೇ ಸಂದರ್ಭದಲ್ಲಿ ರೋಗಿಗಳೊಂದಿಗೆ ಸಂಸದ ಯದುವೀರ್‌ ಒಡೆಯರ್‌ ಸಮಾಲೋಚನೆ ನಡೆಸಿದಾಗ ಬಿಸಿ ನೀರಿನ ವ್ಯವಸ್ಥೆ ಇಲ್ಲದಿರುವ ಬಗ್ಗೆ ದೂರು ಸಲ್ಲಿಸಿದರು.ಇದಕ್ಕೆ ಅತ್ಯಂತ ತುರ್ತಾಗಿ ಸ್ಪಂದಿಸಿದ ಸಂಸದ ಯದುವೀರ್‌ ಒಡೆಯರ್‌  ಕೂಡಲ್‌ ಬಿಸಿನೀರಿನ ಡಿಸ್ಪೆನ್ಸರ್‌ ಅನ್ನು ತಮ್ಮ ವೈಯಕ್ತಿಕ ಹಣದಿಂದ ತರಿಸಿ ರೋಗಿಗಳಿಗೆ ನೀಡಿದರು.

ಇದಕ್ಕೆ ಅಪಾರ ಆನಂದ ವ್ಯಕ್ತಪಡಿಸಿದ ರೋಗಿಗಳು, ಪೋಷಕರು, ನಮ್ಮ ಸಂಸದರು ಇಷ್ಟು ತ್ವರಿತವಾಗಿ ಈ ಸೌಲಭ್ಯ ಒದಗಿಸಿರುವುದು ನಿಜಕ್ಕೂ ಖುಷಿಯಾಗಿದೆ. ಈ ಸಂಸದರು ನಮಗೆ ಎಂದಿಗೂ ಇರಬೇಕು. ಇಂಥ ಸಹೃದಯ ಸಂಸದರಿಂದ ನಮಗೆ ಹಲವಾರು ಅನುಕೂಲಗಳಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜನಾನುರಾಗಿ ಸಂಸದರಿಂದ ಇನ್ನಷ್ಟು ಸೌಲಭ್ಯಗಳನ್ನು ಬಯಸುತ್ತೇವೆ. ಅವರು ನಮಗೆ ಎಲ್ಲ ವ್ಯವಸ್ಥೆ ಮಾಡಿಕೊಡುತ್ತಾರೆ. ಈ ರೀತಿಯ ಭರವಸೆಯನ್ನು ಸಂಸದ ಯದುವೀರ್‌ ಒಡೆಯರ್‌ ಈಡೇರಿಸಲಿದ್ದಾರೆ ಎಂದು ರೋಗಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಯದುವೀರ್‌ ಒಡೆಯರ್‌,  ತಮ್ಮ ಪೂರ್ವಿಕರು ಸ್ಥಾಪಿಸಿರುವ ಈ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗೆ ಆದ್ಯತೆ ನೀಡಲು ಎಲ್ಲರೂ ಬದ್ಧರಾಗಿರಬೇಕು. ರೋಗಿಗಳು ಹಾಗೂ ಪೋಷಕರು ಬಯಸಿದಂತೆ ಪ್ರತಿ ಎರಡು ಅಥವಾ ಮೂರು ತಿಂಗಳಿಗೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Key words: MP, Yaduveer Wodeyar, visited, inspected, Cheluvamba Hospital

The post ಚೆಲುವಾಂಬ ಆಸ್ಪತ್ರೆಗೆ ಭೇಟಿ: ಹತ್ತೇ ನಿಮಿಷದಲ್ಲಿ ರೋಗಿಗಳ ಬೇಡಿಕೆ ಪೂರೈಸಿದ ಸಂಸದ ಯದುವೀರ್‌ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

MYSORE CYBER SECURITY HUB : 100 ವರ್ಷದ ಹಿಂದೆಯೇ ಆತ್ಮನಿರ್ಭರ ಅಡಿ ಮೈಸೂರು ಅಭಿವೃದ್ಧಿ- ಯದುವೀರ್
ಮೈಸೂರು, ಜು.04, 2022 :(www.justkannada.in news) ಮೈಸೂರು ಸೈಬರ್ ಸೆಕ್ಯೂರಿಟಿ ಹಬ್ ಆಗಲು ಇದು ಸಕಾಲ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟರು.

ಮಾನಸ ಗಂಗೋತ್ರಿ ವಿಜ್ಞಾನ ಭವನದಲ್ಲಿ ಮೈಸೂರು ಸ್ಟಾರ್ಟ್ ಅಪ್ ಪೆವೆಲಿಯನ್ ಹಾಗೂ ಮೈಸೂರು ಇಕೋಸಿಸ್ಟಮ್ ಪಾಲುದಾರರ ಸಹಯೋಗದಲ್ಲಿ ನಡೆದ ಮೈಸೂರು ಸ್ಟಾರ್ಟ್ ಅಪ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಯದುವೀರ್ ಒಡೆಯರ್ ಹೇಳಿದಿಷ್ಟು..

ಸ್ಟಾರ್ಟ್ ಅಪ್ ಮಾಡಲು ಸಕಲ ಸೌಲಭ್ಯಗಳು ಮೈಸೂರಿನಲ್ಲಿದೆ. ಬೆಂಗಳೂರಿನ ನಂತರ ಈ ನಗರ ವೇಗವಾಗಿ ಬೆಳೆಯುತ್ತಿದ್ದು ಸಾಫ್ಟ್ ವೇರ್ ಉದ್ಯಮದಲ್ಲಿ ಮೈಲಿಗಲ್ಲು ಸಾಧಿಸಿದೆ. ಮೈಸೂರು ಸಾಫ್ಟ್ ವೇರ್ ರಫ್ತಿನಲ್ಲಿ ಮುಂಚೂಣಿಯಲ್ಲಿದೆ. ಮೈಸೂರನ್ನು ಸೈಬರ್ ಸೆಕ್ಯುರಿಟಿ ಹಬ್ ಮಾಡಲು ಉತ್ತಮ ಅವಕಾಶಗಳಿದ್ದು, ಇದಕ್ಕೆ ಈಗಾಗಲೇ ಚಾಲನೆ ಸಿಕ್ಕಿರುವುದು ಖುಷಿಯ ವಿಚಾರ.

ಮೈಸೂರೇ ಒಂದು ಬ್ರ್ಯಾಂಡ್. ಇಲ್ಲಿ ಮೈಸೂರು ಮಲ್ಲಿಗೆ, ಮೈಸೂರು ಸಿಲ್ಕ್‌, ಮೈಸೂರು ಸಿಮೆಂಟ್, ಮೈಸೂರು ಸ್ಯಾಂಡಲ್‌ನಂತಹ ಸಾಕಷ್ಟು ಬ್ರ್ಯಾಂಡ್‌ಗಳಿವೆ. ಇವುಗಳನ್ನು ಹೆಚ್ಚು ಪ್ರಚುರಪಡಿಸಬೇಕಿದೆ. ಇಲ್ಲಿನ ಮಹಾರಾಜರು 100 ವರ್ಷದ ಹಿಂದೆಯೇ ಆತ್ಮನಿರ್ಭರ ಅಡಿ ಮೈಸೂರನ್ನು ಅಭಿವೃದ್ಧಿಪಡಿಸಿದ್ದಾರೆ. ಹಾಗಾಗಿ ಸಾಂಸ್ಕೃತಿಕ ನಗರಿಯಲ್ಲಿ ನವೋದ್ಯಮದ ಕನಸು ಬಿತ್ತಬೇಕು. ಅದು ಹತ್ತಾರು ಅವಕಾಶಗಳಿಗೆ ದಾರಿಮಾಡಬೇಕು. ಸಾಂಸ್ಕೃತಿಕ, ಪರಂಪರಿಕಾ ನಗರಿ ಮೈಸೂರು ನವೋದ್ಯಮ ನಗರಿಯಾಗಿಯೂ ಬೆಳೆಯಬೇಕು ಎಂದರು.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಮಾತನಾಡಿ, ಮೈಸೂರು ವಿವಿಗೆ ಮೈಸೂರು ಮಹಾರಾಜರ ಕೊಡುಗೆಯನ್ನು ಸ್ಮರಿಸಿದರು. ಸದ್ಯ ವಿವಿ ಶತಮನೋತ್ಸವವನ್ನು ಪೂರೈಸಿದೆ. ವಿವಿಯಲ್ಲಿ ಕೆರಿಯರ್ ಹಬ್ ಸ್ಥಾಪನೆ ಮಾಡಲಾಗಿದೆ. ಇಲ್ಲಿ ವಿದ್ಯಾರ್ಥಿಗಳು ತಮ್ಮ ಹೊಸ ಐಡಿಯಾಗಳನ್ನು ಹಂಚಿಕೊಳ್ಳಬಹುದು. ಸ್ಟಾರ್ಟ್ ಅಪ್ ಬಗ್ಗೆ ವಿಷಯ ಇದ್ದರೆ ತಿಳಿಸಬಹುದು. ಇಂದು ಕೆರಿಯರ್ ಹಬ್‌ನಿಂದ ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಿದೆ ಎಂದರು.

ಬ್ರಿಡ್ಜ್ ಅಧ್ಯಕ್ಷ ಮದನ್ ಪದಕಿ ಮಾತನಾಡಿ, ಇಂದು 10ರಲ್ಲಿ 9 ಯುವಕರು ನನಗೆ ಸರಕಾರಿ ಕೆಲಸ ಬೇಕು ಎನ್ನುತ್ತಾರೆ. 140 ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ ಎಲ್ಲರಿಗೂ ಸರಕಾರಿ ಕೆಲಸ ನೀಡಲಾಗುವುದಿಲ್ಲ. ಖಾಸಗಿ ವಲಯದಲ್ಲಿ ಹೆಚ್ಚಿನ ಅವಕಾಶ ಇದೆ. ಸ್ಟಾರ್ಟ್ ಅಪ್ ಬರಬೇಕು. ಯುವ ಉದ್ಯಮಿಗಳು ಹೆಚ್ಚಾಗಬೇಕು. ಬೆಂಗಳೂರು, ಮುಂಬಯಿನಂತೆ ಮೈಸೂರು ಬೆಳವಣಿಗೆ ಆಗಬೇಕು. ಇನ್ನು 10 ವರ್ಷದಲ್ಲಿ ಮೈಸೂರು ಬೆಳೆಯಲು ಸಾಕಷ್ಟು ಅವಕಾಶ ಇದೆ. ಗ್ರಾಮೀಣ ಭಾಗದ ಮಕ್ಕಳು ಹೊಸ ಉದ್ಯಮದ ಕನಸು ಕಾಣಬೇಕು. ತಂತ್ರಜ್ಞಾನ ನಗರದಿಂದ ಗ್ರಾಮೀಣ ಭಾಗಕ್ಕೆ ಬರುವಂತೆ ಗ್ರಾಮೀಣ ಭಾಗದ ಆವಿಷ್ಕಾರಗಳು ನಗರ ಪ್ರದೇಶಕ್ಕೂ ತಲುಪಬೇಕು ಎಂದರು.

ಇಐಎಂ ಸಿಇಒ, ಅಂಕಣಕಾರ ರವಿಶಂಕರ್ ಮಾತನಾಡಿದರು. ಸ್ಕ್ಯಾನ್ ರೇ ವ್ಯವಸ್ಥಾಪಕ ನಿರ್ದೇಶಕ ವಿಶ್ವಪ್ರಸಾದ್ ಆಳ್ವಾ, ಎಕ್ಸೆಲ್ ಸ್‌ಟಾ ಸಿಇಒ ಡಿ. ಸುಧನ್ಯ, ಪ್ರೊಟೀನ್ ಇಗೋವ್ ಟೆಕ್ನಾಲಜೀಸ್ ಉಪಾಧ್ಯಕ್ಷ ಅನೀಶ್ ಉಪಾಧ್ಯಾಯ ಹಾಗೂ ಸೇರಿದಂತೆ ಇತರರು ಇದ್ದರು.

Key words : MYSORE CYBER SECURITY HUB -yaduveer-wodeyar

The post MYSORE CYBER SECURITY HUB : 100 ವರ್ಷದ ಹಿಂದೆಯೇ ಆತ್ಮನಿರ್ಭರ ಅಡಿ ಮೈಸೂರು ಅಭಿವೃದ್ಧಿ- ಯದುವೀರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.